ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಕಾರವಾರದ ಕದಂಬ ನೌಕಾನೆಲೆಯಲ್ಲಿ ರಾಷ್ಟ್ರಪತಿ.. INS Vagsheer ಸಬ್‌ಮರೀನ್‌ನಲ್ಲಿ ದ್ರೌಪದಿ ಮುರ್ಮು ಐತಿಹಾಸಿಕ ಪ್ರಯಾಣ!

December 28, 2025
Share on WhatsappShare on FacebookShare on Twitter

ಉತ್ತರ ಕನ್ನಡ | ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಕಾರವಾರದ ಕದಂಬ ನೌಕಾನೆಲೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಭಾರತೀಯ ನೌಕಾಪಡೆಯ ಅತ್ಯಾಧುನಿಕ ‘ಐ.ಎನ್.ಎಸ್. ವಾಗ್ಶೀರ್’ (INS Vagsheer) ಸಬ್‌ಮೇರಿನ್‌ನಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಯಶಸ್ವಿ ಪಯಣ ಬೆಳೆಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

ನೌಕಾಪಡೆಯ ಪರಾಕ್ರಮವನ್ನು ಹತ್ತಿರದಿಂದ ವೀಕ್ಷಿಸಿದ ರಾಷ್ಟ್ರಪತಿಗಳು, ಐ.ಎನ್.ಎಸ್. ವಾಗ್ಶೀರ್ ಸಬ್‌ಮೇರಿನ್‌ನಲ್ಲಿ ಸಮುದ್ರದ ಆಳಕ್ಕೆ ಇಳಿದು ಪ್ರಯಾಣಿಸಿದ್ದಾರೆ. ಈ ಮೂಲಕ ಸಬ್‌ಮೇರಿನ್‌ನಲ್ಲಿ ಪ್ರಯಾಣಿಸಿದ ದೇಶದ ಎರಡನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಮುರ್ಮು ಪಾತ್ರರಾಗಿದ್ದಾರೆ.

President Droupadi Murmu embarked the Indian Navy's indigenous Kalvari class submarine INS Vaghsheer at Karwar Naval Base, Karnataka. The President is undertaking a sortie on the Western Seaboard. Chief of Naval Staff Admiral Dinesh K. Tripathi is accompanying the Supreme… pic.twitter.com/nJXbmwg83A

— United News of India (@uniindianews) December 28, 2025

ಈ ಸಾಹಸಮಯ ಪಯಣದ ವೇಳೆ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಹಾಗೂ ಕರ್ನಾಟಕ ನೌಕಾ ವಲಯದ ಫ್ಲಾಗ್ ಆಫೀಸರ್ ಕಮಾಂಡಿಂಗ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಅವರು ರಾಷ್ಟ್ರಪತಿಗಳ ಜೊತೆಗಿದ್ದು, ಜಲಾಂತರ್ಗಾಮಿಯ ಕಾರ್ಯವೈಖರಿಯ ಬಗ್ಗೆ ರಾಷ್ಟ್ರಪತಿಗೆ ಮಾಹಿತಿ ನೀಡಿದ್ದಾರೆ.

ಭಾರತೀಯ ನೌಕಾಪಡೆಯ ಸಾಮರ್ಥ್ಯ ಮತ್ತು ಸನ್ನದ್ಧತೆಯನ್ನು ಶ್ಲಾಘಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನೌಕಾಪಡೆಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಅವರ ಸೇವೆಯನ್ನು ಕೊಂಡಾಡಿದ್ದಾರೆ.

ನೌಕಾನೆಲೆಗೆ ಆಗಮಿಸಿದ ರಾಷ್ಟ್ರಪತಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತೆ ಜಯಂತಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಎಡಿಜಿಪಿ ಹಿತೇಂದ್ರ, ಐಜಿಪಿ ಅಮಿತ್ ಸಿಂಗ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಉಪಸ್ಥಿತರಿದ್ದರು. ನೌಕಾಪಡೆಯ ಪರವಾಗಿ ಫೀಲ್ಡ್ ಆಫೀಸರ್ ಕಮಾಂಡೆಂಟ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಮತ್ತು ಹಿರಿಯ ಅಧಿಕಾರಿಗಳು ಗೌರವ ಸಲ್ಲಿಸಿದರು.

ಇದನ್ನೂ ಓದಿ : ‘ಟಾಕ್ಸಿಕ್’ನಲ್ಲಿ ಎಲಿಜಬೆತ್ ಪೋಸ್ಟರ್ ಔಟ್ | ಹೇಗಿದೆ ನೋಡಿ ಹುಮಾ ಖುರೇಷಿ ಫಸ್ಟ್ ಲುಕ್!

Tags: Karnataka News beat
SendShareTweet
Previous Post

‘ಟಾಕ್ಸಿಕ್’ನಲ್ಲಿ ಎಲಿಜಬೆತ್ ಪೋಸ್ಟರ್ ಔಟ್ | ಹೇಗಿದೆ ನೋಡಿ ಹುಮಾ ಖುರೇಷಿ ಫಸ್ಟ್ ಲುಕ್!

Next Post

ಮದ್ಯ ಪ್ರಿಯರಿಗೆ ಹೊಸ ವರ್ಷಾಚರಣೆ ಬಂಪರ್‌ | ಡಿ.31ರಂದು ಸೂರ್ಯೋದಯಕ್ಕೂ ಮುನ್ನವೇ ಬಾರ್​​​​​ ಓಪನ್‌!

Related Posts

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು
ಉತ್ತರ ಕನ್ನಡ

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನು ಅಡ್ಡಗಟ್ಟಿದ ಒಂಟಿ ಸಲಗ.. ವಿಡಿಯೋ ವೈರಲ್‌!
ಉತ್ತರ ಕನ್ನಡ

ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನು ಅಡ್ಡಗಟ್ಟಿದ ಒಂಟಿ ಸಲಗ.. ವಿಡಿಯೋ ವೈರಲ್‌!

ರುಂಡವಿಲ್ಲದ ಮಹಿಳೆಯ ಮೃ*ತದೇಹ ಪತ್ತೆ
ಉತ್ತರ ಕನ್ನಡ

ರುಂಡವಿಲ್ಲದ ಮಹಿಳೆಯ ಮೃ*ತದೇಹ ಪತ್ತೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ
ಉತ್ತರ ಕನ್ನಡ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | ವಿದೇಶಿಗರು ಸೇರಿ 24 ಜನ ಗಂಭೀರ

ಚಿನ್ನ ಖರೀದಿಸಲು ಹೋಗಿದ್ದಾಗ ವರನೇ ನಾಪತ್ತೆ | ‘ಶಿವನೇ‌ ಎಲ್ಲೋದ? ಏನಾಯ್ತು?’ ಅಂತಾ ಬೆನ್ನತ್ತಿದವರಿಗೆ ಕಾದಿತ್ತು ‘ಕ್ಯಾಶ್‌’ ಶಾಕ್!
ಉತ್ತರ ಕನ್ನಡ

ಚಿನ್ನ ಖರೀದಿಸಲು ಹೋಗಿದ್ದಾಗ ವರನೇ ನಾಪತ್ತೆ | ‘ಶಿವನೇ‌ ಎಲ್ಲೋದ? ಏನಾಯ್ತು?’ ಅಂತಾ ಬೆನ್ನತ್ತಿದವರಿಗೆ ಕಾದಿತ್ತು ‘ಕ್ಯಾಶ್‌’ ಶಾಕ್!

ಭಟ್ಕಳ | ಬರೋಬ್ಬರಿ 10 ಲಕ್ಷ ಮೌಲ್ಯದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ್
ಉತ್ತರ ಕನ್ನಡ

ಭಟ್ಕಳ | ಬರೋಬ್ಬರಿ 10 ಲಕ್ಷ ಮೌಲ್ಯದ ಚಿನ್ನದ ಸರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಡ್ರೈವರ್

Next Post
ಮದ್ಯ ಪ್ರಿಯರಿಗೆ ಹೊಸ ವರ್ಷಾಚರಣೆ ಬಂಪರ್‌ | ಡಿ.31ರಂದು ಸೂರ್ಯೋದಯಕ್ಕೂ ಮುನ್ನವೇ ಬಾರ್​​​​​ ಓಪನ್‌!

ಮದ್ಯ ಪ್ರಿಯರಿಗೆ ಹೊಸ ವರ್ಷಾಚರಣೆ ಬಂಪರ್‌ | ಡಿ.31ರಂದು ಸೂರ್ಯೋದಯಕ್ಕೂ ಮುನ್ನವೇ ಬಾರ್​​​​​ ಓಪನ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat