ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಇ ಖಾತಾ ಸಿಗದೆ ಪರದಾಡುತ್ತಿರುವ ಆಸ್ತಿ ಮಾಲೀಕರು!

February 7, 2025
ಅರಮನೆ ಮೈದಾನ ಟಿಡಿಆರ್ ಪ್ರಕರಣ!
Share on WhatsappShare on FacebookShare on Twitter

ಬೆಂಗಳೂರು: ಇ ಖಾತಾ ಸಿಗದೆ ಆಸ್ತಿ ಮಾಲೀಕರು ಸಿಲಿಕಾನ್ ಸಿಟಿಯಲ್ಲಿ ಪರದಾಡುತ್ತಿರುವ ಸ್ಥಿತಿ ಎದುರಾಗಿದೆ. ಈ ಕುರಿತು ಕೋರ್ಟ್ ಮೆಟ್ಟಿಲು ಏರಲು ಕೂಡ ಮಾಲೀಕರು ಮುಂದಾಗಿದ್ದಾರೆ.

ಬಿಬಿಎಂಪಿ ತನ್ನ ಪೂರ್ಣ ಪ್ರಮಾಣದ ಸಿದ್ದತೆ ಇಲ್ಲದೆ ಇ ಖಾತಾ ವಿತರಣೆ ಆರಂಭಿಸಿದೆ. ಈಗ ನಾಲ್ಕೈದು ತಿಂಗಳು ಕಳೆದರೂ ನಿರೀಕ್ಷಿತ ಮಟ್ಟದಲ್ಲಿ ಅಂತಿಮ ಇ ಖಾತಾ ನೀಡುವುದಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಆಸ್ತಿ ಮಾಲೀಕರು ಮಾತ್ರ ಬಿಬಿಎಂಪಿಯ ಕಂದಾಯ ಕಚೇರಿಗೆ ಅಲೆದಾಟ ನಡೆಸಿದ್ದಾರೆ.

ನಗರದಲ್ಲಿ ಬರೋಬ್ಬರಿ 21 ಲಕ್ಷಕ್ಕೂ ಅಧಿಕ ಆಸ್ತಿಗಳು ಅಧಿಕೃತವಾಗಿದ್ದು, ಇನ್ನೂ ಐದಾರು ಲಕ್ಷ ಆಸ್ತಿಗಳು ಇವೆ. ಆದರೂ ಅಂತಿಮ ಇ ಖಾತಾ ಪಡೆದಿರುವವರ ಪ್ರಮಾಣ ಶೇ. 10ಕ್ಕಿಂತ ಕಡಿಮೆ ಇದೆ. ಈ ವಿಷಯವಾಗಿ ಬಿಬಿಎಂಪಿಯನ್ನು ಪ್ರಶ್ನಿಸಿದರೆ, ಬಿಬಿಎಂಪಿ ಮಾತ್ರ ಎಲ್ಲಾ ಆಸ್ತಿಗಳ ಖಾತಾಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಜನರು ಅಂತಿಮ ಇ ಖಾತಾ ಪಡೆಯುವುದಕ್ಕೆ ಮುಂದಾಗುತ್ತಿಲ್ಲ ಎನ್ನುತ್ತಿದೆ. ಆದರೆ, ವಾಸ್ತವವಾಗಿ ಬಿಬಿಎಂಪಿಯು ಇ ಖಾತಾ ವಿತರಣೆಗೆ ಸಿದ್ದತೆ ಇಲ್ಲದೆ ಅನುಷ್ಠಾನ ಮಾಡಿದೆ.

ವಾಸ್ತವಾಗಿ ಇನ್ನೂ ಹಲವು ಆಸ್ತಿಗಳ ಖಾತಾಗಳು ಸ್ಕ್ಯಾನ್ ಆಗಿಲ್ಲ. ದತ್ತಾಂಶ ಡಿಜಿಟಲೀಕರಣ ಆಗಿಲ್ಲ. ಹೀಗಾಗಿ, ಆಸ್ತಿ ಮಾಲೀಕರಿಗೆ ಕರಡು ಇ ಖಾತಾ ಡೌನ್‌ಲೋಡ್‌ ಆಗುತ್ತಿಲ್ಲ. ಹೀಗಾಗಿ ಇ ಖಾತಾಕ್ಕಾಗಿ ಆಸ್ತಿ ಮಾಲೀಕ ಕೋರ್ಟ್ ಗೆ ಹೋಗುತ್ತಿದ್ದಾರೆ.

ವಿದೇಶಕ್ಕೆ ತರಳಬೇಕಾದವರು ನಿಗದಿತ ಅವಧಿಯ ಒಳಗೆ ಇ ಖಾತಾ ದೊರೆಯದೆ ಕೋರ್ಟ್‌ ಗೆ ಹೋಗಿ ಆದೇಶ ಪಡೆದು ಇ ಖಾತಾ ಪಡೆದಿರುವ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಜೆ.ಪಿ.ನಗರ ಸಹಾಯ ಕಂದಾಯ ಕಚೇರಿ ವ್ಯಾಪ್ತಿಯ ಬಿಡಿಎ ಆಸ್ತಿಯ ಮಾಲೀಕರೊಬ್ಬರು ಕೋರ್ಟ್ ಗೆ ಹೋಗಿ ಇ ಖಾತಾ ಪಡೆದಿದ್ದಾರೆ.

ಇ ಖಾತಾ ಅಂಕಿ-ಸಂಖ್ಯೆಗಳು
ಇ ಖಾತಾಕ್ಕಾಗಿ ವೆಬ್ ಸೈಟ್ ಗೆ ಭೇಟಿ ಮಾಡಿದ ಸಂಖ್ಯೆ 1.45 ಕೋಟಿ
ಕರಡು ಇ-ಖಾತಾ ಡೌನ್ಲೋಡ್ ಸಂಖ್ಯೆ- 10.34 ಲಕ್ಷ
ಅಂತಿಮ ಇ-ಖಾತಾಕ್ಕೆ ಅರ್ಜಿ ಸಂಖ್ಯೆ-1.46 ಲಕ್ಷ
ಅಂತಿಮ ಇ-ಖಾತಾ ಡೌನ್ಲೋಡ್ ಸಂಖ್ಯೆ- 1.42 ಲಕ್ಷ

ವಲಯವಾರು ಇ ಖಾತಾ ವಿತರಣೆ ಸಂಖ್ಯೆ
ಬೊಮ್ಮನಹಳ್ಳಿ- 24,502
ದಾಸರಹಳ್ಳಿ- 8,177
ಪೂರ್ವ- 14,224
ಮಹದೇವಪುರ-18,375
ಆರ್‌ಆರ್‌ನಗರ- 22,245
ದಕ್ಷಿಣ-18,749
ಪಶ್ಚಿಮ- 14,143
ಯಲಹಂಕ-21,589

Tags: bangaloreBBMPCourtE Khata
SendShareTweet
Previous Post

ಕೆಎಸ್ ಆರ್ ಟಿಸಿ ದಿವಾಳಿ? ಮತ್ತೆ ಸಾಲಕ್ಕೆ ಕೈ ಚಾಚಿದ ಸಂಸ್ಥೆ!

Next Post

ಅಂತಾರಾಷ್ಟ್ರೀಯ ಏರ್ ಶೋಗೆ ಪಾಲಿಕೆಯಿಂದ ದುಂದು ವೆಚ್ಚ! ಲೂಟಿ ಐಡಿಯಾ?

Related Posts

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!
ಬೆಂಗಳೂರು ನಗರ

ಬೆಂಗಳೂರು ಪೋಲೀಸರ ಭರ್ಜರಿ ಕಾರ್ಯಾಚರಣೆ : 11.86 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 10 ಮಂದಿ ಅರೆಸ್ಟ್!

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ
ಬೆಂಗಳೂರು ನಗರ

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ

ಜಿಬಿಎ ಚುನಾವಣೆ ಮತ್ತಷ್ಟು ವಿಳಂಬ ಸಾಧ್ಯತೆ – ಸರ್ಕಾರಕ್ಕೆ ಪತ್ರ ಬರೆಯಲು ಆಯುಕ್ತರ ಚಿಂತನೆ
ಬೆಂಗಳೂರು ನಗರ

ಜಿಬಿಎ ಚುನಾವಣೆ ಮತ್ತಷ್ಟು ವಿಳಂಬ ಸಾಧ್ಯತೆ – ಸರ್ಕಾರಕ್ಕೆ ಪತ್ರ ಬರೆಯಲು ಆಯುಕ್ತರ ಚಿಂತನೆ

Next Post
ಅಂತಾರಾಷ್ಟ್ರೀಯ ಏರ್ ಶೋಗೆ ಪಾಲಿಕೆಯಿಂದ ದುಂದು ವೆಚ್ಚ! ಲೂಟಿ ಐಡಿಯಾ?

ಅಂತಾರಾಷ್ಟ್ರೀಯ ಏರ್ ಶೋಗೆ ಪಾಲಿಕೆಯಿಂದ ದುಂದು ವೆಚ್ಚ! ಲೂಟಿ ಐಡಿಯಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೂನಿಯರ್ ರಿಸರ್ಚ್ ಫೆಲೋ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

ಕೆನಡಾ ಆಟಗಾರನಿಗೆ ಜೀವ ಭೀತಿ ; ಸ್ಪಾಟ್ ಫಿಕ್ಸಿಂಗ್ ಆರೋಪದ ಬೆನ್ನಲ್ಲೇ ಆಘಾತಕಾರಿ ಬೆಳವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಹುಬ್ಬಳ್ಳಿಯಲ್ಲಿ ಡೆಡ್ಲಿ ಆಕ್ಸಿಡೆಂಟ್ – ಕಾರಿನ ಬಾನೆಟ್‌ನೊಳಗೆ ಸಿಲುಕಿದ ವ್ಯಕ್ತಿಯ ರುಂಡ!

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

ಒಂದೇ ರಾತ್ರಿ 1,700 ಜನರನ್ನು ಬಲಿ ಪಡೆದ ‘ಮಾರಕ’ ಸರೋವರ : ಕ್ಯಾಮರೂನ್‌ನ ಈ ಕರಾಳ ಇತಿಹಾಸ ನಿಮಗೆ ಗೊತ್ತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat