ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ 10 ಸಾವಿರ ರೂ. ಹೂಡಿಕೆ ಮಾಡಿದರೆ 1.13 ಲಕ್ಷ ರೂ. ಬಡ್ಡಿ ಲಾಭ : ಯಾವುದಿದು ಯೋಜನೆ?

April 1, 2026
Share on WhatsappShare on FacebookShare on Twitter

ಬೆಂಗಳೂರು: ಮಧ್ಯಪ್ರಾಚ್ಯದ ಸಂಘರ್ಷದಿಂದಾಗಿ ಷೇರು ಮಾರುಕಟ್ಟೆಯು ಕುಸಿತ ಕಾಣುತ್ತಿದೆ. ಚಿನ್ನ ಹಾಗೂ ಬೆಳ್ಳಿಯ ಮೇಲೆ ಹೂಡಿಕೆ ಮಾಡಿದವರು ಕೂಡ ನಷ್ಟ ಅನುಭವಿಸುತ್ತಿದ್ದಾರೆ. ಹಾಗಾಗಿ, ಹೆಚ್ಚಿನ ಜನ ಸುರಕ್ಷತೆ ಇರುವ ಯೋಜನೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಹೀಗೆ ನೀವು ಕೂಡ ಸುರಕ್ಷಿತ ಯೋಜನೆಗಳಲ್ಲಿ ಹೂಡಿಕೆ ಮಾಡಬೇಕು ಎಂದರೆ, ಪೋಸ್ಟ್ ಆಫೀಸ್ ಆರ್ ಡಿ ಯೋಜನೆ ಉತ್ತಮವಾಗಿದೆ. ಅದರಲ್ಲೂ, ತಿಂಗಳಿಗೆ 10 ಸಾವಿರ ರೂ. ಹೂಡಿಕೆ ಮಾಡಿದರೂ ಸಾಕು, 5 ವರ್ಷದಲ್ಲಿಯೇ 1.13 ಲಕ್ಷ ರೂ. ಬಡ್ಡಿಯ ಲಾಭ ಪಡೆಯಬಹುದಾಗಿದೆ.

ಯೋಜನೆಯ ಪ್ರಮುಖ ಲಕ್ಷಣಗಳು

ಕನಿಷ್ಠ ಹೂಡಿಕೆ: ತಿಂಗಳಿಗೆ ಕೇವಲ 100 ರೂಪಾಯಿಯಿಂದ ಹೂಡಿಕೆ ಆರಂಭಿಸಬಹುದು. ಗರಿಷ್ಠ ಮಿತಿಯಿಲ್ಲ.
ಅವಧಿ: ಈ ಯೋಜನೆಯು ಕಡ್ಡಾಯವಾಗಿ 5 ವರ್ಷಗಳ (60 ತಿಂಗಳು) ಅವಧಿಯದ್ದಾಗಿರುತ್ತದೆ.
ಖಾತೆ ತೆರೆಯುವಿಕೆ: ಒಬ್ಬರೇ ಅಥವಾ ಗರಿಷ್ಠ ಮೂವರು ಸೇರಿ ಜಂಟಿ (Joint) ಖಾತೆ ತೆರೆಯಬಹುದು. ಅಪ್ರಾಪ್ತ ವಯಸ್ಸಿನವರ ಹೆಸರಲ್ಲೂ ಪೋಷಕರು ಖಾತೆ ಆರಂಭಿಸಬಹುದು.

ಹೀಗಿದೆ ಹೂಡಿಕೆ, ಲಾಭದ ಲೆಕ್ಕಾಚಾರ

ಮಾಸಿಕ ಹೂಡಿಕೆ: 10 ಸಾವಿರ ರೂಪಾಯಿ
ಹೂಡಿಕೆ ಅವಧಿ: 5 ವರ್ಷಗಳು (60 ತಿಂಗಳು)
ಒಟ್ಟು ಹೂಡಿಕೆ ಮೊತ್ತ: 6 ಲಕ್ಷ ರೂಪಾಯಿ
ಬಡ್ಡಿಯ ಲಾಭ: 1,13,658 ರೂಪಾಯಿ
ಒಟ್ಟು ಗಳಿಕೆ: 7,13,658 ರೂಪಾಯಿ

ಅಂಚೆ ಕಚೇರಿ ಆರ್ ಡಿ ಯೋಜನೆಯಲ್ಲಿ ಪ್ರಸ್ತುತ (2026ರ ಜನವರಿ – ಮಾರ್ಚ್ ತ್ರೈಮಾಸಿಕದಂತೆ) ಶೇ. 6.7ರಷ್ಟು ವಾರ್ಷಿಕ ಬಡ್ಡಿ ದರವನ್ನು ನಿಗದಿಪಡಿಸಲಾಗಿದೆ. ಬಡ್ಡಿಯನ್ನು ಪ್ರತಿ ತ್ರೈಮಾಸಿಕಕ್ಕೊಮ್ಮೆ ಅಸಲಿಗೆ ಸೇರಿಸಲಾಗುತ್ತದೆ. ಇದು ಕೇಂದ್ರ ಸರ್ಕಾರದ ಬೆಂಬಲವಿರುವ ಯೋಜನೆಯಿರುವ ಕಾರಣ ನಿಶ್ಚಿತ ಆದಾಯವನ್ನು ಪಡೆಯಬಹುದಾಗಿದೆ.

Tags: If you invest Rs. 10 thousand per monthKarnataka News beatWhat is this scheme?you will get Rs. 1.13 lakh in interest profit:
SendShareTweet
Previous Post

ಕೇಂದ್ರ ಸರ್ಕಾರದ ಪಂಚಾಯತ್‌ ರಾಜ್ ಪ್ರಶಸ್ತಿ ಪ್ರಕಟ ; ರಾಜ್ಯದ 6 ಪ್ರಶಸ್ತಿಗಳಲ್ಲಿ 5 ಉಡುಪಿಗೆ

Next Post

ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!

Related Posts

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

ಹೂಡಿಕೆದಾರರಿಗೆ ಸಿಹಿ ಸುದ್ದಿ : ನಿಶ್ಚಿತ ಠೇವಣಿ ಮೇಲಿನ ಬಡ್ಡಿ ಏರಿಕೆ ಮಾಡಿದೆ ಈ ಸರ್ಕಾರಿ ಬ್ಯಾಂಕ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹೂಡಿಕೆದಾರರಿಗೆ ಸಿಹಿ ಸುದ್ದಿ : ನಿಶ್ಚಿತ ಠೇವಣಿ ಮೇಲಿನ ಬಡ್ಡಿ ಏರಿಕೆ ಮಾಡಿದೆ ಈ ಸರ್ಕಾರಿ ಬ್ಯಾಂಕ್!

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 41 ಹುದ್ದೆಗಳ ನೇಮಕಾತಿ : 75 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 41 ಹುದ್ದೆಗಳ ನೇಮಕಾತಿ : 75 ಸಾವಿರ ರೂ. ಸಂಬಳ

ಸರ್ಕಾರಿ ಬ್ಯಾಂಕ್‌ಗಳಿಂದ ಸಾಲದ ವಿಚಾರದಲ್ಲಿ ದೊಡ್ಡ ಸಾಧನೆ : ಇದರಿಂದ ಸಾರ್ವಜನಿಕರಿಗೇನು ಲಾಭ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಬ್ಯಾಂಕ್‌ಗಳಿಂದ ಸಾಲದ ವಿಚಾರದಲ್ಲಿ ದೊಡ್ಡ ಸಾಧನೆ : ಇದರಿಂದ ಸಾರ್ವಜನಿಕರಿಗೇನು ಲಾಭ?

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 60 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 60 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಭರ್ಜರಿ ಸ್ಯಾಲರಿ

ಪಿಯುಸಿ, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಿಯುಸಿ, ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ!

Next Post
ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!

ಭ್ರಮಾಲೋಕದ ʻಗ್ರೇಟರ್‌ʼ ಆಯವ್ಯಯ.. ಜಿಬಿಎ ಬಜೆಟ್ಟು.. ಎನ್. ಆರ್‌. ರಮೇಶ್‌ ಟೀಕೆ ಏಟು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!

ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!

ಲೈವ್‌ನಲ್ಲೇ ಅಸಭ್ಯ ಪದ ಬಳಸಿದ ಪಂತ್ : RR ವಿರುದ್ಧ ಸೋಲಿನ ಬಳಿಕ LSG ನಾಯಕನ ಅಸಮಾಧಾನ ಸ್ಫೋಟ!

ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ – 1 ದಿನದ ಮಗುವನ್ನು ಪೊದೆಯಲ್ಲಿ ಬಿಟ್ಟು ಹೋದ ಪಾಪಿಗಳು

ಚಿಕ್ಕಮಗಳೂರಲ್ಲಿ ಮನಕಲಕುವ ಘಟನೆ – 1 ದಿನದ ಮಗುವನ್ನು ಪೊದೆಯಲ್ಲಿ ಬಿಟ್ಟು ಹೋದ ಪಾಪಿಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

B.E, B.Tech ಮುಗಿಸಿದವರಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ NCCBM ಸಂಸ್ಥೆಯಲ್ಲಿ 26 ಹುದ್ದೆಗಳ ನೇಮಕಾತಿ!

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!

ಬೆಸ್ಕಾಂ ಅಧಿಕಾರಿ ‘ಲೋಕಾ’ ಬಲೆಗೆ.. 50 ಸಾವಿರ ಲಂಚ ಪಡೆಯುವಾಗಲೇ ಸಿಕ್ಕಿಬಿದ್ದ AEE!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat