ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಧಾನಿ ಭೇಟಿ ಮಾಡಿ ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ

December 19, 2024
Share on WhatsappShare on FacebookShare on Twitter

ಪ್ರಧಾನಿ ಭೇಟಿ ಮಾಡಿ ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ
ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಭಿನ್ನಮತೀಯ ಚಟುವಟಿಕೆ, ಯತ್ನಾಳ್ ಮತ್ತು ತಂಡದಿಂದ ಪಕ್ಷಕ್ಕಾಗುತ್ತಿರುವ ಡ್ಯಾಮೇಜ್, ಭಿನ್ನರ ಹೇಳಿಕೆಗಳು ಸೇರಿದಂತೆ ಹಲವಾರು ವಿಷಯಗಳ ಕುರಿತು ಪ್ರಧಾನಿ ಅವರೊಂದಿಗೆ ಚರ್ಚಿಸಿದ್ದಾರೆ. ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷನಾಗಿ ಒಂದು ವರ್ಷ ಆದ ಹಿನ್ನಲೆಯಲ್ಲಿ ಪ್ರಧಾನಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಳ್ಳಲಾಯಿತು ಎಂದು ಬರೆದುಕೊಂಡಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ, ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ಬರೆದುಕೊಂಡಿದ್ದಾರೆ.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು, ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿಗಳು ಸೂಚಿಸಿದರು. ಮಾನ್ಯ ಪ್ರಧಾನಿ ಮೋದಿ ಜೀ ಅವರ ಭೇಟಿಯ ಅಪೂರ್ವ ಕ್ಷಣಗಳು-ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು”ಎಂದು ವಿಜಯೇಂದ್ರ ಟ್ವೀಟ್ ಮೂಲಕ ಹೇಳಿದ್ದಾರೆ.

Tags: BJPblessedNarendra ModiNew Delhi
SendShareTweet
Previous Post

ಬಿಬಿಎಂಪಿ ನಿರ್ಲಕ್ಷ್ಯಕ್ಕೆ 9 ವರ್ಷದ ಬಾಲಕ ಗಂಭೀರ

Next Post

ಚಿಕಿತ್ಸೆಗೆ ಹೊರಟ ಶಿವಣ್ಣ ಭಾವುಕ ನುಡಿ

Related Posts

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ CJP ವಿಜಯೋತ್ಸವ ; ದೀಪ್ಕೆ ಹೇಳಿದ್ದೇನು?
ದೇಶ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ CJP ವಿಜಯೋತ್ಸವ ; ದೀಪ್ಕೆ ಹೇಳಿದ್ದೇನು?

ಕೊನೆಗೂ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – CJP ಹೋರಾಟಕ್ಕೆ ದೊಡ್ಡ ಜಯ!
ದೇಶ

ಕೊನೆಗೂ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – CJP ಹೋರಾಟಕ್ಕೆ ದೊಡ್ಡ ಜಯ!

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?
ದೇಶ

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

ರೀಲ್ಸ್ ತಂದ ಕ್ರಾಂತಿ : ದಿಲ್ಲಿ ಪ್ರೊಟೆಸ್ಟ್‌ Gen-Z ಪಡೆ ನಡೆಸಿದ ದೇಶದ ಮೊದಲ ‘ಡಿಜಿಟಲ್ ಬಂಡಾಯ’ ಎಂದ ಚೇತನ್ ಭಗತ್!
ದೇಶ

ರೀಲ್ಸ್ ತಂದ ಕ್ರಾಂತಿ : ದಿಲ್ಲಿ ಪ್ರೊಟೆಸ್ಟ್‌ Gen-Z ಪಡೆ ನಡೆಸಿದ ದೇಶದ ಮೊದಲ ‘ಡಿಜಿಟಲ್ ಬಂಡಾಯ’ ಎಂದ ಚೇತನ್ ಭಗತ್!

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ :  ಮೋಹನ್ ಭಾಗವತ್
ದೇಶ

ಆದೇಶವಲ್ಲ, ಒಮ್ಮತ ಅಗತ್ಯ.. ಯುವಕರಿಗೆ ಮಾತುಕತೆ ಬೇಕೇ ಹೊರತು ಆಜ್ಞೆಯಲ್ಲ : ಮೋಹನ್ ಭಾಗವತ್

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!
ದೇಶ

ಪ್ರಧಾನ್ ರಾಜೀನಾಮೆ ನೀಡದಿದ್ದರೆ ಮಾತುಕತೆಯ ಅಗತ್ಯವೇ ಇಲ್ಲ : 3ನೇ ಸುತ್ತಿನ ಸಭೆಗೂ ಮುನ್ನ CJP ಪಟ್ಟು!

Next Post
ಚಿಕಿತ್ಸೆಗೆ ಹೊರಟ ಶಿವಣ್ಣ ಭಾವುಕ ನುಡಿ

ಚಿಕಿತ್ಸೆಗೆ ಹೊರಟ ಶಿವಣ್ಣ ಭಾವುಕ ನುಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ಬೆಂಗಳೂರಲ್ಲಿ ಬೆವರು ಹರಿಸುತ್ತಿರುವ ಹಾರ್ದಿಕ್ ಪಾಂಡ್ಯ – 2027ರ ಏಕದಿನ ವಿಶ್ವಕಪ್‌ಗಾಗಿ ಭರ್ಜರಿ ಸಿದ್ಧತೆ!

ಬೆಂಗಳೂರಲ್ಲಿ ಬೆವರು ಹರಿಸುತ್ತಿರುವ ಹಾರ್ದಿಕ್ ಪಾಂಡ್ಯ – 2027ರ ಏಕದಿನ ವಿಶ್ವಕಪ್‌ಗಾಗಿ ಭರ್ಜರಿ ಸಿದ್ಧತೆ!

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್

ಸ್ಟೈಪೆಂಡ್ ಜತೆಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್ ಅವಕಾಶ : ಇಲ್ಲಿದೆ ಡಿಟೇಲ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಟಿ ರಮ್ಯಾ ಸಂತಸ : ‘ಹೋರಾಟಕ್ಕೆ ಸಿಕ್ಕ ಜಯ’ ಎಂದ ಮೋಹಕತಾರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat