ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಗರದ ರಸ್ತೆ ಗುಂಡಿಗಳು ಬಿಜೆಪಿ ಸರ್ಕಾರದ ದುರಾಡಳಿತದ ಫಲ: ಡಿ.ಕೆ. ಶಿವಕುಮಾರ್ ಕಿಡಿ

September 25, 2025
Share on WhatsappShare on FacebookShare on Twitter

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳು ಬಿಜೆಪಿ ಸರ್ಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಖ್ಯಾತ ಸಾಹಿತಿ ದಿವಂಗತ ಎಸ್.ಎಲ್. ಬೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮ ವರದಿಗಾರರಿಗೆ ಸ್ಪಂದಿಸಿದ ಡಿಸಿಎಂ, ʼನಗರದಲ್ಲಿ ರಸ್ತೆಗುಂಡಿಗಳಿರುವುದು ನಿಜ. ಅವುಗಳನ್ನು ಮುಚ್ಚಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂದು ಮಾಹಿತಿ ನೀಡಿ ಎಂದು ಸಾರ್ವಜನಿಕರು, ಪೊಲೀಸರಿಗೆ ನಾನೇ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ದುರಾಡಳಿತದ ಪರಿಣಾಮವಾಗಿ ಈ ಪರಿಸ್ಥಿತಿ ಬಂದಿದೆ. ನಾವು ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.

ನಾವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿ ಮಾಡುತ್ತಿದ್ದರೂ ಅವರು ಅನುದಾನ ನೀಡಿಲ್ಲ. ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೂ ಕೇಂದ್ರ ಸರ್ಕಾರದಿಂದ ಬೆಂಗಳೂರಿಗೆ ಸೂಕ್ತ ಅನುದಾನ ಸಿಕ್ಕಿಲ್ಲ. ಆದರೂ ನಾವು ಬೆಂಗಳೂರಿನ ಹಿತ ಕಾಪಾಡುತ್ತೇವೆ. ಬಿಜೆಪಿಗರು ಪ್ರತಿಭಟನೆ ಮಾಡಲಿ, ನಮ್ಮ ಕಾರ್ಯಕರ್ತರು ಬಿಜೆಪಿ ಆಡಳಿತದಲ್ಲಿರುವ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಇತರೆ ಪಾಲಿಕೆಗಳಲ್ಲಿರುವ ರಸ್ತೆಗುಂಡಿ ಸಮಸ್ಯೆ ಬಗ್ಗೆ ಪ್ರತಿಭಟಿಸಲಿದ್ದಾರೆʼ ಎಂದು ತಿಳಿಸಿದ್ದಾರೆ.

Tags: bengaloreBJPDCMDK shivakumarGOVERNAMENTKarnataka News beatmismanagementPotholes in the city
SendShareTweet
Previous Post

ಕಲಬುರುಗಿ : ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ | ಪ್ರವಾಹದಿಂದ ಅವಾಂತರ

Next Post

ಶ್ರಾಂತಿ ಕೇಳಿದ್ದ ಅಯ್ಯರ್‌ಗೆ ನಾಯಕತ್ವದ ಉಡುಗೊರೆ: ಆಸೀಸ್ ‘ಎ’ ವಿರುದ್ಧ ಭಾರತ ‘ಎ’ ತಂಡಕ್ಕೆ ಶ್ರೇಯಸ್ ಸಾರಥಿ

Related Posts

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!
ಬೆಂಗಳೂರು

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!

ತಂದೆಯನ್ನೇ ರಾಡ್‌ನಿಂದ ಹೊಡೆದು ಹತ್ಯೆಗೈದ ಪಾಪಿ ಮಗ!
ಬೆಂಗಳೂರು

ತಂದೆಯನ್ನೇ ರಾಡ್‌ನಿಂದ ಹೊಡೆದು ಹತ್ಯೆಗೈದ ಪಾಪಿ ಮಗ!

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!
ಬೆಂಗಳೂರು

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!
ಬೆಂಗಳೂರು

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!
ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

Next Post
ಶ್ರಾಂತಿ ಕೇಳಿದ್ದ ಅಯ್ಯರ್‌ಗೆ ನಾಯಕತ್ವದ ಉಡುಗೊರೆ: ಆಸೀಸ್ ‘ಎ’ ವಿರುದ್ಧ ಭಾರತ ‘ಎ’ ತಂಡಕ್ಕೆ ಶ್ರೇಯಸ್ ಸಾರಥಿ

ಶ್ರಾಂತಿ ಕೇಳಿದ್ದ ಅಯ್ಯರ್‌ಗೆ ನಾಯಕತ್ವದ ಉಡುಗೊರೆ: ಆಸೀಸ್ 'ಎ' ವಿರುದ್ಧ ಭಾರತ 'ಎ' ತಂಡಕ್ಕೆ ಶ್ರೇಯಸ್ ಸಾರಥಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಅಭಿಷೇಕ್ ಪೊರೆಲ್‌ಗೆ ಸಂಕಷ್ಟ : ಅತ್ಯಾಚಾರ ಆರೋಪದಡಿ ಬಂಧನಕ್ಕೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

ಮತ್ತೆ ಜಂತರ್‌ಮಂತರ್‌‌ಗೆ ಸಿಜೆಪಿ ಲಗ್ಗೆ : ಪೋಲಿಸ್ ಹೈಅಲರ್ಟ್ ನಡುವೆಯೂ ಮುಂದುವರಿದ ಪ್ರತಿಭಟನೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ವಿಜಯನಗರ HLC ಕಾಲುವೆಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ ; ಕೊಲೆಯೋ? ಆತ್ಮಹತ್ಯೆಯೋ?

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

ಜುಲೈನಲ್ಲೇ ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ 3 ಹೈಬ್ರಿಡ್ SUV ಕಾರುಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat