ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪೋಪ್ ಫ್ರಾನ್ಸಿಸ್ ಆರೋಗ್ಯ ಸ್ಥಿತಿ ಗಂಭೀರ: ವ್ಯಾಟಿಕನ್

February 23, 2025
Share on WhatsappShare on FacebookShare on Twitter

ರೋಮ್: ಶ್ವಾಸಕೋಶದ ಸೋಂಕಿಗೆ ತುತ್ತಾಗಿ ಕಳೆದೊಂದು ವಾರದಿಂದ ರೋಮ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರೈಸ್ತರ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವ್ಯಾಟಿಕನ್ ತಿಳಿಸಿದೆ.

ದೀರ್ಘಕಾಲದಿಂದ ಅಸ್ತಮಾದಿಂದ ಬಳಲುತ್ತಿರುವ 88 ವರ್ಷ ವಯಸ್ಸಿನ ಪೋಪ್ ಫ್ರಾನ್ಸಿಸ್ ಅವರಿಗೆ ವಿವಿಧ ರೀತಿಯ ಪರೀಕ್ಷೆಗಳನ್ನು ನಡೆಸಲಾಗಿದ್ದು, ಶನಿವಾರ ರಕ್ತಹೀನತೆಗೆ ಸಂಬಂಧಿಸಿದ ಸಮಸ್ಯೆಯೂ ಗೋಚರಿಸಿದೆ. ಈ ಹಿನ್ನೆಲೆಯಲ್ಲಿ ಅವರ ದೇಹಕ್ಕೆ ರಕ್ತದ ಮರುಪೂರಣವನ್ನೂ ನಡೆಸಲಾಯಿತು. ಆದರೆ, ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿಲ್ಲ. ಅವರ ಸ್ಥಿತಿ ಚಿಂತಾಜನಕವಾಗಿ ಎಂದು ವ್ಯಾಟಿಕನ್ ಮಾಹಿತಿ ನೀಡಿದೆ.

“ಪೋಪ್ ಫ್ರಾನ್ಸಿಸ್ ಅವರು ಬಹಳಷ್ಟು ನೋವಿನಿಂದ ಬಳಲುತ್ತಿದ್ದಾರೆ. ಆದರೂ ಅವರು ಅಲರ್ಟ್ ಆಗಿರಲು ಪ್ರಯತ್ನಿಸಿ, ಕುರ್ಚಿಯಲ್ಲಿ ಕೆಲ ಹೊತ್ತು ಕುಳಿತುಕೊಳ್ಳಲು ಯತ್ನಿಸಿದರು” ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ.

ಶ್ವಾಸಕೋಶದ ತೀವ್ರ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಪೋಪ್ ಫ್ರಾನ್ಸಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರಂಭದಲ್ಲಿ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡು, ಸಂಕೀರ್ಣ ಉಸಿರಾಟದ ತೊಂದರೆಗೆ ಒಳಗಾಗಿದ್ದರು. ನಂತರದಲ್ಲಿ ಡಬಲ್ ನ್ಯುಮೋನಿಯಾ ಕೂಡ ಆವರಿಸಿಕೊಂಡಿತ್ತು. ಹೀಗಾಗಿ ಶ್ವಾಸಕೋಶದ ಉರಿಯೂತದಂಥ ಸಮಸ್ಯೆಯೂ ಅವರನ್ನು ಕಾಡತೊಡಗಿದೆ ಎಂದು ವೈದ್ಯರು ಹೇಳಿದ್ದರು. ಪೋಪ್ ಫ್ರಾನ್ಸಿಸ್ ಅವರಿಗೆ ನ್ಯುಮೋನಿಯಾ ಇರುವ ಕಾರಣ, ಅದು ತೀವ್ರಗೊಂಡರೆ ಸೆಪ್ಸಿಸ್ ಅಂದರೆ ರಕ್ತದ ಸೋಂಕು ಸಂಭವಿಸುವ ಅಪಾಯವಿದೆ ಎಂದೂ ವೈದ್ಯರು ಎಚ್ಚರಿಸಿದ್ದಾರೆ.

ಪೋಪ್ ಫ್ರಾನ್ಸಿಸ್ ಅವರು ದಾಖಲಾಗಿರುವ ರೋಮ್‌ನ ಗೆಮೆಲ್ಲಿ ಆಸ್ಪತ್ರೆಯ ಔಷಧ ಮತ್ತು ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ.ಸೆರ್ಗಿಯೋ ಆಲ್ಫೀರಿ, “ಈಗಾಗಲೇ ಪೋಪ್ ಅವರು ಉಸಿರಾಟದ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಜೊತೆಗೆ ಅವರಿಗೆ ವಯಸ್ಸಾಗಿದೆ. ಹೀಗಾಗಿ, ಸೆಪ್ಸಿಸ್ ಏನಾದರೂ ಉಂಟಾದರೆ, ಅವರು ಅದರಿಂದ ಹೊರಬರುವುದು ನಿಜವಾಗಿಯೂ ಕಷ್ಟ” ಎಂದಿದ್ದಾರೆ.

Tags: criticalhealthHospitalPope FrancisTreatmentVatican
SendShareTweet
Previous Post

ಜಮ್ಮುವಿನಲ್ಲಿ ಕಮರಿಗೆ ಉರುಳಿದ ವೈಷ್ಣೋದೇವಿ ಯಾತ್ರಾರ್ಥಿಗಳಿದ್ದ ಬಸ್: ಚಾಲಕ ಸಾವು

Next Post

ಮಹಾಕುಂಭ ಮುಗಿಯಲು ಇನ್ನು ಮೂರೇ ದಿನ ಬಾಕಿ: ಫೆ.26ರ ವೇಳೆಗೆ ಪುಣ್ಯಸ್ನಾನಗೈದವರ ಸಂಖ್ಯೆ 65 ಕೋಟಿ ದಾಟುವ ನಿರೀಕ್ಷೆ

Related Posts

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?
ವಿದೇಶ

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಇರಾನ್‌ನ ಚಬಹಾರ್ ಬಂದರಿನ ಮೇಲೆ ಅಮೆರಿಕ ಭೀಕರ ದಾಳಿ : ಕುಸಿದುಬಿದ್ದ ಕಾವಲು ಗೋಪುರ!
ವಿದೇಶ

ಇರಾನ್‌ನ ಚಬಹಾರ್ ಬಂದರಿನ ಮೇಲೆ ಅಮೆರಿಕ ಭೀಕರ ದಾಳಿ : ಕುಸಿದುಬಿದ್ದ ಕಾವಲು ಗೋಪುರ!

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ
ವಿದೇಶ

‘ನೀನು ಮುಸ್ಲಿಮನಾ?’ ಎಂದು ಕೇಳಿ ಅಮೆರಿಕದಲ್ಲಿ ಭಾರತದ ಪ್ರಜೆಗೆ 15 ಬಾರಿ ಚಾಕು ಇರಿದ ದುಷ್ಕರ್ಮಿ

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!
ವಿದೇಶ

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

ಪಶ್ಚಿಮ ಏಷ್ಯಾ ಯುದ್ಧ : ಇರಾನ್‌ನಿಂದ ಬಹ್ರೇನ್‌ನಲ್ಲಿನ ಅಮೆರಿಕದ ಡ್ರೋನ್ ವ್ಯವಸ್ಥೆಯೇ ಧ್ವಂಸ?
ವಿದೇಶ

ಪಶ್ಚಿಮ ಏಷ್ಯಾ ಯುದ್ಧ : ಇರಾನ್‌ನಿಂದ ಬಹ್ರೇನ್‌ನಲ್ಲಿನ ಅಮೆರಿಕದ ಡ್ರೋನ್ ವ್ಯವಸ್ಥೆಯೇ ಧ್ವಂಸ?

Next Post
ಮಹಾಕುಂಭ ಮುಗಿಯಲು ಇನ್ನು ಮೂರೇ ದಿನ ಬಾಕಿ: ಫೆ.26ರ ವೇಳೆಗೆ ಪುಣ್ಯಸ್ನಾನಗೈದವರ ಸಂಖ್ಯೆ 65 ಕೋಟಿ ದಾಟುವ ನಿರೀಕ್ಷೆ

ಮಹಾಕುಂಭ ಮುಗಿಯಲು ಇನ್ನು ಮೂರೇ ದಿನ ಬಾಕಿ: ಫೆ.26ರ ವೇಳೆಗೆ ಪುಣ್ಯಸ್ನಾನಗೈದವರ ಸಂಖ್ಯೆ 65 ಕೋಟಿ ದಾಟುವ ನಿರೀಕ್ಷೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat