ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಲೂನ್‌ನಲ್ಲಿ ಕೆಲಸ ಮಾಡ್ತಿದ್ದ ಬ್ಯೂಟಿಷಿಯನ್‌ಗೆ ಪ್ರಪೋಸ್ : ಮಾಲೀಕನ ಮೇಲೆ ಪತಿ ಗ್ಯಾಂಗ್‌ ಅಟ್ಯಾಕ್‌!

April 4, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ಆವಲಹಳ್ಳಿಯ ಸಲೂನ್ ಮಾಲೀಕ ಮೋಹನ್ ಕುಮಾರ್ ಬ್ಯೂಟಿಷಿಯನ್‌ಗೆ ಪ್ರಪೋಸ್ ಮಾಡಿದ ವಿಚಾರ ಮಾರಾಮಾರಿಗೆ ತಿರುಗಿದೆ. ಪ್ರಪೋಸ್ ಒಪ್ಪದಿದ್ದಕ್ಕೆ ಬ್ಯೂಟಿಷಿಯನ್ ಅನ್ನು ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಆಕೆಯ ಪತಿ ಮತ್ತು ಗ್ಯಾಂಗ್ ಸಲೂನ್ ಮೇಲೆ ದಾಳಿ ನಡೆಸಿ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಲೂನ್ ಮಾಲೀಕ ಮೋಹನ್ ಕುಮಾರ್ ಅವರ ಬಳಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಪ್ರಪೋಸ್ ಮಾಡಿದ್ದಾರೆಯೆಂಬ ಆರೋಪ ಕೇಳಿಬಂದಿದೆ. ಆದರೆ ಆಕೆ ಅದನ್ನು ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿ, ನಂತರ ಆಕೆಯನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಆಕ್ರೋಶಗೊಂಡ ಬ್ಯೂಟಿಷಿಯನ್‌ನ ಪತಿ, ನಾಲ್ಕೈದು ಜನರ ಗುಂಪು ಸೇರಿಸಿಕೊಂಡು ಸಲೂನ್‌ಗೆ ನುಗ್ಗಿ ಮಾಲೀಕ ಮೋಹನ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ. ಗಲಾಟೆ ತಡೆಯಲು ಬಂದ ಮೋಹನ್ ಅವರ ಪತ್ನಿ ಶ್ರೀಜಾ ಮೇಲೂ ಹಲ್ಲೆ ನಡೆಸಲಾಗಿದ್ದು, ಕುತ್ತಿಗೆ ಹಿಡಿದು ಹಿಂಸಾತ್ಮಕವಾಗಿ ವರ್ತಿಸಿರುವುದಾಗಿ ವರದಿಯಾಗಿದೆ.

ಸಲೂನ್‌ನಲ್ಲಿ ನಡೆದ ಈ ದಾಂಧಲೆ ಮತ್ತು ಹಲ್ಲೆ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆಯ ನಂತರ ಮೋಹನ್ ಕುಮಾರ್, ಬ್ಯೂಟಿಷಿಯನ್‌ ಮತ್ತು ಆಕೆಯ ಪತಿ ಹಾಗೂ ಅವರ ಬೆಂಬಲಿಗರ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

Tags: bengaloreGang attacks the owner!Karnataka News beat
SendShareTweet
Previous Post

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

Next Post

ಡಾಕ್ಟರ್ ಆಗಲಿ ಎಂದಿದ್ದ ತಂದೆ, ಬೆನ್ನೆಲುಬಾಗಿ ನಿಂತ ಇರ್ಫಾನ್ ಪಠಾಣ್ – IPL ಕೋಟಿವೀರ ‘ಆಕಿಬ್ ನಬಿ’ಯ ರೋಚಕ ಹಾದಿ!

Related Posts

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!
ರಾಜ್ಯ

ಏಷ್ಯನ್ ಗೇಮ್ಸ್ ಗಾಲ್ಫ್‌ನಲ್ಲಿ ಐತಿಹಾಸಿಕ ಚಿನ್ನ: ಮೈಸೂರಿನ ಪ್ರತಿಭೆ ಪ್ರಣವಿ ಅರಸ್ ಸುವರ್ಣ ಸಾಧನೆ!

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!
ರಾಜ್ಯ

2025-26ನೇ ಸಾಲಿನಲ್ಲಿ 293.62 ಕೋಟಿ ರೂ. ಲಾಭ ದಾಖಲಿಸಿದ ವಿದ್ಯುತ್ ಸರಬರಾಜು ಕಂಪನಿ!

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗದಿಂದ ದೂರು : ಮತದಾರರ ಪಟ್ಟಿ ‘ನಮೂನೆ-7’ ಅರ್ಜಿಗಳತನಿಖೆಗೆ ಆಗ್ರಹ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

Next Post
ಡಾಕ್ಟರ್ ಆಗಲಿ ಎಂದಿದ್ದ ತಂದೆ, ಬೆನ್ನೆಲುಬಾಗಿ ನಿಂತ ಇರ್ಫಾನ್ ಪಠಾಣ್ – IPL ಕೋಟಿವೀರ ‘ಆಕಿಬ್ ನಬಿ’ಯ ರೋಚಕ ಹಾದಿ!

ಡಾಕ್ಟರ್ ಆಗಲಿ ಎಂದಿದ್ದ ತಂದೆ, ಬೆನ್ನೆಲುಬಾಗಿ ನಿಂತ ಇರ್ಫಾನ್ ಪಠಾಣ್ - IPL ಕೋಟಿವೀರ 'ಆಕಿಬ್ ನಬಿ'ಯ ರೋಚಕ ಹಾದಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಣಜಿ ಟ್ರೋಫಿ ಮಹಾಸಮರ : ಕೇರಳ ತಂಡದಿಂದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ಗೆ ದಿಢೀರ್ ಕೊಕ್!

ರಣಜಿ ಟ್ರೋಫಿ ಮಹಾಸಮರ : ಕೇರಳ ತಂಡದಿಂದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ಗೆ ದಿಢೀರ್ ಕೊಕ್!

4 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಭುವನೇಶ್ವರ್ ಕುಮಾರ್ ವಾಪಸ್: ಆಯ್ಕೆ ಸಮಿತಿಯ ದಿಟ್ಟ ನಿರ್ಧಾರವನ್ನು ಶ್ಲಾಘಿಸಿದ ದಿನೇಶ್ ಕಾರ್ತಿಕ್!

4 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಭುವನೇಶ್ವರ್ ಕುಮಾರ್ ವಾಪಸ್: ಆಯ್ಕೆ ಸಮಿತಿಯ ದಿಟ್ಟ ನಿರ್ಧಾರವನ್ನು ಶ್ಲಾಘಿಸಿದ ದಿನೇಶ್ ಕಾರ್ತಿಕ್!

“ಇತಿಹಾಸ ನಿಮ್ಮನ್ನು ಗೌರವಿಸುತ್ತದೆ”: ನಿರ್ಗಮಿತ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್‌ಗೆ ಗೌತಮ್ ಗಂಭೀರ್ ಭಾವನಾತ್ಮಕ ವಿದಾಯ!

“ಇತಿಹಾಸ ನಿಮ್ಮನ್ನು ಗೌರವಿಸುತ್ತದೆ”: ನಿರ್ಗಮಿತ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್‌ಗೆ ಗೌತಮ್ ಗಂಭೀರ್ ಭಾವನಾತ್ಮಕ ವಿದಾಯ!

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭುವನೇಶ್ವರ್ ಕುಮಾರ್ ಕಂಬ್ಯಾಕ್: ಬೂಮ್ರಾ, ಅಶ್ವಿನ್ ಜೊತೆ ಸೇರಿ ಕಿವೀಸ್ ಬೇಟೆಗೆ ಸಜ್ಜಾದ ‘ಸ್ವಿಂಗ್ ಕಿಂಗ್’!

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭುವನೇಶ್ವರ್ ಕುಮಾರ್ ಕಂಬ್ಯಾಕ್: ಬೂಮ್ರಾ, ಅಶ್ವಿನ್ ಜೊತೆ ಸೇರಿ ಕಿವೀಸ್ ಬೇಟೆಗೆ ಸಜ್ಜಾದ ‘ಸ್ವಿಂಗ್ ಕಿಂಗ್’!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಣಜಿ ಟ್ರೋಫಿ ಮಹಾಸಮರ : ಕೇರಳ ತಂಡದಿಂದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ಗೆ ದಿಢೀರ್ ಕೊಕ್!

ರಣಜಿ ಟ್ರೋಫಿ ಮಹಾಸಮರ : ಕೇರಳ ತಂಡದಿಂದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ಗೆ ದಿಢೀರ್ ಕೊಕ್!

4 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಭುವನೇಶ್ವರ್ ಕುಮಾರ್ ವಾಪಸ್: ಆಯ್ಕೆ ಸಮಿತಿಯ ದಿಟ್ಟ ನಿರ್ಧಾರವನ್ನು ಶ್ಲಾಘಿಸಿದ ದಿನೇಶ್ ಕಾರ್ತಿಕ್!

4 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಭುವನೇಶ್ವರ್ ಕುಮಾರ್ ವಾಪಸ್: ಆಯ್ಕೆ ಸಮಿತಿಯ ದಿಟ್ಟ ನಿರ್ಧಾರವನ್ನು ಶ್ಲಾಘಿಸಿದ ದಿನೇಶ್ ಕಾರ್ತಿಕ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat