ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಮಾಜಿ ಪತ್ನಿಯ ಮನೆಗೆ ನುಗ್ಗಿ ಭೀಕರವಾಗಿ ಹತ್ಯೆಗೈದ ಪೊಲೀಸಪ್ಪ: ಡೋರ್ ಲಾಕ್ ಮಾಡಿ ಪರಾರಿ!

October 18, 2025
Share on WhatsappShare on FacebookShare on Twitter

ಬೆಳಗಾವಿ: ಪ್ರೀತಿಸಿ ಮದುವೆಯಾಗಿ ವಿಚ್ಛೇದನ ಪಡೆದ ಬಳಿಕ ಮಾಜಿ ಪತ್ನಿಯ ಮನೆಗೆ ನುಗ್ಗಿ ಭೀಕರವಾಗಿ ಹತ್ಯೆಗೈದು ಬಳಿಕ ಡೋರ್ ಲಾಕ್ ಮಾಡಿಕೊಂಡು ಪೊಲೀಸಪ್ಪ ಪರಾರಿಯಾಗಿದ್ದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಕಾಶಮ್ಮ‌ ನೆಲ್ಲಿಗಣಿ (34) ಕೊಲೆಯಾದ ದುರ್ದೈವಿ. ಕಾಗವಾಡ ತಾಲೂಕಿನ ಬನಜವಾಡ ಗ್ರಾಮ ಸಂತೋಷ ಕಾಂಬಳೆ ಕೊಲೆ ಆರೋಪಿ ಎಂದು ತಿಳಿದು ಬಂದಿದೆ. 

ಸವದತ್ತಿ ಕೆಎಸ್‌ಆರ್‌ಟಿಸಿ ಡಿಪೋ ವ್ಯಾಪ್ತಿಯಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡ್ತಿದ್ದ ಕಾಶಮ್ಮ ಪೊಲೀಸ್‌ ಇಲಾಖೆಯಲ್ಲಿ‌ ಕೆಲಸ ಮಾಡುತ್ತಿದ್ದ ಸಂತೋಷ ಪಾಟೀಲ್ ಇಬ್ಬರೂ ಕಳೆದ 13 ವರ್ಷಗಳ ಹಿಂದೆಯೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರ ಜಾತಿ ಬೇರೆಯಾಗಿದ್ದರೂ ಸಹ ಹಿರಿಯರ ಸಮ್ಮುಖದಲ್ಲಿ ಸಂಪ್ರದಾಯದಂತೆ ಮದುವೆ ಜೋಡಿ ಸಪ್ತಪದಿ ತುಳಿದಿತ್ತು. ಮದುವೆಯಾಗಿ ಕೆಲವೇ ದಿನಗಳಲ್ಲಿ ಕಾಶಮ್ಮಳಿಗೆ ಪತಿ ಸಂತೋಷ ನಿರಂತರ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿ ಬಂದಿದ್ದು, ಗಂಡನ ಕಿರುಕುಳ ಹೆಚ್ಚಾದಂತೆ ಸವದತ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಾಶಮ್ಮ ವಾಸವಾಗಿದ್ದಳು ಎನ್ನಲಾಗಿದೆ.

ಬಳಿಕ ಸಂತೋಷನ ಕಾಟ ತಾಳಲಾರದೇ ಕಳೆದ ಐದು ತಿಂಗಳ ಹಿಂದಷ್ಟೇ ಬೈಲಹೊಂಗಲ ಕೌಟುಂಬಿಕ ನ್ಯಾಯಾಲಯದಿಂದ ವಿಚ್ಛೇದನವಾಗಿತ್ತು. ಆದರೇ, ಅಕ್ಟೋಬರ್ 13ರಂದು ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಕಾಶಮ್ಮಳ ಮನೆಗೆ ಅದೇ ದಿನ ರಾತ್ರಿ 8ಗಂಟೆ ಸುಮಾರಿಗೆ ಸಂತೋಷ‌ ಬಂದಿದ್ದಾನೆ. ಈ ವೇಳೆ ಹರಿತವಾದ ಆಯುಧ ಬಳಸಿ ಕಾಶಮ್ಮ‌ಳ ಕತ್ತು, ಹೊಟ್ಟೆಗೆ ಚುಚ್ಚಿ ಆರೋಪಿ ಪರಾರಿಯಾಗಿದ್ದ. ಮೃತದೇಹದ ವಾಸನೆ ಬರುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರ ಪರಿಶೀಲನೆ ವೇಳೆ ಕೊಳೆತ ಸ್ಥಿತಿಯಲ್ಲಿ ಲೇಡಿ ಕಂಡಕ್ಟರ್ ಶವ ಪತ್ತೆಯಾಗಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಪೊಲೀಸರು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಕೊಲೆ ಆರೋಪಿ ಸಂತೋಷನನ್ನು ಪೊಲೀಸರು ಬಂಧಿಸಿದ್ದು ಈ ಕುರಿತು ಸವದತ್ತಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Tags: #policemanBelagavibrutally murdersex-wife'sKarnataka News beatLocks the door and flees
SendShareTweet
Previous Post

ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣ – ಆರೋಪಿ ಮಹೇಂದ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಲು ವಕೀಲರ ಸಂಘ ಆಗ್ರಹ!

Next Post

ಬೆಂಗಳೂರಲ್ಲಿ ಬೃಹತ್ ಖೋಟಾ ನೋಟು ಜಾಲ ಪತ್ತೆ – ಮೂವರು ಆರೋಪಿಗಳ ಬಂಧನ!

Related Posts

ಕಾರನ್ನು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್..​​ ಹಲವರಿಗೆ ಗಾಯ!
ಬೆಳಗಾವಿ

ಕಾರನ್ನು ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಸರ್ಕಾರಿ ಬಸ್..​​ ಹಲವರಿಗೆ ಗಾಯ!

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!
ಬೆಳಗಾವಿ

ಚಿಕ್ಕೋಡಿಯ ಗೋಟುರ ರಸ್ತೆಯಲ್ಲಿ ಮತ್ತೊಂದು ಬಲಿ…!

ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ
ಬೆಳಗಾವಿ

ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ!
ಬೆಳಗಾವಿ

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ!

ಬಸ್‌ ಸ್ಟ್ಯಾಂಡ್‌ನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್‌
ಬೆಳಗಾವಿ

ಬಸ್‌ ಸ್ಟ್ಯಾಂಡ್‌ನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್‌

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!
ಬೆಳಗಾವಿ

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!

Next Post
ಬೆಂಗಳೂರಲ್ಲಿ ಬೃಹತ್ ಖೋಟಾ ನೋಟು ಜಾಲ ಪತ್ತೆ – ಮೂವರು ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಬೃಹತ್ ಖೋಟಾ ನೋಟು ಜಾಲ ಪತ್ತೆ - ಮೂವರು ಆರೋಪಿಗಳ ಬಂಧನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat