ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ : ಮೇ 15ರೊಳಗೆ ಪೆಟ್ರೋಲ್, ಡೀಸೆಲ್ ದರ ಭಾರೀ ಹೆಚ್ಚಳ ಸಾಧ್ಯತೆ!

May 9, 2026
Share on WhatsappShare on FacebookShare on Twitter

ನವದೆಹಲಿ : ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು ಏಕಕಾಲಕ್ಕೆ 900 ರೂ.ಗೂ ಅಧಿಕ ಏರಿಕೆ ಮಾಡಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿರುವಂತೆಯೇ ಇದೀಗ ದೇಶದ ವಾಹನ ಸವಾರರು ಹಾಗೂ ಸಾಮಾನ್ಯ ಜನತೆಗೆ ಶೀಘ್ರದಲ್ಲೇ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಲಕ್ಷಣಗಳು ದಟ್ಟವಾಗಿವೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಆಗಿರುವ ಭಾರಿ ಏರಿಕೆಯಿಂದಾಗಿ, ಭಾರತದಲ್ಲಿ ಮೇ 15ರೊಳಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಹೆಚ್ಚಳವಾಗುವ ಸಾಧ್ಯತೆಯಿದೆ. ತೈಲ ಮಾರಾಟ ಕಂಪನಿಗಳು (OMC) ಎದುರಿಸುತ್ತಿರುವ ತೀವ್ರ ಆರ್ಥಿಕ ಬಿಕ್ಕಟ್ಟನ್ನು ಸರಿದೂಗಿಸಲು ಈ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ 4 ರಿಂದ 5 ರೂ. ಹೆಚ್ಚಳವಾಗುವ ನಿರೀಕ್ಷೆಯಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯೂ 40 ರಿಂದ 50 ರೂ.ಗಳಷ್ಟು ದುಬಾರಿಯಾಗುವ ಸಾಧ್ಯತೆಯಿದೆ. 2022ರ ಬಳಿಕ ಅಂದರೆ, ಬರೋಬ್ಬರಿ ನಾಲ್ಕು ವರ್ಷಗಳ ನಂತರ ತೈಲ ಬೆಲೆಯಲ್ಲಿ ನಡೆಯುತ್ತಿರುವ ಬಹುದೊಡ್ಡ ಪರಿಷ್ಕರಣೆ ಇದಾಗಲಿದೆ.

ಕಂಪನಿಗಳಿಗೆ ತಿಂಗಳಿಗೆ 30000 ಕೋಟಿ ರೂ. ನಷ್ಟ!

ಜಾಗತಿಕ ಮಟ್ಟದಲ್ಲಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಹಾಗೂ ಮಧ್ಯಪ್ರಾಚ್ಯದ ಅಸ್ಥಿರತೆಯಿಂದಾಗಿ, ಇತ್ತೀಚಿನ ವಾರಗಳಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 70 ಡಾಲರ್‌ನಿಂದ ಬರೋಬ್ಬರಿ 126 ಡಾಲರ್‌ಗೆ ಜಿಗಿದಿದೆ. ವಿಶ್ವದ ಶೇ. 20ರಷ್ಟು ತೈಲ ಪೂರೈಕೆಯಾಗುವ ‘ಹೊರ್ಮುಜ್ ಜಲಸಂಧಿ’ಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವುದು ಈ ಜಾಗತಿಕ ಇಂಧನ ಬಿಕ್ಕಟ್ಟಿಗೆ ಪ್ರಮುಖ ಕಾರಣವಾಗಿದೆ.

ಈ ಬೆಲೆ ಏರಿಕೆಯ ಹೊರತಾಗಿಯೂ ಭಾರತದಲ್ಲಿ ಚಿಲ್ಲರೆ ಇಂಧನ ದರಗಳನ್ನು ಇದುವರೆಗೆ ಸ್ಥಿರವಾಗಿ ಕಾಯ್ದುಕೊಳ್ಳಲಾಗಿತ್ತು. ಪ್ರಸ್ತುತ ಸರ್ಕಾರ ಮತ್ತು ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 24 ರೂ. ಹಾಗೂ ಡೀಸೆಲ್ ಮೇಲೆ 30 ರೂ. ನಷ್ಟವನ್ನು ಭರಿಸುತ್ತಿವೆ. ಈ ಅಸಮತೋಲನದಿಂದಾಗಿ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಒಟ್ಟಾರೆಯಾಗಿ ತಿಂಗಳಿಗೆ ಸುಮಾರು 30,000 ಕೋಟಿ ರೂಪಾಯಿಗಳ ಭಾರಿ ನಷ್ಟವನ್ನು ಅನುಭವಿಸುತ್ತಿವೆ.

ನೆರೆಯ ದೇಶಗಳಿಗಿಂತ ಭಾರತದ ಸಮರ್ಥ ನಿರ್ವಹಣೆ

ಇಂಧನ ಬಿಕ್ಕಟ್ಟಿನಿಂದಾಗಿ ನೆರೆಯ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಕೆಲಸದ ದಿನಗಳನ್ನು ಕಡಿತಗೊಳಿಸಲಾಗಿದ್ದು, ಬಾಂಗ್ಲಾದೇಶದಲ್ಲಿ ಇಂಧನ ಪಡಿತರ ವ್ಯವಸ್ಥೆ ಜಾರಿಗೊಳಿಸಲಾಗಿದೆ. ದಕ್ಷಿಣ ಕೊರಿಯಾದಂತಹ ದೇಶಗಳು ಬೆಲೆ ಮಿತಿ ಹೇರಿವೆ. ಆದರೆ, ಭಾರತವು ಈ ಬಿಕ್ಕಟ್ಟನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದ್ದು, ದೇಶದಲ್ಲಿ ಯಾವುದೇ ಇಂಧನ ಕೊರತೆ ಅಥವಾ ಪೆಟ್ರೋಲ್ ಬಂಕ್‌ಗಳ ಮುಂದೆ ಸರತಿ ಸಾಲುಗಳು ನಿರ್ಮಾಣವಾಗದಂತೆ ಎಚ್ಚರವಹಿಸಿದೆ.

ದೇಶೀಯ ಎಲ್‌ಪಿಜಿ ಉತ್ಪಾದನೆಯನ್ನು ದಿನಕ್ಕೆ 36,000 ಟನ್‌ಗಳಿಂದ 54,000 ಟನ್‌ಗಳಿಗೆ ಹೆಚ್ಚಿಸಲಾಗಿದೆ. ಜೊತೆಗೆ, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮೂಲಕ ಗ್ರಾಹಕರ ಮೇಲಿನ ಹೊರೆಯನ್ನು ಸರ್ಕಾರ ತಗ್ಗಿಸಿತ್ತು. ರಷ್ಯಾ, ಅಮೆರಿಕ ಸೇರಿದಂತೆ 40ಕ್ಕೂ ಹೆಚ್ಚು ದೇಶಗಳಿಂದ ಕಚ್ಚಾ ತೈಲ ಆಮದು ಮಾಡಿಕೊಳ್ಳುವ ಮೂಲಕ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಲಾಗಿದೆ. ಅಲ್ಲದೆ, ದೇಶದ ಸಂಸ್ಕರಣಾಗಾರಗಳು ಶೇ. 100ಕ್ಕೂ ಹೆಚ್ಚು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಹಣದುಬ್ಬರ ನಿಯಂತ್ರಣ ಬಹುದೊಡ್ಡ ಸವಾಲು

ಕಳೆದ ಒಂದು ದಶಕದಲ್ಲಿ ಭಾರತದ ಇಂಧನ ಮೂಲಸೌಕರ್ಯಗಳ ವಿಸ್ತರಣೆಯು ಈ ಬಿಕ್ಕಟ್ಟನ್ನು ಎದುರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. 2014ರಿಂದ ಈಚೆಗೆ ಎಲ್‌ಪಿಜಿ ಟರ್ಮಿನಲ್‌ಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಇಂಧನದಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಶೇ. 1.5 ರಿಂದ ಶೇ. 20ಕ್ಕೆ ಏರಿಕೆಯಾಗಿದೆ. ಇದೀಗ ತೈಲ ಕಂಪನಿಗಳ ಆರ್ಥಿಕ ಸಂಕಷ್ಟವನ್ನು ತಪ್ಪಿಸಲು ದರ ಏರಿಕೆ ಅನಿವಾರ್ಯವಾದರೂ, ಅದು ದೇಶದಲ್ಲಿ ಹಣದುಬ್ಬರಕ್ಕೆ ಕಾರಣವಾಗದಂತೆ ನೋಡಿಕೊಳ್ಳುವ ದೊಡ್ಡ ಸವಾಲು ಸರ್ಕಾರದ ಮುಂದಿದೆ. ಪಶ್ಚಿಮ ಏಷ್ಯಾದ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವ ಕೇಂದ್ರ ಸರ್ಕಾರ, ಬೆಲೆ ಏರಿಕೆಯ ಪ್ರಮಾಣ ಮತ್ತು ಸಮಯದ ಬಗ್ಗೆ ಅಳೆದು ತೂಗಿ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.

ಇದನ್ನೂ ಓದಿ : ಕ್ಯಾಪ್ಟನ್ ಕೂಲ್ ಕಮಾಲ್ : ವೈಯಕ್ತಿಕ ಆದಾಯ ತೆರಿಗೆ ಪಾವತಿಯಲ್ಲಿ ಧೋನಿ ಮತ್ತೆ ಟಾಪ್

Tags: IndiaKarnataka News beat
SendShareTweet
Previous Post

ಕ್ಯಾಪ್ಟನ್ ಕೂಲ್ ಕಮಾಲ್ : ವೈಯಕ್ತಿಕ ಆದಾಯ ತೆರಿಗೆ ಪಾವತಿಯಲ್ಲಿ ಧೋನಿ ಮತ್ತೆ ಟಾಪ್

Next Post

ಎಂಜಿನಿಯರಿಂಗ್ ಪಾಸಾದವರಿಗೆ ಗುಡ್ ನ್ಯೂಸ್ : BEML ಸಂಸ್ಥೆಯಲ್ಲಿ 27 ಹುದ್ದೆಗಳ ನೇಮಕಾತಿ

Related Posts

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!
ದೇಶ

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!
ದೇಶ

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!
ದೇಶ

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!
ದೇಶ

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು
ದೇಶ

ಪ್ರಧಾನಿ ಮೋದಿ 3 ದಿನಗಳ ಸೆಶೆಲ್ಸ್ ಪ್ರವಾಸ ಆರಂಭ : ವಿಶ್ವದ ಅತ್ಯಂತ ಹಳೆಯ ಪ್ರಾಣಿಯ ಭೇಟಿಗೆ ಸಜ್ಜು

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!
ದೇಶ

ಧನುರ್ವಾಯು ಲಸಿಕೆ ಪಡೆದ ಕೆಲವೇ ನಿಮಿಷದಲ್ಲಿ ಕುಸಿದು ಬಿದ್ದು 17ರ ಯುವತಿ ಸಾವು : ವಿಡಿಯೋ ಇಲ್ಲಿದೆ!

Next Post
ಎಂಜಿನಿಯರಿಂಗ್ ಪಾಸಾದವರಿಗೆ ಗುಡ್ ನ್ಯೂಸ್ : BEML ಸಂಸ್ಥೆಯಲ್ಲಿ 27 ಹುದ್ದೆಗಳ ನೇಮಕಾತಿ

ಎಂಜಿನಿಯರಿಂಗ್ ಪಾಸಾದವರಿಗೆ ಗುಡ್ ನ್ಯೂಸ್ : BEML ಸಂಸ್ಥೆಯಲ್ಲಿ 27 ಹುದ್ದೆಗಳ ನೇಮಕಾತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

7,000mAh ಬ್ಯಾಟರಿ, 200MP ಕ್ಯಾಮೆರಾದೊಂದಿಗೆ ಅಖಾಡಕ್ಕಿಳಿದ ‘ವಿವೋ ಎಕ್ಸ್ ಫೋಲ್ಡ್ 6’!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat