ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಸ್ತೆ, ಮೈದಾನಗಳಲ್ಲಿ ನಮಾಜ್‌ ಮಾಡೋರು ಪರ್ಮಿಷನ್ ತಗೋಬೇಕು : ಪ್ರಿಯಾಂಕ್‌ ಖರ್ಗೆ!

October 20, 2025
Share on WhatsappShare on FacebookShare on Twitter

ಬೆಂಗಳೂರು : ರಸ್ತೆ, ಮೈದಾನಗಳಲ್ಲಿ ನಮಾಜ್‌ ಮಾಡೋರು ಅನುಮತಿ ಪಡೆದುಕೊಳ್ಳಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಅವರು, ನಮಾಜ್‌ಗೆ ಅವಕಾಶ ‌ಕೊಡಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಅವರು ಕೂಡ ಪರವಾನಗಿ ಪಡೆಯಬೇಕು. ಅವರು ಅರ್ಜಿ ಹಾಕಿ ಅನುಮತಿ ಪಡೆದುಕೊಳ್ಳಬೇಕು. ಈ ಸಂಬಂಧ ಯತ್ನಾಳ್ ಅವರು ಇಂಗ್ಲಿಷ್​ನಲ್ಲಿ ಪತ್ರ ಬರೆದಿದ್ದೇ ವಿಶೇಷ ಅನಿಸುತ್ತದೆ. ಯಾರಿಗೆ ಸಂದೇಶ ಕೊಡುವುದಕ್ಕೆ ಇಂಗ್ಲಿಷ್​ನಲ್ಲಿ ಪತ್ರ ಬರೆದಿದ್ದಾರೆ ಗೊತ್ತಿಲ್ಲ. ಸಿಎಂ ಅವರಿಗೆ ಗೊತ್ತಾಗಲಿ ಅಂತಾನೋ, ಅಮಿತ್ ಶಾಗೆ ಗೊತ್ತಾಗಲಿ ಎಂದು ಬರೆದ್ರಾ ಗೊತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.

ನಿಮ್ಮ ಸಂಘಟನೆಯ ವ್ಯಕ್ತಿ ಬೆದರಿಕೆ ಹಾಕ್ತಾರೆ. ಒಬ್ಬ ಬಿಜೆಪಿ ಲೀಡರ್ ಆದರೂ ಖಂಡಿಸಿದ್ದಿರಾ? ಸಿಜೆಐ ಮೇಲಿನ ಹಲ್ಲೆ ಯತ್ನ ಖಂಡಿಸಿಲ್ಲ. ಆರ್​ಎಸ್​ಎಸ್​ ದೇಶಭಕ್ತರು, ನಿಮ್ಮ ಮನೆಗೂ ಬಂದರೂ ಬರಬಹುದು ಅಂತಾರೆ. ಅವರಿಗೆ ಹೇಳೋ ಶಕ್ತಿ ನಿಮಗೆ ಇಲ್ವಾ?. ತಪ್ಪು ಅಂತಾ ಹೇಳೋ ಶಕ್ತಿ ಇಲ್ವಾ? ನಮ್ಮ ನಿಮ್ಮ ವಿಚಾರ ಬೇರೆ ಇರಬಹುದು. ಕುಟುಂಬಕ್ಕೆ ಬೆದರಿಕೆ ಹಾಕೋದು ತಪ್ಪಲ್ವಾ? ಇದನ್ನು ಖಂಡಿಸಿದ್ದಾರಾ ಬಿಜೆಪಿಯವರು? ಎಂದು ಸಚಿವರು ಪ್ರಶ್ನಿಸಿದ್ಧಾರೆ.

ಸರ್ಕಾರಿ ಅಧಿಕಾರಿಗಳು ಆರ್​ಎಸ್​ಎಸ್​ನಲ್ಲಿ ಭಾಗವಹಿಸಬಹುದು ಎಂಬ ಕೇಂದ್ರ ಸರ್ಕಾರದ ಆದೇಶದ ವಿಚಾರವಾಗಿ ಮಾತನಾಡಿ, ಕೇಂದ್ರ ಸರ್ಕಾರ ಅದನ್ನ ಜಾರಿಗೆ ತಂದಿದೆ. ಅದನ್ನು ಅಲ್ಲಿ ಮಾಡಲಿ. ಒಪ್ಪಿಕೊಳ್ಳೋಣ. ಆದರೆ ರಾಜ್ಯ ಸರ್ಕಾರದಲ್ಲಿ ಅಂತಹ ನಿಯಮ ಇಲ್ಲ. ಕೇಂದ್ರ ಸರ್ಕಾರದ್ದೇ ಬೇರೆ ನಿಯಮಗಳು ಇರುತ್ತವೆ. ರಾಜ್ಯದ್ದೆ ಬೇರೆ ಇರುತ್ತವೆ ಎಂದು ಹೇಳಿದ್ದಾರೆ.

Tags: Karnataka News beatNamazpriyank karghe
SendShareTweet
Previous Post

ಆರ್.ಎಸ್.ಎಸ್ ಪ್ರಚಾರಕ್ಕಾಗಿ ಅಲ್ಲ | ಕುಟುಂಬ ರಾಜಕಾರಣ ಮಾಡುವ ಪಳೆಯುಳಿಕೆಗಳಿಗೆ ಇದು ಅರ್ಥವಾಗಲ್ಲ : ಸುನಿಲ್ ಕುಮಾರ್

Next Post

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

Related Posts

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!
ಚಿಕ್ಕಮಗಳೂರು

ಬಿಟ್ರೆ ಗಾಳಿ ಮೇಲೂ ತೆರಿಗೆ ಹಾಕಿಬಿಡ್ತಾರೆ – ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ!

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?
ಬೆಂಗಳೂರು

‘ಕೈ’ ಪಡೆಗೆ ಮೇಜರ್ ಸೆಟ್‌ಬ್ಯಾಕ್ ಆಗುತ್ತಾ ಯೋಗೇಶ್ ಗೌಡ ಹತ್ಯೆ ಕೇಸ್‌?

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!
ರಾಜ್ಯ

‘ತಕ್ಕ ಉತ್ತರ ನೀಡುತ್ತೇನೆ’ – ಪಕ್ಷದ ವಿರುದ್ಧ ಗುಡುಗಿದ ಅಬ್ದುಲ್ ಜಬ್ಬಾರ್!

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!
ರಾಜ್ಯ

ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ನಿಂದ MLC ಅಬ್ದುಲ್ ಜಬ್ಬಾರ್ ಅಮಾನತು!

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ
ದೇಶ

ಬಿಹಾರದಲ್ಲಿ ‘ನಿತೀಶ್’ ಶಖೆ ಅಂತ್ಯ : ಚೊಚ್ಚಲ ಬಿಜೆಪಿ ಸರ್ಕಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌಧರಿ ಪದಗ್ರಹಣ

Next Post
ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ | ಎಣ್ಣೆ ಶಾಸ್ತ್ರ, ಗಂಧೋಪಚಾರದಲ್ಲಿ ಪಾಲ್ಗೊಂಡ ಮಠಾಧೀಶರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat