ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತೆಲುಗು ಜನರಿಗೆ ಹಿಂದಿ ಕಲಿಯಲು ಹೇಳಿದ್ದು “ನಾಚಿಕೆಗೇಡು”: ಪವನ್ ಕಲ್ಯಾಣ್ ವಿರುದ್ಧ ಪ್ರಕಾಶ್ ರೈ ಆಕ್ರೋಶ

July 12, 2025
Share on WhatsappShare on FacebookShare on Twitter

ಹೈದರಾಬಾದ್: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವಿನ ಭಾಷಾ ಸಮರವು ಈಗ ಚಿತ್ರರಂಗಕ್ಕೂ ಕಾಲಿಟ್ಟಿದ್ದು, ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಮುಂಬರುವ ಚಿತ್ರ ‘ಒ.ಜಿ.’ಯ ಸಹನಟ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ವಿರುದ್ಧ ಭಾಷೆಯ ವಿಷಯದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪವನ್ ಕಲ್ಯಾಣ್ ಅವರು ತೆಲುಗು ಜನರಿಗೆ ಹಿಂದಿ ಭಾಷೆಯನ್ನು ಮಾತನಾಡಲು ಸೂಚಿಸಿರುವುದನ್ನು ಖಂಡಿಸಿರುವ ಪ್ರಕಾಶ್ ರಾಜ್, ಈ ಕ್ರಮವನ್ನು “ನಾಚಿಕೆಗೇಡಿನ” ಸಂಗತಿ ಎಂದು ಬಣ್ಣಿಸಿದ್ದಾರೆ. ಈ ವಿವಾದವು ಇತ್ತೀಚೆಗೆ ತಮಿಳುನಾಡಿನಲ್ಲಿ ಹಿಂದಿ ಭಾಷೆಯನ್ನು “ಒತ್ತಾಯದಿಂದ ಹೇರುವ” ಕುರಿತು ಪವನ್ ಕಲ್ಯಾಣ್ ಮಾಡಿದ ಭಾಷಣದಿಂದ ಭುಗಿಲೆದ್ದಿದೆ.

ಇತ್ತೀಚೆಗೆ ಆಂಧ್ರಪ್ರದೇಶದ ಕಾಕಿನಾಡದ ಪಿತಾಪುರಂನಲ್ಲಿ ನಡೆದ ಜನಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಮಾತನಾಡಿದ್ದ ಪವನ್ ಕಲ್ಯಾಣ್, ತಮಿಳುನಾಡಿನ ರಾಜಕಾರಣಿಗಳ “ದ್ವಿಮುಖ ಧೋರಣೆ”ಯನ್ನು ಟೀಕಿಸಿದ್ದರು. ತಮಿಳುನಾಡಿನ ರಾಜಕಾರಣಿಗಳು ಹಿಂದಿ ಭಾಷೆಯನ್ನು ವಿರೋಧಿಸುತ್ತಾರೆ, ಆದರೆ ತಮ್ಮ ಚಿತ್ರಗಳನ್ನು ಹಿಂದಿಗೆ ಡಬ್ ಮಾಡಿ ಬಾಲಿವುಡ್‌ನಿಂದ ಆರ್ಥಿಕ ಲಾಭ ಪಡೆಯುತ್ತಾರೆ ಎಂದು ಆರೋಪಿಸಿದ್ದರು. “ತಮಿಳುನಾಡಿನ ರಾಜಕಾರಣಿಗಳು ಹಿಂದಿಯನ್ನು ವಿರೋಧಿಸುತ್ತಾರೆ, ಆದರೆ ತಮಿಳು ಚಿತ್ರಗಳನ್ನು ಹಿಂದಿಗೆ ಡಬ್ ಮಾಡಲು ಅವಕಾಶ ನೀಡುತ್ತಾರೆ. ಇದು ಯಾವ ತರ್ಕ?” ಎಂದು ಅವರು ಪ್ರಶ್ನಿಸಿದ್ದರು. ಭಾರತದಲ್ಲಿ ಭಾಷಾ ವೈವಿಧ್ಯತೆಯನ್ನು ಗೌರವಿಸಬೇಕು ಮತ್ತು ತಮಿಳು ಸೇರಿದಂತೆ ಎಲ್ಲ ಭಾಷೆಗಳಿಗೂ ಸಮಾನ ಮಾನ್ಯತೆ ನೀಡಬೇಕು ಎಂದು ಅವರು ಒತ್ತಿಹೇಳಿದ್ದರು. ಪವನ್ ಕಲ್ಯಾಣ್‌ರ ಈ ಹೇಳಿಕೆಯು ತಮಿಳುನಾಡಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

“ನಮ್ಮ ಮಾತೃಭಾಷೆ, ನಮ್ಮ ಗುರುತು” ಎಂದು ಪ್ರಕಾಶ್ ರಾಜ್
ಪವನ್ ಕಲ್ಯಾಣ್‌ರ ಈ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಪ್ರಕಾಶ್ ರಾಜ್, ತಮ್ಮ ಎಕ್ಸ್ ಖಾತೆಯಲ್ಲಿ, “ನಿಮ್ಮ ಹಿಂದಿ ಭಾಷೆಯನ್ನು ನಮ್ಮ ಮೇಲೆ ಹೇರಬೇಡಿ. ಇದು ಇನ್ನೊಂದು ಭಾಷೆಯನ್ನು ದ್ವೇಷಿಸುವ ವಿಚಾರ ಅಲ್ಲ, ಬದಲಾಗಿ ನಮ್ಮ ಮಾತೃಭಾಷೆಯನ್ನು, ನಮ್ಮ ಸಾಂಸ್ಕೃತಿಕ ಗುರುತನ್ನು ಸ್ವಾಭಿಮಾನದಿಂದ ಕಾಪಾಡಿಕೊಳ್ಳುವ ವಿಚಾರ. ಯಾರಾದರೂ ಇದನ್ನು ಪವನ್ ಕಲ್ಯಾಣ್‌ಗೆ ವಿವರಿಸಿ” ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ನಿಮ್ಮನ್ನು ನೀವೇ ಮಾರಾಟ ಮಾಡಿಕೊಂಡಿದ್ದೀರಾ ಎಂದು ಪ್ರಶ್ನಿಸಿದ ಅವರು, ಪವನ್ ಕಲ್ಯಾಣ ಹೇಳಿಕೆಯು ನಾಚಿಕೆಗೇಡಿನದ್ದು ಎಂದಿದ್ದಾರೆ. ಪ್ರಕಾಶ್ ರಾಜ್‌ರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಪವನ್ ಕಲ್ಯಾಣ್‌ರನ್ನು ಉಲ್ಲೇಖಿಸಿ “ನಾಚಿಕೆಗೇಡಿನ” ಎಂದು ಕರೆದಿರುವುದು ವಿವಾದವನ್ನು ಇನ್ನಷ್ಟು ತೀವ್ರಗೊಳಿಸಿದೆ.

ಪ್ರಕಾಶ್ ರಾಜ್ ಮತ್ತು ಪವನ್ ಕಲ್ಯಾಣ್ ತೆಲುಗು ಚಿತ್ರರಂಗದಲ್ಲಿ ‘ಜಲ್ಸಾ’, ‘ವಕೀಲ್ ಸಾಬ್’ ಸೇರಿದಂತೆ ಹಲವು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ. ಪ್ರಸ್ತುತ, ಇವರಿಬ್ಬರೂ ಸುಜೀತ್ ನಿರ್ದೇಶನದ ‘ಒ.ಜಿ.’ ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ. ಈ ಭಾಷಾ ವಿವಾದವು ರಾಜಕೀಯ ಮತ್ತು ಸಿನಿಮಾ ರಂಗದಲ್ಲಿ ತೀವ್ರ ಸಂಘರ್ಷಕ್ಕೆ ಕಾರಣವಾಗಿದೆ.

Tags: ActorAndhra Deputy Chief Ministerhydrabadhlanguagelashespavan kalyanPrakash RaiTelugu people to learn Hindi
SendShareTweet
Previous Post

ಮ್ಯಾನ್ಮಾರ್‌ನಲ್ಲಿ ಬೌದ್ಧ ಮಂದಿರದ ಮೇಲೆ ಸೇನೆಯಿಂದ ವೈಮಾನಿಕ ದಾಳಿ: 4 ಮಕ್ಕಳು ಸೇರಿ 23 ಮಂದಿ ಸಾವು

Next Post

ಇದೆಂಥಾ ಸ್ಥಿತಿ ಬಂತು? ಟ್ರಂಪ್, ಪಟೇಲ್ ನಿಷ್ಠೆಯ ಪರೀಕ್ಷೆ: ಎಫ್‌ಬಿಐ ಅಧಿಕಾರಿಗಳಿಗೇ ಸುಳ್ಳು ಪತ್ತೆ ಪರೀಕ್ಷೆ!

Related Posts

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!
ದೇಶ

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ
ದೇಶ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?
ದೇಶ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನ ತೊರೆದ ಚಂದ್ರಶೇಖರನ್ 5 ವರ್ಷದಲ್ಲಿ ಗಳಿಸಿದ ಸಂಭಾವನೆ ಎಷ್ಟು ಗೊತ್ತೇ?

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ
ವ್ಯಾಪಾರ

ಎಲೆಕ್ಟ್ರಿಕ್ ಬೈಕ್ ಖರೀದಿಸುವವರಿಗೆ ಗುಡ್ ನ್ಯೂಸ್ : ಸರ್ಕಾರ ಘೋಷಿಸಿದೆ ಭರ್ಜರಿ ಅನುದಾನ

ಮುಂಬೈನಲ್ಲಿ ಭೀಕರ ಅವಘಡ : ಗುಡ್ಡ ಕುಸಿದು 6 ಮಂದಿ ಸಾವು.. ಕ್ಯಾಮೆರಾ ಬಳಸಿ ಸಂತ್ರಸ್ತರ ಪತ್ತೆ ಕಾರ್ಯ
ದೇಶ

ಮುಂಬೈನಲ್ಲಿ ಭೀಕರ ಅವಘಡ : ಗುಡ್ಡ ಕುಸಿದು 6 ಮಂದಿ ಸಾವು.. ಕ್ಯಾಮೆರಾ ಬಳಸಿ ಸಂತ್ರಸ್ತರ ಪತ್ತೆ ಕಾರ್ಯ

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!
ದೇಶ

ಸಂಸತ್ತಿನಲ್ಲಿ ಚರ್ಚೆಗೆ ಸಿದ್ಧ ಎಂದ ಅಮಿತ್ ಶಾ : ವೀ ಡೋಂಟ್ ಕೇರ್ ಎಂದು ಆಫರ್ ತಿರಸ್ಕರಿಸಿದ ರಾಹುಲ್ ಗಾಂಧಿ!

Next Post
ಇದೆಂಥಾ ಸ್ಥಿತಿ ಬಂತು? ಟ್ರಂಪ್, ಪಟೇಲ್ ನಿಷ್ಠೆಯ ಪರೀಕ್ಷೆ: ಎಫ್‌ಬಿಐ ಅಧಿಕಾರಿಗಳಿಗೇ ಸುಳ್ಳು ಪತ್ತೆ ಪರೀಕ್ಷೆ!

ಇದೆಂಥಾ ಸ್ಥಿತಿ ಬಂತು? ಟ್ರಂಪ್, ಪಟೇಲ್ ನಿಷ್ಠೆಯ ಪರೀಕ್ಷೆ: ಎಫ್‌ಬಿಐ ಅಧಿಕಾರಿಗಳಿಗೇ ಸುಳ್ಳು ಪತ್ತೆ ಪರೀಕ್ಷೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat