ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕರ್ನಾಟಕ ಬಂದ್ ಮಧ್ಯೆ ಸಿಎಂ ಡಿಕೆಶಿಯನ್ನು​ ಭೇಟಿಯಾದ ಕನ್ನಡಪರ ಹೋರಾಟಗಾರರು!

August 13, 2026
Share on WhatsappShare on FacebookShare on Twitter

ಬೆಂಗಳೂರು : ಕಾವೇರಿ ಜಲ ವಿವಾದ ಸಂಬಂಧ ಕರ್ನಾಟಕ ಬಂದ್​​ಗೆ ಕರೆ ನೀಡಿರುವ ನಡುವೆ ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಕನ್ನಡಪರ ಹೋರಾಟಗಾರು ಭೇಟಿಯಾಗಿದ್ದಾರೆ. 

ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಬಿಡಬಾರದು ಎಂಬ ಆಗ್ರಹದ ಜೊತೆಗೆ ಮೇಕೆದಾಟು ಯೋಜನೆ ಆರಂಭ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಕರವೇ ಶಿವರಾಮೇಗೌಡ ನೇತೃತ್ವದಲ್ಲಿ ಮುಖ್ಯಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. 

ಈ ವೇಳೆ ಕನ್ನಡಪರ ಹೋರಾಟಗಾರರಾದ ಸಾರಾ ಗೋವಿಂದ್ ಮತ್ತು ಹಿರಿಯ ಹೋರಾಟಗಾರರದ ಪಾಲ ನೇತ್ರ ರವರು ಕೋಡಿಹಳ್ಳಿ ಚಂದ್ರಶೇಖರ್ ರವರು ಹಾಗೂ ಬೆಂಗಳೂರು ನಗರದ ಪದಾಧಿಕಾರಿಗಳು ಹಾಜರಿದ್ದರು.

ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ

ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದಿರುವುದರಿಂದ ನಗರದಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಜನಜೀವನ ಎಂದಿನಂತೆ ಸಾಗುತ್ತಿದೆ. ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.  ಸಾರ್ವಜನಿಕರಿಗೆ ಹಾಗೂ ಆಸ್ತಿಗೆ ಯಾವುದೇ ಹಾನಿಯಾಗದಂತೆ ತಡೆಯಲು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಕೇಂದ್ರ, ಪಶ್ಚಿಮ, ವಾಯುವ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಬಿಗಿ ಪೊಲೀಸ್ ಕಾವಲು ಹಾಕಲಾಗಿದೆ. ತಮಿಳು ಭಾಷಿಕರು ಹೆಚ್ಚಾಗಿ ವಾಸಿಸುವ ಪ್ರದೇಶಗಳು ಹಾಗೂ ಗಡಿ ಭಾಗಗಳಲ್ಲಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.

ಇದನ್ನೂ ಓದಿ : ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌ ಪೊಲೀಸ್‌ ವಶಕ್ಕೆ!

Tags: DK shivakumarKannada ActivistsKannada Activists MeetingKannada ProtestersKarnataka BandhKarnataka Bandh NewsKarnataka CMKarnataka GovernmentKarnataka latest newsKarnataka News beatkarnataka politicsKarnataka ProtestKNB
SendShareTweet
Previous Post

ಅಮೆರಿಕದಲ್ಲಿ ಭಾರತೀಯ ಮೂಲದ ಬಾಲಕನಿಂದ ಅಮ್ಮ, ತಮ್ಮನ ಭೀಕರ ಹತ್ಯೆ!

Next Post

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Related Posts

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!
ರಾಜಕೀಯ

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌  ಪೊಲೀಸ್‌ ವಶಕ್ಕೆ!
ಬೆಂಗಳೂರು

ಬಾಯಿಗೆ ಟೇಪ್‌ ಅಂಟಿಸ್ಕೊಂಡು ಮನೆಯಿಂದ ಹೊರ ಬರ್ತಿದ್ದಂತೆ ವಾಟಾಳ್ ನಾಗರಾಜ್‌ ಪೊಲೀಸ್‌ ವಶಕ್ಕೆ!

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!
ವಿಜಯನಗರ

ಕರ್ನಾಟಕ ಬಂದ್‌ಗೆ ಸಿಗದ ಬೆಂಬಲ ; ಹೊಸಪೇಟೆಯಲ್ಲಿ ಎಂದಿನಂತೆ ಬಸ್‌ಗಳ ಸಂಚಾರ!

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!
ಬೆಂಗಳೂರು

ಪ್ರಜ್ವಲ್ ಸೆಲ್​​​​ನಲ್ಲಿ ಸಿಕ್ಕ ಮೊಬೈಲ್‌ನಲ್ಲಿ 90ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ.. ಪೊಲೀಸರೇ ಶಾಕ್‌!

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!
ರಾಜಕೀಯ

ಇಂದಿನಿಂದ ಮುಂಗಾರು ಅಧಿವೇಶನ ; ಡಿಕೆ ಸರ್ಕಾರವನ್ನು ಕಟ್ಟಿಹಾಕಲು ಬಿಜೆಪಿ-ಜೆಡಿಎಸ್‌ ಸಜ್ಜು!

ಇಂದು ಅಖಂಡ ಕರ್ನಾಟಕ ಬಂದ್‌ ; ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ.. ಎಂದಿನಂತೆ ಬಸ್‌ ಸಂಚಾರ!
ಬೆಂಗಳೂರು

ಇಂದು ಅಖಂಡ ಕರ್ನಾಟಕ ಬಂದ್‌ ; ಬೆಂಗಳೂರಲ್ಲಿ ನೀರಸ ಪ್ರತಿಕ್ರಿಯೆ.. ಎಂದಿನಂತೆ ಬಸ್‌ ಸಂಚಾರ!

Next Post
ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!

ಖರ್ಗೆ ಸಮಾವೇಶದ ಬೆನ್ನಲ್ಲೇ ‘ಶುದ್ಧೀಕರಣ’ : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ

ಖರ್ಗೆ ಸಮಾವೇಶದ ಬೆನ್ನಲ್ಲೇ ‘ಶುದ್ಧೀಕರಣ’ : ಸಂಸತ್ತಿನಲ್ಲಿ ಪ್ರತಿಧ್ವನಿಸಿದ ಅಸ್ಪೃಶ್ಯತೆ ಆರೋಪ.. ಜೆ.ಪಿ ನಡ್ಡಾ ಸ್ಪಷ್ಟನೆ

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಸಮಗ್ರ ಶಿಕ್ಷಣ ಯೋಜನೆ ಅಡಿಯಲ್ಲಿ 7 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

13 ವರ್ಷದ ಬಾಲಕಿಗೆ ಪಾದ್ರಿಯಿಂದ ಲೈಂಗಿಕ ಕಿರುಕುಳ ಆರೋಪ ; ಪೋಕ್ಸೋ ಪ್ರಕರಣ ದಾಖಲು!

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat