ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಶ್ವಕಪ್‌ ವಿಜೇತ ಮಹಿಳಾ ತಂಡಕ್ಕೆ ರಾಷ್ಟ್ರಪತಿ ಪ್ರಶಂಸೆ | ದ್ರೌಪದಿ ಮುರ್ಮುಗೆ ಟೀಂ ಇಂಡಿಯಾ ಜೆರ್ಸಿ ಗಿಫ್ಟ್‌!

November 6, 2025
Share on WhatsappShare on FacebookShare on Twitter

ನವದೆಹಲಿ : ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮೊಟ್ಟಮೊದಲ ಬಾರಿಗೆ ಚಾಂಪಿಯನ್​ ಪಟ್ಟಕ್ಕೇರಿದ ಭಾರತ ತಂಡದ ಆಟಗಾರ್ತಿಯರು ಗುರುವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಎಲ್ಲ ಆಟಗಾರ್ತಿಯರ ಸಹಿಯನ್ನು ಒಳಗೊಂಡ ತಂಡದ ನೀಲಿ ಜೆರ್ಸಿಯನ್ನೂ ಮುರ್ಮು ಅವರಿಗೆ ಉಡುಗೊರೆ ನೀಡಲಾಗಿದೆ.

ಇನ್ನು ಈ ವೇಳೆ ರಾಷ್ಟ್ರಪತಿ ಅವರ ಜತೆಗೆ ಎಲ್ಲ 16 ಆಟಗಾರ್ತಿಯರು ಮತ್ತು ಮುಖ್ಯ ಕೋಚ್​ ಅಮೋಲ್​ ಮುಜುಮ್ದಾರ್​, ಬಿಸಿಸಿಐ ಅಧ್ಯಕ್ಷ ಮಿಥುನ್​ ಮನ್ಹಾಸ್​ ಟ್ರೋಫಿಯೊಂದಿಗೆ ಪೋಸ್​ ನೀಡಿದರು. ಮುರ್ಮು ತಂಡದ ಐತಿಹಾಸಿಕ ಸಾಧನೆಯನ್ನು ಶ್ಲಾಘಿಸಿದರು ಮತ್ತು ಯುವಜನರನ್ನು ಪ್ರೇರೇಪಿಸುವಲ್ಲಿ ಅವರ ಪಾತ್ರವನ್ನು ಎತ್ತಿ ತೋರಿಸಿದರು. ಬುಧವಾರ ಪ್ರಧಾನಿ ನರೇಂದ್ರ ಮೊದಿ ಅವರನ್ನು ಲೋಕಕಲ್ಯಾಣ ಮಾರ್ಗದ ಅಧಿಕೃತ ನಿವಾಸದಲ್ಲಿ ಮಹಿಳಾ ತಂಡ ಭೇಟಿ ಮಾಡಿತ್ತು.

“ಮಹಿಳಾ ತಂಡ ಇತಿಹಾಸ ಸೃಷ್ಟಿಸಿದ್ದಾರೆ ಮತ್ತು ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಈ ತಂಡವು ಭಾರತವನ್ನು ಪ್ರತಿಬಿಂಬಿಸುತ್ತದೆ. ವಿಭಿನ್ನ ಪ್ರದೇಶಗಳು, ವಿಭಿನ್ನ ಸಾಮಾಜಿಕ ಹಿನ್ನೆಲೆಗಳು, ವಿಭಿನ್ನ ಸನ್ನಿವೇಶಗಳನ್ನು ಪ್ರತಿನಿಧಿಸುತ್ತಾರೆ ಆದರೆ ಅವರು ಒಂದೇ ತಂಡ ಭಾರತ” ಎಂದು ಮುರ್ಮು ಎಕ್ಸ್‌ನಲ್ಲಿ ಬರೆದಿದ್ದಾರೆ.

Members of the Indian Women Cricket team, winner of the ICC Women’s Cricket World Cup 2025 called on President Droupadi Murmu at Rashtrapati Bhavan. The President congratulated the team and said that they have created history and have become role models for younger generation.… pic.twitter.com/lHBBXRcPh5

— President of India (@rashtrapatibhvn) November 6, 2025

ಮಹಿಳಾ ವಿಶ್ವಕಪ್​ ವಿಜೇತ ಭಾರತ ತಂಡದ ಸದಸ್ಯರಾಗಿದ್ದ ಮಹಾರಾಷ್ಟ್ರದ 8 ಮಂದಿಯನ್ನು ಮುಖ್ಯಮಂತ್ರಿ ದೇವೇಂದ್ರ ಡ್ನಾವಿಸ್​ ನವೆಂಬರ್​ 7ರಂದು ಮುಂಬೈನಲ್ಲಿ ಸನ್ಮಾನಿಸಲಿದ್ದಾರೆ. ಉಪನಾಯಕಿ ಸ್ಮೃತಿ ಮಂದನಾ, ಜೆಮೀಮಾ ರೋಡ್ರಿಗಸ್​ ಮತ್ತು ಸ್ಪಿನ್ನರ್​ ರಾಧಾ ಯಾದವ್​ ತಂಡದಲ್ಲಿದ್ದ ಮೂವರು ಮಹಾರಾಷ್ಟ್ರ ಆಟಗಾರ್ತಿಯರಾಗಿದ್ದಾರೆ. ಮಹಾರಾಷ್ಟ್ರ ಸರ್ಕಾರ ಈ ಮೂವರಿಗೆ ತಲಾ 2.25 ಕೋಟಿ ರೂ. ನೀಡಿ ಸನ್ಮಾನಿಸಲಿದೆ. ತಂಡದ ಕೋಚ್​ ಅಮೋಲ್​ ಮುಜುಮ್ದಾರ್​ ಕೂಡ ಮಹಾರಾಷ್ಟ್ರದವರಾಗಿದ್ದು, 22.5 ಲಕ್ಷ ರೂ. ಬಹುಮಾನ ಪಡೆಯಲಿದ್ದಾರೆ.

ಕಳೆದ ಭಾನುವಾರ ನವಿ ಮುಂಬೈನ ಡಿ.ವೈ.ಪಾಟೀಲ್‌ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಹಣಾಹಣಿಯಲ್ಲಿ ಹರ್ಮನ್‌ಪ್ರೀತ್‌ ಕೌರ್‌ ನಾಯಕತ್ವದ ಭಾರತ ತಂಡ 52 ರನ್‌ ಭರ್ಜರಿ ಗೆಲುವು ಸಾಧಿಸಿತ್ತು. 3 ಬಾರಿ ಏಕದಿನ ವಿಶ್ವಕಪ್‌ ಫೈನಲ್‌ಗೇರಿದ್ದ ಭಾರತ ಚೊಚ್ಚಲ ಕಿರೀಟ ತನ್ನದಾಗಿಸಿಕೊಂಡರೆ, ದಕ್ಷಿಣ ಆಫ್ರಿಕಾದ ಚೊಚ್ಚಲ ಕಪ್‌ ಗೆಲ್ಲುವ ಕನಸು ಭಗ್ನಗೊಂಡಿತ್ತು.

ಇದನ್ನೂ ಓದಿ : ಬಿಡದಿ ಇಂಟಿಗ್ರೇಟೆಡ್ ಟೌನ್‌ಶಿಪ್‌ ಯೋಜನೆ ; ರಸ್ತೆ ತಡೆದು ರೈತರ ತೀವ್ರ ಪ್ರತಿಭಟನೆ

Tags: Draupadi Murmuindian womens teamKarnataka News beatworldcup win
SendShareTweet
Previous Post

ಬೆಂಗಳೂರಲ್ಲಿ ಯುವಕನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್‌ | ಕ್ಯಾರೇ ಎನ್ನದ ವೈದ್ಯರು

Next Post

ಉಡುಪಿ | ನವೆಂಬರ್ 28ಕ್ಕೆ ಪ್ರಧಾನಿ ಮೋದಿ, 30ಕ್ಕೆ ಸಿಎಂ ಯೋಗಿ ಭೇಟಿ.. ಸಂತ ಸಂಗಮ, ಶ್ಲೋಕ ಪಠಣ

Related Posts

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!
ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ
ದೇಶ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

Next Post
ಉಡುಪಿ | ನವೆಂಬರ್ 28ಕ್ಕೆ ಪ್ರಧಾನಿ ಮೋದಿ, 30ಕ್ಕೆ ಸಿಎಂ ಯೋಗಿ ಭೇಟಿ.. ಸಂತ ಸಂಗಮ, ಶ್ಲೋಕ ಪಠಣ

ಉಡುಪಿ | ನವೆಂಬರ್ 28ಕ್ಕೆ ಪ್ರಧಾನಿ ಮೋದಿ, 30ಕ್ಕೆ ಸಿಎಂ ಯೋಗಿ ಭೇಟಿ.. ಸಂತ ಸಂಗಮ, ಶ್ಲೋಕ ಪಠಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

25 ಅಡಿ ಗುಂಡಿಗೆ ಬಿದ್ದು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಮಹಿಳೆಯ ರೋಚಕ ರಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat