ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಜ್ಜಿ ನಿಧನದ ಸುದ್ದಿ ಕೇಳಿ ಜೈಲಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್​​ ರೇವಣ್ಣ

July 19, 2026
Share on WhatsappShare on FacebookShare on Twitter

ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮೊಮ್ಮಗ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಭಾವುಕರಾಗಿದ್ದಾರೆ. ಅಜ್ಜಿಯನ್ನು ನೆನೆದು ಕಣ್ಣೀರು ಹಾಕುತ್ತಿರುವ ಅವರು, ಸಾವಿನ ಸುದ್ದಿಯಿಂದ ತೀವ್ರ ಬೇಸರಕ್ಕೊಳಗಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಜ್ಜಿ ಚೆನ್ನಮ್ಮರ ಪ್ರೀತಿಯ ಮೊಮ್ಮಗನಾಗಿದ್ದರೂ ಆಕೆಯ ಕೊನೆ ಕಾಲದಲ್ಲಿ ಕನಿಷ್ಠ ಅವರ ಮುಖವನ್ನು ನೋಡಲೂ ಸಾಧ್ಯವಾಗದ ಕಾರಣ ಮಾಜಿ ಸಂಸದ ಭಾವುಕರಾಗಿದ್ದಾರೆ. ಅಜ್ಜಿಯನ್ನು ನೆನೆದು ಪ್ರಜ್ವಲ್​​ ಬಿಕ್ಕಿ ಬಿಕ್ಕಿ ಅತ್ತಿದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ.

ಇನ್ನು, ಅಜ್ಜಿ ನಿಧನದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತುರ್ತು ಪೆರೋಲ್ ನೀಡುವಂತೆ ಜೈಲು ಮುಖ್ಯ ಅಧೀಕ್ಷಕರಿಗೆ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಕುರಿತು ಜೈಲು ಮುಖ್ಯ ಅಧೀಕ್ಷಕ ಅನ್ಶು ಕುಮಾರ್ ಪರಿಶೀಲನೆ ನಡೆಸಲಿದ್ದು, ಅವರ ನಿರ್ಧಾರದ ಮೇಲೇ ತುರ್ತು ಪೆರೋಲ್ ಮಂಜೂರಾಗುವುದೇ ಇಲ್ಲವೇ ಎಂಬುದು ನಿರ್ಧಾರವಾಗಲಿದೆ.

ಸದ್ಯ ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ, ಅಜ್ಜಿಯ ಅಂತಿಮ ದರ್ಶನ ಪಡೆಯಲು ಅವಕಾಶ ಸಿಗುತ್ತದೆಯೇ ಎಂಬ ಆತಂಕದಲ್ಲಿದ್ದಾರೆ. ತುರ್ತು ಪೆರೋಲ್ ಕುರಿತು ಕಾರಾಗೃಹ ಅಧಿಕಾರಿಗಳ ತೀರ್ಮಾನಕ್ಕಾಗಿ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಕಾಯುತ್ತಿದ್ದಾರೆ.

ಚೆನ್ನಮ್ಮನವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಸಮೀಪದ ಕ್ಯಾತನಹಳ್ಳಿ ಬಳಿ ಇರುವ ದೇವೇಗೌಡರ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಚೆನ್ನಮ್ಮನವರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನದ ವೇಳೆಗೆ ನಡೆಯಲಿದೆ. ಅಂತಿಮ ವಿಧಿ ವಿಧಾನ ನೆಯಲಿರುವ ಜಾಗದಲ್ಲಿ ನೆಲ ಸಮತಟ್ಟು ಮಾಡುವ ಜೊತೆಗೆ ಶಾಮಿಯಾನ ಹಾಗೂ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಿಂದ 4 ಸಾವಿರ ಕುರ್ಚಿಗಳನ್ನು ತರಿಸಿ ಸ್ಥಳದಲ್ಲಿ ಹಾಕಲು ವ್ಯವಸ್ಥೆ ನಡೆಯುತ್ತಿದೆ. ಅಂತ್ಯಕ್ರಿಯೆಯಲ್ಲಿ ರಾಜ್ಯದ ವಿವಿಧ ಭಾಗದ ಜನಪ್ರತಿನಿಧಿಗಳು ಭಾಗಿ ಸಾಧ್ಯತೆ ಹಿನ್ನೆಲೆ ಅಗತ್ಯ ತಯಾರಿ ಶುರುವಾಗಿದೆ.

ಇದನ್ನೂ ಓದಿ : ಅಜ್ಜಿ ಅಂತಿಮ ದರ್ಶನಕ್ಕೆ ಬರ್ತಾರಾ ಪ್ರಜ್ವಲ್‌ ರೇವಣ್ಣ?

Tags: Karnataka News beat
SendShareTweet
Previous Post

ಕರ್ನಾಟಕ ಕಬಡ್ಡಿ ಪ್ರೀಮಿಯರ್‌ ಲೀಗ್‌ – ‘ಬೆಂಗಳೂರು ಬೈಸನ್ಸ್’ ತಂಡದ ಲಾಂಛನ ಅನಾವರಣ!

Next Post

ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ.. ಬಳಿಕ ಆಗಿದ್ದೇನು ಗೊತ್ತಾ?

Related Posts

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!
ರಾಜ್ಯ

ಲಂಚದ ಹೇಳಿಕೆ ವಿವಾದ ; ಸಚಿವ ಶಿವಲಿಂಗೇಗೌಡ ರಾಜೀನಾಮೆಗೆ ಆಗ್ರಹ.. ಲೋಕಾಯುಕ್ತಕ್ಕೆ ದೂರು!

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು
ರಾಜಕೀಯ

ರಣಹದ್ದು ಹೇಳಿಕೆ ; ಸಚಿವ ಯತೀಂದ್ರ ವಿರುದ್ಧ ದೂರು

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!
ಬೀದರ್

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು
ಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ ; ಬೈಕ್‌ಗೆ ಕೊರಿಯರ್ ಗೂಡ್ಸ್ ವಾಹನ ಡಿಕ್ಕಿ, ದಂಪತಿ ಸಾವು

Next Post
ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ.. ಬಳಿಕ ಆಗಿದ್ದೇನು ಗೊತ್ತಾ?

ದೇವಸ್ಥಾನಕ್ಕೆ ಬೆತ್ತಲೆಯಾಗಿ ನುಗ್ಗಿ ವಿಗ್ರಹ ಹೊತ್ತೊಯ್ದ ಯುವತಿ.. ಬಳಿಕ ಆಗಿದ್ದೇನು ಗೊತ್ತಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಸೋಪು, ಶಾಂಪೂ, ಟೂತ್‌ಪೇಸ್ಟ್‌ಗೂ ಬಂತು ‘ವೆಜ್-ನಾನ್ ವೆಜ್’ ಗುರುತು : ಕೇಂದ್ರದಿಂದ ಹೊಸ ನಿಯಮ ಜಾರಿ!

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : IIMBಯಲ್ಲಿ ಹಾಸ್ಟೆಲ್ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IIAPಯಲ್ಲಿ 2 ಹುದ್ದೆಗಳ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

ಹೊರ್ಮುಜ್ ವಿವಾದದ ಬೆನ್ನಲ್ಲೇ ಭಾರತದ ಹೊಸ ವ್ಯಾಪಾರ ದ್ವಾರವಾಗಲಿದೆಯೇ ಒಮಾನ್‌ನ ಸೊಹಾರ್ ಬಂದರು?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat