ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

RSS ಕಾರ್ಯಕರ್ತನಿಗೆ ಮಹತ್ವದ ಹುದ್ದೆ| ಸಿಎಂ ವಿರುದ್ಧ ‘ಕೈ’ ಕಾರ್ಯಕರ್ತರ ಆಕ್ರೋಶ

October 26, 2025
Share on WhatsappShare on FacebookShare on Twitter

ತುಮಕೂರು: ಆರ್‌ಎಸ್‌ಎಸ್‌ ಹಾಗೂ ಸರ್ಕಾರದ ತಿಕ್ಕಾಟದ ನಡುವೆಯೇ ಮಹತ್ವದ ಬೆಳವಣಿಯೊಂದು ನಡೆದಿದ್ದು, ಕೈ ಕಾರ್ಯಕರ್ತರ ಕಣ್ಣು ಕೆಂಪಾಗಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆರ್​ಎಸ್​ಎಸ್ ಕಾರ್ಯಚಟುವಟಿಕೆಗಳನ್ನು ರದ್ದುಗೊಳಿಡಿಸುವಂತೆ ಸಚಿವ ಪ್ರಿಯಾಂಕ್​ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್​ ಸರ್ಕಾರ ಮಹತ್ವದ ಆದೇಶ ಹೊರಡಿಸಿತ್ತು. ಇದರ ನಡುವೆ ಆರ್​​ಎಸ್​ಎಸ್​ ಕಾರ್ಯಕರ್ತರೊಬ್ಬರನ್ನು ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್​​​ಗೆ ಸದಸ್ಯರನ್ನಾಗಿ ನೇಮಕ ಮಾಡಿದ್ದು, ಇದೀಗ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ತಿಪಟೂರಿನ ಆರ್​ಎಸ್​ಎಸ್ ಸದಸ್ಯ ಡಾ.ಶ್ರೀಧರ್ ಕುಮಾರ್‌ ಅವರನ್ನು ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿದೆ. ಕೆಎನ್ ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆ ಸಿಎಂ ಸಿದ್ದರಾಮಯ್ಯ ಬಳಿಯೇ ಇದೆ. ಇದೀಗ ಅವರೇ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಟ್ರಸ್ಟ್​​ನ ಮಹಾಪೋಷಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೂಡಲೇ ಟ್ರಸ್ಟ್ ಸದಸ್ಯತ್ವ ವಾಪಸ್ ಪಡೆಯುಂತೆ ಆಗ್ರಹಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಸರ್ಕಾರ, ಆರ್‌ಎಸ್‌ಎಸ್‌ಗೆ ಪರೋಕ್ಷವಾಗಿ ಅಂಕುಶ ಹೇರಿದೆ. ಸರ್ಕಾರ ಈ ನಿಯಮವನ್ನು ಆರ್​ಎಸ್​ಎಸ್​ ಸೇರಿ ಸಾಮಾನ್ಯವಾಗಿ ಎಲ್ಲ ಸಂಘಟನೆಗಳಿಗೆ ಅನ್ವಯವಾಗುವಂತೆ ರೂಪಿಸಿದೆ. ಈ ಮೂಲಕ ಇದರಿಂದ ರಾಜಕೀಯ ವಿವಾದವನ್ನು ತಪ್ಪಿಸಲು ಸರ್ಕಾರ ಎಚ್ಚರಿಕೆ ವಹಿಸಿದೆ. ಸರ್ಕಾರಿ ಆಸ್ತಿಗಳನ್ನು ಇತರೆ ಕಾರ್ಯಕ್ರಮಗಳಿಗೆ ದುರುಪಯೋಗವನ್ನು ತಡೆಯುವುದು ಸರ್ಕಾರದ ಜವಾಬ್ದಾರಿ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದರ ನಡುವೆ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪಥ ಸಂಚಲನ ಕುರಿತು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠವು ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದೆ. ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನ ನಡೆಸಲು ಅನುಮತಿ ನಿರಾಕರಿಸಿರುವ ತಹಶೀಲ್ದಾರ್‌ ಕ್ರಮಕ್ಕೆ ಆಕ್ಷೇಪಿಸಿ ಕಲಬುರಗಿ ಆರ್‌ಎಸ್‌ಎಸ್‌ ಜಿಲ್ಲಾ ಸಂಚಾಲಕ ಅಶೋಕ್‌ ಪಾಟೀಲ್‌ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ಹೈಕೋರ್ಟ್‌ನ ಕಲಬುರಗಿ ಪೀಠದ ನ್ಯಾಯಮೂರ್ತಿ ಎಂಜಿಎಸ್ ಕಮಲ ವಿಚಾರಣೆ ನಡೆಸಿದರು. ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್‌ 28 ಕ್ಕೆ ಶಾಂತಿ ಸಭೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಮೂರ್ತಿಗಳು ಎಲ್ಲರೂ ಸಹಕಾರ ನೀಡಬೇಕು ಎಂದು ಸೂಚಿಸಿದರು. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30 ರ ಮಧ್ಯಾಹ್ನ 2.30 ಕ್ಕೆ ತಿಳಿಸಿ ಆ ದಿನವೇ ವಿಚಾರಣೆ ಮುಂದುವರೆಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಆರ್ಥಿಕ ದುಸ್ಥಿತಿಗೆ ಸಿಲುಕಿರುವ ಪಾಕ್;‌ ಸಾಲದ ಕೂಪಕ್ಕೆ ತಳ್ಳಿದ ಶೆಹಬಾಜ್ ಷರೀಫ್

Tags: 'KAI' workers'anger against CMbengaloreImportant post for RSS workerKarnataka News beat
SendShareTweet
Previous Post

ಸಲ್ಮಾನ್‌ ಖಾನ್‌ ಟೆರರಿಸ್ಟ್‌ | ಪಾಕಿಸ್ತಾನ ಘೋಷಣೆ

Next Post

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!

Related Posts

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ತುಮಕೂರು

ಜಿಲ್ಲಾ ನ್ಯಾಯಾಲಯದಲ್ಲಿ 24 ಸ್ಟೆನೊಗ್ರಾಫರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ತುಮಕೂರು

77 ಲಕ್ಷ ಲಂಚ ಕೇಸ್‌ : ಅಬಕಾರಿ ಆಯುಕ್ತ ಸೇರಿ ಅಧಿಕಾರಿಗಳ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!
ತುಮಕೂರು

ತುಮಕೂರಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ!

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ
ತುಮಕೂರು

ಕುಡಿತದ ಚಟಕ್ಕೆ ಬಿದ್ದು ನೀರಿನ ನಲ್ಲಿ ಕದ್ದ ಖದೀಮ

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!
ತುಮಕೂರು

ಟ್ರಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ; ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು!

500 ರೂ. ಖೋಟಾ ನೋಟ್ ಕೊಟ್ಟು ಸಿಗರೇಟ್ ಖರೀದಿಸಿದ ಖದೀಮ ಅರೆಸ್ಟ್‌!
ತುಮಕೂರು

500 ರೂ. ಖೋಟಾ ನೋಟ್ ಕೊಟ್ಟು ಸಿಗರೇಟ್ ಖರೀದಿಸಿದ ಖದೀಮ ಅರೆಸ್ಟ್‌!

Next Post
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಭಾರೀ ಮಳೆ ಸಾಧ್ಯತೆ - ಹವಾಮಾನ ಇಲಾಖೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat