ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಚುನಾವಣಾ ಕಣಕ್ಕಿಳಿದಿರುವ ಪ್ರಶಾಂತ್ ಕಿಶೋರ್ ಆಸ್ತಿ ಎಷ್ಟು ಗೊತ್ತಾ? ಪತ್ನಿಯೇ ಹೆಚ್ಚು ಶ್ರೀಮಂತೆ!

July 14, 2026
Share on WhatsappShare on FacebookShare on Twitter

ಪಾಟ್ನಾ : ಖ್ಯಾತ ರಾಜಕೀಯ ಚುನಾವಣಾ ವ್ಯೂಹರಚನೆಕಾರ, ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಈಗಾಗಲೇ ಸಕ್ರಿಯ ಚುನಾವಣಾ ರಾಜಕಾರಣಕ್ಕೆ ಅಧಿಕೃತವಾಗಿ ಧುಮುಕಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರಿಂದ ತೆರವಾಗಿರುವ ಬಿಹಾರದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಅಫಿಡವಿಟ್‌ನಲ್ಲಿ ಒಟ್ಟು 96 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ವಿಶೇಷವೆಂದರೆ ಪ್ರಶಾಂತ್ ಕಿಶೋರ್ ಅವರಿಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತೆ.

ದಂಪತಿಯ ಒಟ್ಟು ಆಸ್ತಿ ವಿವರ ಹೀಗಿದೆ

ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ, 49 ವರ್ಷದ ಪ್ರಶಾಂತ್ ಕಿಶೋರ್ ಅವರು 22.19 ಕೋಟಿ ರೂ. ಮೌಲ್ಯದ ಚರಾಸ್ತಿ ಹಾಗೂ 73.87 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಇನ್ನು ಅಸ್ಸಾಂ ಮೂಲದ ವೈದ್ಯೆಯಾಗಿರುವ ಅವರ ಪತ್ನಿ ಜಾಹ್ನವಿ ದಾಸ್ ಅವರು ಬರೋಬ್ಬರಿ 89.51 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು 12.42 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಸೇರಿದಂತೆ ಒಟ್ಟು 102 ಕೋಟಿ ರೂ.ಗೂ ಅಧಿಕ ಆಸ್ತಿಯ ಒಡತಿಯಾಗಿದ್ದಾರೆ. ಜೊತೆಗೆ ಪ್ರಶಾಂತ್ ಕಿಶೋರ್ ಹೆಸರಿನಲ್ಲಿ 5.77 ಕೋಟಿ ರೂಪಾಯಿ ಬ್ಯಾಂಕ್ ಸಾಲವೂ ಇದೆ.

ದೇಶದ ವಿವಿಧೆಡೆ ಇರುವ ಆಸ್ತಿ ಹಾಗೂ ಕಂಪನಿ

ಪ್ರಶಾಂತ್ ಕಿಶೋರ್ ಹಾಗೂ ಅವರ ಪತ್ನಿ ದೇಶದ ಪ್ರಮುಖ ನಗರಗಳಲ್ಲಿ ಅಪಾರ್ಟ್‌ಮೆಂಟ್‌ಗಳು ಮತ್ತು ಭೂಮಿಯನ್ನು ಹೊಂದಿದ್ದಾರೆ. ಕಿಶೋರ್ ಅವರು ಗಾಜಿಯಾಬಾದ್‌ನಲ್ಲಿ ಎರಡು ಫ್ಲಾಟ್‌ಗಳು, ದೆಹಲಿಯ ವಸಂತ್ ವಿಹಾರ್ ಮತ್ತು ಪಾಟ್ನಾದ ಪಾಟಲಿಪುತ್ರ ಕಾಲೋನಿಯಲ್ಲಿ ನಿವೇಶನಗಳನ್ನು ಹೊಂದಿದ್ದರೆ, ಅವರ ಪತ್ನಿ ಗುವಾಹಟಿಯಲ್ಲಿ ಬಂಗಲೆ ಮತ್ತು ನೋಯ್ಡಾದಲ್ಲಿ ಆಸ್ತಿಯನ್ನು ಹೊಂದಿದ್ದಾರೆ. ಇದಲ್ಲದೆ ಕಿಶೋರ್ ಒಡೆತನದ ‘ವೇಧಾ ವೆಂಚರ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ತಮ್ಮದೇ ಆದ ಜನ ಸುರಾಜ್ ಪಕ್ಷ ಹಾಗೂ ವಿವಿಧ ಫೌಂಡೇಶನ್‌ಗಳಿಗೆ ಕೋಟ್ಯಂತರ ರೂಪಾಯಿ ದೇಣಿಗೆ ನೀಡಿರುವುದು ಅಫಿಡವಿಟ್‌ನಲ್ಲಿ ಬಹಿರಂಗವಾಗಿದೆ.

ಬಂಕಿಪುರದಲ್ಲಿ ಜಿದ್ದಾಜಿದ್ದಿನ ಫೈಟ್

ಬಿಜೆಪಿ ನಾಯಕ ನಿತಿನ್ ನಬೀನ್ ರಾಜೀನಾಮೆಯಿಂದ ತೆರವಾಗಿದ್ದ ಬಂಕಿಪುರ ಕ್ಷೇತ್ರಕ್ಕೆ ಈ ಉಪಚುನಾವಣೆ ನಡೆಯುತ್ತಿದ್ದು, ಪ್ರಶಾಂತ್ ಕಿಶೋರ್ ಅವರಿಗೆ ಇದು ಮೊದಲ ನೇರ ಚುನಾವಣಾ ಸ್ಪರ್ಧೆಯಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿಯು ಯುವ ಮೋರ್ಚಾ ನಾಯಕ 32 ವರ್ಷದ ನೀರಜ್ ಕುಮಾರ್ ಸಿನ್ಹಾ ಅವರನ್ನು ಕಣಕ್ಕಿಳಿಸಿದೆ. “ಇದು ಕೇವಲ ನನ್ನ ನಾಮಪತ್ರ ಸಲ್ಲಿಕೆಯಲ್ಲ, ಬದಲಿಗೆ ಬಿಹಾರದಲ್ಲಿ ಅಪರಾಧ ಹಿನ್ನೆಲೆಯುಳ್ಳ ರಾಜಕಾರಣಿಗಳನ್ನು ಅಧಿಕಾರದಿಂದ ಕೆಳಗಿಳಿಸಲು ಜನಸಾಮಾನ್ಯರು ನೀಡುತ್ತಿರುವ ಬದಲಾವಣೆಯ ಕರೆ” ಎಂದು ಕಿಶೋರ್ ನಾಮಪತ್ರ ಸಲ್ಲಿಕೆ ಬಳಿಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2021ರ ಬಂಗಾಳ ಚುನಾವಣೆಯ ಬಳಿಕ ರಾಜಕೀಯ ಸಲಹಾ ವೃತ್ತಿಯಿಂದ ನಿವೃತ್ತಿ ಘೋಷಿಸಿದ್ದ ಕಿಶೋರ್, ಅಕ್ಟೋಬರ್ 2, 2022ರಿಂದ ಬಿಹಾರದಾದ್ಯಂತ ಸುದೀರ್ಘ ಪಾದಯಾತ್ರೆ ನಡೆಸಿ ಜನ ಸುರಾಜ್ ಅಭಿಯಾನ ಆರಂಭಿಸಿದ್ದರು. ಇತ್ತೀಚಿನ ಬಿಹಾರ ಚುನಾವಣೆಯಲ್ಲಿ ಈ ಪಕ್ಷ ಸೀಟು ಗೆಲ್ಲದಿದ್ದರೂ ಸದ್ಯದ ಉಪಚುನಾವಣೆಯಲ್ಲಿ ಕಿಶೋರ್ ಕಣಕ್ಕಿಳಿದಿರುವುದು ಕುತೂಹಲ ಮೂಡಿಸಿದೆ. ಲಕ್ನೋ ವಿಶ್ವವಿದ್ಯಾಲಯದಿಂದ ಬಿಬಿಎ ಮತ್ತು ಹೈದರಾಬಾದ್‌ನ ಎಎಸ್‌ಸಿಐನಿಂದ ಹೆಲ್ತ್‌ಕೇರ್ ಮ್ಯಾನೇಜ್‌ಮೆಂಟ್ ಪದವಿ ಪಡೆದಿರುವ ಕಿಶೋರ್ ವಿರುದ್ಧ ಒಟ್ಟು ಎಂಟು ಕ್ರಿಮಿನಲ್ ಪ್ರಕರಣಗಳಿದ್ದು, ಯಾವುದೇ ಪ್ರಕರಣದಲ್ಲೂ ಇದುವರೆಗೆ ಕೋರ್ಟ್‌ನಲ್ಲಿ ದೋಷಾರೋಪ ನಿಗದಿಯಾಗಿಲ್ಲ.

ಇದನ್ನೂ ಓದಿ : ಹೊರ್ಮುಜ್ ಜಲಸಂಧಿಯಲ್ಲಿ ಇರಾನ್ ದಾಳಿಗೆ ಭಾರತೀಯ ನಾವಿಕ ಸಾವು : ಇರಾನ್ ರಾಯಭಾರಿಗೆ ಭಾರತ ಸಮನ್ಸ್!

Tags: Karnataka News beat
SendShareTweet
Previous Post

ಮೊದಲ ಮಹಡಿಯಿಂದ ಕೆಳಗೆ ಬಿದ್ದ 2 ವರ್ಷದ ಕಂದಮ್ಮ.. ಸ್ಥಿತಿ ಗಂಭೀರ!

Next Post

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

Related Posts

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ
ದೇಶ

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?
ದೇಶ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು
ದೇಶ

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ
ದೇಶ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!
ದೇಶ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!

Next Post
ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಇರಲ್ಲ ಈ ಶುಲ್ಕದ ಹೊರೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat