ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯನಗರ

ಹಂಪಿಯ ಕಳಪೆ ನಿರ್ವಹಣೆ | ASI, ಜಿಲ್ಲಾಡಳಿತ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನಿರ್ಮಲಾ ಸೀತಾರಾಮನ್

December 23, 2025
Share on WhatsappShare on FacebookShare on Twitter

ಹಂಪಿ: ಯನೆಸ್ಕೋ ವಿಶ್ವ ಪರಂಪರೆಯ ತಾಣ ಹಂಪಿಯ ಕಳಪೆ ನಿರ್ವಹಣೆ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಮತ್ತು ಜಿಲ್ಲಾಡಳಿತದ ವಿರುದ್ಧ ಕೇಂದ್ರ ಹಣಕಾಸು ಸಚಿವೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾನುವಾರ ಹಂಪಿಯ ಐತಿಹಾಸಿಕ ಕೋದಂಡರಾಮ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಮಾರ್ಗ ಮಧ್ಯದಲ್ಲಿ ಮಾನವ ತ್ಯಾಜ್ಯ ಸೇರಿದಂತೆ ಅನೈರ್ಮಲ್ಯ ವಾತಾವರಣ ಕಂಡು ಸಚಿವೆ ಗರಂ ಆಗಿದ್ದಾರೆ. ಯುನೆಸ್ಕೋ ವಿಶ್ವ ಪರಂಪರೆಯ ತಾಣದ ಸ್ವಚ್ಛತೆ ಮತ್ತು ಒಟ್ಟಾರೆ ನಿರ್ವಹಣೆ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾಕಷ್ಟು ನೈರ್ಮಲ್ಯ ಸೌಲಭ್ಯಗಳು ಇಲ್ಲದಿರುವ ಬಗ್ಗೆ ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ. ಪಾರಂಪರಿಕ ಪ್ರದೇಶದಲ್ಲಿ ಎಷ್ಟು ಶೌಚಾಲಯಗಳಿವೆ ಎಂದು ಅಧಿಕಾರಿಗಳನ್ನು ಕೇಳಿದ್ದಾರೆ. ಇಂತಹ ಪರಿಸ್ಥಿತಿ ನನಗೆ ಸಹಿಸಲು ಆಗುತ್ತಿಲ್ಲ. ಇನ್ನೂ ಪ್ರತಿದಿನ ಬರುವ ಸಾವಿರಾರು ಪ್ರವಾಸಿಗರು ಮತ್ತು ಪ್ರವಾಸಿಗರ ಪರಿಸ್ಥಿತಿ ಇನ್ನೂ ಹೇಗಿರುತ್ತದೆ ಎಂದು ಅವರು ಕಿಡಿಕಾರಿದ್ದಾರೆ.

ಹಂಪಿ ನಿರ್ವಹಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಕುರಿತು ಹಲವು ಬಾರಿ ಮನವಿ ಸಲ್ಲಿಸಿದರೂ, ಎಎಸ್‌ಐ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಗಂಭೀರವಾಗಿ ತೆಗೆದುಕೊಳ್ಳದಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಸೀತಾರಾಮನ್ ಅವರ ಭೇಟಿಯು ಭಾರತದ ಪ್ರಮುಖ ಪಾರಂಪರಿಕ ತಾಣಗಳಲ್ಲಿ ಒಂದಾದ ಹಂಪಿಯ ನಿರ್ವಹಣೆ, ನೈರ್ಮಲ್ಯ ಮತ್ತು ಸಂರಕ್ಷಣೆಯ ಬಗ್ಗೆ ಸ್ಥಳೀಯ ನಿವಾಸಿಗಳು ಮತ್ತು ಪಾಲುದಾರರಲ್ಲಿ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸದ್ಯ ಸಚಿವೆ ಭೇಟಿ ಬಳಿಕ ಗ್ರಾಮಸ್ಥರು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಸಮಸ್ಯೆಗಳ ನಿವಾರಣೆಗೆ ಕ್ರಮಕೈಗೊಂಡು ಉತ್ತಮ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಭಾರತದ ಸಾಂವಿಧಾನಿಕ ಸಂಸ್ಥೆಗಳು ಬಿಜೆಪಿ ವಶದಲ್ಲಿವೆ : ಬರ್ಲಿನ್‌ನಲ್ಲಿ ರಾಹುಲ್ ಗಾಂಧಿ ವಾಗ್ದಾಳಿ, ಬಿಜೆಪಿ ಕಿಡಿ

Tags: hampiIndiaKarnataka News beatNirmala SitharamanPoor managementUNESCOWorld Heritage Site
SendShareTweet
Previous Post

ಕೊಹ್ಲಿ​​ ಫ್ಯಾನ್ಸ್‌ಗೆ ಶಾಕ್.. ಚಿನ್ನಸ್ವಾಮಿಯಲ್ಲಿ ನಾಳೆ ನಡೆಯಬೇಕಿದ್ದ ಪಂದ್ಯಕ್ಕೆ ಬ್ರೇಕ್‌ | ಪೊಲೀಸರಿಂದ ಅನುಮತಿ ನಿರಾಕರಣೆ!

Next Post

ಪತಿಯನ್ನು ಕೊಂದು ಗ್ರೈಂಡರ್‌ನಲ್ಲಿ ಪುಡಿಗೈದು ಚರಂಡಿಗೆ ಎಸೆದ ಪತ್ನಿ-ಪ್ರಿಯಕರ | ಉತ್ತರ ಪ್ರದೇಶದಲ್ಲಿ ಭೀಕರ ಕೃತ್ಯ!

Related Posts

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ
ಬೆಂಗಳೂರು

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ
ವಿಜಯನಗರ

ವಿಜಯನಗರ | ಗ್ರಾ.ಪಂ.ಯಲ್ಲಿಯೇ ಆತ್ಮ*ತ್ಯೆಗೆ ಯತ್ನಿಸಿದ ರೈತ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ
ವಿಜಯನಗರ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಜಮೀರ್-ಗವಿಯಪ್ಪ
ರಾಜಕೀಯ

ಮುನಿಸು ಶಮನ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಜಮೀರ್-ಗವಿಯಪ್ಪ

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ PWD ಅಧಿಕಾರಿಗಳು!
ವಿಜಯನಗರ

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ PWD ಅಧಿಕಾರಿಗಳು!

ಹಂಪಿಗೆ ಬಂದ ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ
ವಿಜಯನಗರ

ಹಂಪಿಗೆ ಬಂದ ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ

Next Post
ಪತಿಯನ್ನು ಕೊಂದು ಗ್ರೈಂಡರ್‌ನಲ್ಲಿ ಪುಡಿಗೈದು ಚರಂಡಿಗೆ ಎಸೆದ ಪತ್ನಿ-ಪ್ರಿಯಕರ | ಉತ್ತರ ಪ್ರದೇಶದಲ್ಲಿ ಭೀಕರ ಕೃತ್ಯ!

ಪತಿಯನ್ನು ಕೊಂದು ಗ್ರೈಂಡರ್‌ನಲ್ಲಿ ಪುಡಿಗೈದು ಚರಂಡಿಗೆ ಎಸೆದ ಪತ್ನಿ-ಪ್ರಿಯಕರ | ಉತ್ತರ ಪ್ರದೇಶದಲ್ಲಿ ಭೀಕರ ಕೃತ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

ಜಡೇಜಾ, ಕೊಹ್ಲಿಯನ್ನು ಹಿಂದಿಕ್ಕಿ ಕೃಣಾಲ್ ಪಾಂಡ್ಯ ಆಯ್ಕೆ ಮಾಡಿದ ವಿಶ್ವದ ಶ್ರೇಷ್ಠ ಫೀಲ್ಡರ್ ಯಾರು ಗೊತ್ತೇ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat