ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

16 ವರ್ಷಗಳ ಬಳಿಕ ರಾಜ್ಯಕ್ಕೆ ಅವಧಿ ಪೂರ್ವ ಮಳೆ

May 25, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯಕ್ಕೆ ಇನ್ನೂ ಮುಂಗಾರು ಮಳೆ ಪ್ರವೇಶಿಸಿಲ್ಲ. ಆದರೆ, ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದೆ. ಈ ಮಧ್ಯೆ ಮುಂಗಾರು ಮಳೆಯ ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

6 ವರ್ಷಗಳ ಬಳಿಕ ಅವಧಿ ಪೂರ್ವ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡಲಿದೆ. 15 ದಿನ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ಶನಿವಾರ ಕರಾವಳಿ, ಮಲೆನಾಡು, ಒಳನಾಡಿನ ಹಲವೆಡೆ ವರುಣಾರ್ಭಟವಾಗಿದೆ. ಸಾಮಾನ್ಯವಾಗಿ ಜೂನ್ ಒಂದಕ್ಕೆ ಕೇರಳ ಕರಾವಳಿಗೆ ಮುಂಗಾರು ಎಂಟ್ರಿ ಕೊಡುತ್ತಿತ್ತು. ಆನಂತರ ಒಂದು ವಾರದ ಬಳಿಕ ರಾಜ್ಯ ಪ್ರವೇಶಿಸಿತ್ತು.

ಈ ಬಾರಿ ಮುಂಗಾರು ಮಾರುತ ಅಂಡಮಾನ್ ಬಳಿ ಬಂದಾಗ ಪ್ರಬಲ ಆಗಿತ್ತು. ಮೇ ತಿಂಗಳಲ್ಲಿ ಹಲವು ಮೇಲ್ಮೈ ಸುಳಿಗಾಳಿ & ಟ್ರಫ್ ನಂತಹ ವಾತಾವರಣ ಸೃಷ್ಟಿಯಾಗಿತ್ತು. ಹೀಗಾಗಿ ನಿಗದಿತ ಅವಧಿಗಿಂತ ಮೊದಲೇ ಮುಂಗಾರು ಪ್ರವೇಶಿಸುತ್ತಿದೆ. ರಾಜ್ಯದಲ್ಲಿ ಮೇ 27ರ ವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೂರ್ವ ಅರಬ್ಬಿ ಸಮುದ್ರ, ಗೋವಾ ಕರಾವಳಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

Tags: HeavyRainIMDKarnatakaRain
SendShareTweet
Previous Post

ಬೀದಿಬದಿ ವ್ಯಾಪಾರಕ್ಕೆ ಬ್ರೇಕ್, ಎಲ್ಲೆಂದರಲ್ಲಿ ವಾಹನ ಪಾರ್ಕಿಂಗ್ ಗೆ ಬ್ರೇಕ್: ಡಿಕೆಶಿ ಖಡಕ್ ವಾರ್ನಿಂಗ್

Next Post

ಅಮಾನತುಗೊಂಡಿದ್ದ ಶಾಸಕರಿಗೆ ಬಿಗ್ ರಿಲೀಫ್

Related Posts

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!
Uncategorized

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಭಾರತದ ಪ್ರೀಮಿಯಂ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮಿಂಚಲು ಸಜ್ಜಾದ ಶಿಯೋಮಿ 17, 17 ಅಲ್ಟ್ರಾ!
Uncategorized

ಭಾರತದ ಪ್ರೀಮಿಯಂ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮಿಂಚಲು ಸಜ್ಜಾದ ಶಿಯೋಮಿ 17, 17 ಅಲ್ಟ್ರಾ!

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ
Uncategorized

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ತುಮಕೂರಲ್ಲಿ ಧರಣಿ ಸತ್ಯಾಗ್ರಹ

RITES ಸಂಸ್ಥೆಯಲ್ಲಿ ಸಿವಿಲ್ ಎಂಜಿನಿಯರ್‌ಗಳ ನೇಮಕಾತಿ.. 50 ಸಾವಿರ ರೂ. ಸಂಬಳ
Uncategorized

RITES ಸಂಸ್ಥೆಯಲ್ಲಿ ಸಿವಿಲ್ ಎಂಜಿನಿಯರ್‌ಗಳ ನೇಮಕಾತಿ.. 50 ಸಾವಿರ ರೂ. ಸಂಬಳ

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!
Uncategorized

ಗೂಗಲ್ CEO ಸುಂದರ್ ಪಿಚೈ ವೇತನದಲ್ಲಿ ಬಂಪರ್ ಏರಿಕೆ!

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!
Uncategorized

ಕೇಂದ್ರ ಸರ್ಕಾರದ IOCL ಸಂಸ್ಥೆಯಲ್ಲಿ 144 ಹುದ್ದೆಗಳ ನೇಮಕ.. ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

Next Post
ಅಮಾನತುಗೊಂಡಿದ್ದ ಶಾಸಕರಿಗೆ ಬಿಗ್ ರಿಲೀಫ್

ಅಮಾನತುಗೊಂಡಿದ್ದ ಶಾಸಕರಿಗೆ ಬಿಗ್ ರಿಲೀಫ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಇಂಡಿಗೋ CEO ಪೀಟರ್ ಎಲ್ಬರ್ಸ್ ದಿಢೀರ್ ರಾಜೀನಾಮೆ!

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಇರಾನ್ ಮೇಲೆ ಅಮೆರಿಕಾಗಿದೆ 100 ವರ್ಷಗಳ ಸೇಡು! ದೊಡ್ಡಣ್ಣನ ‘ಕಣ್ಣು’… ಮೇಲೆ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

ಗಲ್ಫ್ ಕೊತಕೊತ.. ಭಾರತದ ಆರ್ಥಿಕ ಭಂಡಾರಕ್ಕೆ ಬೆಂಕಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat