ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ

September 3, 2026
Share on WhatsappShare on FacebookShare on Twitter

ನವದೆಹಲಿ : ದೇಶಾದ್ಯಂತ ರಿಯಲ್ ಎಸ್ಟೇಟ್ ಕಂಪನಿಗಳು ಮನೆ ಖರೀದಿದಾರರಿಗೆ ನೀಡುವ ಪ್ರಾಸ್ಪೆಕ್ಟಸ್ ಮತ್ತು ಬ್ರೋಷರ್‌(ಕರಪತ್ರ)ಗಳಲ್ಲಿ ಕೊಡುವ ಆಕರ್ಷಕ ಭರವಸೆಗಳು ಕೇವಲ ಜಾಹೀರಾತು ತಂತ್ರಗಳಲ್ಲ, ಅವು ಗ್ರಾಹಕರಿಗೆ ನೀಡುವ ಅಧಿಕೃತ ವಾಗ್ದಾನಗಳು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಫ್ಲ್ಯಾಟ್ ಮಾರಾಟ ಮಾಡುವಾಗ ತೋರಿಸುವ ನಕ್ಷೆ ಮತ್ತು ಸೌಲಭ್ಯಗಳನ್ನೇ ನಿರ್ಮಾಣ ಮುಗಿದ ಮೇಲೆಯೂ ಹಸ್ತಾಂತರಿಸಬೇಕು, ಅದರಲ್ಲಿ ಯಾವುದೇ ರೀತಿಯ ಪ್ರಮುಖ ಬದಲಾವಣೆಗಳನ್ನು ಮಾಡಲು ಬಿಲ್ಡರ್‌ಗಳಿಗೆ ಅವಕಾಶವಿಲ್ಲ ಎಂದು ಸುಪ್ರೀಂ ಪೀಠ ಎಚ್ಚರಿಸಿದೆ.

ಗುರುಗ್ರಾಮದ ಸೆಕ್ಟರ್ 82ಎ ನಲ್ಲಿರುವ ಡಿಎಲ್‌ಎಫ್ (DLF) ಹೋಮ್ ಡೆವಲಪರ್ಸ್ ಸಂಸ್ಥೆಯ ‘ದಿ ಪ್ರೈಮಸ್’ ವಸತಿ ಸಮುಚ್ಚಯ ಯೋಜನೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠ ಈ ಮಹತ್ವದ ಆದೇಶ ನೀಡಿದೆ. ಯೋಜನೆಯ ಮೂಲ ನಕ್ಷೆಯಲ್ಲಿ ತೋರಿಸಲಾಗಿದ್ದ 24 ಮೀಟರ್ ಅಗಲದ ರಸ್ತೆಯನ್ನು ನಂತರದಲ್ಲಿ ಸಂಪೂರ್ಣವಾಗಿ ಬದಲಾಯಿಸಿರುವುದು ಕಂಡುಬಂದಿದೆ. “ಇದು ಸಣ್ಣ ದೋಷವಲ್ಲ, ದೊಡ್ಡ ಮಟ್ಟದ ಉಲ್ಲಂಘನೆ” ಎಂದು ಅಭಿಪ್ರಾಯಪಟ್ಟ ಪೀಠವು, ಬ್ರೋಷರ್‌ನಲ್ಲಿ ನೀಡಿದ ಭರವಸೆಯಂತೆ ಯೋಜನೆಯನ್ನು ತಿದ್ದುಪಡಿ ಮಾಡದಿದ್ದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ತಿಳಿಸಿದೆ.

ಸಿಬಿಐ ತನಿಖೆಯಿಂದ ಬಯಲಾಯ್ತು ಸತ್ಯಾಂಶ

ಈ ಯೋಜನೆಯ ಅಕ್ರಮಗಳ ಕುರಿತು ಮಧ್ಯಂತರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಈ ಹಿಂದೆ ಕೇಂದ್ರೀಯ ತನಿಖಾ ದಳಕ್ಕೆ (CBI) ಸೂಚಿಸಿತ್ತು. ಸಿಬಿಐ ಸಲ್ಲಿಸಿದ ಪ್ರಾಥಮಿಕ ವರದಿಯ ಪ್ರಕಾರ, ಬ್ರೋಷರ್‌ನಲ್ಲಿ ಪ್ರದರ್ಶಿಸಲಾಗಿದ್ದ 24 ಮೀಟರ್ ಅಗಲದ ರಸ್ತೆಯು ವಾಸ್ತವದಲ್ಲಿ ಸೂಕ್ತ ರೀತಿಯಲ್ಲಿ ನಿರ್ಮಾಣಗೊಂಡಿಲ್ಲ. ಯೋಜಿಸಲಾಗಿದ್ದ ಸುಮಾರು 147 ಮೀಟರ್ ರಸ್ತೆಯ ಪೈಕಿ 52 ಮೀಟರ್ ಜಾಗವನ್ನು ಹಸಿರು ವಲಯವನ್ನಾಗಿ (ಗ್ರೀನ್ ಬ್ಯಾಚ್) ಬದಲಾಯಿಸಲಾಗಿದ್ದು, ಉಳಿದ ಭಾಗವನ್ನು ವಾಹನಗಳ ಪಾರ್ಕಿಂಗ್‌ಗೆ ಬಳಸಲಾಗುತ್ತಿದೆ. ಅಂದರೆ ಒಟ್ಟು ರಸ್ತೆಯ ಮೂರನೇ ಎರಡರಷ್ಟು ಭಾಗವು ಬಳಕೆಗೆ ಲಭ್ಯವಿಲ್ಲದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಗ್ರಾಹಕರ ಹಿತರಕ್ಷಣೆ ಮತ್ತು ಮುಂದಿನ ನಡೆ

2012ರಲ್ಲಿ ಆರಂಭಗೊಂಡ ಈ ಪ್ರೀಮಿಯಂ ಯೋಜನೆಯಲ್ಲಿ ಈಜುಕೊಳ, ಟೆನ್ನಿಸ್ ಕೋರ್ಟ್ ಹಾಗೂ ರಸ್ತೆಗಳ ಬೃಹತ್ ಭರವಸೆಗಳನ್ನು ನೀಡಲಾಗಿತ್ತು. ಆದರೆ, ವಾಸ್ತವದಲ್ಲಿ ತಮಗೆ ಸೂಕ್ತ ಸೌಲಭ್ಯ ಸಿಕ್ಕಿಲ್ಲ ಮತ್ತು ಯೋಜನೆಯು ಕೃಷಿ ಭೂಮಿಯಿಂದ ಸುತ್ತವರಿದು ರಸ್ತೆ ಸಂಪರ್ಕದ ಕೊರತೆ ಎದುರಿಸುತ್ತಿದೆ ಎಂದು ಐದು ಜನ ಮನೆ ಖರೀದಿದಾರರು ಗ್ರಾಹಕ ನ್ಯಾಯಾಲಯಕ್ಕೆ (NCDRC) ದೂರು ನೀಡಿದ್ದರು. ಪ್ರಕರಣವು ಈಗ ಸುಪ್ರೀಂ ಕೋರ್ಟ್ ತಲುಪಿದ್ದು, ದೇಶದಾದ್ಯಂತ ಸಾಮಾನ್ಯ ಮನೆ ಖರೀದಿದಾರರಿಗೆ ಬಿಲ್ಡರ್‌ಗಳು ಮೋಸ ಮಾಡುವುದನ್ನು ತಡೆಯಲು ಕೋರ್ಟ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಸಿಬಿಐಗೆ ಈ ಕುರಿತು ಮತ್ತಷ್ಟು ಸಮಗ್ರ ತನಿಖೆ ನಡೆಸಲು ಸೂಚಿಸಲಾಗಿದ್ದು, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ : ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

Tags: Builder AccountabilityBuilder Customer PromiseKNBProject Brochure RulesProperty Buyer RightsReal Estate Consumer RightsReal Estate Legal NewsReal Estate News IndiaSupreme Court Builder WarningSupreme Court Real Estate
SendShareTweet
Previous Post

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

Next Post

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

Related Posts

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!
ದೇಶ

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ
ದೇಶ

ಗುಜರಾತ್‌ನಲ್ಲಿ ಟೆಸ್ಲಾ ಸೇವಾ ಜಾಲ ವಿಸ್ತರಣೆ : ಅಹಮದಾಬಾದ್‌ನಲ್ಲಿ ಹೊಸ ‘ಅನುಮೋದಿತ ಬಾಡಿ ಶಾಪ್’ ಆರಂಭ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!
ದೇಶ

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!
ದೇಶ

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ
ದೇಶ

ಉಡುಪಿ ಮೂಲದ ದಿಶಾ ಸಾಲಿಯಾನ್ ಸಾವು ಪ್ರಕರಣ : ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!
ದೇಶ

ವಿದೇಶಿ ಪ್ರವಾಸ, ಚಿನ್ನ ಖರೀದಿ, ವಿದೇಶಿ ವಿವಾಹ ಬೇಡ : GDP ದರ ಏರಿಕೆ ಬೆನ್ನಲ್ಲೇ ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ!

Next Post
ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

“ಯಾವ ದೇಶವೂ ಇರಾನ್‌ಗೆ ನೆರವಾಗಬಾರದು” : ಮೋದಿ-ಪೆಜೆಶ್ಕಿಯಾನ್ ಭೇಟಿ ಬೆನ್ನಲ್ಲೇ ಅಮೆರಿಕ ಎಚ್ಚರಿಕೆ!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat