ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭಕ್ಕೆ ಸಿದ್ಧತೆ : ಇಂದಿಯಿಂದ ಪರಿಶೀಲನಾ ಕಾರ್ಯ ಶುರು

March 21, 2026
Share on WhatsappShare on FacebookShare on Twitter

ಬೆಂಗಳೂರು: ಕಾಳೇನ ಅಗ್ರಹಾರ ಟು ತಾವರೆಕೆರೆ ನಡುವಿನ ಪಿಂಕ್‌ ಲೈನ್ ವಿತ್ತರಿಸಿದ ಮೆಟ್ರೋ ಮಾರ್ಗವನ್ನು ಈ ವರ್ಷ ಮೇ ತಿಂಗಳಿನಲ್ಲಿ ಓಪನ್ ಮಾಡಲು ಬಿಎಂಆರ್‌ಸಿಎಲ್ ಭರದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆ ಇಂದಿಯಿಂದ ಏಪ್ರಿಲ್ 5ರ ವರೆಗೆ 16 ದಿನಗಳ ಕಾಲ RDSO ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪರಿಶೀಲನಾ ಕಾರ್ಯಗಳು ನಡೆಯಲಿವೆ. ರೈಲಿನ ಸ್ಪೀಡ್ ಮತ್ತು ಲೋಡ್ ಟೆಸ್ಟ್ ಜೊತೆಗೆ ಟ್ರ್ಯಾಕ್ ಟೆಸ್ಟ್, ಸ್ಟೇಷನ್ಗಳ ತಪಾಸಣೆ, ಪವರ್ ಚೆಕ್ಕಿಂಗ್ ಸೇರಿ ಹಲವು ಬಗೆಯ ಪರೀಕ್ಷೆಗಳನ್ನು ಅಧಿಕಾರಿಗಳು ನಡೆಸಲಿದ್ದಾರೆ.

ಇನ್ನು ಈ ಪಿಂಕ್ ಲೈನ್ಗೆ ಅದಾಗಲೇ 4 ರೈಲುಗಳು ಆಗಮಿಸಿವೆ. ಇವುಗಳ ಜೊತಗೆ ಈ ತಿಂಗಳ ಕೊನೆಯಲ್ಲಿ ಒಂದು ರೈಲು ಮತ್ತು ಏಪ್ರಿಲ್ ಮೊದಲ ವಾರದಲ್ಲಿ ಆರನೇ ರೈಲು ಸೇರ್ಪಡೆಯಾಗಲಿವೆ. ಆ ಮೂಲಕ ಮೊದಲ ಹಂತದಲ್ಲಿ ಪಿಂಕ್ ಲೈನ್ನಲ್ಲಿ 6 ಡ್ರೈವರ್ಲೆಸ್ ರೈಲುಗಳು ಸಂಚರಿಸಲಿದ್ದು, ಕಾಳೇನ ಅಗ್ರಹಾರ ಟು ನಾಗವಾರ ನಡುವೆ ಇವು ಸಂಪರ್ಕ ಕಲ್ಪಿಸಲಿವೆ. ಪಿಂಕ್ ಲೈನ್ ಒಟ್ಟು 21.25 ಕಿ.ಮೀ. ವಿಸ್ತೀರ್ಣ ಹೊಂದಿದ್ದು 18 ಮೆಟ್ರೋ ನಿಲ್ದಾಣಗಳನ್ನು ಒಳಗೊಂಡಿದೆ. ಆ ಪೈಕಿ 12 ಅಂಡರ್ ಗ್ರೌಂಡ್ ಮತ್ತು 6 ಎಲಿವೇಟೆಡ್ ಸ್ಟೇಷನ್ಗಳಾಗಿವೆ. ಈ ವರ್ಷ ಮೇನಲ್ಲಿ ಕಾಳೇನ ಅಗ್ರಹಾರ ಟು ತಾವರೆಕೆರೆ ವರೆಗಿನ 6 ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಓಪನ್ ಮಾಡಲು ಬಿಎಂಆರ್‌ಸಿಎಲ್ ಸಿದ್ದತೆ ಮಾಡಿಕೊಂಡಿದ್ದು, ಉಳಿದ 13.76.ಕಿ.ಮೀ ವಿಸ್ತೀರ್ಣದ 12 ಅಂಡರ್ ಗ್ರೌಂಡ್ ಸ್ಟೇಷನ್ ಮಾರ್ಗದ ಕಾಮಗಾರಿ ನಡೆಯುತ್ತಿವೆ. ಇವು ಪೂರ್ಣಗೊಂಡ ಬಳಿಕ ಈ ವರ್ಷದ ಅಂತ್ಯಕ್ಕೆ ಪೂರ್ತಿ ಮಾರ್ಗ ಓಪನ್ಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.

ಪಿಂಕ್ ಲೈನ್ಗಾಗಿ ಬಿಇಎಂಎಲ್ನಲ್ಲಿ ಒಟ್ಟು 23 ರೈಲುಗಳಿಗೆ ಆರ್ಡರ್ ನೀಡಲಾಗಿದ್ದು, ಈ ಮಾರ್ಗದ ಆರಂಭದಿಂದಾಗಿ ಪ್ರತಿನಿತ್ಯ ವಿಪರೀತ ವಾಹನ ದಟ್ಟಣೆಯಿಂದ ಕೂಡಿರುವ ಬನ್ನೇರುಘಟ್ಟ ರಸ್ತೆಯ ಸಂಚಾರ ಸುಧಾರಿಸುವ ನಿರೀಕ್ಷೆಯೂ ಮೂಡಿದೆ. ಕೇಂದ್ರ ರೈಲ್ವೆ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಕೊನೆಯದಾಗಿ ಕಮಿಷನರ್ ಆಫ್ ಮೆಟ್ರೋ ರೈಲ್ವೇ ಸೇಫ್ಟಿಯಿಂದಲೂ ಅನುಮತಿ ಸಿಗುತ್ತಿದ್ದಂತೆ ಪಿಂಕ್ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳ ವಾಣಿಜ್ಯ ಸಂಚಾರ ಶುರುವಾಗಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ‘ಕಾಲಿಗೆ ಬೀಳ್ತೀವಿ ನಮ್ಮ ಊರಲ್ಲಿ ಸರಾಯಿ ಬಂದ್ ಮಾಡಿ’ : ಶಾಸಕರ ಮುಂದೆ ಮಹಿಳೆಯರ ಅಳಲು

Tags: bengaloreInspection work begins todayKarnataka News beatPreparations for the launch of our Metro Pink Line
SendShareTweet
Previous Post

ಡಬ್ಲ್ಯೂಪಿಎಲ್ ಹರಾಜಿನಲ್ಲಿ ಅನ್‌ಸೋಲ್ಡ್ ಟು ಪರ್ತ್ ಟೆಸ್ಟ್ ಹೀರೋ : RCB ಆಟಗಾರ್ತಿ ಸಾಯಲಿ ಸಾತ್ಘರೆ ರೋಚಕ ಪಯಣ!

Next Post

ಮಳೆಯಿಂದಾದ ಹಾನಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಧಾರವಾಡ ಜಿಲ್ಲಾಧಿಕಾರಿ ಖಡಕ್ ಸೂಚನೆ

Related Posts

ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ.. ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿ
ಬೆಂಗಳೂರು

ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ.. ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿ

ಇಂದು ರಾಜ್ಯದ ಹಲವೆಡೆ ಗುಡುಗು-ಸಿಡಿಲು ಸಹಿತ ಮಳೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು

ಇಂದು ರಾಜ್ಯದ ಹಲವೆಡೆ ಗುಡುಗು-ಸಿಡಿಲು ಸಹಿತ ಮಳೆ : 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ನಡು ರಸ್ತೆಯಲ್ಲೇ ನರಳಾಡುತ್ತಿದ್ದ ಸಾರಂಗವನ್ನು ರಕ್ಷಿಸಿದ ಜನ!
ಬೆಂಗಳೂರು

ನಡು ರಸ್ತೆಯಲ್ಲೇ ನರಳಾಡುತ್ತಿದ್ದ ಸಾರಂಗವನ್ನು ರಕ್ಷಿಸಿದ ಜನ!

ಸೈಬರ್ ವಂಚನೆಗೊಳಗಾದ್ರೆ ಆನ್‌ಲೈನ್ ದೂರು ನೀಡುವುದು ಹೇಗೆ? ಇಲ್ಲಿದೆ ಗೈಡೆನ್ಸ್!
ಬೆಂಗಳೂರು

ಸೈಬರ್ ವಂಚನೆಗೊಳಗಾದ್ರೆ ಆನ್‌ಲೈನ್ ದೂರು ನೀಡುವುದು ಹೇಗೆ? ಇಲ್ಲಿದೆ ಗೈಡೆನ್ಸ್!

ಬಿಸಿಲಿಗೆ ಗುಡ್-ಬೈ ಹೇಳಿ.. ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ!
ಬೆಂಗಳೂರು

ಬಿಸಿಲಿಗೆ ಗುಡ್-ಬೈ ಹೇಳಿ.. ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ!

ಡೆಲಿವರಿ ಬಾಯ್ಸ್‌ಗಳನ್ನು ಸಂಕಷ್ಟಕ್ಕೆ ತಳ್ಳಿದ ಗ್ಯಾಸ್ ಟ್ರಬಲ್!
ಬೆಂಗಳೂರು

ಡೆಲಿವರಿ ಬಾಯ್ಸ್‌ಗಳನ್ನು ಸಂಕಷ್ಟಕ್ಕೆ ತಳ್ಳಿದ ಗ್ಯಾಸ್ ಟ್ರಬಲ್!

Next Post
ಮಳೆಯಿಂದಾದ ಹಾನಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಧಾರವಾಡ ಜಿಲ್ಲಾಧಿಕಾರಿ ಖಡಕ್ ಸೂಚನೆ

ಮಳೆಯಿಂದಾದ ಹಾನಿ ಸಮೀಕ್ಷೆ ಮಾಡಿ ವರದಿ ಸಲ್ಲಿಸುವಂತೆ ಧಾರವಾಡ ಜಿಲ್ಲಾಧಿಕಾರಿ ಖಡಕ್ ಸೂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ.. ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿ

ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ.. ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿ

ಅದ್ವಿತೀಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಇನ್ನಿಲ್ಲ

ಅದ್ವಿತೀಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಇನ್ನಿಲ್ಲ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat