ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಜೈಲಿನಲ್ಲಿಯೇ ಉಳಿಯಬೇಕಾದ ಸ್ಥಿತಿ ಪ್ರಜ್ವಲ್ ಗೆ!

July 5, 2024
ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!
Share on WhatsappShare on FacebookShare on Twitter

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿದ್ದು, ಪ್ರಜ್ವಲ್ ಗೆ ಇನ್ನೂ ಜೈಲೇ ಗತಿ ಎನ್ನಲಾಗಿದೆ.

ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್‌ಗಳಲ್ಲಿ ಬಾಡಿ ವಾರಂಟ್‌ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರು ಮನವಿ ಮಾಡಿದ್ದರು. ಆದರೆ, ಕೃಷ್ಣ ಎಸ್ ದೀಕ್ಷಿತ್‌ ಅವರಿದ್ದ ಹೈಕೋರ್ಟ್ ಪೀಠ, ತನಿಖೆ ನಡೆಯಲಿ. ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದರು. ಈ ಅರ್ಜಿಯ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದರು. ಹೀಗಾಗಿ ಪ್ರಜ್ವಲ್ ಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾದಂತಾಗಿದೆ.

ಈ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್‌ಗೆ ಮನವಿ ಮಾಡಿದರು. ಆದರೆ, ನ್ಯಾಯಮೂರ್ತಿಗಳು, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಹೇಳಿ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದರು. ಸರ್ಕಾರದ ಪರ ಎಸ್‌ಪಿಸಿ ಜಗದೀಶ್ ಹಾಜರಾಗಿದ್ದರು. ಪ್ರಜ್ವಲ್‌ ವಿರುದ್ಧ ದಾಖಲಾಗಿರುವ 5 ಪ್ರಕರಣಗಳಲ್ಲಿ ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಪ್ರಜ್ವಲ್‌ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆಯ ಕುರಿತು ಕೇಳಿದಾಗ ನನಗೆ ನನಗೆ ಅವರು ಯಾರೆಂಬುದೇ ಗೊತ್ತಿಲ್ಲ’ ಎಂದು ಪ್ರಜ್ವಲ್‌ ಹೇಳಿದ್ದಾರೆ ಎನ್ನಲಾಗಿದೆ.

ಇದರ ಮಧ್ಯೆ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಪ್ರಜ್ವಲ್‌ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ ಐಆರ್‌ ಗಳು ದಾಖಲಾಗಿವೆ. ಈ ಕುರಿತು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಹೀಗಾಗಿ ಹೈಕೋರ್ಟ್‌ ಗೆ ಮೊರೆ ಹೋಗಿದ್ದಾರೆ.

Tags: CourtJailPrajwal Revanna
SendShareTweet
Previous Post

ಬೇರೆಯವರ ಹೆಸರಿನಲ್ಲಿನ ಸಿಮ್ ಬಳಸುತ್ತಿದ್ದರಾ ದರ್ಶನ್, ಪವಿತ್ರಾಗೌಡ?

Next Post

ರಾಜಕೀಯ ಜಂಜಾಟದ ಮಧ್ಯೆಯೂ ಮಕ್ಕಳಿಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ!

Related Posts

ಚುನಾವಣಾ ಉಸ್ತುವಾರಿಯಾಗಿ ಡಿಕೆಶಿ ನಾಳೆ ಅಸ್ಸಾಂಗೆ ಭೇಟಿ
ರಾಜಕೀಯ

ಚುನಾವಣಾ ಉಸ್ತುವಾರಿಯಾಗಿ ಡಿಕೆಶಿ ನಾಳೆ ಅಸ್ಸಾಂಗೆ ಭೇಟಿ

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್
ಮಂಡ್ಯ

ಫಾರಿನ್‌ನಲ್ಲಿ ಕೂತ ಮಾತ್ರಕ್ಕೆ ಸಿಎಂ ಬದಲಾಗಲ್ಲ | ಗಣಿಗ ರವಿಕುಮಾರ್

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!
ರಾಜ್ಯ

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ | ರಾಹುಲ್ ಗಾಂಧಿ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್
ರಾಜಕೀಯ

ಬಿಜೆಪಿ ವಿರುದ್ಧ ಅಪಪ್ರಚಾರ ಕೇಸ್ | ರಾಹುಲ್ ಗಾಂಧಿ ವಿರುದ್ಧದ ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ
ರಾಜ್ಯ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ಬಡವರಿಗೆ ಮನೆ, ಭೂಮಿ ಕೊಡದೆ ಸರ್ಕಾರವೇ ಕಬಳಿಸುತ್ತಿದೆ | ಛಲವಾದಿ ನಾರಾಯಣಸ್ವಾಮಿ
ರಾಜಕೀಯ

ಬಡವರಿಗೆ ಮನೆ, ಭೂಮಿ ಕೊಡದೆ ಸರ್ಕಾರವೇ ಕಬಳಿಸುತ್ತಿದೆ | ಛಲವಾದಿ ನಾರಾಯಣಸ್ವಾಮಿ

Next Post
ರಾಜಕೀಯ ಜಂಜಾಟದ ಮಧ್ಯೆಯೂ ಮಕ್ಕಳಿಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ!

ರಾಜಕೀಯ ಜಂಜಾಟದ ಮಧ್ಯೆಯೂ ಮಕ್ಕಳಿಗೆ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

‘ರಾಜನಿವಾಸ’ ಹೋಲಿಕೆ ನಿಜನಾ..?

‘ರಾಜನಿವಾಸ’ ಹೋಲಿಕೆ ನಿಜನಾ..?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಮಂಗಳಮುಖಿ ಮೇಲಿನ ಪ್ರೀತಿ ; ಮುಂದೆ ಆಗಿದ್ದೇ ಬೇರೆ?

ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

ಆಸ್ಟ್ರೇಲಿಯಾ ಟೂರ್ನಿಯಿಂದ ಔಟ್ | ಟೀಂ ಇಂಡಿಯಾ ತಲೆಕೆಡಿಸಿಕೊಳ್ಳಲ್ಲ ಎಂದ ಕೋಚ್ ಸಿತಾಂಶು ಕೋಟಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat