ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಜೈಲಿನಲ್ಲಿ ಪರಸ್ಪರ ಬಡಿದಾಡಿಕೊಂಡ ಕೈದಿಗಳು

June 26, 2025
Share on WhatsappShare on FacebookShare on Twitter

ಮಂಗಳೂರು: ಮಂಗಳೂರು ಜೈಲಿನಲ್ಲಿ ಕೈದಿಗಳು ಪರಸ್ಪರ ಬಡಿದಾಡಿಕೊಂಡಿರುವ ಘಟನೆ ನಡೆದಿದೆ.

ಮಂಗಳೂರಿನ ಕೊಡಿಯಾಲ್ ಬೈಲ್ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಜೈಲಿನ ಒಳಗಡೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.
ಉಳ್ಳಾಲದ‌ ನಟೋರಿಯಸ್ ರೌಡಿ ಮುಖ್ತಾರ್ ಹಾಗೂ ಇನ್ನಿತರ ಕೈದಿಗಳ ಮಧ್ಯೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ. ಮುಖ್ತಾರ್ ಎಂಬ ಕೈದಿ ಮತ್ತೋರ್ವ ಕೈದಿ ಕೇಶವ ಎಂಬಾತನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಹಲ್ಲೆಗೊಳಗಾದ ಕೈದಿ ಕೇಶವ್ ನನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹಲ್ಲೆಗೊಳಗಾಗಿರುವ ಕೇಶವ ಕೊಲೆ ಆರೋಪಿ ಎನ್ನಲಾಗಿದೆ. ಉಳ್ಳಾಲ ಧರ್ಮನಗರ ನಿವಾಸಿಯಾಗಿರುವ ಆರೋಪಿ ಮಹಮದ್ ಮುಕ್ತಾರ್ ಹಲವು ಪ್ರಕರಣಗಳಲ್ಲಿ ಜೈಲು ಸೇರಿದ್ದ. ಮುಖ್ತಾರ್ ವಿರುದ್ಧ ಸುಮಾರು 15 ಪ್ರಕರಣಗಳಿವೆ ಎನ್ನಲಾಗಿದೆ. 2022ರ ಜುಲೈನಲ್ಲಿ ಕಾಲಿಗೆ ಗುಂಡಿಕ್ಕಿ ಮುಖ್ತಾರ್ ನನ್ನು ಬಂಧಿಸಲಾಗಿತ್ತು. ಸದ್ಯ ಜೈಲಿಗೆ ಬರ್ಕೆ ಠಾಣೆ ಪೊಲೀಸರು ಹಾಗೂ ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: FightJailMangalorePrisoners fighting
SendShareTweet
Previous Post

ಹುಲಿಗಳ ಸಾವು: ಈಶ್ವರ ಖಂಡ್ರೆ ಖಡಕ್ ವಾರ್ನಿಂಗ್

Next Post

ಮಹಿಳೆ ಹಿಂಬಾಲಿಸಿ ಬಂದು ನಕಲಿ ಸರ ಕಳ್ಳತನ

Related Posts

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ!
ದಕ್ಷಿಣ ಕನ್ನಡ

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 4,175 ಲೀಟರ್ ಡೀಸೆಲ್ ವಶಕ್ಕೆ!

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!
ದಕ್ಷಿಣ ಕನ್ನಡ

ಕುಖ್ಯಾತ ಡ್ರಗ್ ಪೆಡ್ಲರ್ ಮಹಮ್ಮದ್ ಅಜ್ಮಲ್‌ ಬಂಧನ | ಪಟಾಕಿ ಸಿಡಿಸಿ ಸಂಭ್ರಮಿಸಿದ ಗ್ರಾಮಸ್ಥರು!

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!
ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಭಾರೀ ಅವ್ಯವಸ್ಥೆ | ಸಾರ್ವಜನಿಕರಿಂದ ಆಕ್ರೋಶ!

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!
ದಕ್ಷಿಣ ಕನ್ನಡ

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!
ದಕ್ಷಿಣ ಕನ್ನಡ

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ
ದಕ್ಷಿಣ ಕನ್ನಡ

ವಾಸ್ತವ್ಯದ ಮನೆ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ | ನ್ಯಾಯಕ್ಕಾಗಿ ಅನಿರ್ದಿಷ್ಟಾವಧಿ ಧರಣಿಗೆ ಮುಂದಾದ ಕುಟುಂಬ

Next Post
ಮಹಿಳೆ ಹಿಂಬಾಲಿಸಿ ಬಂದು ನಕಲಿ ಸರ ಕಳ್ಳತನ

ಮಹಿಳೆ ಹಿಂಬಾಲಿಸಿ ಬಂದು ನಕಲಿ ಸರ ಕಳ್ಳತನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

ಕೆಕೆಆರ್ ಯಶಸ್ಸಿಗೆ ಈಡನ್ ಗಾರ್ಡನ್ಸ್ ಪಿಚ್ ನಿರ್ಣಾಯಕ.. ಸ್ಪಿನ್ ಸ್ನೇಹಿ ಅಂಗಳ ರೂಪಿಸಲು ಡು ಪ್ಲೆಸಿಸ್ ಸಲಹೆ!

ಕೆಕೆಆರ್ ಯಶಸ್ಸಿಗೆ ಈಡನ್ ಗಾರ್ಡನ್ಸ್ ಪಿಚ್ ನಿರ್ಣಾಯಕ.. ಸ್ಪಿನ್ ಸ್ನೇಹಿ ಅಂಗಳ ರೂಪಿಸಲು ಡು ಪ್ಲೆಸಿಸ್ ಸಲಹೆ!

ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ – ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದ ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ ಬಿಜೆಪಿ ಅಭ್ಯರ್ಥಿ ಘೋಷಣೆ – ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದ ಎಂ.ಪಿ.ರೇಣುಕಾಚಾರ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

ಮಿನಿ ಜಲಪಾತದಂತಾದ ಬೆಂಗಳೂರು ಏರ್‌ಪೋರ್ಟ್‌.. ವಿಡಿಯೋ ವೈರಲ್‌

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆಯಾರ್ಭಟ ಫಿಕ್ಸ್‌.. ಆರೆಂಜ್ ಅಲರ್ಟ್ ಘೋಷಣೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat