ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಮದ್ದೂರಿನಲ್ಲಿ ಪ್ರಮೋದ್‌ ಮುತಾಲಿಕ್‌ ನಿರ್ಬಂಧ | ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ

September 19, 2025
Share on WhatsappShare on FacebookShare on Twitter

ಮಂಡ್ಯ: ಮದ್ದೂರು ಪ್ರವೇಶಿಸದಂತೆ ಪ್ರಮೋದ್‌ ಮುತಾಲಿಕ್‌ ನಿರ್ಬಂಧ ಹಿನ್ನೆಲೆ, ಹಿಂದೂ ವಿರೋಧಿ ಸರ್ಕಾರ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರಮೋದ್ ಮುತಾಲಿಕ್ ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ಗಡಿ ಭಾಗ ನಿಡಘಟ್ಟ ಬಳಿಯಿಂದಲೆ ಪ್ರಮೋದ್‌ ಮುತಾಲಿಕ್‌ ಅವರನ್ನು ಪೊಲೀಸರು ವಾಪಾಸ್‌ ಕಳುಹಿಸಿದ್ದಾರೆ. ಈ ಬಗ್ಗೆ ಸರ್ಕಾರದ ವಿರುದ್ಧ ರೊಚ್ಚಿಗೆದ್ದು ಮಾತನಾಡಿದ ಮುತಾಲಿಕ್‌, ಪೊಲೀಸರು, ನಾವು ಯಾಕೆ ಹೋಗುತಿದ್ದೀವಿ ಎಂದು ಗೊತ್ತಿಲ್ಲದೆ ಸರ್ಕಾರದ ಮಾತು ಕೇಳಿ ತಡೆದಿದ್ದಾರೆ. ಕಾನೂನು ಏನು ಹೇಳತ್ತದೆ ಅದನ್ನು ಪೊಲೀಸರು ಪಾಲಿಸಿದ್ದಾರೆ ಎಂದು ಹೇಳಿದ್ದಾರೆ.

ಧರ್ಮ, ದೇಶದ ಬಗ್ಗೆ ಆಲೋಚಿಸಿ. ಇಂದು ಗಣೇಶನ ಮೇಲೆ ಕಲ್ಲು ಹೊಡೆದಿದ್ದಾರೆ. ಮುಂದೆ ಮನೆಗೆ ನುಗ್ಗಿ ಹೊಡಿತಾರೆ. ಇಂತಹ ದೇಶದ್ರೋಹಿಗಳನ್ನು ತಡೆಯದೆ ಇದ್ದರೆ ಮುಂದೆ ಗಂಭೀರ ಸಮಸ್ಯೆ ಆಗಲಿದೆ. ನಾವು ನಮ್ಮ ಕಾರ್ಯಕರ್ತರನ್ನು ಬಿಡಿಸಿಕೊಂಡು ಹೊಗಲು ಬಂದಿದ್ದೇವೆ ಗಲಾಟೆ ಮಾಡಲು ಅಲ್ಲ ಎಂದು ತಿಳಿಸಿದ್ದಾರೆ.

ಪ್ಯಾಲೆಸ್ಟೈನ್ ಧ್ವಜ ಹಾರಿಸಿ, ನಮ್ಮ ದೇವರ ಮೇಲೆ ಉಗುಳಿ ನಮ್ಮನ್ನು ಪ್ರಚೋದನೆ ಮಾಡುತ್ತಿದ್ದಾರೆ. ನಾವು ಎಲ್ಲಿ ಬೇಕಾದರೂ ಹೋಗಲು ಸಂವಿಧಾನ ಸ್ವಾತಂತ್ರ್ಯ ಕೊಟ್ಟಿದೆ. ನಮ್ಮನ್ನು ಇಂದು ತಡೆದು ಸಂವಿಧಾನ ವಿರೋಧಿ ಕೆಲಸ ಮಾಡಿದ್ದಾರೆ. ನೋಟಿಸ್‌ನಲ್ಲಿ ನನ್ನ ವಿರುದ್ದ 30 ಕೇಸ್ ಇದೆ ಎಂದಿದ್ದಾರೆ. ಆದರೆ ಇದು ಸುಳ್ಳು ಎಂದು ಸಾಬೀತಾಗಿದೆ ಎಂದಿದ್ದಾರೆ.

ಗಣೇಶನ ಮೇಲೆ ಕಲ್ಲು ಎಸೆದವರ ಮೇಲೆ ಗುಂಡು ಹಾರಿಸಬೇಕು. ನಮ್ಮ ಅನ್ನ ತಿಂದು ನಮ್ಮ ಗಣೇಶನ ಮೇಲೆ ಕಲ್ಲು ಎಸಿಯುತ್ತಾರೆ ಎಂದರೆ ಇವರಿಗೆಷ್ಟು ಸೊಕ್ಕು. ಪ್ಯಾಲೆಸ್ಟೈನ್ ಧ್ವಜ ಹಿಡಿತಾರೆ ಕರ್ನಾಟಕದ ಮುಸ್ಲಿಮರಿಗೂ ಪ್ಯಾಲೆಸ್ಟೈನ್ ಗೂ ಏನ್ ಸಂಬಂಧ. ಇಂತವರನ್ನು ಸರ್ಕಾರ ಬೆಳೆಸುತ್ತಿದೆ. ನಾವೇನಾದರೂ ಕಲ್ಲು ಬಾಂಬು ಹಿಡಿದುಬಿಟ್ಟರೆ ಅವರು ಯಾರು ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

Tags: GANESH FESTIVALGOVERNAMENTmadduruMandyaMuslimPolicePramod Mutalik
SendShareTweet
Previous Post

ಬಾನು ಮುಷ್ತಾಕ್‌ ಮೈಸೂರು ದಸರಾ ಉದ್ಘಾಟನೆ ವಿವಾದ| ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

Next Post

ಉಡುಪಿ ಡಿಸಿ ಕಛೇರಿ ಎದುರು ಕಾವೇರಿದ ಪ್ರತಿಭಟನೆ |ಪಟ್ಟಣ ಪಂಚಾಯ್ತಿಯಿಂದ ಮುಕ್ತಿಗೆ ಬೈಂದೂರು ಗ್ರಾಮಸ್ಥರ ಆಗ್ರಹ !

Related Posts

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಂಡ್ಯ

ಸೈನ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು.. 20ಕ್ಕೂ ಹೆಚ್ಚು ಮಂದಿಗೆ ಗಾಯ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭಾವುಕ ; ಪಕ್ಷ ತೊರೆಯುವ ಸುಳಿವು?
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭಾವುಕ ; ಪಕ್ಷ ತೊರೆಯುವ ಸುಳಿವು?

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!
ಮಂಡ್ಯ

100 ಅಡಿ ತುಂಬಿದ KRS ನೀರಿನ ಮಟ್ಟ.. ರೈತರು ಖುಷ್‌!

ಭುಗಿಲೆದ್ದ ಕಾವೇರಿ ಕಿಚ್ಚು : ಇಂದು ಬಿಜೆಪಿಯಿಂದ KRSಗೆ ಮುತ್ತಿಗೆ.. ಪೊಲೀಸರಿಂದ ಬಿಗಿ ಭದ್ರತೆ!
ಮಂಡ್ಯ

ಭುಗಿಲೆದ್ದ ಕಾವೇರಿ ಕಿಚ್ಚು : ಇಂದು ಬಿಜೆಪಿಯಿಂದ KRSಗೆ ಮುತ್ತಿಗೆ.. ಪೊಲೀಸರಿಂದ ಬಿಗಿ ಭದ್ರತೆ!

Next Post
ಉಡುಪಿ ಡಿಸಿ ಕಛೇರಿ ಎದುರು ಕಾವೇರಿದ ಪ್ರತಿಭಟನೆ |ಪಟ್ಟಣ ಪಂಚಾಯ್ತಿಯಿಂದ ಮುಕ್ತಿಗೆ ಬೈಂದೂರು ಗ್ರಾಮಸ್ಥರ ಆಗ್ರಹ !

ಉಡುಪಿ ಡಿಸಿ ಕಛೇರಿ ಎದುರು ಕಾವೇರಿದ ಪ್ರತಿಭಟನೆ |ಪಟ್ಟಣ ಪಂಚಾಯ್ತಿಯಿಂದ ಮುಕ್ತಿಗೆ ಬೈಂದೂರು ಗ್ರಾಮಸ್ಥರ ಆಗ್ರಹ !

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat