ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

February 3, 2025
Share on WhatsappShare on FacebookShare on Twitter

ಬೆಂಗಳೂರು: “ಸರ್ಕಾರದ ವಿವಿಧ ಯೋಜನೆಗಳ ಮೂಲಕ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚುವ ಕಾರ್ಯಕ್ರಮ ರೂಪಿಸಲಾಗುವುದು. ಈ ಕುರಿತು ಚರ್ಚಿಸಿ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ 2023 ಮತ್ತು 2024ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಮಾತನಾಡಿ, “ನಮ್ಮ ಸರ್ಕಾರ ಪತ್ರಕರ್ತರಿಗೆ ನೀಡಿರುವ ಯೋಜನೆಗಳ ಬಗ್ಗೆ ಈಗಾಗಲೇ ಪ್ರಸ್ತಾಪ ಮಾಡಲಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ವಿತರಣೆ ಮಾಡಲಾಗಿದೆ. ಪತ್ರಕರ್ತರಿಗೆ ಆರೋಗ್ಯ ವಿಮೆ ನೀಡಲು ಚರ್ಚೆ ನಡೆಯುತ್ತಿದೆ. ಗ್ರಾಮೀಣ ಹಾಗೂ ನಗರ ಭಾಗದ ಪತ್ರಕರ್ತರಿಗೆ ಆದ್ಯತೆ ಮೇರೆಗೆ ನಿವೇಶನ ನೀಡುವ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ. ಪತ್ರಕರ್ತರು ಗೌರವಯುತವಾಗಿ ಬದುಕಲು ಈ ಕ್ರಮ ಕೈಗೊಳ್ಳಲಾಗುವುದು. ನಿವೇಶನ ಹಂಚಿಕೆ ಸಂದರ್ಭದಲ್ಲಿ ಬೇರೆಯವರಿಗೆ ನೀಡುವಂತೆ ಮಾಧ್ಯಮದವರಿಗೂ ಆದ್ಯತೆ ನೀಡಲು ಚರ್ಚೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇದನ್ನು ಘೋಷಣೆ ಮಾಡುತ್ತೇವೆ. ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ, ವಿವಿಧ ಯೋಜನಾ ಪ್ರಾಧಿಕಾರದ ಜವಾಬ್ದಾರಿ ವಹಿಸಿಕೊಂಡವನಾಗಿ ನಾನು ಈ ಭರವಸೆ ನೀಡುತ್ತಿದ್ದೇನೆ” ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿರುವಷ್ಟು ಪತ್ರಿಕಾ ಸ್ವಾತಂತ್ರ್ಯ ಬೇರೆ ಎಲ್ಲೂ ಇಲ್ಲ:
“ನಾನು ಕೆಲವು ವರ್ಷಗಳ ಹಿಂದೆ ತಮಿಳುನಾಡಿನ ರಾಜ್ಯಪಾಲರನ್ನು ಭೇಟಿ ಮಾಡಲು ಹೋದಾಗ ಅವರು ತಮಿಳುನಾಡಿನ ಮಾಧ್ಯಮಗಳ ಸ್ನೇಹಿತರ ಬಗ್ಗೆ ನನ್ನ ಜತೆ ಚರ್ಚೆ ಮಾಡಿದ್ದರು. ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರು ಮೂರು ತಿಂಗಳ ಕಾಲ ಊಟಿ, ಕೊಡೈಕೆನಾಲ್ ಗೆ ಹೋಗಿದ್ದರು. ಆಗ ಸ್ವತಃ ರಾಜ್ಯಪಾಲರೇ ಇದನ್ನು ಪ್ರಶ್ನಿಸಿ ಮಾಧ್ಯಮಗಳಲ್ಲಿ ಬರೆಯಿರಿ ಎಂದು ಹೇಳಿದರೂ ಮಾಧ್ಯಮಗಳು ಜಯಲಲಿತಾ ಅವರನ್ನು ಪ್ರಶ್ನೆ ಮಾಡಿರಲಿಲ್ಲವಂತೆ” ಎಂದು ತಿಳಿಸಿದರು.

“ಕರ್ನಾಟಕ ರಾಜ್ಯದಲ್ಲಿ ಮಾಧ್ಯಮಗಳಿಗೆ ಇರುವಷ್ಟು ಸ್ವಾತಂತ್ರ್ಯ ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಇಲ್ಲ. ದಿನಬೆಳಗಾದರೆ ನೀವು ನಮಗೆ ಹೊಡೆಯುತ್ತಲೇ ಇರುತ್ತೀರಿ. ಟೀಕಿಸಿ ನಮ್ಮನ್ನು ಹಳ್ಳಕ್ಕೆ ಹಾಕುತ್ತಲೇ ಇರುತ್ತೀರಿ. ನಿಮಗೆ ಸಂತೋಷವಾದರೆ ನಮ್ಮನ್ನು ಮೇಲಕ್ಕೆ ಏರಿಸುತ್ತೀರಿ. ನಿಮ್ಮನ್ನು ಬಿಟ್ಟು ನಾವು ಬದುಕಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ನಾಲ್ಕನೇ ಅಂಗ. ಸರ್ಕಾರ, ಅಧಿಕಾರಿಗಳು, ನ್ಯಾಯಾಲಯ ತಪ್ಪು ಮಾಡಿದರೆ ತಿದ್ದುವ ಕೆಲಸ ಮಾಡುವುದು ಮಾಧ್ಯಮ. ಸಂವಿಧಾನ ಜಾರಿಯಾದಾಗಿನಿಂದಲೇ ನಮ್ಮನ್ನು ತಿದ್ದುವ, ಮಾರ್ಗದರ್ಶನ ಹಕ್ಕನ್ನು ನಿಮಗೆ ನೀಡಲಾಗಿದೆ” ಎಂದರು.

ನಿಂತು ಹೋಗಿದ್ದ ಪ್ರಶಸ್ತಿಗಳಿಗೆ ಮರುಜೀವ
“ಈ ಹಿಂದಿನ ಸರ್ಕಾರ ಪ್ರತಿಷ್ಠಿತ ಟಿಎಸ್ಆರ್ ಪ್ರಶಸ್ತಿ, ಮೊಹರೆ ಹನುಮಂತರಾಯ ಪ್ರಶಸ್ತಿ, ಪರಿಸರ ಪತ್ರಿಕಾ ಪರಿಷತ್ ನೀಡುವ ಪ್ರಶಸ್ತಿಯನ್ನು ಅನೇಕ ವರ್ಷಗಳಿಂದ ನೀಡಿಲ್ಲ. ಅವರನ್ನು ಟೀಕಿಸಿ ಯಾವುದೇ ಪ್ರಯೋಜನವಿಲ್ಲ. ನಮ್ಮ ಸರ್ಕಾರ ಮತ್ತೆ ಇದಕ್ಕೆ ಜೀವ ನೀಡಿದೆ. ರಘುರಾಮ್ ಶೆಟ್ಟಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಬೇಕು ಎಂಬ ಬೇಡಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಲೆ ಏರಿಕೆ ಹಿನ್ನೆಲೆಯಲ್ಲಿ ಪ್ರಶಸ್ತಿ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ” ಎಂದು ಹೇಳಿದರು.

“ನೀವು ಸತ್ಯವನ್ನು ಬರೆಯಬಹುದು, ಸತ್ಯವನ್ನು ನುಡಿಯಬಹುದು, ಸತ್ಯಕ್ಕೆ ಗೌರವಿಸುವುದು ಪತ್ರಕರ್ತರು ಹಾಗೂ ರಾಜಕಾರಣಿಗಳ ಕರ್ತವ್ಯ. “ಜನಸೇವೆ ಮತ್ತು ದೇಶಸೇವೆ ಪತ್ರಿಕೋದ್ಯಮದ ಏಕೈಕ ಗುರಿ ಎಂಬ ಮಹಾತ್ಮಾ ಗಾಂಧೀಜಿ ಅವರ ಹೇಳಿಕೆಯನ್ನು ಅಕಾಡೆಮಿಯ ಅಧ್ಯಕ್ಷರು ತಿಳಿಸಿದರು. ನಮ್ಮ ಸರ್ಕಾರ ಕೂಡ ಮಹಾತ್ಮಾ ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ನಡೆಸಿದ್ದೇವೆ. ಇಂದಿನ ಕಾರ್ಯಕ್ರಮದಲ್ಲಿ ಪತ್ರಕರ್ತರ ಜತೆಗೆ ಅವರ ಕುಟುಂಬದವರನ್ನು ಭೇಟಿ ಮಾಡುತ್ತಿರುವುದು ಸಂತೋಷದ ವಿಚಾರ” ಎಂದರು.

“ಮಾಧ್ಯಮಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಸರ್ಕಾರ ಬದಲಿಸುವ, ನಾಯಕರನ್ನು ಬೆಳೆಸುವ ಮಾಧ್ಯಮಗಳ ಶಕ್ತಿಯನ್ನು ನಾವು ನೋಡಿದ್ದೇವೆ. ಆದರೆ ಸುಳ್ಳು ಸುದ್ದಿ ಎಂಬುದನ್ನು ನೀವು ಯಾವ ರೀತಿ ನಿಯಂತ್ರಿಸುತ್ತೀರಿ ಎಂಬುದು ಮುಖ್ಯ. ಇತ್ತೀಚೆಗೆ ಮಾಧ್ಯಮಗಳ ಪರಿಸ್ಥಿತಿ ನೋಡಿ ನನ್ನ ಮಗಳು ನಮ್ಮ ಶಿಕ್ಷಣ ಸಂಸ್ಥೆಯಲ್ಲೇ ಮಾಧ್ಯಮ ನಿರ್ವಹಣೆ ಕೋರ್ಸು ಆರಂಭಿಸಬೇಕು ಎಂದು ಚರ್ಚೆ ಮಾಡಿದ್ದಾಳೆ. ಈ ವರ್ಷದಿಂದ ನಮ್ಮ ಸಂಸ್ಥೆಯಲ್ಲೂ ಸಮೂಹ ಸಂವಹನ ಪತ್ರಿಕೋದ್ಯಮ ಕೋರ್ಸ್ ಆರಂಭಿಸಲಾಗುವುದು” ಎಂದರು.

“ಪತ್ರಕರ್ತರು ಬಲಿಷ್ಠವಾಗಬೇಕು. ನೀವು ಬಲಿಷ್ಠವಾದರೆ ನಾವು ಬಲಿಷ್ಠರಾಗುತ್ತೇವೆ. ನಾವು ಬಲಿಷ್ಠವಾಗಿದ್ದರೆ, ನೀವು ಬಲಿಷ್ಠವಾಗಿರುತ್ತೀರಿ. ನಾವು ರಾಜ್ಯದ ಆರ್ಥಿಕ ಪರಿಸ್ಥಿತಿ ನೋಡಿಕೊಂಡೆ ಐದು ಗ್ಯಾರಂಟಿ ಯೋಜನೆ ನೀಡಿದ್ದೇವೆ. ಬೆಲೆ ಏರಿಕೆ ಮಧ್ಯೆ ಜನರಿಗೆ ನೆರವಾಗಲು ದಿಟ್ಟ ತೀರ್ಮಾನ ಮಾಡಿ 56 ಸಾವಿರ ಕೋಟಿ ರೂ. ನೀಡುತ್ತಿದ್ದೇವೆ. ನಮ್ಮ ಯೋಜನೆ ನೋಡಿ ಲೇವಡಿ, ಟೀಕೆ ಮಾಡಿದರು. ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಲು ಕಾರ್ಯಕ್ರಮ ರೂಪಿಸಿದ್ದೇವೆ. ವಿರೋಧ ಪಕ್ಷದವರು ನಮ್ಮ ಯೋಜನೆ ಟೀಕಿಸಿ, ಬೇರೆ ರಾಜ್ಯಗಳಲ್ಲಿ ನಮಗಿಂತ ಮೊದಲೇ ಇಂತಹ ಯೋಜನೆ ಘೋಷಿಸುತ್ತಿದ್ದಾರೆ” ಎಂದು ಹೇಳಿದರು.

“ಜನರ ಬದುಕಿನಲ್ಲಿ ಸಹಾಯ ಮಾಡಿ, ಸಾಮಾಜಿಕ ಭದ್ರತೆ ಕಾಪಾಡಲು ನಮ್ಮ ಸರ್ಕಾರ ಮುಂದಾಗಿದೆ. ಮಾಧ್ಯಮಗಳು ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆ ಬಾರದ ರೀತಿ ಕಾರ್ಯ ನಿರ್ವಹಿಸಬೇಕು. ಕರ್ನಾಟಕ ಹಾಗೂ ಬೆಂಗಳೂರಿಗೆ ವಿಶೇಷವಾದ ಶಕ್ತಿ ಇದ್ದು, ಉತ್ತಮವಾದ ಶಿಕ್ಷಣ, ಮಾನವ ಸಪನ್ಮೂಲದ ಗುಣಮಟ್ಟ ಇಲ್ಲಿದೆ. ಬೇರೆ ರಾಜ್ಯದ ಪ್ರತ್ರಕರ್ತರಿಗಿಂತ ನೀವು ಯಾವುದರಲ್ಲೂ ಕಡಿಮೆ ಇಲ್ಲ” ಎಂದು ಹೇಳಿದರು.
“ಮಾಧ್ಯಮಗಳು ಈಗ ಪ್ರಾದೇಶಿಕವಾಗಿ ವಿಭಾಗಗಳಿವೆ. ಗ್ರಾಮೀಣ ಪ್ರದೇಶಗಳಲ್ಲೂ ಹೊಸ ಮಾಧ್ಯಮಗಳು ಶಕ್ತಿಶಾಲಿಯಾಗಿ ಬೆಳೆಯುತ್ತಿವೆ. ಹಳ್ಳಿಯಿಂದ ಬಂದ ನಾವು ಬೆಂಗಳೂರಿನಲ್ಲಿ ರಾಜಕಾರಣ ಮಾಡುವ ರೀತಿ, ನೀವು ಎಲ್ಲಿಂದಾದರೂ ಬಂದರೂ ನಿಮ್ಮ ಪ್ರತಿಭೆ ಮೂಲಕ ಯಾವ ಹಂತಕ್ಕೆ ಬೇಕಾದರೂ ಬೆಳೆಯಬಹುದು. ನಿಮ್ಮೆಲ್ಲರಿಗೂ ಶುಭವಾಗಲಿ, ನಿಮ್ಮ ಆಶೀರ್ವಾದ ನನ್ನ ಮೇಲೆ, ನಮ್ಮ ಸರ್ಕಾರದ ಮೇಲೆ ಇರಲಿ” ಎಂದು ಹೇಳಿದರು.

Tags: bangaloreCongressDK shivakumarJournalistSite
SendShareTweet
Previous Post

ಬಡವರ ಮೇಲಿನ ದೌರ್ಜನ್ಯ ತಡೆಯಲು ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

Related Posts

ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ.. ಸಾದಿಕ್ ಪೈಲ್ವಾನ್ ಬಂಡಾಯ ಶಮನ!
ಬೆಂಗಳೂರು

ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ.. ಸಾದಿಕ್ ಪೈಲ್ವಾನ್ ಬಂಡಾಯ ಶಮನ!

ಸದನದಲ್ಲೂ ಐಪಿಎಲ್ ಕ್ರೇಜ್‌.. ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟ ಶಾಸಕರು!
ರಾಜಕೀಯ

ಸದನದಲ್ಲೂ ಐಪಿಎಲ್ ಕ್ರೇಜ್‌.. ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟ ಶಾಸಕರು!

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!
ಉಡುಪಿ

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!

ದೇಶದಲ್ಲಿ LPG ಸಮಸ್ಯೆಯಿಲ್ಲ, ಇರುವುದು LoP ಸಮಸ್ಯೆ – ರಾಹುಲ್ ಗಾಂಧಿ ಬಗ್ಗೆ ಪ್ರಹ್ಲಾದ್ ಜೋಶಿ ವ್ಯಂಗ್ಯ
ರಾಜಕೀಯ

ದೇಶದಲ್ಲಿ LPG ಸಮಸ್ಯೆಯಿಲ್ಲ, ಇರುವುದು LoP ಸಮಸ್ಯೆ – ರಾಹುಲ್ ಗಾಂಧಿ ಬಗ್ಗೆ ಪ್ರಹ್ಲಾದ್ ಜೋಶಿ ವ್ಯಂಗ್ಯ

ನೋಡಲ್ಲಿ.. ವಿಜಯೇಂದ್ರ ಸಿಎಂ ಆಗೋಕೆ ಕಾಯ್ಕೊಂಡು ಕೂತಿದ್ದಾನೆ | ಆರ್.ಅಶೋಕ್‌ಗೆ ಸಿಎಂ ಸಿದ್ದು ತಿರುಗೇಟು!
ರಾಜಕೀಯ

ನೋಡಲ್ಲಿ.. ವಿಜಯೇಂದ್ರ ಸಿಎಂ ಆಗೋಕೆ ಕಾಯ್ಕೊಂಡು ಕೂತಿದ್ದಾನೆ | ಆರ್.ಅಶೋಕ್‌ಗೆ ಸಿಎಂ ಸಿದ್ದು ತಿರುಗೇಟು!

ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ
ದಾವಣಗೆರೆ

ಪ್ರದೀಪ್‌ ಈಶ್ವರ್‌ ದಾವಣಗೆರೆಗೆ ಬಂದ್ರೆ ಅಲ್ಪ ಸಂಖ್ಯಾತರೇ ಹೊಡಿತಾರೆ : ಅಜಯ್ ಕುಮಾರ್ ವಾಗ್ದಾಳಿ

Next Post
ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂದಿನಿಂದ IPL ಹಣಾಹಣಿ – ಈ ಬಾರಿಯೂ ಕಪ್ ನಮ್ಮದೇ.. RCB ಆಲ್ ದ ಬೆಸ್ಟ್ ಎಂದ ಫ್ಯಾನ್ಸ್‌..!

ಇಂದಿನಿಂದ IPL ಹಣಾಹಣಿ – ಈ ಬಾರಿಯೂ ಕಪ್ ನಮ್ಮದೇ.. RCB ಆಲ್ ದ ಬೆಸ್ಟ್ ಎಂದ ಫ್ಯಾನ್ಸ್‌..!

ಜಮೀನಿಗೆ ಹಾಕಿದ್ದ ಹುರುಳಿಗೆ ಸಿಲುಕಿ ಹುಲಿ ಸಾವು

ಜಮೀನಿಗೆ ಹಾಕಿದ್ದ ಹುರುಳಿಗೆ ಸಿಲುಕಿ ಹುಲಿ ಸಾವು

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

ಪ್ಯಾಟ್ ಕಮ್ಮಿನ್ಸ್ ಪುನರಾಗಮನದ ಬಗ್ಗೆ ಮಹತ್ವದ ಅಪ್‌ಡೇಟ್ ಇಲ್ಲಿದೆ…

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂದಿನಿಂದ IPL ಹಣಾಹಣಿ – ಈ ಬಾರಿಯೂ ಕಪ್ ನಮ್ಮದೇ.. RCB ಆಲ್ ದ ಬೆಸ್ಟ್ ಎಂದ ಫ್ಯಾನ್ಸ್‌..!

ಇಂದಿನಿಂದ IPL ಹಣಾಹಣಿ – ಈ ಬಾರಿಯೂ ಕಪ್ ನಮ್ಮದೇ.. RCB ಆಲ್ ದ ಬೆಸ್ಟ್ ಎಂದ ಫ್ಯಾನ್ಸ್‌..!

ಜಮೀನಿಗೆ ಹಾಕಿದ್ದ ಹುರುಳಿಗೆ ಸಿಲುಕಿ ಹುಲಿ ಸಾವು

ಜಮೀನಿಗೆ ಹಾಕಿದ್ದ ಹುರುಳಿಗೆ ಸಿಲುಕಿ ಹುಲಿ ಸಾವು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat