ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ.. ಏ.9ರಿಂದ ಮತದಾನ, ಮೇ 4ಕ್ಕೆ ರಿಸಲ್ಟ್‌!

March 15, 2026
Share on WhatsappShare on FacebookShare on Twitter

ನವದೆಹಲಿ : ದೇಶಾದ್ಯಂತ ಭಾರೀ ಕುತೂಹಲ ಕೆರಳಿಸಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಅಧಿಕೃತವಾಗಿ ಪ್ರಕಟಿಸಿದೆ. ನವದೆಹಲಿಯಲ್ಲಿ ಇಂದು ನಡೆದ ಮಹತ್ವದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು, ಪಂಚರಾಜ್ಯಗಳ ಚುನಾವಣಾ ದಿನಾಂಕಗಳನ್ನು ಘೋಷಿಸಿದ್ದು, ಐದೂ ರಾಜ್ಯಗಳಲ್ಲಿ ಇಂದಿನಿಂದಲೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.

ವೇಳಾಪಟ್ಟಿಯ ಪ್ರಕಾರ, ಏಪ್ರಿಲ್ 9 ರಿಂದ ವಿವಿಧ ಹಂತಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಲಿದೆ. ದೊಡ್ಡ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಭದ್ರತಾ ದೃಷ್ಟಿಯಿಂದ ಹಾಗೂ ಸುಸೂತ್ರ ಮತದಾನಕ್ಕಾಗಿ 2 ಹಂತಗಳಲ್ಲಿ ಮತದಾನ ನಡೆಸಲು ನಿರ್ಧರಿಸಲಾಗಿದೆ. ಏಪ್ರಿಲ್ 23 ಮತ್ತು 29ರಂದು ಇಲ್ಲಿ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಏಪ್ರಿಲ್ 23ರಂದು, ಕೇರಳದಲ್ಲಿ ಏಪ್ರಿಲ್ 9ರಂದು, ಅಸ್ಸಾಂನಲ್ಲಿ ಏಪ್ರಿಲ್ 9, ಪುದುಚೇರಿಯಲ್ಲೂ ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು, ಎಲ್ಲ ರಾಜ್ಯಗಳ ಫಲಿತಾಂಶ ಮೇ 4ರಂದು ಹೊರಬೀಳಲಿದೆ. ಕರ್ನಾಟಕದಲ್ಲಿ ಏ.9ರಂದು ಎರಡು ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಇದರ ಫಲಿತಾಂಶವೂ ಮೇ 4ರಂದೇ ಪ್ರಕಟವಾಗಲಿದೆ.

ಒಟ್ಟಾರೆಯಾಗಿ ಈ ಚುನಾವಣೆಗಳಲ್ಲಿ17.4 ಕೋಟಿ ಜನರು ಹಕ್ಕು ಚಲಾಯಿಸಲಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ. ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಸ್ಸಾಂನಲ್ಲಿ ಸಹ ಹಂತ ಹಂತವಾಗಿ ಮತದಾನ ನಡೆಯಲಿದ್ದು, ಎಲ್ಲಾ ರಾಜ್ಯಗಳ ಚುನಾವಣಾ ಕಣ ಈಗಾಗಲೇ ರಂಗೇರಿದೆ.

ಮತದಾನದ ಪ್ರಕ್ರಿಯೆಯು ಏಪ್ರಿಲ್ ತಿಂಗಳ ಪೂರ್ತಿ ವಿವಿಧ ದಿನಾಂಕಗಳಂದು ನಡೆಯಲಿದ್ದು, ಅಂತಿಮವಾಗಿ ಮೇ 4 ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಇಂದಿನ ಘೋಷಣೆಯ ಬೆನ್ನಲ್ಲೇ ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಕಾರ್ಯವನ್ನು ಚುರುಕುಗೊಳಿಸಿದ್ದು, ಅಭ್ಯರ್ಥಿಗಳ ಆಯ್ಕೆ ಮತ್ತು ಮೈತ್ರಿ ಮಾತುಕತೆಗಳು ಅಂತಿಮ ಹಂತಕ್ಕೆ ತಲುಪಿವೆ. ಶಾಂತಿಯುತ ಮತ್ತು ಪಾರದರ್ಶಕ ಮತದಾನಕ್ಕಾಗಿ ಚುನಾವಣಾ ಆಯೋಗವು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಇದನ್ನೂ ಓದಿ : ಒಡಿಶಾ ಶಾಸಕರ ಖರೀದಿಗೆ ಬಿಜೆಪಿ 5 ಕೋಟಿ ಆಫರ್ – ಡಿಕೆಶಿ ಆರೋಪ

Tags: IndiaKarnataka News beat
SendShareTweet
Previous Post

LPG ಅಭಾವವನ್ನು ನೀಗಿಸುವಂತೆ ಕೇಂದ್ರಕ್ಕೆ ಒತ್ತಾಯ – ಸಿಎಂ ಸಿದ್ದರಾಮಯ್ಯ

Next Post

ಸರ್ಪ್ರೈಸ್ ಎಂದು ಕರೆದು ಅವಳಿ ಸಹೋದರಿಯನ್ನೇ 84 ಬಾರಿ ಇರಿದು ಕೊಂದ ಇಂಜಿನಿಯರ್!

Related Posts

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ
ದೇಶ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!
ದೇಶ

ಬಿಸಿಲಿಗೆ ಜಗಳೂರು ಮೂಲದ ವ್ಯಕ್ತಿ ಸಾವು!

ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ಕೆಳಗೆ ಜಿಗಿದ ಪ್ರಯಾಣಿಕ : ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಂಚಲನ
ದೇಶ

ಚಲಿಸುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆಗೆದು ಕೆಳಗೆ ಜಿಗಿದ ಪ್ರಯಾಣಿಕ : ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಂಚಲನ

‘ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ’ : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?
ದೇಶ

‘ಪತ್ನಿ ಕೂಗಾಡುತ್ತಿದ್ದಳು, ಆತ ಅಳುತ್ತಿದ್ದ’ : ದಿಲ್ಲಿಯಲ್ಲಿ ಯುವ ನ್ಯಾಯಾಧೀಶನ ಆತ್ಮಹತ್ಯೆಗೆ ಕಿರುಕುಳ ಕಾರಣವೇ?

ಮದ್ಯಕ್ಕೆ ಬೆರೆಸಲು ನೀರು ತರಲು ನಿರಾಕರಿಸಿದ್ದಕ್ಕೆ ಬಾಲಕನನ್ನೇ ಗುಂಡಿಕ್ಕಿ ಕೊಂದ ಪಾಪಿ!
ದೇಶ

ಮದ್ಯಕ್ಕೆ ಬೆರೆಸಲು ನೀರು ತರಲು ನಿರಾಕರಿಸಿದ್ದಕ್ಕೆ ಬಾಲಕನನ್ನೇ ಗುಂಡಿಕ್ಕಿ ಕೊಂದ ಪಾಪಿ!

ಕತ್ತು ಸೀಳಲ್ಪಟ್ಟು ಕೊಲೆಯಾದ ಪತ್ನಿಯ ಶವದ ಮುಂದೆ ಕಣ್ಣೀರಿಟ್ಟಿದ್ದ ಗಂಡನೇ ಹಂತಕ!
ದೇಶ

ಕತ್ತು ಸೀಳಲ್ಪಟ್ಟು ಕೊಲೆಯಾದ ಪತ್ನಿಯ ಶವದ ಮುಂದೆ ಕಣ್ಣೀರಿಟ್ಟಿದ್ದ ಗಂಡನೇ ಹಂತಕ!

Next Post
ಸರ್ಪ್ರೈಸ್ ಎಂದು ಕರೆದು ಅವಳಿ ಸಹೋದರಿಯನ್ನೇ 84 ಬಾರಿ ಇರಿದು ಕೊಂದ ಇಂಜಿನಿಯರ್!

ಸರ್ಪ್ರೈಸ್ ಎಂದು ಕರೆದು ಅವಳಿ ಸಹೋದರಿಯನ್ನೇ 84 ಬಾರಿ ಇರಿದು ಕೊಂದ ಇಂಜಿನಿಯರ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ : ವಸತಿ ಸಮುಚ್ಚಯದಲ್ಲಿ ಬೆಂಕಿ, 9 ಮಂದಿ ಸಜೀವ ದಹನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಜವಳಿ ಸಚಿವಾಲಯದಲ್ಲಿ 20 ಹುದ್ದೆಗಳ ನೇಮಕಾತಿ : 70 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat