ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

50ಕ್ಕೂ ಅಧಿಕ ವಸ್ತುಗಳ ಬೆಲೆ ಏರಿಕೆ; ವಿಜಯೇಂದ್ರ

April 22, 2025
Share on WhatsappShare on FacebookShare on Twitter

ಗದಗ: ರಾಜ್ಯದ ಕಾಂಗ್ರೆಸ್ ಸರಕಾರವು 50ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಏರಿಸಿದ್ದರಿಂದ ಜನಸಾಮಾನ್ಯರು, ರೈತರು, ಬಡವರು ಜೀವನ ಸಾಗಿಸುವುದೇ ಕಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು.

ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರದ ಬೆಲೆ ಏರಿಕೆಯ ವಿಚಾರವನ್ನು ಪ್ರಮುಖವಾಗಿ ತಿಳಿಸುತ್ತಿದ್ದೇವೆ. ಅಲ್ಪಸಂಖ್ಯಾತರ ಓಲೈಕೆ ಮಾಡುವ ನಿಟ್ಟಿನಲ್ಲಿ ಬಜೆಟ್‍ನಲ್ಲಿ ಸಿದ್ದರಾಮಯ್ಯನವರು ಹಿಂದೂ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂಬುದನ್ನು ತಿಳಿಸಿ ಜನಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.

ಅಹಿಂದ ಹೆಸರು ಹೇಳಿಕೊಂಡು ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರಕಾರವು ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ರೂ. ಗಳನ್ನು ಅನ್ಯ ಉದ್ದೇಶಕ್ಕೆ ವರ್ಗಾವಣೆ ಮಾಡಿ ದುರುಪಯೋಗ ಮಾಡಿಕೊಂಡಿದೆ ಎಂದು ಆಕ್ಷೇಪಿಸಿದರು. ಇಂಥ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದೇವೆ ಎಂದು ವಿವರಿಸಿದರು.

ಪೆಟ್ರೋಲ್ ಮೇಲೆ 3.50 ರೂ, ಡೀಸೆಲ್ ಮೇಲೆ 5.50 ರೂ. ಹೆಚ್ಚಿಸಿದ್ದಾರೆ. ಒಂದೆಡೆ ಗ್ಯಾರಂಟಿಗಳ ಬಗ್ಗೆ ನಿರಂತರವಾಗಿ ಜಾಹೀರಾತು ಕೊಡುತ್ತಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರಕಾರ ಜನಪ್ರಿಯ ಸರಕಾರವಲ್ಲ; ಇದು ಜಾಹೀರಾತಿನ ಸರಕಾರ ಎಂದು ಆರೋಪಿಸಿದರು.

ಪತ್ರಿಕೆಗಳಲ್ಲಿ, ಟಿ.ವಿಗಳಲ್ಲಿ ಕೇವಲ ಜಾಹೀರಾತು ನೀಡಿ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದಾರೆ. ಪೆಟ್ರೋಲ್ ಮೇಲೆ 3.50 ರೂ, ಡೀಸೆಲ್ ಮೇಲೆ 5.50 ರೂ. ಹೆಚ್ಚಿಸಿದರೂ ಇದರ ಲಾಭ ಕರ್ನಾಟಕಕ್ಕೆ ಸಿಗುತ್ತಿಲ್ಲ. ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ದೂರಿದರು.

ಎಷ್ಟು ನೂರು ಕೋಟಿ ಕೊಟ್ಟಿದ್ದೀರಿ?
ಕಳೆದ 20 ತಿಂಗಳ ಸಿದ್ದರಾಮಯ್ಯನವರ ಸರಕಾರದ ಅವಧಿಯಲ್ಲಿ ಗದಗ ಜಿಲ್ಲೆ ಸೇರಿದಂತೆ ಯಾವುದೇ ಜಿಲ್ಲೆಯಲ್ಲಿ ಹೊಸ ಯೋಜನೆಗಳು ಕಾರ್ಯಾರಂಭ ಮಾಡಿಲ್ಲ. ಹಿಂದೆ ಬಿಜೆಪಿಯ ಯಡಿಯೂರಪ್ಪನವರು, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಗಳಿದ್ದಾಗ ಗದಗ ಜಿಲ್ಲೆಗೆ ನಾಲ್ಕರಿಂದ 5 ಸಾವಿರ ಕೋಟಿ ರೂ. ಅನುದಾನ ಕೊಟ್ಟಿದ್ದರು. ಇವತ್ತು ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾದ ಬಳಿಕ ಎಷ್ಟು ನೂರು ಕೋಟಿ ಹಣವನ್ನು ಗದಗ ಜಿಲ್ಲೆ ಅಭಿವೃದ್ಧಿಗೆ ನೀಡಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದರು.

ಕುಡಿಯುವ ನೀರಿನ ಹಾಹಾಕಾರವನ್ನೂ ಸರಿಪಡಿಸಿಲ್ಲ..
ಇವರ ಯೋಗ್ಯತೆಗೆ ಕುಡಿಯುವ ನೀರಿನ ಹಾಹಾಕಾರವನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಇನ್ನು ಅಭಿವೃದ್ಧಿಗೆ ದುಡ್ಡು ಕೊಡುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ ಎಂದು ತಿಳಿಸಿದರು. ನಮಗೆ ಸಿದ್ದರಾಮಯ್ಯನವರ ಕುರಿತು ಹೊಟ್ಟೆಕಿಚ್ಚಿಲ್ಲ. ಆದರೆ, ಗ್ಯಾರಂಟಿ ಬಗ್ಗೆ ಬಹಳಷ್ಟು ಚರ್ಚೆ ಆಗುತ್ತಿದೆ. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ರೈತರು ಹೊಲಕ್ಕೆ ವಿದ್ಯುತ್ ಸಂಪರ್ಕ ಪಡೆಯಲು 25 ಸಾವಿರ ಕಟ್ಟಿದರೆ ಸಾಕಿತ್ತು. ಇವತ್ತು ಸಿದ್ದರಾಮಯ್ಯನವರ ಆಡಳಿತದಲ್ಲಿ 2.5 ಲಕ್ಷದಿಂದ 3 ಲಕ್ಷ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು. 20 ತಿಂಗಳಲ್ಲಿ ಹಾಲಿನ ದರ 9 ರೂ. ಹೆಚ್ಚಿಸಿದ್ದಾರೆ. ಬಡವರು ಏನು ಮಾಡಬೇಕು ಎಂದು ಕೇಳಿದರು.

Tags: BJPBY VijayendraCongressGadag
SendShareTweet
Previous Post

IPL 2025 : ಆರ್‌ಸಿಬಿಗೆ ಚಿನ್ನಸ್ವಾಮಿ ಭಯ? ರಾಯುಡು ಕೊಟ್ಟ ಸಲಹೆ ಏನು?

Next Post

IPL 2025 : ಶುಭಮನ್ ಗಿಲ್-ಸಾಯಿ ಸುದರ್ಶನ್‌ರ ಐತಿಹಾಸಿಕ ಶತಕದ ಜತೆಯಾಟದ ವಿವರ ಇಲ್ಲಿದೆ

Related Posts

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ
ದೇಶ

ಭಾರತೀಯರು ಎಲ್ಲೇ ಇದ್ದರೂ ಅವರ ಸುರಕ್ಷತೆಯೇ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ | ಸಚಿವ ಪ್ರಲ್ಹಾದ ಜೋಶಿ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ
ದೇಶ

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ತುರ್ತು ಕ್ರಮ ಕೈಗೊಳ್ಳಿ | ಪ್ರಧಾನಿ ಮೋದಿಗೆ ಸಿಎಂ ಪತ್ರ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ
ಯಾದಗಿರಿ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ
ಬೆಂಗಳೂರು

ರಾಜಧಾನಿಯಲ್ಲಿ ಮತ್ತೆ ವಾಯು ಮಾಲಿನ್ಯ ಏರಿಕೆ | ಉಸಿರಾಟದ ತೊಂದರೆ ಕಾಡುವುದು ಜೋಕೆ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ
ಬೆಂಗಳೂರು

ರಾಗಿ ಬೆಲೆ ಏರಿಕೆ | 5 ಕ್ವಿಂಟಲ್‌ಗೆ ಸಾವಿರ ದಾಟಿದ ದರ

Next Post
ಕೋಲ್ಕತ್ತಾ: ಶುಭಮನ್ ಗಿಲ್ ಅದ್ಭುತ ಬ್ಯಾಟಿಂಗ್; ವಿರಾಟ್ ಕೊಹ್ಲಿಯ ಐಪಿಎಲ್ ದಾಖಲೆಯನ್ನು ಸರಿಗಟ್ಟಿದ ಗುಜರಾತ್ ನಾಯಕ

IPL 2025 : ಶುಭಮನ್ ಗಿಲ್-ಸಾಯಿ ಸುದರ್ಶನ್‌ರ ಐತಿಹಾಸಿಕ ಶತಕದ ಜತೆಯಾಟದ ವಿವರ ಇಲ್ಲಿದೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

1 ಲಕ್ಷ ಲಂಚಕ್ಕೆ ಬೇಡಿಕೆ.. ರೆಡ್‌ ಹ್ಯಾಂಡ್‌ ಆಗಿ ‘ಲೋಕಾ’ ಬಲೆಗೆ ಬಿದ್ದ PSI & ASI

1 ಲಕ್ಷ ಲಂಚಕ್ಕೆ ಬೇಡಿಕೆ.. ರೆಡ್‌ ಹ್ಯಾಂಡ್‌ ಆಗಿ ‘ಲೋಕಾ’ ಬಲೆಗೆ ಬಿದ್ದ PSI & ASI

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

ಐಸಿಸಿ ಏಕದಿನ ಶ್ರೇಯಾಂಕ | ವಿಶ್ವದ ‘ನಂಬರ್ 1’ ಬ್ಯಾಟರ್ ಆಗಿ ಸ್ಮೃತಿ ಮಂದಾನ ಅಬ್ಬರ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

1 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ಬಿಇಓ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

1 ಲಕ್ಷ ಲಂಚಕ್ಕೆ ಬೇಡಿಕೆ.. ರೆಡ್‌ ಹ್ಯಾಂಡ್‌ ಆಗಿ ‘ಲೋಕಾ’ ಬಲೆಗೆ ಬಿದ್ದ PSI & ASI

1 ಲಕ್ಷ ಲಂಚಕ್ಕೆ ಬೇಡಿಕೆ.. ರೆಡ್‌ ಹ್ಯಾಂಡ್‌ ಆಗಿ ‘ಲೋಕಾ’ ಬಲೆಗೆ ಬಿದ್ದ PSI & ASI

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

ನಂಜನಗೂಡು ದೇಗುಲದ ದಾಸೋಹಭವನ ದ್ವಾರದಲ್ಲೇ ಮಾಂಸಹಾರ ಸೇವಿಸಿದ ಕಿಡಿಗೇಡಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat