ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ಕರಾವಳಿಯ 6 ಪುರಾತತ್ವ ನಿವೇಶನಗಳನ್ನು ಅಧಿಸೂಚಿತ ನಿವೇಶನಗಳೆಂದು ಘೋಷಿಸಲು ‘ಆದಿಮ ಕಲಾ ಟ್ರಸ್ಟ್’ ಆಗ್ರಹ

November 11, 2025
Share on WhatsappShare on FacebookShare on Twitter

ಉಡುಪಿ : ಕರಾವಳಿಯ ಹಲವು ಪುರಾತತ್ವ ನಿವೇಶನಗಳು ಚಾರಿತ್ರಿಕವಾಗಿ ರಾಷ್ಟ್ರೀಯ ಮಹತ್ವವನ್ನು ಹೊಂದಿದ್ದು, ಅವುಗಳ ಸಂರಕ್ಷಣೆ ತುರ್ತು ಅಗತ್ಯವಾಗಿದೆ. ಅದಕ್ಕಾಗಿ ಈ ನಿವೇಶನಗಳನ್ನು ಅಧಿಸೂಚಿತ ನಿವೇಶನಗಳೆಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಉಡುಪಿ ಆದಿಮ ಕಲಾ ಟ್ರಸ್ಟ್ ಸಂಚಾಲಕ ಪ್ರೊ.ಟಿ. ಮುರುಗೇಶಿ ಅವರು ಮೈಸೂರಿನ ಪ್ರಾಚ್ಯವಸ್ತು ಮತ್ತು ಸಂಗ್ರಹಾಲಯಗಳ ನಿರ್ದೇಶನಾಲಯದ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಕರಾವಳಿಯ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನಲ್ಲಿರುವ ಅವಲಕ್ಕಿಪಾರೆ, ಬುದ್ಧನಜೆಡ್ಡು, ಗಾವಳಿ, ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಬರದಕಲ್ಲು ಬೋಳೆ, ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮದ್ಮಲ್‍ಪಾದೆ, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ತಾಲ್ಲೂಕಿನಲ್ಲಿರುವ ಮೂಡುಕೋಣಾಜೆಯನ್ನು ಅಧಿಸೂಚಿತ ನಿವೇಶನಗಳೆಂದು ಘೋಷಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿರುವ ಈ 6 ನಿವೇಶನಗಳು ಪುರಾತತ್ವ, ಇತಿಹಾಸದ ಅಧ್ಯಯನಕ್ಕೆ ಉತ್ತಮ ತಾಣಗಳಾಗಿದ್ದು, ಚಾರಿತ್ರಿಕವಾಗಿ ರಾಷ್ಟ್ರೀಯ ಮಹತ್ವವನ್ನು ಹೊಂದಿರುವ ನಿವೇಶನಗಳಾಗಿವೆ. ಇವುಗಳ ಸಂರಕ್ಷಣೆಗೆ ತುರ್ತು ಗಮನ ಹರಿಸಬೇಕಾದ ಹಿನ್ನೆಲೆಯಲ್ಲಿ ಇವುಗಳನ್ನು ಅಧಿಸೂಚಿತ ನಿವೇಶನಗಳಾಗಿ ಘೋಷಿಸುವ ಅಗತ್ಯವಿದೆ ಎಂದು ಆದಿಮ ಕಲಾ ಟ್ರಸ್ಟ್‌ನ ಸ್ಥಾಪಕ ಸಂಚಾಲಕರಾಗಿರುವ, ಶಿರ್ವ ಕಾಲೇಜಿನ ನಿವೃತ್ತ ಇತಿಹಾಸ ಪ್ರಾದ್ಯಾಪಕ ಹಾಗೂ ಪುರಾತತ್ವ ಸಂಶೋಧಕ ಪ್ರೊ.ಟಿ.ಮುರುಗೇಶಿ ಸಂಸ್ಥೆಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ : ದೆಹಲಿ ಸ್ಫೋಟದ ಸಂಚುಕೋರರನ್ನು ಸುಮ್ಮನೆ ಬಿಡಲ್ಲ: ಭೂತಾನ್‌ನಿಂದಲೇ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ

Tags: Karnataka News beat
SendShareTweet
Previous Post

ದೆಹಲಿ ಸ್ಫೋಟದ ಸಂಚುಕೋರರನ್ನು ಸುಮ್ಮನೆ ಬಿಡಲ್ಲ: ಭೂತಾನ್‌ನಿಂದಲೇ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ

Next Post

ಬಿಹಾರದಲ್ಲಿ ಇಂದು ಅಂತಿಮ ಹಂತದ ಮತದಾನ : ನಿತೀಶ್ ಸಂಪುಟದ ಸಚಿವರಿಗೆ ಅಗ್ನಿಪರೀಕ್ಷೆ

Related Posts

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ
ಉಡುಪಿ

ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾಗಿ BHK ಕುಮಾರ್ ಖಾರ್ವಿ ಆಯ್ಕೆ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ
ಉಡುಪಿ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ : ತಿಂಗಳಿಗೆ 2.20 ಲಕ್ಷ ರೂ. ಸಂಬಳ

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!
ಉಡುಪಿ

13 ಕಿಲೋಮೀಟರ್‌ಗೆ ಕೇವಲ 1 ರೂಪಾಯಿ ಬಾಡಿಗೆ – ಪ್ರಧಾನಿ ಮೋದಿ ಅಪ್ಪಟ ಅಭಿಮಾನಿಯ ಆಫರ್!

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ
ಉಡುಪಿ

ಧರ್ಮಸ್ಥಳ ವಿರುದ್ಧದ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಲಿ : ಶಿರೂರು ಶ್ರೀ ಆಗ್ರಹ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
ಉಡುಪಿ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

Next Post
ಬಿಹಾರದಲ್ಲಿ ಇಂದು ಅಂತಿಮ ಹಂತದ ಮತದಾನ : ನಿತೀಶ್ ಸಂಪುಟದ ಸಚಿವರಿಗೆ ಅಗ್ನಿಪರೀಕ್ಷೆ

ಬಿಹಾರದಲ್ಲಿ ಇಂದು ಅಂತಿಮ ಹಂತದ ಮತದಾನ : ನಿತೀಶ್ ಸಂಪುಟದ ಸಚಿವರಿಗೆ ಅಗ್ನಿಪರೀಕ್ಷೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

“ಎಂಎಸ್ ಧೋನಿಯವರನ್ನು ಅನುಕರಿಸಲು ಹೋಗಬೇಡಿ” : ಯುವ ವಿಕೆಟ್‌ ಕೀಪರ್‌ಗಳಿಗೆ ದಿನೇಶ್ ಕಾರ್ತಿಕ್ ಮಹತ್ವದ ಸಲಹೆ

“ಎಂಎಸ್ ಧೋನಿಯವರನ್ನು ಅನುಕರಿಸಲು ಹೋಗಬೇಡಿ” : ಯುವ ವಿಕೆಟ್‌ ಕೀಪರ್‌ಗಳಿಗೆ ದಿನೇಶ್ ಕಾರ್ತಿಕ್ ಮಹತ್ವದ ಸಲಹೆ

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 234 ಹುದ್ದೆಗಳ ನೇಮಕಾತಿ : SSLC ಪಾಸಾಗಿದ್ದರೂ ಸಾಕು

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 234 ಹುದ್ದೆಗಳ ನೇಮಕಾತಿ : SSLC ಪಾಸಾಗಿದ್ದರೂ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat