ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮಡಿಕೇರಿ ನಗರದ ಜಾಮಿಯ ಮಸೀದಿಯಿಂದ ಗಾಂಧಿ ಮೈದಾನದವರೆ ಕಾಲ್ನಡಿಗೆ ಮೂಲಕ ಜಾಥಾ ನಡೆಸಿದರು.
ಜಾಮಿಯ ಮಸೀದಿ, ಚೌಕಿ ವೃತ, ಮೂಲಕ ಗಾಂಧಿ ಮೈದಾನದವರೆಗೆ ಮೆರವಣಿಗೆ ಸಾಗಿತು. ಈ ವೇಳೆ ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಮನವಿ ಮಾಡಲಾಯಿತು.



















