ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಸುದೀಪ್ ತಾಯಿಯ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ

December 19, 2024
Share on WhatsappShare on FacebookShare on Twitter

ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ತಾಯಿ ನಿಧನರಾಗಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಅ.20ರಂದು ಬೆಳಗ್ಗೆ ಸರೋಜಾ ಸಂಜೀವ್ ಅವರು ಸಾವನ್ನಪ್ಪಿದ್ದಾರೆ. ತಾಯಿಯನ್ನು ಕಳೆದುಕೊಂಡು ನೋವಿನಲ್ಲಿ ಇರುವ ಸುದೀಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಹೇಳಿದ್ದಾರೆ. ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿ ಧೈರ್ಯ ತುಂಬಿದ್ದಾರೆ. ಆ ಪತ್ರದ ಪ್ರತಿಯನ್ನು ಸುದೀಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಧನ್ಯವಾದ ಅರ್ಪಿಸಿದ್ದಾರೆ.

ನಿಮ್ಮ ತಾಯಿ ಸರೋಜಾ ಸಂಜೀವ್ ಅವರ ನಿಧನದ ಸುದ್ದಿ ತಿಳಿದು ನನಗೆ ತೀವ್ರ ನೋವಾಗಿದೆ. ತಾಯಿಯ ಅಗಲಿಕೆಯಿಂದ ಆದ ನಷ್ಟವನ್ನು ತುಂಬಲು ಸಾಧ್ಯವಿಲ್ಲ. ಅವರ ಜೊತೆ ನಿಮಗೆ ಇದ್ದ ಬಾಂಧವ್ಯ ಹಾಗೂ ಅವರ ಪರಿಣಾಮ ನಿಮ್ಮ ಮೇಲೆ ಎಷ್ಟಿತ್ತು ಎಂಬುವುದನ್ನು ನಿಮ್ಮ ದುಃಖವೇ ಹೇಳುತ್ತಿದೆ. ನೆನಪುಗಳ ಮೂಲಕ ಅವರು ಶಾಶ್ವತವಾಗಿ ಇರಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂದರ್ಭದಲ್ಲಿ ನಾನು ನಿಮಗೆ ಸಂತಾಪ ಸೂಚಿಸುತ್ತೇನೆ. ನಿಮಗಾಗಿ ಮತ್ತು ನಿಮ್ಮ ಹಿತೈಷಿಗಳಿಗಾಗಿ ನಾನು ಪ್ರಾರ್ಥಿಸುತ್ತೇನೆ. ನೋವನ್ನು ಭರಿಸುವ ಶಕ್ತಿ ನಿಮಗೆ ಸಿಗಲಿ. ಓಂ ಶಾಂತಿ’ ಎಂದು ಪ್ರಧಾನಿ ನರೇಂದ್ರ ಮೋದಿ ಪತ್ರದಲ್ಲಿ ಬರೆದಿದ್ದಾರೆ.

Tags: modiMotherPM ModiSudeep
SendShareTweet
Previous Post

ಮುಡಾ ಮಾಜಿ ಆಯುಕ್ತರ ಮನೆ ಮೇಲೆ ದಾಳಿ; ಸಿಎಂಗೆ ಸಂಕಷ್ಟ

Next Post

ದರ್ಶನ್ ಗೆ ಪಾರ್ವಶ್ವವಾಯು ಆಗುವ ಭಯ

Related Posts

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​
ದೇಶ

’50ರೂ. ಲಂಚ ಕೊಡದಿದ್ದರೆ SIR​ ವೇಳೆ ಹೆಸರು ಡಿಲೀಟ್’ ​; ಮಹಿಳಾ ಅಧಿಕಾರಿಯ ವಿಡಿಯೋ ವೈರಲ್​

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ
ದೇಶ

ಜೈಪುರ ಶಾಲಾ ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಹೊಸ ತಿರುವು : ಸಿಸಿಟಿವಿ ದೃಶ್ಯ ಬಹಿರಂಗ

8ನೇ ವೇತನ ಆಯೋಗ : ಮತ್ತೊಂದು ಡೆಡ್ ಲೈನ್ ವಿಸ್ತರಣೆ ಮಾಡಿದ ಆಯೋಗ!
ದೇಶ

8ನೇ ವೇತನ ಆಯೋಗ : ಮತ್ತೊಂದು ಡೆಡ್ ಲೈನ್ ವಿಸ್ತರಣೆ ಮಾಡಿದ ಆಯೋಗ!

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ
ದೇಶ

ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ ; ಹೆಚ್ಚಿದ ಆತಂಕ

60ಕ್ಕೂ ಹೆಚ್ಚು ಸುತ್ತು ಗುಂಡಿನ ಚಕಮಕಿ : ಗುರುಗ್ರಾಮ ಎನ್‌ಕೌಂಟರ್‌ನಲ್ಲಿ ನಾಲ್ವರು ಗ್ಯಾಂಗ್‌ಸ್ಟರ್‌ಗಳ ಹತ್ಯೆ!
ದೇಶ

60ಕ್ಕೂ ಹೆಚ್ಚು ಸುತ್ತು ಗುಂಡಿನ ಚಕಮಕಿ : ಗುರುಗ್ರಾಮ ಎನ್‌ಕೌಂಟರ್‌ನಲ್ಲಿ ನಾಲ್ವರು ಗ್ಯಾಂಗ್‌ಸ್ಟರ್‌ಗಳ ಹತ್ಯೆ!

ಬಿಜೆಪಿಯ ಮಾಸ್ಟರ್‌ಸ್ಟ್ರೋಕ್ : ಸುಷ್ಮಿತಾ ದೇವ್ ಸೇರಿ ಮೂವರು ಮಾಜಿ TMC ಸಂಸದರರಿಗೆ ರಾಜ್ಯಸಭೆ ಟಿಕೆಟ್
ದೇಶ

ಬಿಜೆಪಿಯ ಮಾಸ್ಟರ್‌ಸ್ಟ್ರೋಕ್ : ಸುಷ್ಮಿತಾ ದೇವ್ ಸೇರಿ ಮೂವರು ಮಾಜಿ TMC ಸಂಸದರರಿಗೆ ರಾಜ್ಯಸಭೆ ಟಿಕೆಟ್

Next Post
ಬೆನ್ನು ನೋವಿನಿಂದ ಒದ್ದಾಡುತ್ತಿರುವ ದರ್ಶನ್!

ದರ್ಶನ್ ಗೆ ಪಾರ್ವಶ್ವವಾಯು ಆಗುವ ಭಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

‘ಹೇಜಲ್‌ವುಡ್ ಬದಲಿಗೆ ಜೋಶ್ ಟಂಗ್‌ರನ್ನು ಕರೆತನ್ನಿ’ ; ಆರ್‌ಸಿಬಿಗೆ ಹನುಮ ವಿಹಾರಿ ಸಲಹೆ

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

ಮೇಲೆ ಹಾಸ್ಟೆಲ್, ಕೆಳಗೆ ಬಾರ್ ; ಬೆಂಗಳೂರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಕುಟುಂಬ ಸಮೇತ ಟೆಸ್ಲಾವನ್ನು ಕಂದಕಕ್ಕೆ ಉರುಳಿಸಿದ್ದ ಭಾರತೀಯ ಮೂಲದ ವೈದ್ಯನಿಗೆ ಮುಕ್ತಿ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat