ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

May 2, 2026
Share on WhatsappShare on FacebookShare on Twitter

ಬೆಂಗಳೂರು ; ದಿಯಾ ಚಿತ್ರದ ಮೂಲಕ ಜನಪ್ರಿಯತೆ ಪಡೆದು ತುಳು ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಪೃಥ್ವಿ ಅಂಬಾರ್ ಸದ್ದಿಲ್ಲದೆ ತಮ್ಮ ಚೊಚ್ಚಲ ನಿರ್ದೇಶನದ ‘ಬುಲ್‌ಡಾಗ್’ ಚಿತ್ರದ ಅಂತಿಮ ಹಂತದ ಶೂಟಿಂಗ್ ಪೂರೈಸಿ ಪೋಸ್ಟ್ ಪ್ರೊಡಕ್ಷನ್‌ಗೆ ಸಿದ್ಧತೆ ನಡೆಸುತ್ತಿದ್ದಾರೆ. ಡಾರ್ಕ್ ಡ್ಯೂಮರ್ ಜಾನರ್‌ನಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಅವರೇ‌ ನಾಯಕನಾಗಿ ನಟಿಸಿದ್ದಾರೆ.

‘ಬುಲ್ ಡಾಗ್’ ಒಂದೂರಿನ ನಾಲ್ವರು ಹುಡುಗರ ಕಥೆ. ಈ ನಾಲ್ವರು ಯಾವುದೋ ಕಾರಣಕ್ಕೆ ಬೆಂಗಳೂರಿಗೆ ಬರುತ್ತಾರೆ. ಎರಡು ತಿಂಗಳ ಅಂತರದಲ್ಲಿ ನಡೆಯುವ ಈ ಕಥೆಯಲ್ಲಿ ಬೆಂಗಳೂರಿಗೆ ಬಂದವರು ಮಾಡುವ ಎಡವಟ್ಟುಗಳು ಮತ್ತು ಅವರು ವಾಪಸ್ ಊರಿಗೆ ಹೋಗುವವರೆಗೆ ನಡೆಯುವ ಘಟನೆಗಳ ಸುತ್ತ ಹೆಣೆದಂಥ ಕಥೆ.

ಈ ಚಿತ್ರದಲ್ಲಿ ನಟ ಪೃಥ್ವಿ ಅಂಬಾರ್ ‘ಬುಲ್‌ ಡಾಗ್’ ಎಂಬ ಪಾತ್ರವನ್ನೇ ಮಾಡುತ್ತಿದ್ದಾರೆ. ವಿಶೇಷವೆಂದರೆ ಇದು ಎರಡು ಭಾಷೆಗಳಲ್ಲಿ ತಯಾರಾಗುತ್ತಿರುವ ಸಿನಿಮಾವಲ್ಲ, ಬದಲಾಗಿ ಚಿತ್ರದಲ್ಲೇ ಕನ್ನಡ ಮತ್ತು ತುಳು ಎರಡೂ ಭಾಷೆಗಳನ್ನು ಬಳಸಲಾಗಿದೆ. ಚಿತ್ರದ ಪಾತ್ರಗಳು ಬೆಂಗಳೂರಿನಲ್ಲಿದ್ದಾಗ ಕನ್ನಡದಲ್ಲಿ ಮತ್ತು ಊರಿನಲ್ಲಿದ್ದಾಗ ತುಳುವಿನಲ್ಲಿ ಮಾತನಾಡುತ್ತವೆ. ಹಾಗಾಗಿ ಇದನ್ನು ಕೇವಲ ತುಳು ಅಥವಾ ಕನ್ನಡ ಸಿನಿಮಾ ಎಂದು ಪ್ರತ್ಯೇಕಿಸಲು ಸಾಧ್ಯವಿಲ್ಲ, ಈ ಚಿತ್ರದ ಎರಡೂ ಭಾಷೆಗಳಿಗೆ ಇಂಗ್ಲಿಷ್ ಸಬ್‌ ಟೈಟಲ್ ಬಳಸುವ ವಿಭಿನ್ನ ಪ್ರಯೋಗವನ್ನು ನಿರ್ದೇಶಕ ಪೃಥ್ವಿ ಅಂಬಾರ್ ಅವರು ಮಾಡುತ್ತಿದ್ದಾರೆ.

‘ಸು ಫ್ರಮ್ ಸೋ’ ಸೇರಿದಂತೆ ಕನ್ನಡ, ತುಳು ಹಾಗೂ ಮಲಯಾಳಂನ ಹಲವಾರು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಮೊದಲಿನಿಂದಲೂ ನನಗೆ ಸಿನಿಮಾ ಮಾಡುವ ಆಸೆ ಇತ್ತು. ಹಾಗಾಗಿ ನಾನೇ ಒಂದು ತಂಡ ಕಟ್ಟಿ ಕೆಲಸ ಆರಂಭಿಸಿದೆ. ಕಾಮಿಡಿ ನನ್ನ ಫೇವರಿಟ್ ಸಬ್ಜೆಕ್ಟ್. ಇದರಲ್ಲಿ ಹಾಸ್ಯದ ಜೊತೆಗೆ ಸ್ವಲ್ಪ ಡಾರ್ಕ್ ಹ್ಯೂಮರ್ ಪ್ರಯೋಗ ಮಾಡಿದ್ದೇನೆ.

ನೈಜ ಘಟನೆಗಳು ಹಾಗೂ ನಾನು ಹುಟ್ಟಿ ಬೆಳೆದ ಪರಿಸರದ ವ್ಯಕ್ತಿಗಳೇ ಈ ಕಥೆ ಮತ್ತು ಪಾತ್ರಗಳಿಗೆ ಸ್ಫೂರ್ತಿ’ ಎಂದು ನಿರ್ದೇಶಕ ಪೃಥ್ವಿ ಅಂಬಾರ್ ವಿವರಿಸಿದ್ದಾರೆ. ಅಸ್ಟ್ರಾ ಪ್ರೊಡಕ್ಷನ್ಸ್ ಅಡಿ ಲಾಂಚು ಲಾಲ್ ಅವರ ನಿರ್ಮಾಣದ ಈ ಚಿತ್ರಕ್ಕೆ ಚೆಂತುಮೆಪ್ಪಯರ್ ಅವರ ಕ್ಯಾಮೆರಾ ವರ್ಕ್, ನಿಶಾನ್ ರೈ ಅವರ ಸಂಗೀತ ಸಂಯೋಜನೆ, ಗಣೇಶ್ ನೀರ್ಚಲ್ ಅವರ ಸಂಕಲನವಿದೆ. ಸಿಹಿ ಗೌಡ,ಆರಾಧನಾಭಟ್, ಪ್ರಜ್ವಲ್ ಪೈ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಕಾಶ್ ತುಮ್ಮಿನಾಡ್ ಪ್ರಮುಖ ಪಾತ್ರದಲ್ಲಿದ್ದಾರೆ.

ಇದನ್ನೂ ಓದಿ : “ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

Tags: Karnataka News beat
SendShareTweet
Previous Post

“ಹುಚ್ಚರ ಕೈಗೆ ಪರಮಾಣು ಅಸ್ತ್ರ ನೀಡಲಾಗದು” : ಇರಾನ್ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್!

Next Post

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

Related Posts

‘ಬಾಸ್’ಗೆ ‘ದಾಸ’ನ ಗ್ರೀನ್ ಸಿಗ್ನಲ್..?
ಸಿನಿಮಾ-ಮನರಂಜನೆ

‘ಬಾಸ್’ಗೆ ‘ದಾಸ’ನ ಗ್ರೀನ್ ಸಿಗ್ನಲ್..?

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!
ಸಿನಿಮಾ-ಮನರಂಜನೆ

‘ಉತ್ತಮ ಬಾಳ ಸಂಗಾತಿ’ ಕುರಿತ ಕಂಗನಾ ಹಳೇ ಹೇಳಿಕೆ ವೈರಲ್ : ವಿವಾದದ ನಡುವೆಯೇ ಸೋನಾಕ್ಷಿ ಲೈಕ್!

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!
ಸಿನಿಮಾ-ಮನರಂಜನೆ

‘ಬಿಗ್‌ಬಾಸ್-13’ ಅಗ್ನಿಪರೀಕ್ಷೆ ಶುರು : ಲಾಲ್‌ಬಾಗ್‌ನಲ್ಲಿ ವಿಶೇಷ ಎಕ್ಸ್‌ಪೀರಿಯನ್ಸ್ ಝೋನ್!

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!
ಸಿನಿಮಾ-ಮನರಂಜನೆ

‘ಸೈಮಾ’ ಒಗ್ಗಟ್ಟಿನ ಹಬ್ಬ ಶುರು..!

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!
ಸಿನಿಮಾ-ಮನರಂಜನೆ

‘ಉರಿಯುವ ಬೆಂಕಿಗೆ ತುಪ್ಪ ಸುರಿಯಬೇಡಿ’ : ಹೃತಿಕ್ ರೋಷನ್‌ಗೆ ಕಂಗನಾ ರಣಾವತ್ ಟಾಂಗ್!

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!
ಸಿನಿಮಾ-ಮನರಂಜನೆ

ದರ್ಶನ್ ಫ್ಯಾನ್ ಒಬ್ಬನ ಕನಸು ‘ಸಂಪಿಗೆ’..!

Next Post
160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

160 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ಕಬಳಿಕೆ ಯತ್ನ : ಐವರ ವಿರುದ್ಧ FIR ದಾಖಲು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾ ಪಂಚಾಯಿತಿಯಲ್ಲಿ ಆರೋಗ್ಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ :  ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

ಟೀಮ್ ಇಂಡಿಯಾದಲ್ಲಿ ಭಿನ್ನಮತದ ಹೊಗೆ : ಗಂಭೀರ್ ಕಾರ್ಯವೈಖರಿ ಬಗ್ಗೆ ಹಿರಿಯ ಆಟಗಾರರ ಅಸಮಾಧಾನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಕೊಹ್ಲಿಯ ಆಕ್ರಮಣಕಾರಿ ಮನೋಭಾವವೇ ಅವರ ದೊಡ್ಡ ಶಕ್ತಿ : ಅನಿಲ್ ಚೌಧರಿ ವಿಶ್ಲೇಷಣೆ

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

ಭಾರತ ಸೇರಿ 60 ದೇಶಗಳ ಮೇಲೆ ಟ್ರಂಪ್ ಸುಂಕ ವಿರೋಧಿಸಿ ಕೋರ್ಟ್ ಮೊರೆ ಹೋದ ಅಮೆರಿಕದ 25 ರಾಜ್ಯಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat