ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬಕಿಂಗ್‌ಹ್ಯಾಮ್ ಅರಮನೆ ಎದುರು ಗಂಗೂಲಿ, ಲಾರಾ ಜೊತೆ ಕ್ರಿಕೆಟ್ ಆಡಿದ ಪ್ರಿನ್ಸ್ ವಿಲಿಯಂ!

October 14, 2026
Share on WhatsappShare on FacebookShare on Twitter

ಬೆಂಗಳೂರು: ಸಾಮಾನ್ಯವಾಗಿ ರಾಜಮನೆತನದ ಮೆರವಣಿಗೆಗಳು ಹಾಗೂ ರಾಷ್ಟ್ರೀಯ ಪ್ರಮುಖ ಆಚರಣೆಗಳಿಗೆ ಸಾಕ್ಷಿಯಾಗುವ ಲಂಡನ್ ನ ಬಕಿಂಗ್‌ಹ್ಯಾಮ್ ಅರಮನೆ ಎದುರಿನ ‘ದಿ ಮಾಲ್’ ರಸ್ತೆ ಮಂಗಳವಾರ ಒಂದು ಅಪರೂಪದ ಕ್ರೀಡಾ ಚಟುವಟಿಕೆಗೆ ವೇದಿಕೆಯಾಗಿತ್ತು. ಬ್ರಿಟನ್ ರಾಜಕುಮಾರ ಪ್ರಿನ್ಸ್ ವಿಲಿಯಂ, ವಾಹನ ಸಂಚಾರವನ್ನು ತಡೆದು ದಿ ಮಾಲ್ ರಸ್ತೆಯನ್ನು ತಾತ್ಕಾಲಿಕ ಕ್ರಿಕೆಟ್ ಪಿಚ್ ಆಗಿ ಪರಿವರ್ತಿಸಿ ಕ್ರಿಕೆಟ್ ದಂತಕಥೆಗಳ ಜೊತೆ ಆಟವಾಡಿದ್ದಾರೆ.ಈ ಮೂಲಕ ಲಂಡನ್‌ನ ಪ್ರತಿಷ್ಠಿತ ರಸ್ತೆಯಲ್ಲಿ ಕ್ರಿಕೆಟ್ ಕಳೆಗಟ್ಟಿತ್ತು. ಪರಿಸರ ಸಂರಕ್ಷಣೆಗಾಗಿ ತಾವು ಸ್ಥಾಪಿಸಿರುವ ‘ಅರ್ಥ್‌ಶಾಟ್’ ಬಹುಮಾನದ ಪ್ರಚಾರಕ್ಕಾಗಿ ಹಾಗೂ ಬ್ರಿಟನ್-ಭಾರತದ ನಡುವಿನ ಕ್ರೀಡಾ ಬಾಂಧವ್ಯವನ್ನು ವೃದ್ಧಿಸುವ ಉದ್ದೇಶದಿಂದ ಈ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕ್ರಿಕೆಟ್ ದಂತಕಥೆಗಳ ಜೊತೆ ರಾಜಕುಮಾರನ ಆಟ

ಈ ವಿಶೇಷ ಕ್ರಿಕೆಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ವೆಸ್ಟ್ ಇಂಡೀಸ್‌ನ ದಂತಕಥೆ ಬ್ರಿಯಾನ್ ಲಾರಾ ಹಾಗೂ ಇಂಗ್ಲೆಂಡ್‌ನ ಹಾಲಿ ಆಟಗಾರ ಜೋ ರೂಟ್ ಸೇರಿದಂತೆ ಹಲವು ಹಾಲಿಮತ್ತುಮಾಜಿಅಂತಾರಾಷ್ಟ್ರೀಯಆಟಗಾರರುಪಾಲ್ಗೊಂಡಿದ್ದರು.ಬಕಿಂಗ್‌ಹ್ಯಾಮ್ ಅರಮನೆಯ ಹಿನ್ನೆಲೆಯಲ್ಲಿ ಶರ್ಟ್ ಮತ್ತು ಸ್ವೆಟರ್ ಧರಿಸಿದ್ದ ಪ್ರಿನ್ಸ್ ವಿಲಿಯಂ, ಸೌರವ್ ಗಂಗೂಲಿ ಎಸೆದ ಚೆಂಡುಗಳಿಗೆ ಅತ್ಯಾಕರ್ಷಕ ಬ್ಯಾಟಿಂಗ್ ಮಾಡಿದರು. ಅಷ್ಟೇ ಅಲ್ಲದೆ, ತಾವೂ ಬೌಲಿಂಗ್ ಮಾಡುವ ಮೂಲಕ ನೆರೆದಿದ್ದ ವೀಕ್ಷಕರನ್ನು ರಂಜಿಸಿದರು. ಈ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೆರೆದಿದ್ದ ಕ್ರೀಡಾಭಿಮಾನಿಗಳ ಜೊತೆ ಬೆರೆತ ರಾಜಕುಮಾರ, ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸರಳತೆ ಮೆರೆದರು.

ಗಂಗೂಲಿ ಶ್ಲಾಘನೆ, ಲಾರಾ ತಮಾಷೆಯ ಟೀಕೆ

ಪ್ರನ್ಸ್ ವಿಲಿಯಂ ಅವರ ಸರಳ ವ್ಯಕ್ತಿತ್ವ ಮತ್ತು ಬ್ಯಾಟಿಂಗ್ ಶೈಲಿಯನ್ನು ಸೌರವ್ ಗಂಗೂಲಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. “ಅವರು ತುಂಬಾ ಚೆನ್ನಾಗಿ ಬ್ಯಾಟಿಂಗ್ ಮಾಡಿದರು. ನಾನು ಎಂಟು-ಒಂಬತ್ತು ವರ್ಷಗಳ ನಂತರ ಕ್ರಿಕೆಟ್ ಬ್ಯಾಟ್ ಹಿಡಿದಿದ್ದರಿಂದ, ನನಗಿಂತ ಅವರೇ ಉತ್ತಮವಾಗಿ ಆಡಿದರು. ವಿಲಿಯಂ ಅತ್ಯಂತ ಸರಳ ಹಾಗೂ ಎಲ್ಲರೊಂದಿಗೆ ಬೆರೆಯುವ ವ್ಯಕ್ತಿತ್ವ ಹೊಂದಿದ್ದಾರೆ. ಭಾರತ ಯಾವಾಗಲೂ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತದೆ,” ಎಂದು ಗಂಗೂಲಿ ಹರ್ಷ ವ್ಯಕ್ತಪಡಿಸಿದರು. ಮತ್ತೊಂದೆಡೆ, ವಿಲಿಯಂ ಬ್ಯಾಟಿಂಗ್ ಅನ್ನು ಹೊಗಳಿದ ಬ್ರಿಯಾನ್ ಲಾರಾ, ಅವರ ಬೌಲಿಂಗ್ ಬಗ್ಗೆ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಅವರು ತಮ್ಮನ್ನು ತಾವೇ ಕಡಿಮೆ ಅಂದಾಜಿಸಿಕೊಳ್ಳುತ್ತಾರೆ. ತಾನೊಬ್ಬ ಫುಟ್ಬಾಲ್ ಅಭಿಮಾನಿ, ಕ್ರಿಕೆಟ್ ಬಗ್ಗೆ ಹೆಚ್ಚು ಗೊತ್ತಿಲ್ಲ ಎನ್ನುತ್ತಾರೆ. ಅವರ ಬೌಲಿಂಗ್ ಸುಧಾರಣೆಯಾಗಬೇಕಿದೆ. ಆದರೆ, ಬ್ಯಾಟಿಂಗ್ ವಿಚಾರದಲ್ಲಿ ನಾನು ಅವರನ್ನು ಖಂಡಿತವಾಗಿಯೂ ಪ್ಲೇಯಿಂಗ್ 11ರ 6ನೇ ಅಥವಾ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿಸುತ್ತೇನೆ,” ಎಂದು ಲಾರಾ ನಗುತ್ತಲೇ ಹೇಳಿದರು.

ಭಾರತದಲ್ಲಿ ನಡೆಯಲಿರುವ ಅರ್ಥ್‌ಶಾಟ್ ಶೃಂಗಸಭೆ

ಮುಂದಿನ ತಿಂಗಳು ಭಾರತದಲ್ಲಿ ‘ಅರ್ಥ್‌ಶಾಟ್ ಪ್ರೈಸ್’ ಶೃಂಗಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಪ್ರತಿಷ್ಠಿತ ಪರಿಸರ ಪ್ರಶಸ್ತಿಯನ್ನು ಸ್ವತಃ ಪ್ರಿನ್ಸ್ ವಿಲಿಯಂ ಅವರೇ ಸ್ಥಾಪಿಸಿದ್ದಾರೆ. ಈ ಮಹತ್ವದ ಕಾರ್ಯಕ್ರಮದ ಅಂಗವಾಗಿಯೇ ಲಂಡನ್‌ನಲ್ಲಿ ಈ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾಗಿತ್ತು. ಭಾರತ ಮತ್ತು ಬ್ರಿಟನ್ ನಡುವಿನ ಕ್ರಿಕೆಟ್ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಹಾಗೂ ಪರಿಸರ ಸಂರಕ್ಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು. ಒಟ್ಟಾರೆಯಾಗಿ, ಬಕಿಂಗ್‌ಹ್ಯಾಮ್ ಅರಮನೆಯ ಎದುರು ನಡೆದ ಈ ರಸ್ತೆ ಕ್ರಿಕೆಟ್ ಕ್ರೀಡಾಭಿಮಾನಿಗಳಲ್ಲಿ ಮತ್ತು ನೆರೆದಿದ್ದ ಜನರಲ್ಲಿ ಸಂಚಲನ ಮೂಡಿಸುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ:ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!

Tags: Brian LaraBritish Royal FamilyBuckingham PalaceCelebrity Cricket MatchCricket LegendsCricket with Prince WilliamInternational Cricket NewsNews beatPrince WilliamRoyal Family NewsSourav Ganguly
SendShareTweet
Previous Post

ಪ್ರಧಾನಿ ಮೋದಿಯವರಿಂದ ಏಷ್ಯನ್ ಗೇಮ್ಸ್ ಕ್ರೀಡಾಪಟುಗಳ ಸನ್ಮಾನ : BCCIನ IPL ಪಾಲುದಾರರ ಮಹತ್ವದ ಸಭೆ ಮುಂದೂಡಿಕೆ!

Next Post

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

Related Posts

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್
ಕ್ರೀಡೆ

16 ವರ್ಷಗಳ ಸುದೀರ್ಘ ಕಾಯುವಿಕೆ: ಟೀಮ್ ಇಂಡಿಯಾ ಕನಸು ಬಿಡದ ಮಹಾರಾಷ್ಟ್ರ ಸ್ಪಿನ್ನರ್ ಹಿತೇಶ್ ವಾಲುಂಜ್ ಸ್ಫೂರ್ತಿದಾಯಕ ಕಥೆ!
ಕ್ರೀಡೆ

16 ವರ್ಷಗಳ ಸುದೀರ್ಘ ಕಾಯುವಿಕೆ: ಟೀಮ್ ಇಂಡಿಯಾ ಕನಸು ಬಿಡದ ಮಹಾರಾಷ್ಟ್ರ ಸ್ಪಿನ್ನರ್ ಹಿತೇಶ್ ವಾಲುಂಜ್ ಸ್ಫೂರ್ತಿದಾಯಕ ಕಥೆ!

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ : ಉಚಿತ ಪಾಸ್‌ಗಳನ್ನು ಬ್ಲ್ಯಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ ಹೆಚ್‌ಸಿಎ ಸದಸ್ಯ ಸೇರಿ ನಾಲ್ವರ ಬಂಧನ!
ಕ್ರೀಡೆ

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ : ಉಚಿತ ಪಾಸ್‌ಗಳನ್ನು ಬ್ಲ್ಯಾಕ್‌ನಲ್ಲಿ ಮಾರಾಟ ಮಾಡುತ್ತಿದ್ದ ಹೆಚ್‌ಸಿಎ ಸದಸ್ಯ ಸೇರಿ ನಾಲ್ವರ ಬಂಧನ!

ವರ್ಲ್ಡ್ ಟಿ20 ಕಾಂಟಿನೆಂಟ್ ಕಪ್‌ನಲ್ಲಿ ಆಡುವುದನ್ನು ನಿರಾಕರಿಸಿದ ಶಿಖರ್ ಧವನ್: ಕಾನೂನು ಸಮರದ ಎಚ್ಚರಿಕೆ
ಕ್ರೀಡೆ

ವರ್ಲ್ಡ್ ಟಿ20 ಕಾಂಟಿನೆಂಟ್ ಕಪ್‌ನಲ್ಲಿ ಆಡುವುದನ್ನು ನಿರಾಕರಿಸಿದ ಶಿಖರ್ ಧವನ್: ಕಾನೂನು ಸಮರದ ಎಚ್ಚರಿಕೆ

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ
ಕ್ರೀಡೆ

ಫಿಟ್‌ನೆಸ್ ಪ್ರಶ್ನಿಸಿದ ಟೀಕಾಕಾರರಿಗೆ ತಮ್ಮ ಬೌಲಿಂಗ್ ಮೂಲಕವೇ ಖಡಕ್ ಉತ್ತರ ನೀಡಿದ ಮೊಹಮ್ಮದ್ ಶಮಿ

Next Post
“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

"ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ": ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ

ದಿನಕ್ಕೆ 200 ರೂ. ಉಳಿಸಿದರೂ 60 ತಿಂಗಳಿಗೆ 4.24 ಲಕ್ಷ ರೂ. ಗಳಿಕೆ: ಈ ಯೋಜನೆ ಬಗ್ಗೆ ತಿಳಿಯಿರಿ

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

“ಮೊಹಮ್ಮದ್ ಶಮಿ ಇನ್ನೇನನ್ನೂ ಸಾಬೀತುಪಡಿಸುವ ಅಗತ್ಯವಿಲ್ಲ”: ಅನುಭವಿ ವೇಗಿಯ ಬೆಂಬಲಕ್ಕೆ ನಿಂತ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat