ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

G20 ಶೃಂಗಸಭೆಗಾಗಿ ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಿದ ಪ್ರಧಾನಿ ಮೋದಿ!

November 21, 2025
Share on WhatsappShare on FacebookShare on Twitter

ನವದೆಹಲಿ : ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ದಕ್ಷಿಣ ಆಫ್ರಿಕಾಕ್ಕೆ ಹೊರಡುವ ಮುನ್ನ ಮಾತನಾಡಿದ ಪ್ರಧಾನಿ ಮೋದಿ, ‘ವಸುಧೈವ ಕುಟುಂಬಕಂ’ ಮತ್ತು ‘ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ’ ಎಂಬ ದೃಷ್ಟಿಕೋನಕ್ಕೆ ಅನುಗುಣವಾಗಿ ಭಾರತವು ತನ್ನ ನಿಲುವನ್ನು ವ್ಯಕ್ತಪಡಿಸುವುದಾಗಿ ಹೇಳಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಇದೇ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆಯುತ್ತಿದ್ದು, 2023ರಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ದಕ್ಷಿಣ ಆಫ್ರಿಕಾ ಜಿ20 ಗುಂಪಿನ ಭಾಗವಾಗಿತ್ತು.

Will be attending the G20 Summit in Johannesburg, South Africa. This is a particularly special Summit as it is being held in Africa. Various global issues will be discussed there. Will be meeting various world leaders during the Summit. https://t.co/Sn4NFUOzXB

— Narendra Modi (@narendramodi) November 21, 2025

ಈ ಕುರಿತು ಎಕ್ಸ್​ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದೇನೆ. ಈ ಬಾರಿ ಆಫ್ರಿಕಾದಲ್ಲಿ ಘ-20 ನಡೆಯುತ್ತಿರುವುದರಿಂದ ಇದು ವಿಶೇಷ ಶೃಂಗಸಭೆಯಾಗಿದೆ. ಅಲ್ಲಿ ವಿವಿಧ ಜಾಗತಿಕ ವಿಷಯಗಳ ಕುರಿತು ಚರ್ಚಿಸಲಾಗುವುದು. ಶೃಂಗಸಭೆಯ ಸಮಯದಲ್ಲಿ ವಿವಿಧ ವಿಶ್ವ ನಾಯಕರನ್ನು ಭೇಟಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಶೃಂಗಸಭೆಯ ಜೊತೆಯಲ್ಲಿ ಪ್ರಧಾನಿ ಮೋದಿ, ಜೋಹಾನ್ಸ್‌ಬರ್ಗ್‌ನಲ್ಲಿ ಉಪಸ್ಥಿತರಿರುವ ಕೆಲವು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ. ಆರನೇ ಐಬಿಎಸ್ಎ ಶೃಂಗಸಭೆಯಲ್ಲಿಯೂ ಪ್ರಧಾನಿ ಭಾಗಿಯಾಗಲಿದ್ದಾರೆ. ಅಧ್ಯಕ್ಷ ಸಿರಿಲ್ ರಾಮಾಫೋಸಾ ಅವರ ಆಹ್ವಾನದ ಮೇರೆಗೆ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ನಡೆಯಲಿರುವ 20ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಮೋದಿ ಭಾಗಿಯಾಗುತ್ತಿದ್ದಾರೆ.

ಇವೆಲ್ಲ G-20 ಶೃಂಗಸಭೆಯ ಸದಸ್ಯ ರಾಷ್ಟ್ರಗಳು: ಅರ್ಜೆಂಟೀನಾ, ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಚೀನಾ, ಫ್ರಾನ್ಸ್, ಜರ್ಮನಿ, ಭಾರತ, ಇಂಡೋನೇಷ್ಯಾ, ಇಟಲಿ, ಜಪಾನ್, ದಕ್ಷಿಣ ಕೊರಿಯಾ, ಮೆಕ್ಸಿಕೊ, ರಷ್ಯಾ, ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಟರ್ಕಿ, ಯುಕೆ ಮತ್ತು ಅಮೆರಿಕ ಹಾಗೂ ಯುರೋಪಿಯನ್ ಯೂನಿಯನ್ ಮತ್ತು ಆಫ್ರಿಕನ್ ಯೂನಿಯನ್ ಜಿ20ಯ ಸದಸ್ಯ ರಾಷ್ಟ್ರಗಳಾಗಿವೆ.

ಇದನ್ನೂ ಓದಿ : ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ | ಕೋಲ್ಕತ್ತಾ, ತ್ರಿಪುರಾದಲ್ಲೂ ಕಂಪಿಸಿದ ಭೂಮಿ!

Tags: Karnataka News beat
SendShareTweet
Previous Post

ಬಾಂಗ್ಲಾದೇಶದಲ್ಲಿ 5.7 ತೀವ್ರತೆಯ ಪ್ರಬಲ ಭೂಕಂಪ | ಕೋಲ್ಕತ್ತಾ, ತ್ರಿಪುರಾದಲ್ಲೂ ಕಂಪಿಸಿದ ಭೂಮಿ!

Next Post

ಡ್ರಗ್ಸ್ ಸೇವನೆ, ಸೇಲ್‌ ಮಾಡೋರಿಗೆ ಬಿಗ್‌ ಶಾಕ್‌ ಕೊಟ್ಟ ಪೋಲಿಸರು | ಸಂಶಯಾಸ್ಪದರನ್ನ ಹಿಡಿದು ಮೆಡಿಕಲ್ ಟೆಸ್ಟ್..!

Related Posts

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!
ದೇಶ

ಯುದ್ಧದ ಕಾರ್ಮೋಡ – ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು!

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!
ದೇಶ

ಕೊಲ್ಲಿ ಯುದ್ಧಕ್ಕೆ ಬೆದರಿದ ಕೃಷಿ ಉತ್ಪನ್ನ ವ್ಯಾಪಾರ!

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ
ದೇಶ

ಕುಂಭಮೇಳದ ಮೊನಾಲಿಸಾಗೆ ‘ಲವ್ ಜಿಹಾದ್’ ಜಾಲ? ಮಗಳನ್ನು ರಕ್ಷಿಸಿ : ಮಧ್ಯಪ್ರದೇಶ ಸಿಎಂಗೆ ತಂದೆಯ ಮೊರೆ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು
ದೇಶ

ಮಿತ್ರ ಭಾರತಕ್ಕೆ ಇರಾನ್ ಸಹಾಯಹಸ್ತ : ಹೊರ್ಮುಜ್ ಜಲಸಂಧಿ ದಾಟಿದ ಭಾರತದ 2 ಎಲ್‌ಪಿಜಿ ಟ್ಯಾಂಕರ್‌ಗಳು

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!
ದೇಶ

ಇಲಿ ತಿಂದ ಮೀನಿಗಾಗಿ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿಗಳು!

Next Post
ಡ್ರಗ್ಸ್ ಸೇವನೆ, ಸೇಲ್‌ ಮಾಡೋರಿಗೆ ಬಿಗ್‌ ಶಾಕ್‌ ಕೊಟ್ಟ ಪೋಲಿಸರು | ಸಂಶಯಾಸ್ಪದರನ್ನ ಹಿಡಿದು ಮೆಡಿಕಲ್ ಟೆಸ್ಟ್..!

ಡ್ರಗ್ಸ್ ಸೇವನೆ, ಸೇಲ್‌ ಮಾಡೋರಿಗೆ ಬಿಗ್‌ ಶಾಕ್‌ ಕೊಟ್ಟ ಪೋಲಿಸರು | ಸಂಶಯಾಸ್ಪದರನ್ನ ಹಿಡಿದು ಮೆಡಿಕಲ್ ಟೆಸ್ಟ್..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

ಇಂದು ಚಿಕ್ಕಬಳ್ಳಾಪುರ ಬಂದ್.. ಎಲ್ಲಾ ಅಂಗಡಿ ಮುಂಗಟ್ಟುಗಳು ಕ್ಲೋಸ್!

ಯುದ್ಧದ ಬಿಸಿ.. ತರಕಾರಿ ವ್ಯಾಪಾರ ಕುಸಿದು ಬೆಲೆಗಳು ಪಾತಾಳಕ್ಕೆ!

ಯುದ್ಧದ ಬಿಸಿ.. ತರಕಾರಿ ವ್ಯಾಪಾರ ಕುಸಿದು ಬೆಲೆಗಳು ಪಾತಾಳಕ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ರೈಲ್ವೆ ಇಲಾಖೆಯ IRCTCಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ.. ತಿಂಗಳಿಗೆ 2 ಲಕ್ಷ ರೂ. ಸಂಬಳ

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

ಪೆಟ್ರೋಲ್ ಬಂಕ್‌ಗಳಲ್ಲಿ ಗ್ರಾಹಕರಿಗೆ ಸಿಗಲಿವೆ 8 ಉಚಿತ ಸೌಲಭ್ಯಗಳು.. ಇವುಗಳನ್ನು ಮೊದಲು ತಿಳಿಯಿರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat