ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸುವಂತೆ ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ

October 16, 2025
Share on WhatsappShare on FacebookShare on Twitter

ಬೆಂಗಳೂರು: ಸರ್ಕಾರಿ ಶಾಲೆಯ ಆವರಣ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಇದೀಗ ಮುಖ್ಯಮಂತ್ರಿಗಳಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಆರ್​ಎಸ್​ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ಪತ್ರದ ಮೂಲಕ ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಲವು ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಆಗಲಿದೆ ಎಂಬ ಸುತ್ತೋಲೆ ಹೊರಡಿಸಬೇಕು. ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸಿಎಂಗೆ ಬರೆದ ಪತ್ರದಲ್ಲಿ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.

ಪ್ರಿಯಾಂಕ್ ಖರ್ಗೆ  ಪತ್ರದಲ್ಲೇನಿದೆ?

ಯಾವನೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವ ಸಂಘ ಸಂಸ್ಥೆಯ ಸದಸ್ಯನಾಗಿರಬಾರದು. ಅವುಗಳೊಂದಿಗೆ ಸಂಬಂಧ ಹೊಂದಿರಬಾರದು. ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಆರ್​ಎಸ್​ಎಸ್ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ. ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ಆರ್‌ಎಸ್‌ಎಸ್‌ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತುಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಕ್ರಮ ಕೈಗೊಳ್ಳಬೇಕೆಂದು ನೌಕರರಿಗೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಸಿಎಂಗೆ ಬರೆದ ಪತ್ರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಸರ್ಕಾರಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಆರ್​ಎಸ್​ಎಸ್, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆ ನಂತರ, ತಮಗೆ ಬೆದರಿಕೆ ಕರೆಗಳು ಹಾಗೂ ಸಂದೇಶಗಳು ಬರುತ್ತಿವೆ. ಆದರೆ, ಯಾವುದಕ್ಕೂ ಜಗ್ಗಲ್ಲ ಎಂದು ಅವರು ಹೇಳಿದ್ದರು. ಇದೀಗ ಮತ್ತೆ ಸಿಎಂಗೆ ಪತ್ರ ಬರೆದಿದ್ದಾರೆ.

Tags: bengaloreCM seeking ban on RSS activitiesKarnataka News beatPriyank Khargewrites another letter
SendShareTweet
Previous Post

ತೆಂಕುತಿಟ್ಟು ಯಕ್ಷಗಾನದ ಖ್ಯಾತ ಭಾಗವತ ದಿನೇಶ್‌ ಅಮ್ಮಣ್ಣಾಯ ವಿಧಿವಶ

Next Post

ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಶಾಕ್ – ಖಾಸಗಿ ಬಸ್ ಟಿಕೆಟ್‌ ರೇಟ್‌ ಒಂದಲ್ಲ, ಎರಡಲ್ಲ, ಮೂರು ಪಟ್ಟು ಏರಿಕೆ!

Related Posts

ಮೈಸೂರು ವಿವಿಯ ಆಡಳಿತ ವೈಖರಿಯ ಬಗ್ಗೆ ಬೇಸರ ಹೊರಹಾಕಿದ ವಿದ್ಯಾರ್ಥಿ
ಮೈಸೂರು

ಮೈಸೂರು ವಿವಿಯ ಆಡಳಿತ ವೈಖರಿಯ ಬಗ್ಗೆ ಬೇಸರ ಹೊರಹಾಕಿದ ವಿದ್ಯಾರ್ಥಿ

ಚಿಕ್ಕಮಗಳೂರಿನಲ್ಲಿ ಬ್ರಿಟಿಷರ ಕಾಲದ ಪ್ರವಾಸಿ ಮಂದಿರ ಮುಂಭಾಗ ಒಂಟಿ ಸಲಗ
ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ಬ್ರಿಟಿಷರ ಕಾಲದ ಪ್ರವಾಸಿ ಮಂದಿರ ಮುಂಭಾಗ ಒಂಟಿ ಸಲಗ

ಕೆಂಪೇಗೌಡ ಏರ್ಪೋರ್ಟ್‌ನ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರು

ಕೆಂಪೇಗೌಡ ಏರ್ಪೋರ್ಟ್‌ನ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್
ದಾವಣಗೆರೆ

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್

ಬೆಂಗಳೂರು ನಗರ ವಿವಿಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ಅವಮಾನ – ಕ್ರಮಕ್ಕೆ ಆಗ್ರಹ
ಬೆಂಗಳೂರು

ಬೆಂಗಳೂರು ನಗರ ವಿವಿಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ಅವಮಾನ – ಕ್ರಮಕ್ಕೆ ಆಗ್ರಹ

ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಚಾಮರಾಜನಗರ

ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

Next Post
ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಶಾಕ್ – ಖಾಸಗಿ ಬಸ್ ಟಿಕೆಟ್‌ ರೇಟ್‌ ಒಂದಲ್ಲ, ಎರಡಲ್ಲ, ಮೂರು ಪಟ್ಟು ಏರಿಕೆ!

ದೀಪಾವಳಿ ಹಬ್ಬಕ್ಕೆ ಪ್ರಯಾಣಿಕರಿಗೆ ಶಾಕ್ - ಖಾಸಗಿ ಬಸ್ ಟಿಕೆಟ್‌ ರೇಟ್‌ ಒಂದಲ್ಲ, ಎರಡಲ್ಲ, ಮೂರು ಪಟ್ಟು ಏರಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat