ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಅಭಿಮಾನಿಗಳ ದಿಲ್ ಗೆದ್ದ ಪ್ರವೀರ್ ಶೆಟ್ಟಿ ನ್ಯೂ ಸಾಂಗ್‌

May 27, 2025
Share on WhatsappShare on FacebookShare on Twitter

ಕನ್ನಡಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ ಅಭಿನಯದ ನಿದ್ರಾದೇವಿ ನೆಕ್ಸ್ಟ್ ಡೋರ್ ಸಿನಿಮಾದ ಮೊದಲ ಹಾಡೇ ಭರ್ಜರಿ ಹವಾ ಮಾಡ್ತಿದೆ. ನಿದ್ರಾದೇವಿ ನೆಕ್ಸ್ಟ್ ಡೋರ್ ಸಿನಿಮಾದ ಧಮ್ ದಾರ್ ಹಾಡಿನ ಮೂಲಕವೇ ಪ್ರವೀರ್ ಶೆಟ್ಟಿ ಕನ್ನಡ ಸಿನಿ ಅಭಿಮಾನಿಗಳ ದಿಲ್ ಗೆದ್ದಿದ್ದಾರೆ. ಮೊನ್ನೆಯಷ್ಟೇ ನಟ ದುನಿಯಾ ವಿಜಯ್ ರಿಲೀಸ್ ಮಾಡಿದ್ದ ಆಂಥಮ್ ಸಾಂಗ್ ಈಗ ನಾಡಿನೆಲ್ಲೆಡೆ ಪುಲ್ ಸೌಂಡ್ ಮಾಡ್ತಿದೆ.

ನಿದ್ದೆ ಬಾರದ ವ್ಯಕ್ತಿಯ ತಳಮಳವನ್ನು ತೆರೆದಿಡುವಂಥಾ ಹಾಡಿಗೆ ಗುಬ್ಬಿ ಮತ್ತು ಸೈಫ್ ಖಾನ್ ಸಾಹಿತ್ಯ ಬರೆದಿದ್ದಾರೆ. ರ್ಯಾಪ್ ಶೈಲಿಯಲ್ಲಿ ಮೂಡಿಬಂದಿರುವ ಹಾಡಿಗೆ ನಕುಲ್ ಅಭಯಂಕರ್ ಭರ್ಜರಿ ಟ್ಯೂನ್ ಮಾಡಿದ್ದು, ಪ್ರವೀರ್ ತಮ್ಮ ಕಾಲು ಕ್ರಾಂಪ್ ಬಂದ್ರೂ ಲೆಕ್ಕಿಸದೆ ಜಬರ್ದಸ್ತ್ ಸ್ಟೆಪ್ ಹಾಕಿ ಮಿಂಚಿದ್ದಾರೆ. ಇನ್ನು ಚಿತ್ರದಲ್ಲಿ ಪ್ರವೀರ್ ಗೆ ರಿಷಿಕಾ ನಾಯಕ್ ಜೋಡಿಯಾಗಿದ್ರೆ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ, ಶ್ರುತಿ ಹರಿಹರನ್, ಹಿರಿಯ ನಟ ಕೆ ಎಸ್ ಶ್ರೀಧರ್,, ಸುಧಾರಾಣಿ, ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ. ಶ್ರೀವತ್ಸ, ಅನೂಪ್, ಐಶ್ವರ್ಯಾ ಗೌಡ, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ.

ಸುರಾಗ್ ಅವರಿಗೆ ಅವರ ಪತ್ನಿ ಸಹನಾ ಸಹ‌ ನಿರ್ದೇಶಕರಾಗಿ ಈ ಹಾಡಿಗೆ ಸಾಥ್ ಕೊಟ್ಟಿದ್ದಾರೆ. ಭರತ್ ಪರಶುರಾಮ್ ಸ್ಲಿಪ್ ಲೆಸ್ ಆಂಥೆಮ್ ಹಾಡಿಗೆ ಕ್ಯಾಮರಾ ಹಿಡಿದಿದ್ದಾರೆ. ನಿರ್ಮಾಪಕ ಜಯರಾಮ್ ದೇವಸಮುದ್ರ ಅವರು ತಮ್ಮ ಸುರಮ್ ಮೂವೀಸ್ ಬ್ಯಾನರ್ನಡಿಯಲ್ಲಿ ಈ ಸಿನಿಮಾ ನಿರ್ಮಿಸಿದ್ದು, ಈ ಹಿಂದೆ ಇದೇ ಸಂಸ್ಥೆಯಲ್ಲಿ ರೇವ್ ಪಾರ್ಟಿ ಮತ್ತು ಎಂಗೇಜ್ಮೆಂಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಸಿನಿಮಾಗೆ ನಕುಲ್ ಅಭ್ಯಂಕರ್ ಅವರ ಸಂಗೀತ, ಅಜಯ್ ಕುಲಕರ್ಣಿ ಛಾಯಾಗ್ರಹಣ, ಊಲಾಸ್ ಹೈದೂರ್ ಅವರ ಪ್ರೊಡಕ್ಷನ್ ಡಿಸೈನ್, ಅರ್ಜುನ್ ರಾಜ್ ಅವರ ಸಾಹಸ ನಿರ್ದೇಶನ ಮತ್ತು ಹೇಮಂತ್ ಕುಮಾರ್ ಡಿ ಅವರ ಸಂಕಲನವಿದೆ.

Tags: cinemaFansKannadanew songPraveen ShettyPravir Shettysuper hit song
SendShareTweet
Previous Post

Narendra Modi: 1947ರಲ್ಲಿ ಮೊದಲ ಉಗ್ರ ದಾಳಿಯಾದಾಗಲೇ ಸರ್ದಾರ್ ಪಟೇಲ್ ಸಲಹೆಯಂತೆ ತಕ್ಕ ಪ್ರತ್ಯುತ್ತರ ನೀಡಬೇಕಾಗಿತ್ತು: ಪ್ರಧಾನಿ ಮೋದಿ

Next Post

Deepika vs Sandeep: ಇದೇನಾ ನಿಮ್ಮ ಸ್ತ್ರೀವಾದ?: ದೀಪಿಕಾ ವಿರುದ್ಧ ತಿರುಗಿಬಿದ್ದರೇ ನಿರ್ದೇಶಕ ಸಂದೀಪ್ ವಂಗಾ?

Related Posts

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?
ಸಿನಿಮಾ-ಮನರಂಜನೆ

ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!
ಸಿನಿಮಾ-ಮನರಂಜನೆ

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!
ಸಿನಿಮಾ-ಮನರಂಜನೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

Next Post
Deepika Padukone

Deepika vs Sandeep: ಇದೇನಾ ನಿಮ್ಮ ಸ್ತ್ರೀವಾದ?: ದೀಪಿಕಾ ವಿರುದ್ಧ ತಿರುಗಿಬಿದ್ದರೇ ನಿರ್ದೇಶಕ ಸಂದೀಪ್ ವಂಗಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಸ್‌ ಸ್ಟ್ಯಾಂಡ್‌ನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್‌

ಬಸ್‌ ಸ್ಟ್ಯಾಂಡ್‌ನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್‌

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಸ್‌ ಸ್ಟ್ಯಾಂಡ್‌ನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್‌

ಬಸ್‌ ಸ್ಟ್ಯಾಂಡ್‌ನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್‌

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat