ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಪ್ರೀಮಿಯಂ ಪೆಟ್ರೋಲ್ ಬೆಲೆ ಏರಿಕೆ, ಜೆಟ್ ಇಂಧನ ಹಾಗೂ ಎಲ್‌ಪಿಜಿ ದರದಲ್ಲೂ ಭಾರಿ ಹೆಚ್ಚಳ

April 1, 2026
Share on WhatsappShare on FacebookShare on Twitter

ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಪೂರೈಕೆಯಲ್ಲಿನ ವ್ಯತ್ಯಯದ ಕಾರಣಕ್ಕೆ ಭಾರತೀಯ ತೈಲ ಕಂಪನಿಗಳು ಇಂಧನ ದರಗಳಲ್ಲಿ ಭಾರೀ ಏರಿಕೆ ಮಾಡಿವೆ. ಪ್ರಮುಖವಾಗಿ ದೆಹಲಿಯಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಲೀಟರ್‌ಗೆ 160 ರೂಪಾಯಿ ಗಡಿ ತಲುಪಿದ್ದು, ವಿಮಾನಯಾನ ಇಂಧನ (ATF) ಮತ್ತು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರಗಳೂ ಜನಸಾಮಾನ್ಯರು ಹಾಗೂ ಉದ್ದಿಮೆದಾರರ ಜೇಬಿಗೆ ಕತ್ತರಿ ಹಾಕಿವೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಪ್ರೀಮಿಯಂ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಬುಧವಾರ ಪರಿಷ್ಕರಿಸಿದೆ. ದೆಹಲಿಯಲ್ಲಿ 100-ಆಕ್ಟೇನ್ ದರ್ಜೆಯ ‘XP100’ ಪ್ರೀಮಿಯಂ ಪೆಟ್ರೋಲ್ ಬೆಲೆ ಈ ಹಿಂದೆ ಇದ್ದ 149 ರೂ.ಗಳಿಂದ ಏಕಾಏಕಿ 160 ರೂ.ಗಳಿಗೆ ಏರಿಕೆಯಾಗಿದೆ. ಅಂದರೆ ಪ್ರತಿ ಲೀಟರ್‌ಗೆ 11 ರೂಪಾಯಿಗಳಷ್ಟು ಭಾರಿ ಹೆಚ್ಚಳ ಕಂಡಂತಾಗಿದೆ. ಇದೇ ವೇಳೆ ‘ಎಕ್ಸ್‌ಟ್ರಾ ಗ್ರೀನ್’ ಪ್ರೀಮಿಯಂ ಡೀಸೆಲ್ ಬೆಲೆಯು ಪ್ರತಿ ಲೀಟರ್‌ಗೆ 91.49 ರೂಪಾಯಿಗಳಿಂದ 92.99 ರೂ.ಗಳಿಗೆ ಏರಿಕೆಯಾಗಿದೆ. ಐಷಾರಾಮಿ ಕಾರು ಹಾಗೂ ಸೂಪರ್ ಬೈಕ್‌ಗಳ ಎಂಜಿನ್ ಸಾಮರ್ಥ್ಯ ಹೆಚ್ಚಿಸಲು ಬಳಸುವ ಈ ಇಂಧನಗಳ ಬೆಲೆ ಏರಿಕೆಗೆ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಜಾಗತಿಕ ತೈಲ ಪೂರೈಕೆಯಲ್ಲಿನ ವ್ಯತ್ಯಯವೇ ಮುಖ್ಯ ಕಾರಣ ಎನ್ನಲಾಗಿದೆ.

ಗೊಂದಲ ಮೂಡಿಸಿದ ಜೆಟ್ ಇಂಧನ ದರ

ವಿಮಾನಯಾನ ಇಂಧನ (ATF) ದರವು ದೊಡ್ಡ ಮಟ್ಟದ ಆತಂಕ ಸೃಷ್ಟಿಸಿತ್ತು. ದೆಹಲಿಯಲ್ಲಿ ಪ್ರತಿ ಕಿಲೋ ಲೀಟರ್‌ಗೆ 96,638 ರೂಪಾಯಿ ಇದ್ದ ದರವನ್ನು ಏಕಾಏಕಿ 2,07,341 ರೂಪಾಯಿಗಳಿಗೆ ಏರಿಕೆ ಮಾಡಲಾಗಿತ್ತು. ಇತಿಹಾಸದಲ್ಲೇ ಮೊದಲ ಬಾರಿಗೆ ವೈಮಾನಿಕ ಇಂಧನ 2 ಲಕ್ಷದ ಗಡಿ ದಾಟಿದ್ದು ವಿಮಾನಯಾನ ಸಂಸ್ಥೆಗಳಲ್ಲಿ ನಡುಕ ಹುಟ್ಟಿಸಿತ್ತು. ಆದರೆ, ಕೆಲವೇ ಗಂಟೆಗಳಲ್ಲಿ ಎಚ್ಚೆತ್ತುಕೊಂಡ ತೈಲ ಸಚಿವಾಲಯವು, ಈ ದರವನ್ನು ಪರಿಷ್ಕರಿಸಿ ದೇಶೀಯ ವಿಮಾನಯಾನ ಸಂಸ್ಥೆಗಳಿಗೆ ಪ್ರತಿ ಕಿಲೋ ಲೀಟರ್‌ಗೆ 1,04,927 ರೂಪಾಯಿಗಳಿಗೆ ನಿಗದಿಪಡಿಸಿದೆ. ಬೆಲೆ ಏರಿಕೆ ಅನಿವಾರ್ಯವಾಗಿದ್ದರೂ, ವಿಮಾನಯಾನ ಕ್ಷೇತ್ರಕ್ಕೆ ಆಗುವ ಹಠಾತ್ ಹೊಡೆತವನ್ನು ತಪ್ಪಿಸಲು ಈ ಹಂತ ಹಂತದ ಏರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ದುಬಾರಿ

ಇಂಧನದ ಬೆಲೆ ಏರಿಕೆಯ ಬಿಸಿ ಅಡುಗೆ ಮನೆಗೂ ತಟ್ಟಿದ್ದು, ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ದರವನ್ನು ಮತ್ತೆ ಏರಿಕೆ ಮಾಡಲಾಗಿದೆ. ದೆಹಲಿಯಲ್ಲಿ ಪ್ರಸ್ತುತ ವಾಣಿಜ್ಯ ಸಿಲಿಂಡರ್ ಬೆಲೆ 2,078.50 ರೂಪಾಯಿಗಳಿಗೆ ತಲುಪಿದೆ. ಮಾರ್ಚ್ 1 ರಂದು ಇದು 1,768.50 ರೂಪಾಯಿ ಇತ್ತು. ಅಂದರೆ ಕೇವಲ ಒಂದು ತಿಂಗಳ ಅವಧಿಯಲ್ಲಿ 300 ರೂಪಾಯಿಗಳಿಗಿಂತಲೂ ಹೆಚ್ಚು ದರ ಏರಿಕೆಯಾದಂತಾಗಿದೆ. ಜನವರಿ 1ರಿಂದ ಅನ್ವಯವಾಗುವಂತೆ ಇದು ಐದನೇ ಬಾರಿ ನಡೆದ ಬೆಲೆ ಏರಿಕೆಯಾಗಿದ್ದು, ಹೋಟೆಲ್ ಹಾಗೂ ಕ್ಯಾಟರಿಂಗ್ ಉದ್ಯಮದ ಮೇಲೆ ಇದು ನೇರ ಪರಿಣಾಮ ಬೀರಲಿದೆ. ಒಟ್ಟಿನಲ್ಲಿ ಯುದ್ಧವು ಹೀಗೆಯೇ ಮುಂದುವರಿದರೆ, ಮುಂಬರುವ ದಿನಗಳಲ್ಲಿ ಇದು ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ದಾರಿಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ಹೋಟೆಲ್ ಬಳಿಕ ಮಸಾಲೆ-ದಿನಸಿ ವ್ಯಾಪಾರಕ್ಕೂ ಯುದ್ಧದ ಹೊಡೆತ..!

Tags: jet fuel and LPG prices also see huge hikeKarnataka News beatPremium petrol prices ris
SendShareTweet
Previous Post

ಚಿಕ್ಕಮಗಳೂರಲ್ಲಿ ಕರಡಿ ಪ್ರತ್ಯಕ್ಷ.. ಸ್ಥಳೀಯರಲ್ಲಿ ಆತಂಕ

Next Post

ಟೀಂ ಇಂಡಿಯಾಗೆ 15 ವರ್ಷದ ವೈಭವ್ ಸೂರ್ಯವಂಶಿ ಎಂಟ್ರಿ? ಆತುರ ಬೇಡ ಎಂದ ಅಶ್ವಿನ್!

Related Posts

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.
ದೇಶ

ಅಕ್ಟೋಬರ್ 15ರಿಂದ ವಿಮೆ, ಒಟಿಟಿ, ಹೂಡಿಕೆಗೂ MDR ಶುಲ್ಕ ಪಾವತಿಸಬೇಕಾ? ಇಲ್ಲಿದೆ ಮಾಹಿತಿ.

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!
ದೇಶ

ಫ್ಲೈದುಬೈ ವಿಮಾನವನ್ನು ಆಗಸದಲ್ಲೇ ಹೊಡೆದುರುಳಿಸಲು ಇಸ್ರೇಲ್ ಮುಂದಾಗಿತ್ತೇ?: ಮಾರ್ಗ ಬದಲಾವಣೆಯಿಂದ ತಪ್ಪಿತು ಅನಾಹುತ!

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!
ದೇಶ

SIRನಿಂದಾಗಿ ದೇಶದ ನಾಗರಿಕರು ಇಕ್ಕಟ್ಟಿಗೆ ಸಿಲುಕಿದ್ದಾರೆ : ಮುಂಬೈ ಹೈಕೋರ್ಟ್ ಕಿಡಿ!

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!
ದೇಶ

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು: ಬೀದಿಗಿಳಿದ ವಿಪಕ್ಷಗಳು, ರಾಹುಲ್ ಗಾಂಧಿ ಧರಣಿ!

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!
ದೇಶ

ಸಾರ್ವಜನಿಕರೇ ಗಮನಿಸಿ ; ಆಧಾರ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮಗಳು, ಇಲ್ಲಿದೆ ಡಿಟೇಲ್ಸ್!

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?
ದೇಶ

1 ಲಕ್ಷ ರೂ. ಹೂಡಿಕೆಗೆ 2 ಲಕ್ಷ ರೂ. ಗಳಿಕೆ : ಏನಿದು ಅಂಚೆ ಕಚೇರಿಯ ಯೋಜನೆ?

Next Post
ಟೀಂ ಇಂಡಿಯಾಗೆ 15 ವರ್ಷದ ವೈಭವ್ ಸೂರ್ಯವಂಶಿ ಎಂಟ್ರಿ? ಆತುರ ಬೇಡ ಎಂದ ಅಶ್ವಿನ್!

ಟೀಂ ಇಂಡಿಯಾಗೆ 15 ವರ್ಷದ ವೈಭವ್ ಸೂರ್ಯವಂಶಿ ಎಂಟ್ರಿ? ಆತುರ ಬೇಡ ಎಂದ ಅಶ್ವಿನ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕರಾವಳಿ ರಕ್ಷಣಾ ಪಡೆಯಲ್ಲಿ 365 ನಾವಿಕ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

ಕೇಂದ್ರದ ಪರಮಾಣು ವಿದ್ಯುತ್ ನಿಗಮದಲ್ಲಿ 51 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ನೇಮಕಾತಿ : ನೇರ ಸಂದರ್ಶನದ ದಿನಾಂಕ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat