ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪ್ರಜ್ವಲ್ ರೇವಣ್ಣ ಪ್ರಕರಣ: ಚಾಟಿ ಬೀಸಿದ ಕೋರ್ಟ್

January 18, 2025
ಪ್ರಜ್ವಲ್ ರೇವಣ್ಣ ಪ್ರಕರಣ: ಚಾಟಿ ಬೀಸಿದ ಕೋರ್ಟ್
Share on WhatsappShare on FacebookShare on Twitter

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಪರ ವಕೀಲರಿಗೆ ಹೈಕೋರ್ಟ್‌ (Karnataka High Court) ಚಾಟಿ ಬೀಸಿದೆ

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣದಲ್ಲಿ (Rape Case) ಎಸ್‌ಐಟಿ ಜಪ್ತಿ ಮಾಡಿರುವ ವಿಡಿಯೋ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್ ಏಕಸದಸ್ಯ ಪೀಠ ನಡೆಸಿತು. ಈ ವೇಳೆ ಎಸ್‌ಐಟಿ (SIT) ಜಪ್ತಿ ಮಾಡಿರುವ ವೀಡಿಯೋಗಳನ್ನು ನೀಡುವಂತೆ ಪ್ರಜ್ವಲ್‌ ಪರ ವಕೀಲರು ಮನವಿ ಮಾಡಿದರು.
ಆದರೆ, ಇದಕ್ಕೆ ಕೋರ್ಟ್‌ ಕೆಂಡಾಮಂಡಲವಾಗಿದೆ. ಇತರೆ ಮಹಿಳೆಯರ ಖಾಸಗಿತನ ಉಲ್ಲಂಘಿಸುವ ದಾಖಲೆಗಳು ನಿಮಗೆ ಏಕೆ ಬೇಕು? ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲತೆಗೆ ಒಂದು ಮಿತಿ ಇರಬೇಕು ಎಂದು ಪೀಠ ಬೇಸರ ವ್ಯಕ್ತಪಡಿಸಿದೆ.

ಪ್ರಕರಣ ದಾಖಲು ಮಾಡಿದವರ ವಿಡಿಯೋ ಮಾತ್ರ ನೀಡಿ ಎಂದು ಕೋರ್ಟ್‌ ಸೂಚಿಸಿತು. ಮಹಿಳೆಯರ ಖಾಸಗಿತನ ಗೌರವಿಸುವುದು ಎಲ್ಲರ ಕರ್ತವ್ಯ. ಪ್ರಜ್ವಲ್ ರೇವಣ್ಣ ಅಂದ ಕೂಡಲೇ ಕಾನೂನು ಬದಲಾವಣೆ ಮಾಡಲು ಆಗಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಗದೀಶ್, ಈಗಾಗಲೇ ಎಲ್ಲ ವಿಡಿಯೋ ಹಾಗೂ ಫೋಟೋ ನೀಡಲಾಗಿದೆ. ಪ್ರಕರಣದ ವಿಚಾರಣೆಯನ್ನು ವಿಳಂಬ ಮಾಡುವುದಕ್ಕಾಗಿ ಈ ರೀತಿ ಅರ್ಜಿ ಸಲ್ಲಿಸಲಾಗುತ್ತಿದೆ ಎಂದು ಆರೋಪಿಸಿದರು.

Tags: bengaloreKarnataka High CourtPrajwal RevannaRape Case
SendShareTweet
Previous Post

ನಟ ಸೈಫ್ ಮೇಲೆ ದಾಳಿಗೂ ಮೊದಲು ಮಗುವಿನ ರೂಮ್ ಗೆ ನುಗ್ಗಿ 1 ಕೋಟಿ ಕೇಳಿದ್ದರಾ ಖದೀಮರು?

Next Post

Satish Dhawan Space Centre: ಬಾಹ್ಯಾಕಾಶ ಸಂಶೋಧನೆಗಾಗಿ 3ನೇ ರಾಕೆಟ್‌ ಲಾಂಚ್‌ ಪ್ಯಾಡ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

Related Posts

ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನಿಂದ ಮಾರಣಾಂತಿಕ ಹಲ್ಲೆ – ಕೇಸ್‌ ದಾಖಲು!
ಬೆಂಗಳೂರು

ಅಪ್ರಾಪ್ತ ಮಕ್ಕಳ ಮೇಲೆ ಕಾಂಗ್ರೆಸ್‌ ಮುಖಂಡನಿಂದ ಮಾರಣಾಂತಿಕ ಹಲ್ಲೆ – ಕೇಸ್‌ ದಾಖಲು!

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!
ದೇಶ

ಕಲಿಮಾ ಪಠಿಸಲು ನಿರಾಕರಿಸಿದ್ದಕ್ಕೆ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕು ಇರಿತ ; ಐಸಿಸ್ ಸೇರಲು ಬಯಸಿದ್ದ ‘ಒಂಟಿ ತೋಳ’ನ ಕೃತ್ಯ!

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಕ್ರೀಡೆ

RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್‌ ಕಟ್‌.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!

ರೇಷನ್ ತರಲು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ.. ವ್ಯಕ್ತಿ ಸಾವು!
ಬೆಂಗಳೂರು ಗ್ರಾಮಾಂತರ

ರೇಷನ್ ತರಲು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ.. ವ್ಯಕ್ತಿ ಸಾವು!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!
ಬೆಂಗಳೂರು ಗ್ರಾಮಾಂತರ

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ನದಿಯಲ್ಲಿ ಆಟವಾಡುತ್ತಿದ್ದಾಗ ಕಾಡಾನೆ ದಾಳಿ.. ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು!
ಬೆಂಗಳೂರು ಗ್ರಾಮಾಂತರ

ನದಿಯಲ್ಲಿ ಆಟವಾಡುತ್ತಿದ್ದಾಗ ಕಾಡಾನೆ ದಾಳಿ.. ದಿಕ್ಕಾಪಾಲಾಗಿ ಓಡಿದ ಪ್ರವಾಸಿಗರು!

Next Post
Satish Dhawan Space Centre: ಬಾಹ್ಯಾಕಾಶ ಸಂಶೋಧನೆಗಾಗಿ 3ನೇ ರಾಕೆಟ್‌ ಲಾಂಚ್‌ ಪ್ಯಾಡ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

Satish Dhawan Space Centre: ಬಾಹ್ಯಾಕಾಶ ಸಂಶೋಧನೆಗಾಗಿ 3ನೇ ರಾಕೆಟ್‌ ಲಾಂಚ್‌ ಪ್ಯಾಡ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಬ್ಯಾಟ್‌ನಲ್ಲಿ AI ಚಿಪ್ ಇದೆಯೇ?” ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಪಾಕಿಸ್ತಾನದ ಕ್ರಿಕೆಟ್ ಪಂಡಿತರ ಹೊಟ್ಟೆ ಉರಿ!

“ಬ್ಯಾಟ್‌ನಲ್ಲಿ AI ಚಿಪ್ ಇದೆಯೇ?” ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಪಾಕಿಸ್ತಾನದ ಕ್ರಿಕೆಟ್ ಪಂಡಿತರ ಹೊಟ್ಟೆ ಉರಿ!

ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ.. 8 ಮಂದಿಗೆ ಗಂಭೀರ ಗಾಯ!

ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ.. 8 ಮಂದಿಗೆ ಗಂಭೀರ ಗಾಯ!

19,300 ರೂ.ಗಾಗಿ ಮೃತ ಸಹೋದರಿಯ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತು ತಂದ ವ್ಯಕ್ತಿ!

19,300 ರೂ.ಗಾಗಿ ಮೃತ ಸಹೋದರಿಯ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತು ತಂದ ವ್ಯಕ್ತಿ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 10 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಬ್ಯಾಟ್‌ನಲ್ಲಿ AI ಚಿಪ್ ಇದೆಯೇ?” ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಪಾಕಿಸ್ತಾನದ ಕ್ರಿಕೆಟ್ ಪಂಡಿತರ ಹೊಟ್ಟೆ ಉರಿ!

“ಬ್ಯಾಟ್‌ನಲ್ಲಿ AI ಚಿಪ್ ಇದೆಯೇ?” ವೈಭವ್ ಸೂರ್ಯವಂಶಿ ಅಬ್ಬರಕ್ಕೆ ಪಾಕಿಸ್ತಾನದ ಕ್ರಿಕೆಟ್ ಪಂಡಿತರ ಹೊಟ್ಟೆ ಉರಿ!

ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ.. 8 ಮಂದಿಗೆ ಗಂಭೀರ ಗಾಯ!

ಗಾರ್ಮೆಂಟ್ಸ್ ಕಾರ್ಮಿಕರಿದ್ದ ಮಿನಿಬಸ್ ಪಲ್ಟಿ.. 8 ಮಂದಿಗೆ ಗಂಭೀರ ಗಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat