ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

December 14, 2025
Share on WhatsappShare on FacebookShare on Twitter

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಕಳೆದೊಂದು ತಿಂಗಳಿಂದ ಐಸಿಯುನಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. 94 ವರ್ಷದ ಶಾಮನೂರು ಶಿವಶಂಕರಪ್ಪ ಅವರು ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಇತ್ತೀಚೆಗೆ ಆಸ್ಪತ್ರೆ ಭೇಟಿ ನೀಡಿ ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದ್ದರು.

ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸುಧಾರಣೆಯಾಗಲಿ ಎಂದು ದಾವಣಗೆರೆಯಲ್ಲಿ ಅಭಿಮಾನಿಳಿಂದ ಪ್ರಾರ್ಥನೆ ನೆರವೇರಿತ್ತು. ದುರದೃಷ್ಟವಶಾತ್‌ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದೀಗ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು ಸಂತಾಪ ಸೂಚಿಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ |

ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ ಅಗಲಿಕೆಯಿಂದ ಸಮಾಜ ಬಡವಾಗಿದೆ. ದಾವಣಗೆರೆ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಿದ ಶಿವಶಂಕರಪ್ಪನವರ ಕಾರ್ಯಗಳು ಅವರನ್ನು ಜನಮಾನಸದಲ್ಲಿ ಚಿರಸ್ಥಾಯಿಯಾಗಿಸಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಮತ್ತವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪಕ್ಷದ ಹಿರಿಯ ನಾಯಕರು ಆದ ಶಾಮನೂರು ಶಿವಶಂಕರಪ್ಪ ಅವರ ನಿಧನವಾರ್ತೆ ನೋವುಂಟುಮಾಡಿದೆ.
ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅಪವಾದ, ಆರೋಪಗಳಿಂದ ದೂರವಿದ್ದು, ಸಿಕ್ಕ ಅಧಿಕಾರವನ್ನು ಜನಕಲ್ಯಾಣಕ್ಕಾಗಿಯೇ ಮುಡುಪಿಟ್ಟಿದ್ದ ಮುತ್ಸದ್ದಿ ನಾಯಕನ… pic.twitter.com/Dqa5UA2AJY

— Siddaramaiah (@siddaramaiah) December 14, 2025

ಡಿಸಿಎಂ ಡಿಕೆ ಶಿವಕುಮಾರ್‌ ಸಂತಾಪ |

ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ ಅಗಲಿಕೆಯು ನಾಡಿಗೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ಬೆಂಬಲಿಗರಿಗೆ ಈ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕಂಬಿನಿ ಮಿಡಿದಿದ್ದಾರೆ.

ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ… pic.twitter.com/mjvsqqYkln

— DK Shivakumar (@DKShivakumar) December 14, 2025

ಕೇಂದ್ರ ಸಚಿವ ಕುಮಾರಸ್ವಾಮಿ ಸಂತಾಪ |

ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ… pic.twitter.com/E51CLDf2AR

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 14, 2025

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಂತಾಪ |

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕರು, ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶಾಮನೂರು ಶಿವಶಂಕಪ್ಪನವರು ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಉದ್ಯಮಿಯಾಗಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಪ್ರಮುಖರಾಗಿ ಸಮಸ್ತ ಸಮಾಜದ ಏಕತೆ ಮತ್ತು ಏಳಿಗೆಗಾಗಿ ನಿರಂತರ ಶ್ರಮಿಸಿದ್ದ ಇವರ ಅಗಲಿಕೆಯಿಂದ ನಾಡು ಒಬ್ಬ ಹಿರಿಯ ಸಾಧಕ ರಾಜಕಾರಣಿಯನ್ನು, ಸಮುದಾಯ ತನ್ನ ಹಿರಿಯ ಮಾಗದರ್ಶಕರನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ಅವರಿಗೆ ನನ್ನ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ. ಅವರ ಕುಟುಂಬದವರಿಗೆ, ಅವರ ಅಪಾರ ಅಭಿಮಾನಿಗಳಿಗೆ ಹಿರಿಯರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ದಯಪಾಲಿಸಲಿ ಎಂದು ಕೋರುತ್ತಾ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕರು, ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಶಾಮನೂರು ಶಿವಶಂಕಪ್ಪನವರು ವಿಧಿವಶರಾದ ಸುದ್ದಿ ಅತೀವ ಆಘಾತವನ್ನು ಉಂಟುಮಾಡಿದೆ. ಉದ್ಯಮಿಯಾಗಿ, ಶಾಸಕರಾಗಿ, ಸಚಿವರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮುದಾಯದ ಪ್ರಮುಖರಾಗಿ ಸಮಸ್ತ ಸಮಾಜದ ಏಕತೆ ಮತ್ತು… pic.twitter.com/wNhwFSCFE9

— Vijayendra Yediyurappa (@BYVijayendra) December 14, 2025

ಕಂಬನಿ ಮಿಡಿದ ಹೆಚ್‌ಡಿ ದೇವೇಗೌಡ |

ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು ಎಂದು ಕಂಬನಿ ಮಿಡಿದಿದ್ದಾರೆ.

ಅಖಿಲ ಭಾರತೀಯ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಮುಖಂಡರು, ಮಾಜಿ ಸಚಿವರು ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು.
1/2 pic.twitter.com/K3cKdFPAfA

— H D Devegowda (@H_D_Devegowda) December 14, 2025

ಕೊಡುಗೈ ದಾನಿಯಾಗಿ ಶಾಮನೂರು – ಈಶ್ವರ್‌ ಖಂಡ್ರೆ

ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ವ್ಯಕ್ತಿ ಶಾಮನೂರು ಶಿವಶಂಕರಪ್ಪ. ಈ ಹಿಂದೆ ಅವರು ವಸತಿ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ. ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆ ಬಲಪಡಿಸಲು ಶ್ರಮಿಸಿದ್ದರು. ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನ ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ. ವಿಧಾನಸಭೆಯಲ್ಲಿ ಅತ್ಯಂತ ಹಿರಿಯ ಸದಸ್ಯರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಈ ನೋವಿನ ಸಂದರ್ಭದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಯಾದ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಅವರ ಕುಟುಂಬದ ಎಲ್ಲರಿಗೂ ಶಾಮನೂರ್ ಅಣ್ಣನವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

Tags: Karnataka News beatShamanur Shivashankarappa
SendShareTweet
Previous Post

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

Next Post

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

Related Posts

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!
ರಾಜಕೀಯ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?
ರಾಜಕೀಯ

ಪ್ರಿಯ ಶಿವಕುಮಾರ್.. ಡಿಕೆಶಿಗೆ ಭಾವುಕ ಪತ್ರ ಬರೆದು ಸಿದ್ದರಾಮಯ್ಯ ಹೇಳಿದ್ದೇನು?

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ
ಯಾದಗಿರಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!
ರಾಜಕೀಯ

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌  ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ
ಉಡುಪಿ

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಭಾವುಕ ಪೋಸ್ಟ್.. ಹೇಳಿದ್ದೇನು?

Next Post
ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

Recent News

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

ಬಾಗೇಪಲ್ಲಿಯಲ್ಲಿ ಭೀಕರ ಸರಣಿ ಅಪಘಾತ – ಐವರು ಸ್ಥಳದಲ್ಲೇ ದುರ್ಮರಣ!

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

50 ರನ್ ಡಿಫೆಂಡ್ ಚಾಲೆಂಜ್ : ಬುಮ್ರಾ ಬದಲು ನರೈನ್‌ಗೆ ಮೊದಲ ಆದ್ಯತೆ ನೀಡಿದ ಭುವನೇಶ್ವರ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಮಹಿಳೆಯನ್ನು ವರಿಸಲು ಆಕೆಯ ಮಗುವನ್ನೇ ನೆಲಕ್ಕೆ ಬಡಿದು ಕೊಂದ ಪಾಪಿ – ಭಯಾನಕ ವಿಡಿಯೋ ವೈರಲ್‌!

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 40 ಹುದ್ದೆಗಳ ನೇಮಕಾತಿ : 1.51 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat