ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಆಗಮನ.. ಈ ರಸ್ತೆಯಲ್ಲಿ ಸಂಚಾರ ಬದಲಾವಣೆ!

May 10, 2026
Share on WhatsappShare on FacebookShare on Twitter

ಬೆಂಗಳೂರು : ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಅಮೋಘ ಜಯ ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ರಾಜ್ಯ ಬಿಜೆಪಿ ವತಿಯಿಂದ ಪ್ರಧಾನಿಗೆ ಅದ್ಧೂರಿ ಸನ್ಮಾನ ಹಾಗೂ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಇಂದು ಬೆಳಿಗ್ಗೆ ಹೆಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಸಿಎಂ ಸಿದ್ದರಾಮಯ್ಯ ಅವರು ಸ್ವಾಗತಿಸಲಿದ್ದಾರೆ.

ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ದಾಖಲಿಸಿದ ಗೆಲುವಿನ ಹಿನ್ನೆಲೆಯಲ್ಲಿ, ಹೆಚ್‌ಎಎಲ್ ವಿಮಾನ ನಿಲ್ದಾಣದ (HAL Airport) ಹೊರಗಿನ ಆವರಣದಲ್ಲಿ ಪ್ರಧಾನಿ ಮೋದಿಗೆ ವಿಶೇಷ ಸನ್ಮಾನ ನಡೆಯಲಿದೆ. ಬೆಳಿಗ್ಗೆ 9:15 ರಿಂದ 10:15 ರವರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎನ್ನಲಾಗಿದೆ.

ಧ್ಯಾನ ಮಂದಿರ ಉದ್ಘಾಟನೆ

ರಾಜಕೀಯ ಕಾರ್ಯಕ್ರಮದ ಬಳಿಕ ಪ್ರಧಾನಿಯವರು ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ತೆರಳಲಿರುವ ಅವರು ಅಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ. ಅಷ್ಟೇ ಅಲ್ಲದೆ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಸಂಭ್ರಮದಲ್ಲೂ ಭಾಗಿಯಾಗಲಿದ್ದಾರೆ.

ಎಷ್ಟು ಗಂಟೆಗೆ ಏನು ಕಾರ್ಯಕ್ರಮ?

09:35 – ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮನ
09:45 – ಅಭಿನಂದನಾ ಕಾರ್ಯಕ್ರಮದ ವೇದಿಕೆಗೆ ಆಗಮನ
09:45-10.15 – ಅಭಿನಂದನಾ ಸಮಾರಂಭ ಮತ್ತು ಭಾಷಣ
10:30 – ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಪ್ರಯಾಣ
10:50 – ಸೋಂಪುರ ಹೆಲಿಪ್ಯಾಡ್ ತಲುಪಲಿರುವ ಪ್ರಧಾನಿ
11 ರಿಂದ 12.30 – ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಭಾಗಿ
01:05 – ಆಶ್ರಮದಿಂದ ಹೆಚ್‌ಎಎಲ್ ಕಡೆಗೆ ನಿರ್ಗಮನ
01.40ಕ್ಕೆ – ಹೆಚ್‌ಎಎಲ್‌ನಿಂದ ಹೈದರಾಬಾದ್‌ಗೆ ಪಯಣ

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ವಿಶೇಷವಾಗಿ ಹೆಚ್‌ಎಎಲ್ ಮತ್ತು ಕನಕಪುರ ರಸ್ತೆ ಸಂಚಾರದಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ಎಚ್ಎಎಲ್‌ ಗೇಟ್‌ ನಂ. 30ರ ಸುತ್ತಮುತ್ತ ಭಾನುವಾರ ಬೆಳಿಗ್ಗೆ 5ರಿಂದ ಮಧ್ಯಾಹ್ನ 3ರ ವರೆಗೆ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರ ವರೆಗೆ ನೈಸ್ ರಸ್ತೆಯಲ್ಲಿ ಸಂಚರಿಸುವ ಎಲ್ಲ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.

ಕನಕಪುರ ರಸ್ತೆ ಸಂಚರಿಸುವವರಿಗೆ ಪರ್ಯಾಯ ಮಾರ್ಗ

ಬೆಂಗಳೂರಿನಿಂದ ಕನಕಪುರದ ಕಡೆಗೆ ಸಂಚರಿಸುವ ವಾಹನಗಳು ಬೆಂಗಳೂರು-ಕೆಂಗೇರಿ-ಬಿಡದಿ-ರಾಮನಗರ ಮೂಲಕ ಕನಕಪುರ ತಲುಪಲು ಸೂಚಿಸಲಾಗಿದೆ. ಅದೇ ರೀತಿ ಕನಕಪುರದಿಂದ ಬೆಂಗಳೂರಿಗೆ ಬರುವ ವಾಹನಗಳು ಕನಕಪುರ-ಹಾರೋಹಳ್ಳಿ-ಕಗ್ಗಲಿಪುರ ರಸ್ತೆ-ಬನ್ನೇರುಘಟ್ಟ ಮಾರ್ಗವಾಗಿ ನಗರ ಪ್ರವೇಶಿಸಬೇಕಿದೆ.

ಇದನ್ನೂ ಓದಿ : ಸಚಿವ ಡಿ. ಸುಧಾಕರ್ ವಿಧಿವಶ

Tags: bengaloreKarnataka News beat
SendShareTweet
Previous Post

ಸಚಿವ ಡಿ. ಸುಧಾಕರ್ ವಿಧಿವಶ

Next Post

ರಾಜಸ್ಥಾನ್‌ ವಿರುದ್ಧ ಗುಜರಾತ್‌ಗೆ 77 ರನ್‌ಗಳ ಭರ್ಜರಿ ಜಯ – ಆರ್​ಸಿಬಿಗೆ ಆಘಾತ!

Related Posts

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ್ಕೆ ಸಂಚು?   ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ.. ಶಂಕಿತ ವ್ಯಕ್ತಿ ವಶಕ್ಕೆ!
ಬೆಂಗಳೂರು

ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ್ಕೆ ಸಂಚು? ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆ.. ಶಂಕಿತ ವ್ಯಕ್ತಿ ವಶಕ್ಕೆ!

ಮಲ್ಲತಹಳ್ಳಿ PU ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನರಕಯಾತನೆ ; ಜಿರಳೆ ಮಿಶ್ರಿತ ಆಹಾರ, ವಾರ್ಡನ್ ಬೇಜವಾಬ್ದಾರಿತನ!
ಬೆಂಗಳೂರು

ಮಲ್ಲತಹಳ್ಳಿ PU ಬಾಯ್ಸ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ನರಕಯಾತನೆ ; ಜಿರಳೆ ಮಿಶ್ರಿತ ಆಹಾರ, ವಾರ್ಡನ್ ಬೇಜವಾಬ್ದಾರಿತನ!

ಸಚಿವ ಸುಧಾಕರ್ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಗಣ್ಯರ ಸಂತಾಪ!
ರಾಜ್ಯ

ಸಚಿವ ಸುಧಾಕರ್ ನಿಧನಕ್ಕೆ ಸಿಎಂ-ಡಿಸಿಎಂ ಸೇರಿ ಗಣ್ಯರ ಸಂತಾಪ!

ನಾಳೆಯಿಂದ ರಾಜ್ಯದಲ್ಲಿ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ – ಮದ್ಯದ ಬೆಲೆಯಲ್ಲಿ ಭಾರೀ ಬದಲಾವಣೆ!
ರಾಜ್ಯ

ನಾಳೆಯಿಂದ ರಾಜ್ಯದಲ್ಲಿ ‘ಆಲ್ಕೋಹಾಲ್ ಇನ್ ಬೇವರೇಜ್’ ತೆರಿಗೆ ಜಾರಿ – ಮದ್ಯದ ಬೆಲೆಯಲ್ಲಿ ಭಾರೀ ಬದಲಾವಣೆ!

ಸಚಿವ ಡಿ. ಸುಧಾಕರ್ ವಿಧಿವಶ
ರಾಜ್ಯ

ಸಚಿವ ಡಿ. ಸುಧಾಕರ್ ವಿಧಿವಶ

Next Post
ರಾಜಸ್ಥಾನ್‌ ವಿರುದ್ಧ ಗುಜರಾತ್‌ಗೆ 77 ರನ್‌ಗಳ ಭರ್ಜರಿ ಜಯ – ಆರ್​ಸಿಬಿಗೆ ಆಘಾತ!

ರಾಜಸ್ಥಾನ್‌ ವಿರುದ್ಧ ಗುಜರಾತ್‌ಗೆ 77 ರನ್‌ಗಳ ಭರ್ಜರಿ ಜಯ - ಆರ್​ಸಿಬಿಗೆ ಆಘಾತ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನುಷ್ಯರಿಗೆ ಹರಡಬಲ್ಲಂಥ ಹೊಸ ಕೊರೊನಾ ವೈರಸ್ ಪತ್ತೆ : ವಿಜ್ಞಾನಿಗಳಿಂದ ಎಚ್ಚರಿಕೆ!

ಮನುಷ್ಯರಿಗೆ ಹರಡಬಲ್ಲಂಥ ಹೊಸ ಕೊರೊನಾ ವೈರಸ್ ಪತ್ತೆ : ವಿಜ್ಞಾನಿಗಳಿಂದ ಎಚ್ಚರಿಕೆ!

ಸಿಎಸ್‌ಕೆ ನಾಯಕತ್ವದ ವದಂತಿಗಳಿಗೆ ತೆರೆ ಎಳೆದ ಸಂಜು ಸ್ಯಾಮ್ಸನ್

ಸಿಎಸ್‌ಕೆ ನಾಯಕತ್ವದ ವದಂತಿಗಳಿಗೆ ತೆರೆ ಎಳೆದ ಸಂಜು ಸ್ಯಾಮ್ಸನ್

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಬೆಂಗಳೂರಿನ DRDO ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ | 67 ಸಾವಿರ ರೂ. ಸಂಬಳ

ಐಪಿಎಲ್ ನನ್ನ ವೃತ್ತಿಜೀವನಕ್ಕೆ ಮಾರಕವಲ್ಲ : ಕುಕ್-ಪೀಟರ್ಸನ್ ಚರ್ಚೆಗೆ ಬೆಥೆಲ್ ತಿರುಗೇಟು!

ಐಪಿಎಲ್ ನನ್ನ ವೃತ್ತಿಜೀವನಕ್ಕೆ ಮಾರಕವಲ್ಲ : ಕುಕ್-ಪೀಟರ್ಸನ್ ಚರ್ಚೆಗೆ ಬೆಥೆಲ್ ತಿರುಗೇಟು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನುಷ್ಯರಿಗೆ ಹರಡಬಲ್ಲಂಥ ಹೊಸ ಕೊರೊನಾ ವೈರಸ್ ಪತ್ತೆ : ವಿಜ್ಞಾನಿಗಳಿಂದ ಎಚ್ಚರಿಕೆ!

ಮನುಷ್ಯರಿಗೆ ಹರಡಬಲ್ಲಂಥ ಹೊಸ ಕೊರೊನಾ ವೈರಸ್ ಪತ್ತೆ : ವಿಜ್ಞಾನಿಗಳಿಂದ ಎಚ್ಚರಿಕೆ!

ಸಿಎಸ್‌ಕೆ ನಾಯಕತ್ವದ ವದಂತಿಗಳಿಗೆ ತೆರೆ ಎಳೆದ ಸಂಜು ಸ್ಯಾಮ್ಸನ್

ಸಿಎಸ್‌ಕೆ ನಾಯಕತ್ವದ ವದಂತಿಗಳಿಗೆ ತೆರೆ ಎಳೆದ ಸಂಜು ಸ್ಯಾಮ್ಸನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat