ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ 220/66/11 ಕೆವಿ ಸೋಮನಹಳ್ಳಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿ.10ರಂದು ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು BESCOM ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಐಬೆಕ್ಸ್ ಫ್ಯಾಕ್ಟರಿ, ರಾವುಗೋಡ್ಲು, ನೆಟ್ಟಿಗೆರೆ, ಗುಂಡಾಂಜನೇಯ ದೇವಸ್ಥಾನ, ಗಿರಿಗೌಡನದೊಡ್ಡಿ, ಮುತ್ತುರಾಯನಪುರ, ಗೊಟ್ಟಿಗೆಹಳ್ಳಿ, ಐನೋರದೊಡ್ಡಿ, ಸೋನಾರೆದೊಡ್ಡಿ, ಗಾಂಧಿನಗರ, ಪಟ್ಟರೆಡ್ಡಿಪಾಳ್ಯ, ನೌಕಾಲಪಾಳ್ಯ, ಗುಡಿಪಾಳ್ಯ, ನಾಗನವಕನಹಳ್ಳಿ, ಮಲ್ಲಿಪಾಳ್ಯ, ತಾಸುದೇವರಪಾಳ್ಯ, ವಾಸುದೇವರಪಾಳ್ಯ, ಗೊಲ್ಲರಪಾಳ್ಯ, ನಲ್ಲಕನದೊಡ್ಡಿ. CRPF ಕ್ಯಾಂಪ್ ಗೇಟ್ 1&82, ಎಡಿಫೈ ಸ್ಕೂಲ್ ಸೋಮನಹಳ್ಳಿ, ಕೆರೆಚೂದರ್ನಹಳ್ಳಿ, ಸಾಧನಪಾಳ್ಯ. ಹೊಸದೊಡ್ಡಿ, ನೆಲಗುಳಿ, ಲಿಂಗಪ್ಪರನದೊಡ್ಡಿ, ಯೋಗವನ ಬೇಟ, ಬೋಳಾರೆ, ವೀರಸಾಂದ್ರ, ಜಟ್ಟಿಪಾಳ್ಯ, ಗೊಲ್ಲರಪಾಳ್ಯ, 1912 ತಿಟ್ಟಹಳ್ಳಿ. ಗಂಗಕನಗೊಡ್ಡಿ, ಬೋಕಿಪುರ, ತೋಕತಿಮ್ಮನದೊಡ್ಡಿ, ಏಡುಮಾಡು, ಅವಸರಲ ಫ್ಯಾಕ್ಟರ್, ರಾವರದೊಡ್ಡಿ, ತಾತಗುಪ್ಪೆ, ಗಡಿಪಾಳ್ಯ, ಮುಕ್ಕೋಡ್ಲು, ಮುನಿನಗರ, ಕಗ್ಗಲೀಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ಐಪಿಎಲ್ ಮಿನಿ ಹರಾಜಿಗೆ 350 ಆಟಗಾರರನ್ನು ಅಂತಿಮಗೊಳಿಸಿದ ಬಿಸಿಸಿಐ


















