ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಿಸ್ಕ್ ಇಲ್ಲ, ಟೆನ್ಶನ್ ಇಲ್ಲ | ಹೂಡಿಕೆಯಿಂದ ಕೋಟಿ ರೂ. ಗಳಿಸಿದರೂ ಟ್ಯಾಕ್ಸ್ ಇಲ್ಲ, ಯಾವುದಿದು ಯೋಜನೆ?

February 23, 2026
Share on WhatsappShare on FacebookShare on Twitter

ಬೆಂಗಳೂರು: ಅದು ಷೇರು ಮಾರುಕಟ್ಟೆ ಇರಲಿ, ಮ್ಯೂಚುವಲ್ ಫಂಡ್ ಇರಲಿ, ಯಾವುದೇ ಹೂಡಿಕೆ ಯೋಜನೆ ಇರಲಿ. ಹೂಡಿಕೆ ಮಾಡಿದ ಬಳಿಕ ಗಳಿಸಿದ ಮೊತ್ತಕ್ಕೆ ತೆರಿಗೆ ಅನ್ವಯವಾಗುತ್ತದೆ. ಬಡ್ಡಿಗೂ ತೆರಿಗೆ ಕಟ್ಟಬೇಕಾಗುತ್ತದೆ. ಮ್ಯೂಚುವಲ್ ಫಂಡ್ ಎಸ್ಐಪಿಗಳಲ್ಲಂತೂ ಅಲ್ಪಾವಧಿ ಹೂಡಿಕೆ ಲಾಭಕ್ಕೆ ಶೇ.12.5ರಷ್ಟು, ದೀರ್ಘಾವಧಿ ಲಾಭಕ್ಕೆ ಶೇ.20ರಷ್ಟು ತೆರಿಗೆ ಕಟ್ಟಬೇಕು. ಆದರೆ, ಕೇಂದ್ರ ಸರ್ಕಾರದ ಬೆಂಬಲವಿರುವ ಈ ಯೋಜನೆಯಲ್ಲಿ ಕೋಟಿ ರೂ. ಗಳಿಸಿದರೂ, ಬಡ್ಡಿಯ ಲಾಭ ಎಷ್ಟೇ ಇದ್ದರೂ ತೆರಿಗೆ ಕಟ್ಟಬೇಕಾಗಿಲ್ಲ. ಹಾಗಾದರೆ, ಆ ಯೋಜನೆ ಯಾವುದು? ಇಲ್ಲಿದೆ ಮಾಹಿತಿ.

ಹೌದು, ಕೇಂದ್ರ ಸರ್ಕಾರದ ಬೆಂಬಲವಿರುವ ಪಬ್ಲಿಕ್ ಪ್ರಾವಿಡೆಂಟ್ ಫಂಡ್ ನಲ್ಲಿ ನೀವು ಹೂಡಿಕೆ ಮಾಡಿ ಗಳಿಸಿದ ಹಣಕ್ಕೆ ಒಂದೇ ಒಂದು ರೂಪಾಯಿ ತೆರಿಗೆ ಕಟ್ಟಬೇಕಿಲ್ಲ. ಹಾಗೆಯೇ, ಇದು ಸರ್ಕಾರದ ಯೋಜನೆಯಾಗಿರುವ ಕಾರಣ ಯಾವುದೇ ರಿಸ್ಕ್ ಇರುವುದಿಲ್ಲ. ಪ್ರತಿ ವರ್ಷ ಹೂಡಿಕೆ ಮಾಡುತ್ತಾ ಹೋದರೆ, ನೀವು ತೆರಿಗೆಯನ್ನೇ ಪಾವತಿಸದೆ ಹಣ ಗಳಿಕೆ ಮಾಡಬಹುದಾಗಿದೆ.

ಪೋಸ್ಟ್ ಆಫೀಸ್ ನಲ್ಲಿ ತೆರೆಯಬಹುದಾದ ಪಬ್ಲಿಕ್ ಪ್ರಾವಿಡೆಂಟ್ ಫಂಡ್ ನಲ್ಲಿ ನೀವು ವರ್ಷದಲ್ಲಿ ಕನಿಷ್ಠ 500 ರೂಪಾಯಿಯಿಂದ ಗರಿಷ್ಠ 1.5 ಲಕ್ಷ ರೂಪಾಯಿವರೆಗೆ ಹೂಡಿಕೆ ಮಾಡಬಹುದಾಗಿದೆ. ಇದಕ್ಕೆ ವಾರ್ಷಿಕ ಶೇ.7.1ರಷ್ಟು ಬಡ್ಡಿ ನೀಡಲಾಗುತ್ತದೆ. ಇದಕ್ಕೆ 15 ವರ್ಷಗಳ ಲಾಕ್ ಇನ್ ಪೀರಿಯಡ್ ಇರುತ್ತದೆ. ಹೂಡಿಕೆ ಆರಂಭಿಸಿದ 3ನೇ ವರ್ಷದಿಂದ ಹೂಡಿಕೆ ಮೇಲಿನ ಮೊತ್ತದ ಅನ್ವಯ ಸಾಲ ಪಡೆಯಬಹುದಾಗಿದೆ. ಹೂಡಿಕೆ ಆರಂಭಿಸಿದ 7 ವರ್ಷಗಳ ಬಳಿಕ ಹೂಡಿಕೆಯ ಭಾಗಶಃ ಮೊತ್ತವನ್ನು ಹಿಂಪಡೆಯಬಹುದಾಗಿದೆ.

ಹೂಡಿಕೆ ಲೆಕ್ಕಾಚಾರ ಹೇಗೆ?

ನೀವು ನಿವೃತ್ತಿ ಜೀವನಕ್ಕಾಗಿ ಪ್ಲಾನ್ ಮಾಡುತ್ತಿದ್ದು, ಪ್ರತಿ ವರ್ಷ 1.5 ಲಕ್ಷ ರೂಪಾಯಿಯನ್ನು ಪಿಪಿಎಫ್ ನಲ್ಲಿ ಹೂಡಿಕೆ ಮಾಡಿದರೆ, 15 ವರ್ಷಗಳ ಬಳಿಕ ಶೇ.7.1ರ ಬಡ್ಡಿದರದಂತೆ ಆ ಮೊತ್ತವು 40.68 ಲಕ್ಷ ರೂಪಾಯಿ ಆಗುತ್ತದೆ. ಈ ಮೊತ್ತಕ್ಕೆ ಯಾವುದೇ ತೆರಿಗೆ ಅನ್ವಯವಾಗುವುದಿಲ್ಲ. ನೀವು ಹೂಡಿಕೆ ಮಾಡಿದ ಮೊತ್ತ ಹಾಗೂ ಗಳಿಸಿದ ಬಡ್ಡಿಗೂ ಯಾವುದೇ ತೆರಿಗೆ ಅನ್ವಯವಾಗುವುದಿಲ್ಲ. ಹೂಡಿಕೆ ಆರಂಭಿಸಲು ಪೋಸ್ಟ್ ಆಫೀಸಿಗೆ ಭೇಟಿ ನೀಡಬಹುದು.

ಗಮನಿಸಿ

ನಾವು ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಯೋಜನೆ ಬಗ್ಗೆ ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಲೇಖನವನ್ನು ಪ್ರಕಟಿಸಿದ್ದೇವೆ. ಇದು ಹೂಡಿಕೆ ಮಾಡಲು ಶಿಫಾರಸು ಅಲ್ಲ. ಯಾವುದೇ ಹೂಡಿಕೆ ಮಾಡುವ ಮೊದಲು ತಜ್ಞರ ಸಲಹೆ-ಸೂಚನೆಗಳನ್ನು ಪಡೆಯುವುದು ಮರೆಯದಿರಿ.

ಇದನ್ನೂ ಓದಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

Tags: bengaloreKarnataka News beatNo riskNo tax even if you earn crores of rupees from investmentno tensionwhat is this plan?
SendShareTweet
Previous Post

ವ್ಯಾಲೆಂಟೈನ್ಸ್ ಡೇಯಂದೇ ಗ್ಯಾಂಗ್ ರೇಪ್ | 19 ವರ್ಷದ ಯುವತಿ ತನ್ನ ಪ್ರಿಯಕರ, ಆತನ ಸ್ನೇಹಿತನ ವಿರುದ್ಧ ಗಂಭೀರ ಆರೋಪ

Next Post

ಡ್ರಗ್ ಮಾಫಿಯಾ ಡಾನ್ ‘ಎಲ್ ಮೆಂಚೋ’ ಹತ್ಯೆ | ವ್ಯಾಪಕ ಹಿಂಸಾಚಾರ, ಹೊತ್ತಿ ಉರಿದ ಮೆಕ್ಸಿಕೋ

Related Posts

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ವಾಹನ ಮಾಲೀಕರೇ ಗಮನಿಸಿ | ಟೋಲ್ ಪ್ಲಾಜಾಗಳ ಮೂಲಕ ಸಾಗುವ ಮುನ್ನ ಈ ಸುದ್ದಿ ಓದಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಾಹನ ಮಾಲೀಕರೇ ಗಮನಿಸಿ | ಟೋಲ್ ಪ್ಲಾಜಾಗಳ ಮೂಲಕ ಸಾಗುವ ಮುನ್ನ ಈ ಸುದ್ದಿ ಓದಿ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IPRCL ಸಂಸ್ಥೆಯಲ್ಲಿ 47 ಹುದ್ದೆಗಳ ನೇಮಕಾತಿ | 2.8 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ NALನಲ್ಲಿ 33 ಹುದ್ದೆಗಳ ನೇಮಕಾತಿ | ಬೆಂಗಳೂರಲ್ಲಿ ಕೆಲಸ, 42 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NALನಲ್ಲಿ 33 ಹುದ್ದೆಗಳ ನೇಮಕಾತಿ | ಬೆಂಗಳೂರಲ್ಲಿ ಕೆಲಸ, 42 ಸಾವಿರ ರೂ. ಸಂಬಳ

ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ

ESICಯಲ್ಲಿ 18 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ESICಯಲ್ಲಿ 18 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | ಸಂದರ್ಶನದ ದಿನಾಂಕ ಇಲ್ಲಿದೆ

Next Post
ಡ್ರಗ್ ಮಾಫಿಯಾ ಡಾನ್ ‘ಎಲ್ ಮೆಂಚೋ’ ಹತ್ಯೆ | ವ್ಯಾಪಕ ಹಿಂಸಾಚಾರ, ಹೊತ್ತಿ ಉರಿದ ಮೆಕ್ಸಿಕೋ

ಡ್ರಗ್ ಮಾಫಿಯಾ ಡಾನ್ 'ಎಲ್ ಮೆಂಚೋ' ಹತ್ಯೆ | ವ್ಯಾಪಕ ಹಿಂಸಾಚಾರ, ಹೊತ್ತಿ ಉರಿದ ಮೆಕ್ಸಿಕೋ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಕೆರೆಬೇಟೆ ಗೌರಿಶಂಕರ್’ಗೆ ಫಿಲ್ಮ್‌ಫೇರ್ ಖುಷಿ..!

‘ಕೆರೆಬೇಟೆ ಗೌರಿಶಂಕರ್’ಗೆ ಫಿಲ್ಮ್‌ಫೇರ್ ಖುಷಿ..!

ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

ಸ್ನೂಕರ್ ಕ್ಲಬ್‌‌ಗೆ ನುಗ್ಗಿ 10ನೇ ತರಗತಿ ವಿದ್ಯಾರ್ಥಿಗೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕು ಇರಿತ!

ಸ್ನೂಕರ್ ಕ್ಲಬ್‌‌ಗೆ ನುಗ್ಗಿ 10ನೇ ತರಗತಿ ವಿದ್ಯಾರ್ಥಿಗೆ 30 ಸೆಕೆಂಡ್‌ನಲ್ಲಿ 27 ಬಾರಿ ಚಾಕು ಇರಿತ!

ಸರಣಿ ಪತನದ ಬೆನ್ನಲ್ಲೇ ಎಲ್ಲ ತೇಜಸ್ ಯುದ್ಧ ವಿಮಾನಗಳ ಹಾರಾಟ ಸ್ಥಗಿತಗೊಳಿಸಿದ ವಾಯುಪಡೆ

ಸರಣಿ ಪತನದ ಬೆನ್ನಲ್ಲೇ ಎಲ್ಲ ತೇಜಸ್ ಯುದ್ಧ ವಿಮಾನಗಳ ಹಾರಾಟ ಸ್ಥಗಿತಗೊಳಿಸಿದ ವಾಯುಪಡೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಕೆರೆಬೇಟೆ ಗೌರಿಶಂಕರ್’ಗೆ ಫಿಲ್ಮ್‌ಫೇರ್ ಖುಷಿ..!

‘ಕೆರೆಬೇಟೆ ಗೌರಿಶಂಕರ್’ಗೆ ಫಿಲ್ಮ್‌ಫೇರ್ ಖುಷಿ..!

ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

ಬುಲೆಟಲ್ಲಿ ಹೆಲ್ಮೆಟ್ ಧರಿಸದೇ ರೈಡ್ | ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat