ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಪ್ರಧಾನಿ ನರೇಂದ್ರ ಮೋದಿ ಮಹಾನ್ ಡೋಂಗಿ : ಸಿಎಂ ಸಿದ್ದರಾಮಯ್ಯ ಕಿಡಿ

September 22, 2025
ಪ್ರಧಾನಿ ನರೇಂದ್ರ ಮೋದಿ ಮಹಾನ್ ಡೋಂಗಿ : ಸಿಎಂ ಸಿದ್ದರಾಮಯ್ಯ ಕಿಡಿ

ಸಿಎಂ ಸಿದ್ದರಾಮಯ್ಯ

Share on WhatsappShare on FacebookShare on Twitter

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಹಾನ್ ಡೋಂಗಿ. ಜಿಎಸ್‌ಟಿ ಜಾರಿ ಮಾಡಿದ್ದೂ ಅವರೇ, ಜಿಎಸ್‌ಟಿ ಹೆಚ್ಚೆಚ್ಚು ವಿಧಿಸಿದ್ದೂ ಅವರೇ, ಈಗ ಕಡಿಮೆ ಮಾಡಿ ಬೆನ್ನು ತಟ್ಟಿಕೊಳ್ತಾ ಇರೋದೂ ಅವರೇ. ಹಾಗಾದರೆ ಇಷ್ಟು ವರ್ಷ ಹೆಚ್ಚು ಜಿಎಸ್‌ಟಿ ಹಾಕಿ ಜನರನ್ನು ಸುಲಿಗೆ ಮಾಡುವಾಗ ನಿಮ್ಮ ಈ ಕಾಳಜಿ ಎಲ್ಲಿಹೋಗಿತ್ತು? ಎಂಟು ವರ್ಷ ವಿಪರೀತ ಜಿಎಸ್‌ಟಿ ವಸೂಲಿ ಮಾಡಿದ್ರಲ್ಲಾ ಪ್ರಧಾನಿ ಮೋದಿಯವರೇ ಅದೆಲ್ಲವನ್ನೂ ಭಾರತೀಯರಿಗೆ ವಾಪಾಸ್ ಕೊಡ್ತೀರಾ? ಜಿಎಸ್‌ಟಿ 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು. ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಅವರು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.  

ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಆಹಾರ ಮೇಳವನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕುತ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು. ಬಡವರು ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ ತಂದು 10 ಕೆಜಿ ಅಕ್ಕಿ ಕೊಟ್ಟಿದ್ದೇ ಈ ಸಿದ್ದರಾಮಯ್ಯ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ವಿರೋಧಿಸಿದವರಿಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನಲ್ಲಿ ಸೋಲಾಯಿತು, “ನನ್ನ ಹೆಸರಲ್ಲೇ ಇಬ್ಬರು ದೇವರಿದ್ದಾರೆ. ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು”, ನನಗೆ ದೇವರ ಬಗ್ಗೆ ಪ್ರೀತಿ, ಭಕ್ತಿ ಎಲ್ಲವೂ ಇದೆ ಎಂದಿದ್ದಾರೆ.

ಬೇರೆಯವರಂತೆ ದೇವರ ಹೆಸರಲ್ಲಿ ದ್ವೇಷ ಹರಡುವವರು ನಾವಲ್ಲ. ಹೀಗಾಗಿ ಬಾನು ಮುಷ್ತಾಕ್ ಗೆ ವಿರೋಧ ವ್ಯಕ್ತಪಡಿಸಿದ ಮೂರ್ಖರಿಗೆ ಸುಪ್ರೀಂಕೋರ್ಟ್ ಸಂವಿಧಾನದ ಪೀಠಿಕೆ ಓದಲು ಹೇಳಿದೆ. ಬಾನು ಮುಷ್ತಾಕ್ ಅವರಿಗೆ ಎರಡು ಬಾರಿ ಸಂಸದರಾಗಿದ್ದವರು ವಿರೋಧ ವ್ಯಕ್ತಪಡಿಸಿದ್ದರು. ದಸರಾ ನಾಡ ಹಬ್ಬ ಎನ್ನುವುದೂ ಕೂಡ ಗೊತ್ತಿಲ್ಲ ಅವರಿಗೆ. ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೋಗಿ ಸೋತರು. ನಾನು ಅವರಿಗಿಂತ ನೈಜ ಮತ್ತು ಉತ್ತಮ ಹಿಂದೂ ಎಂದು ಹೇಳಿದ್ದಾರೆ.

Tags: CM SiddaramaiahKarnataka News beatMysore Dasara
SendShareTweet
Previous Post

ಸೆ.27:ಬೈಂದೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

Next Post

ಕೊಲ್ಲೂರು ಶ್ರೀ ಕ್ಷೇತ್ರ ಮೂಕಾಂಬಿಕಾ ದೇವಸ್ಥಾನದಲ್ಲಿ ಇಂದಿನಿಂದ ನವರಾತ್ರಿ ಸಡಗರ

Related Posts

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!
ರಾಜ್ಯ

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ರಾಜಕೀಯ

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!
ವಿಜಯನಗರ

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!
ರಾಜಕೀಯ

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

Next Post
ಕೊಲ್ಲೂರು ಶ್ರೀ ಕ್ಷೇತ್ರ ಮೂಕಾಂಬಿಕಾ ದೇವಸ್ಥಾನದಲ್ಲಿ ಇಂದಿನಿಂದ ನವರಾತ್ರಿ ಸಡಗರ

ಕೊಲ್ಲೂರು ಶ್ರೀ ಕ್ಷೇತ್ರ ಮೂಕಾಂಬಿಕಾ ದೇವಸ್ಥಾನದಲ್ಲಿ ಇಂದಿನಿಂದ ನವರಾತ್ರಿ ಸಡಗರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat