ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನಲ್ಲಿ ಮಹಿಳಾ ಆಯೋಗಗಳ ಸಹಯೋಗದಲ್ಲಿ ‘POSH ಕಾಯ್ದೆ’ ಜಾಗೃತಿ ಕಾರ್ಯಾಗಾರ

January 10, 2026
Share on WhatsappShare on FacebookShare on Twitter

ಬೆಂಗಳೂರು : ರಾಷ್ಟ್ರೀಯ ಮಹಿಳಾ ಆಯೋಗದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಎಲ್ಲಾ ಜಿಲ್ಲೆಗಳ ಸ್ಥಳೀಯ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ನೋಡಲ್ ಅಧಿಕಾರಿಗಳಿಗೆ (POSH ಕಾಯ್ದೆ–2013) ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಗಟ್ಟುವಿಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಗರದ ಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಇನ್ನು ಈ ಕಾರ್ಯಕ್ರಮದಲ್ಲಿ ಮಹಿಳೆಯರು ಕೆಲಸ ಮಾಡುವಾಗ ಎದುರಿಸುವ ತೊಂದರೆಗಳು, ಲೈಂಗಿಕ ಕಿರುಕುಳ ಎಂದರೇನು?, ಅದು ಮಾತುಗಳಿಂದಲೂ ಅಥವಾ ವರ್ತನೆಯಿಂದಲೂ ಆಗಬಹುದು ಎಂಬುದನ್ನು ಸರಳವಾಗಿ ವಿವರಿಸಲಾಯಿತು. ಕೆಲಸದ ಜಾಗದಲ್ಲಿ ಮಹಿಳೆಯರು ಭಯವಿಲ್ಲದೆ ಕೆಲಸ ಮಾಡಬೇಕು ಎಂಬುದು ಮುಖ್ಯ ಎಂದು ತಿಳಿಸಲಾಯಿತು.

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯ ರಹತ್ಕರ್ ಮಾತನಾಡಿ, ಕರ್ನಾಟಕದಲ್ಲಿ ಆಂತರಿಕ ಸಮಿತಿಗಳು ದೊಡ್ಡ ಮಟ್ಟದಲ್ಲಿ ರಚನೆಯಾಗಿ ರಾಷ್ಟ್ರ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಒಟ್ಟು 78,000ಕ್ಕೂ ಹೆಚ್ಚು ಆಂತರಿಕ ಸಮಿತಿ ರಚನೆಯಾಗಿರುವುದರ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ಇನ್ನು, 10ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಕಾರ್ಯಸ್ಥಾನದಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆ, ಮನೆಗೆಲಸ ನಿರ್ವಹಿಸುವ ಮಹಿಳೆ, ಆಂತರಿಕ ದೂರು ಸಮಿತಿ ರಚನೆಯಾಗಿಲ್ಲದ ಕಾರ್ಯಸ್ಥಾನದಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆ, ಉದ್ಯೋಗದಾತ ಅಥವಾ ಇಲಾಖೆ/ಕಛೇರಿ ಮುಖ್ಯಸ್ಥರಿಂದ ದೌರ್ಜನ್ಯಕ್ಕೊಳಗಾದ ಮಹಿಳೆ, ಇವರು ಖುದ್ದಾಗಿ ಸ್ಥಳೀಯ ದೂರು ಸಮಿತಿ ಅಥವಾ ನೋಡಲ್ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು ಹಾಗೂ ಇಂತಹ ಆರೋಪ ಸಾಬೀತಾದಲ್ಲಿ 3 ವರ್ಷಗಳ ಕಾರಾಗೃಹ ವಾಸ ಶಿಕ್ಷೆಗೆ ಒಳಗಾಗುತ್ತಾರೆ ಎಂದು ಕಾರ್ಯಾಗಾರದಲ್ಲಿ ತಿಳಿಸಲಾಯಿತು.

ಹಾಗೆಯೇ, ರಾಷ್ಟ್ರೀಯ ಮಹಿಳಾ ಆಯೋಗದಿಂದ ಬಂದ ಸಂಪನ್ಮೂಲ ವ್ಯಕ್ತಿಗಳಿಂದ ಸ್ಥಳೀಯ ಸಮಿತಿಯ ಅಧ್ಯಕ್ಷರು, ಸದಸ್ಯರುಗಳು ಹಾಗೂ ನೋಡಲ್ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಯಿತು. ಈ ಕಾರ್ಯಕ್ರಮದ ಪ್ರಯೋಜನವನ್ನು ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳು ಪಡೆದುಕೊಂಡಿದ್ದಾರೆ.

ಈ ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಉದ್ಘಾಟಿಸಿದರು. ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ವಿಜಯ ರಹತ್ಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಆಧಾರ್ ಕಾರ್ಡ್ ಬಳಸುವವರಿಗೆ ಕಹಿ ಸುದ್ದಿ : 25 ರೂಪಾಯಿ ಏರಿಕೆಯಾಗಿದೆ ಈ ಶುಲ್ಕ

Tags: 'POSH Act'awareness workshop in collaborationKarnataka News beatWomen's Commissions in Bengaluru
SendShareTweet
Previous Post

ಬೆಂಗಳೂರಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ | ಡೆಲಿವರಿ ಬಾಯ್ ಅರೆಸ್ಟ್‌

Next Post

ಚಿಕ್ಕಮಗಳೂರು | ಮೆಕ್ಕೆಜೋಳ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ

Related Posts

ಜಿಬಿಎ ವ್ಯಾಪ್ತಿಯಲ್ಲಿ ಮನೆ ಕಟ್ಟುವವರಿಗೆ ಗುಡ್‌ ನ್ಯೂಸ್‌ – ಕಟ್ಟಡ ಉಲ್ಲಂಘನೆ ಮಿತಿ ಶೇ. 15ಕ್ಕೆ ಹೆಚ್ಚಳ
ಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ ಮನೆ ಕಟ್ಟುವವರಿಗೆ ಗುಡ್‌ ನ್ಯೂಸ್‌ – ಕಟ್ಟಡ ಉಲ್ಲಂಘನೆ ಮಿತಿ ಶೇ. 15ಕ್ಕೆ ಹೆಚ್ಚಳ

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!
ಬೆಂಗಳೂರು

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!
ಬೆಂಗಳೂರು

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರವಾಹ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕಡ್ಡಾಯ – GBAಯಿಂದ ಪಾಲಿಕೆಗಳಿಗೆ ಕಟ್ಟುನಿಟ್ಟಿನ ಆದೇಶ!
ಬೆಂಗಳೂರು

ಪ್ರವಾಹ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕಡ್ಡಾಯ – GBAಯಿಂದ ಪಾಲಿಕೆಗಳಿಗೆ ಕಟ್ಟುನಿಟ್ಟಿನ ಆದೇಶ!

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!
ಬೆಂಗಳೂರು

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ
ಬೆಂಗಳೂರು

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ

Next Post
ಚಿಕ್ಕಮಗಳೂರು | ಮೆಕ್ಕೆಜೋಳ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ

ಚಿಕ್ಕಮಗಳೂರು | ಮೆಕ್ಕೆಜೋಳ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

IPL 2026 : ಅಭಿಷೇಕ್ ಶರ್ಮಾ ಔಟ್ ಅಥವಾ ನಾಟೌಟ್? KKR vs SRH ಪಂದ್ಯದಲ್ಲಿ ಕಿಚ್ಚು ಹಚ್ಚಿದ ಅಂಪೈರ್ ತೀರ್ಪು!

IPL 2026 : ಅಭಿಷೇಕ್ ಶರ್ಮಾ ಔಟ್ ಅಥವಾ ನಾಟೌಟ್? KKR vs SRH ಪಂದ್ಯದಲ್ಲಿ ಕಿಚ್ಚು ಹಚ್ಚಿದ ಅಂಪೈರ್ ತೀರ್ಪು!

ಪೊಲೀಸರಿಂದ ಕಿರುಕುಳ ಆರೋಪ – ಆತ್ಮಹತ್ಯೆಗೆ ಯತ್ನಿಸಿದ ಯೂಟ್ಯೂಬರ್

ಪೊಲೀಸರಿಂದ ಕಿರುಕುಳ ಆರೋಪ – ಆತ್ಮಹತ್ಯೆಗೆ ಯತ್ನಿಸಿದ ಯೂಟ್ಯೂಬರ್

ಫಿನ್ ಅಲೆನ್ ಆರ್ಭಟ : ಡೇವಿಡ್ ಪೇಯ್ನ್ ಓವರ್‌ನಲ್ಲಿ 24 ರನ್ ಚಚ್ಚಿ ದಾಖಲೆ ಪುಸ್ತಕ ಸೇರಿದ ಕೆಕೆಆರ್ ಕಿವಿ ಆಟಗಾರ

ಫಿನ್ ಅಲೆನ್ ಆರ್ಭಟ : ಡೇವಿಡ್ ಪೇಯ್ನ್ ಓವರ್‌ನಲ್ಲಿ 24 ರನ್ ಚಚ್ಚಿ ದಾಖಲೆ ಪುಸ್ತಕ ಸೇರಿದ ಕೆಕೆಆರ್ ಕಿವಿ ಆಟಗಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

IPL 2026 : ಅಭಿಷೇಕ್ ಶರ್ಮಾ ಔಟ್ ಅಥವಾ ನಾಟೌಟ್? KKR vs SRH ಪಂದ್ಯದಲ್ಲಿ ಕಿಚ್ಚು ಹಚ್ಚಿದ ಅಂಪೈರ್ ತೀರ್ಪು!

IPL 2026 : ಅಭಿಷೇಕ್ ಶರ್ಮಾ ಔಟ್ ಅಥವಾ ನಾಟೌಟ್? KKR vs SRH ಪಂದ್ಯದಲ್ಲಿ ಕಿಚ್ಚು ಹಚ್ಚಿದ ಅಂಪೈರ್ ತೀರ್ಪು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat