ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಜಾತಿಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ: ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

September 25, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ವಿರೋಧದ ನಡುವೆಯೂ ಕಾಂಗ್ರೆಸ್‌ ಸರ್ಕಾರ ಜಾತಿಗಣತಿ ಸಮೀಕ್ಷೆ ನಡೆಸಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು 15 ದಿನಗಳಲ್ಲಿ ರಾಜ್ಯ ಸರ್ಕಾಋ ಸಮೀಕ್ಷೆ ನಡೆಸಲೂ ಸಾಧ್ಯವೇ ಎಂದು ಪ್ರಶ್ನಿಸಿದರು. ಜಾತಿಗಣತಿ ಮುಂದೂಡಿಕೆ ಮಾಡಿ ಅಥವಾ ವಿಸ್ತರಣೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದರು.

15 ದಿನದಲ್ಲಿ ಆರೂವರೆ ಕೋಟಿ ಜನರ ಸಮೀಕ್ಷೆ ಹೇಗೆ ಸಾಧ್ಯ? ಸಮೀಕ್ಷೆ ನಡೆಸುವ ಸಿಬ್ಬಂದಿಗೆ ನವರಾತ್ರಿ ಹಬ್ಬ ಇಲ್ಲವೇ? ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು. ಆತುರಾತುರವಾಗಿ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು. ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು. ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ ಕೇವಲ ಹದಿನೈದೇ ದಿನಗಳಲ್ಲಿ 6.5 ಕೋಟಿ ಜನರ ಸಮೀಕ್ಷೆ ಮಾಡಲು ಸಾಧ್ಯವೇ ಇಲ್ಲ.

ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರ್ಕಾರದ ಅಧಿಕಾರಿಗಳು, ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವ ನವರಾತ್ರಿಯೇ ಎಂದು ಸರ್ಕಾರಕ್ಕೆ ಹೆಚ್‌ಡಿಕೆ ಪ್ರಶ್ನೆ ಮಾಡಿದ್ದಾರೆ. ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು ಸಮೀಕ್ಷೆಗೆ ಸಕಾಲವಲ್ಲ. ಮುಂದಕ್ಕೆ ಹಾಕಿ ಅಥವಾ ಸಮಯ ವಿಸ್ತರಿಸಿ.

ಜನರ ತೆರಿಗೆ ಹಣ ಪೋಲಾಗಬೇಕೆ? ಇನ್ನೂ ಎಷ್ಟು ಕೋಟಿ ಖರ್ಚಾಗಬೇಕು? ಕೊನೇ ಪಕ್ಷ 3 ತಿಂಗಳ ಕಾಲಾವಕಾಶ ಬೇಕೇಬೇಕು. ಹಂತ ಹಂತವಾಗಿ ಸಮೀಕ್ಷೆ ನಡೆಸಿ ಅದಕ್ಕೇನು ಸಮಸ್ಯೆ? ಆತುರಾತುರ ಸಮೀಕ್ಷೆ ಯಾರ ಆನಂದಕ್ಕೆ? ಎಲ್ಲರನ್ನೂ ಒಳಗೊಳ್ಳುವ, ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಆದರ್ಶ ಸಮೀಕ್ಷೆ ಅಗತ್ಯ ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿಯವರು ಮನವಿ ಮಾಡಿದ್ದಾರೆ

Tags: BJPCaste censuscentral ministerCM SIDDARAMIAHcongress governamnetdassaraDeepavaliFestivalhd kumaraswameymediaPOLITICALstate governament
SendShareTweet
Previous Post

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಭೇಟಿಯಾದ ಬಿಜೆಪಿ ನಿಯೋಗ

Next Post

ಕೋಲ್ಕತ್ತಾದಲ್ಲಿ ಮಹಾಮಳೆ: ದುರ್ಗಾ ಪೂಜೆ ಸಂಭ್ರಮದ ಹೊಸ್ತಿಲಲ್ಲಿ ಮಳೆ ಅವಾಂತರ, 7 ಸಾವು

Related Posts

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್
ರಾಜಕೀಯ

ಸಿದ್ದರಾಮಯ್ಯ ತೆರಿಗೆ ಹೇರುವ ರಾಮಯ್ಯ.. ಈ ಬಾರಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸ್ತಾರೆ | ಆರ್.ಅಶೋಕ್

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!
ದೇಶ

ಬಿಹಾರ ರಾಜಕೀಯದಲ್ಲಿ ಸಂಚಲನ | ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ರಾಜ್ಯಸಭೆಗೆ ಲಗ್ಗೆ!

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ
ಯಾದಗಿರಿ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

Next Post
ಕೋಲ್ಕತ್ತಾದಲ್ಲಿ ಮಹಾಮಳೆ: ದುರ್ಗಾ ಪೂಜೆ ಸಂಭ್ರಮದ ಹೊಸ್ತಿಲಲ್ಲಿ ಮಳೆ ಅವಾಂತರ, 7 ಸಾವು

ಕೋಲ್ಕತ್ತಾದಲ್ಲಿ ಮಹಾಮಳೆ: ದುರ್ಗಾ ಪೂಜೆ ಸಂಭ್ರಮದ ಹೊಸ್ತಿಲಲ್ಲಿ ಮಳೆ ಅವಾಂತರ, 7 ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat