ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕನ್ನಡ ಕಿರುತೆರೆಯ ಜನಪ್ರಿಯ ನಟಿ ನಂದಿನಿ ಆತ್ಮಹತ್ಯೆ | ಕಾರಣ ನಿಗೂಢ

December 29, 2025
Share on WhatsappShare on FacebookShare on Twitter

ಬೆಂಗಳೂರು | ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿಅಭಿನಯಿಸಿ ಖ್ಯಾತಿ ಪಡೆದಿದ್ದ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲಸಂದ್ರದಲ್ಲಿ ನಂದಿನಿ ಅವರು ನಿನ್ನೆ ಮಧ್ಯರಾತ್ರಿ ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು, ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ. ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ ಧಾರಾವಾಹಿಗಳಲ್ಲಿ ನಂದಿನಿ ಅವರು ನಟಿಸಿದ್ದರು. ತಮಿಳಿನ ‘ಗೌರಿ’ ಧಾರಾವಾಹಿಯಲ್ಲಿ ನಂದಿನಿ ಅವರು ನಾಯಕಿಯ ಪಾತ್ರ ಮಾಡುತ್ತಿದ್ದರು. ದುರ್ಗಾ ಮತ್ತು ಕನಕ ಎಂಬ ಪಾತ್ರಗಳ ಮೂಲಕ ಅವರು ವೀಕ್ಷಕರಿಗೆ ಪರಿಚಿತರಾಗಿದ್ದರು. ಅವರ ನಿಧನದಿಂದ ಕಿರುತೆರೆ ಲೋಕದಲ್ಲಿ ಶೋಕ ಆವರಿಸಿದೆ.

ನಂದಿನಿ ಅವರು ಮೂಲತಃ ಕೊಟ್ಟೂರಿನವರು. ಆದರೆ ಬೆಂಗಳೂರಿನಲ್ಲಿ ವಾಸವಿದ್ದರು. ಪಿಜಿಯಲ್ಲಿ ವಾಸವಿದ್ದ ಅವರು ತಾಯಿಗೆ ಕ್ಷಮೆ ಕೋರಿ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಸರ್ಕಾರಿ ಶಿಕ್ಷಕರಾಗಿದ್ದ ಮೃತ ನಂದಿನಿ ತಂದೆ, ಮೂರು ವರ್ಷದ ಹಿಂದೆ ನಿಧನರಾಗಿದ್ದರು. ಹೀಗಾಗಿ ಆ ಕೆಲಸ ತಾನು ಮಾಡುವಂತೆ ಕುಟುಂಬಸ್ಥರು ನಂದಿನಿಗೆ ಒತ್ತಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಟೀಚರ್ ಕೆಲಸ ನಂದಿನಿಗೆ ಇಷ್ಟವಿರಲಿಲ್ಲ. ಅಲ್ಲದೇ ಕೆಲ ಅನಾರೋಗ್ಯ ಸಮಸ್ಯೆಯಿಂದ ನಂದಿನಿ ನೊಂದಿದ್ದರು ಎನ್ನಲಾಗಿದೆ.

ಇನ್ನು ಒಬ್ಬಳೆ ಮಗಳಾಗಿದ್ದ ನಂದಿನಿ, ಇತ್ತೀಚೆಗೆ ತಮಿಳು ಕಿರುತೆರೆ ರಂಗದಿಂದ ಹೊರ ಬಂದಿದ್ದರು. ತಂದೆಯ ಮರಣದ ನಂತರ ಕೆಲಸದ ಅಪಾಯಿಟ್ಮೆಂಟ್ ಆರ್ಡರ್ ಸಹ ಬಂದಿತ್ತು. ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸವೂ ಲಭಿಸಿತ್ತು. ಆದ್ರೆ, ಅದೇನಾಯ್ತೋ ಡೆತ್ ನೋಟ್ ಬರೆದಿಟ್ಟು ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ನಂದಿನಿ ನಿಧನದ ಸುದ್ದಿ ಕೇಳಿ ‘ಗೌರಿ’ ಧಾರಾವಾಹಿ ತಂಡಕ್ಕೆ ಆಘಾತ ಎದುರಾಗಿದೆ. ವೀಕ್ಷಕರು ಹಾಗೂ ಆಪ್ತರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ‘ಗೌರಿ’ ಧಾರಾವಾಹಿಯಲ್ಲಿ ದ್ವಿಪಾತ್ರ ಮಾಡುವ ಅವಕಾಶವನ್ನು ನಂದಿನಿ ಅವರು ಪಡೆದಿದ್ದರು. ಅವರ ನಟನೆಗೆ ವೀಕ್ಷಕರಿಗೆ ಮೆಚ್ಚುಗೆ ಸಿಕ್ಕಿತ್ತು. ಕಿರುತೆರೆ ಲೋಕದಲ್ಲಿ ಹೊಸ ಹೊಸ ಅವಕಾಶಗಳು ಅವರಿಗೆ ಸಿಗುವ ಸಾಧ್ಯತೆ ದಟ್ಟವಾಗಿತ್ತು. ಈ ಸಮಯದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬ ಪ್ರಶ್ನೆ ಕಾಡುತ್ತಿದೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಸಿಗಬೇಕಿದೆ.

ಇದನ್ನೂ ಓದಿ : ಫೆ.6ಕ್ಕೆ ‘ರಕ್ಕಸಪುರದೋಳ್’ ರೌದ್ರವತಾರ!

Tags: Karnataka News beat
SendShareTweet
Previous Post

ಫೆ.6ಕ್ಕೆ ‘ರಕ್ಕಸಪುರದೋಳ್’ ರೌದ್ರವತಾರ!

Next Post

ಇಂದು ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ | ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ ; ವಿಶೇಷ ಪೂಜೆ ಸಲ್ಲಿಕೆ

Related Posts

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Next Post
ಇಂದು ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ | ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ ; ವಿಶೇಷ ಪೂಜೆ ಸಲ್ಲಿಕೆ

ಇಂದು ರಾಜ್ಯದಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ | ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ ; ವಿಶೇಷ ಪೂಜೆ ಸಲ್ಲಿಕೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat