ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ತಮಿಳು ನೆಲದಲ್ಲಿ ಶುರುವಾದ ರಾಜಕೀಯ ಗುದ್ದಾಟ!

April 11, 2025
Share on WhatsappShare on FacebookShare on Twitter

ಚೆನ್ನೈ: ತಮಿಳುನಾಡಿನಲ್ಲಿ ದಿನದಿಂದ ದಿನಕ್ಕೆ ರಾಜಕೀಯ ರಂಗು ಆವರಿಸತೊಡಗಿದೆ. ಮುಂದಿನ ವರ್ಷ ತಮಿಳು ನೆಲದಲ್ಲಿ ರಾಜಕೀಯ ಜಿದ್ದಾಜಿದ್ದಿ ನಡೆಯಲಿದೆ. ಇದರ ನಡುವೆಯೇ ಹಲವು ನಾಟಕೀಯ ಬೆಳವಣಿಗೆಗಳು ಶುರುವಾಗಿದೆ.

ಅದರಲ್ಲೂ ಪಟ್ಟಾಲಿ ಮಕ್ಕಳ್ ಕಟ್ಟಿ ಪಾರ್ಟಿಯಲ್ಲಿ ಖುದ್ದು ತಂದೆಯೇ ಮಗನನ್ನ ಪಕ್ಷದ ಅಧ್ಯಕ್ಷ ಹುದ್ದೆಯಿಂದ ಕಿತ್ತು ಹಾಕಿರುವುದು ಹಲವು ಅಚ್ಚರಿಗಳನ್ನು ಮೂಡಿಸಿದೆ. ಅದರಲ್ಲೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈ ಭೇಟಿಗೂ ಮುನ್ನ ನಡೆದ ಈ ಬೆಳವಣಿಗೆ ಹಲವು ಚರ್ಚೆಗಳನ್ನು ಹುಟ್ಟು ಹಾಕಿದೆ.

ಪಿಎಂಕೆ ಅಧ್ಯಕ್ಷಗಿರಿಯಿಂದ ಕೇಂದ್ರದ ಮಾಜಿ ಸಚಿವ ಅನ್ಬುಮಣಿಯನ್ನು ಸ್ವಂತ ತಂದೆ ರಾಮದಾಸ್ ಅವರೇ ಕೆಳಗಿಳಿಸಿದ್ದಾರೆ. ಅಷ್ಟೇ ಅಲ್ಲಾ ತಾವೇ ಪಕ್ಷಾಧ್ಯಕ್ಷ ಹುದ್ದೆ ಅಲಂಕರಿಸಿದ್ದಾರೆ. ಹಾಗೆ ನೋಡಿದರೆ ಅನ್ಬುಮಣಿ ಬಿಜೆಪಿ ಜೊತೆ ಮೈತ್ರಿಗೆ ತುದಿಗಾಲಲ್ಲಿ ನಿಂತಿದ್ದರು. ಆದರೆ, ಕಳೆದ ಲೋಕಸಭಾ ಚನಾವಣೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯಿಂದ ಪಿಎಂಕೆ ಸ್ಪರ್ಧಿಸಿದ್ದ 10 ಸ್ಥಾನಗಳಲ್ಲಿ ಹೀನಾಯವಾಗಿ ಸೋತಿತ್ತು. ಇದರಿಂದ ಎಚ್ಚೆತ್ತಿರುವ ರಾಮದಾಸ್ ಇದೀಗ ಮಗನನ್ನೇ ಕಿತ್ತೆಸೆದು ಪಕ್ಷ ಕೇವಲ ದ್ರಾವಿಡ ಪಕ್ಷಗಳೊಂದಿಗೆ ಮಾತ್ರ ಮೈತ್ರಿಗೆ ಸಿದ್ಧ ಅಂತಾ ಘೋಷಿಸಿದ್ದಾರೆ.

ಹೀಗಾಗಿ ಪಕ್ಷವೇ ಈಗ ಇಬ್ಭಾಗವಾಗುತ್ತಾ ಎಂಬ ಪ್ರಶ್ನೆ ಮೂಡುತ್ತಿದೆ. ತಂದೆ-ಮಗನ ಜಗಳದ ಹೆಸರಲ್ಲಿ ವಣಿಯಾರ್ ಸಮುದಾಯದ ಶ್ರೇಯೋಭಿವೃದ್ಧಿಯ ಪಕ್ಷವೊಂದು ಈಗ ಕವಲುದಾರಿಗೆ ಬಂದು ನಿಂತಿರುವುದು ವಿಪರ್ಯಾಸವೇ ಸರಿ.

Tags: chennaiTamilunadu
SendShareTweet
Previous Post

Virat Kohli: ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿದ ವಿರಾಟ್ ಕೊಹ್ಲಿ

Next Post

ಕೊನೇ ಕ್ಷಣದಲ್ಲಿ ಐಪಿಎಲ್ ತ್ಯಜಿಸಿದ ನಿರ್ಧಾರವನ್ನು ಸಮರ್ಥಿಸಿಕೊಂಡ ಇಂಗ್ಲೆಂಡ್ ನ ಹ್ಯಾರಿ ಬ್ರೂಕ್

Related Posts

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!
ದೇಶ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!
ವಿದೇಶ

ಹಿಂದೂ ಯುವಕರೇ ಇವರ ದಾಳ : ಉತ್ತರಪ್ರದೇಶದಲ್ಲಿ ಪಾಕ್ ಪ್ರೇರಿತ ‘ಘಜ್ವಾ-ಎ-ಹಿಂದ್’ ಸಂಚು ಬಯಲು!

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್
ದಾವಣಗೆರೆ

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್

ಹಾವೇರಿ ವಿವಿ ನೀಡಲಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲ್ಲ ಎಂದ ಬಸವರಾಜ ಬೊಮ್ಮಾಯಿ!
ಬೆಂಗಳೂರು

ಹಾವೇರಿ ವಿವಿ ನೀಡಲಿರುವ ಗೌರವ ಡಾಕ್ಟರೇಟ್ ಸ್ವೀಕರಿಸಲ್ಲ ಎಂದ ಬಸವರಾಜ ಬೊಮ್ಮಾಯಿ!

ಸಿದ್ದರಾಮಯ್ಯ ಒಬ್ಬ ಡೋಂಗಿ ರಾಜಕಾರಣಿ – ಸಿಎಂ ವಿರುದ್ದ ಛಲವಾದಿ ವಾಗ್ದಾಳಿ
ದಾವಣಗೆರೆ

ಸಿದ್ದರಾಮಯ್ಯ ಒಬ್ಬ ಡೋಂಗಿ ರಾಜಕಾರಣಿ – ಸಿಎಂ ವಿರುದ್ದ ಛಲವಾದಿ ವಾಗ್ದಾಳಿ

ಸಾಲರಾಮಯ್ಯ ಅಲ್ಲ, ಕಳ್ಳ ರಾಮಯ್ಯ ಅನ್ನೋದೇ ಸರಿ – ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ
ದಾವಣಗೆರೆ

ಸಾಲರಾಮಯ್ಯ ಅಲ್ಲ, ಕಳ್ಳ ರಾಮಯ್ಯ ಅನ್ನೋದೇ ಸರಿ – ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

Next Post
ಕೊನೇ ಕ್ಷಣದಲ್ಲಿ ಐಪಿಎಲ್ ತ್ಯಜಿಸಿದ ನಿರ್ಧಾರವನ್ನು ಸಮರ್ಥಿಸಿಕೊಂಡ ಇಂಗ್ಲೆಂಡ್ ನ ಹ್ಯಾರಿ ಬ್ರೂಕ್

ಕೊನೇ ಕ್ಷಣದಲ್ಲಿ ಐಪಿಎಲ್ ತ್ಯಜಿಸಿದ ನಿರ್ಧಾರವನ್ನು ಸಮರ್ಥಿಸಿಕೊಂಡ ಇಂಗ್ಲೆಂಡ್ ನ ಹ್ಯಾರಿ ಬ್ರೂಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೈಟ್ ವಿಚಾರದ ವೈಮನಸ್ಸು.. ಬಿಯರ್‌ ಬಾಟಲ್‌ನಿಂದ ಮಾರಾಣಾಂತಿಕ ಹಲ್ಲೆ

ಸೈಟ್ ವಿಚಾರದ ವೈಮನಸ್ಸು.. ಬಿಯರ್‌ ಬಾಟಲ್‌ನಿಂದ ಮಾರಾಣಾಂತಿಕ ಹಲ್ಲೆ

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?

ಸೈಕಲ್‌ನಲ್ಲಿ ಆಟವಾಡ್ತಿದ್ದ ಬಾಲಕನಿಗೆ ಸಾಕು ನಾಯಿ ಡೆಡ್ಲಿ ಅಟ್ಯಾಕ್

ಸೈಕಲ್‌ನಲ್ಲಿ ಆಟವಾಡ್ತಿದ್ದ ಬಾಲಕನಿಗೆ ಸಾಕು ನಾಯಿ ಡೆಡ್ಲಿ ಅಟ್ಯಾಕ್

ಇಂದೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ; 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​!

ಇಂದೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ; 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೈಟ್ ವಿಚಾರದ ವೈಮನಸ್ಸು.. ಬಿಯರ್‌ ಬಾಟಲ್‌ನಿಂದ ಮಾರಾಣಾಂತಿಕ ಹಲ್ಲೆ

ಸೈಟ್ ವಿಚಾರದ ವೈಮನಸ್ಸು.. ಬಿಯರ್‌ ಬಾಟಲ್‌ನಿಂದ ಮಾರಾಣಾಂತಿಕ ಹಲ್ಲೆ

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?

ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭುವನೇಶ್ವರ್ ಕುಮಾರ್; ಏನದು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat