ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ

July 4, 2025
Share on WhatsappShare on FacebookShare on Twitter

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಸ್ಥೆ ವತಿಯಿಂದ ಜು. 8ರಂದು ಫ್ರೀಡಂ ಪಾರ್ಕ್ ನಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ.

ಮಹಾನಗರ ಪಾಲಿಕೆಯ ಅಧಿಕಾರಿ, ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂದು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ.
ಬೇಡಿಕೆಗಳೇನು?

  • ಮಹಾನಗರ ಪಾಲಿಕೆಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿ, ನೌಕರರು, ಮಾಲಿ, ಗ್ಯಾಂಗ್ ಮೆನ್ ಗಳು ನಾನ್ ಎಕ್ಸಿಕ್ಯೂಟಿವ್ ಸಿಬ್ಬಂದಿಗಳಾಗಿದ್ದು, ಲಾಗ್ ಸೇಫ್ ಹಾಜರಾತಿ ಸಲ್ಲಿಸಲು ಕಷ್ಟವಾಗುತ್ತಿದೆ. ಹೀಗಾಗಿ ಈ ಪದ್ಧತಿಯನ್ನು ಕೈ ಬಿಡಬೇಕು
  • ಖಾಲಿ ಇರುವ ಸುಮಾರು 600ಕ್ಕೂ ಮೇಲ್ಪಟ್ಟ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು.
  • ಪಾಲಿಕೆ ವ್ಯಾಪ್ತಿಯಲ್ಲಿನ ಶಿಕ್ಷಣ ಸಂಸ್ಥೆಗಳ ಮುಖ್ಯ ಶಿಕ್ಷಕರು ಸೇರಿದಂತೆ ಸಿಬ್ಬಂದಿ ಮೇಲೆ ಕ್ಷುಲ್ಲಕ ಕರಣಕ್ಕೆ ಕರ್ತವ್ಯ ಲೋಪದ ಅಡಿಯಲ್ಲಿ ಕಾನೂನು ಬಾಹಿರ ಇಲಾಖಾ ವಿಚಾರಣೆ ನಡೆಸಲಾಗುತ್ತಿದೆ. ಕೂಡಲೇ ಇದನ್ನು ಕೈ ಬಿಡಬೇಕು.
  • ವಿಶೇಷ ಆಯುಕ್ತರನ್ನು ಯಾವುದೇ ವಲಯಕ್ಕೆ ನೇಮಿಸಬಾರದು.
  • ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಯಿಂದ ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಮುಂಬಡ್ತಿ, ಕಾರ್ಯಪಾಲ ಅಭಿಯಂತರರ ಹುದ್ದೆಯಿಂದ ಅಧೀಕ್ಷಕ ಅಭಿಯಂತರರ ಹುದ್ದೆಗೆ ಕೂಡಲೇ ಮುಂಬಡ್ತಿ ನೀಡಬೇಕು.
  • ಕಾನೂನು ಬಾಹಿರವಾಗಿ ಎರವಲು ಸೇವೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರನ್ನು ಕೂಡಲೇ ಮಾತೃ ಇಲಾಖೆಗೆ ಹಿಂತಿರುಗಿಸುವುದು.
    ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವೃಂದದ ಹುದ್ದೆಗಳಿಗೆ ಕೂಡಲೇ ಮುಂಬಡ್ತಿ ನೀಡುವುದು.
  • ಸರ್ಕಾರಿ ನೌಕರರಿಗೆ ಜಾರಿ ಮಾಡಿರುವ ಆರೋಗ್ಯ ಸೌಲಭ್ಯ, ಯೋಜನೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ, ನೌಕರರಿಗೂ ಜಾರಿ ಮಾಡಬೇಕು.
    ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ, ನೌಕರರ ಸೇವಾ ಜ್ಯೇಷ್ಠತಾ ಪಟ್ಟಿಯನ್ನು ಪ್ರಚಾರ ಪಡಿಸಬೇಕು.
  • ಪಾಲಿಕೆಯ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಲ್ತ್ ಸೂಪರ್ ವೈಸರ್ ಗಳು ಬಿ ಶ್ರೇಣಿ ಅಧಿಕಾರಿಗಳಾಗಿದ್ದು, ಅವರಿಗೆ ಉದ್ದಿಮೆ ಪರವಾನಿಗೆ ನೀಡಬೇಕು.
    ಪಾಲಿಕೆಯಲ್ಲಿ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮಾರ್ಷಲ್ ಗಳ ಹುದ್ದೆಗಳನ್ನು ಕೂಡಲೇ ರದ್ದು ಪಡಿಸಬೇಕು.
Tags: BBMPbengaloredemandsFreedom ParkRules
SendShareTweet
Previous Post

ಯುಪಿಐ ಪಾವತಿದಾರರೇ ಗಮನಿಸಿ; ಕೆಲವೇ ದಿನಗಳಲ್ಲಿ ಬದಲಾಗಲಿವೆ ಈ ನಿಯಮಗಳು

Next Post

ಭಾರತೀಯ ಹತ್ತಿ ನಿಗಮದಲ್ಲಿ 29 ಹುದ್ದೆ ಖಾಲಿ: 40 ಸಾವಿರ ರೂ. ಸಂಬಳ

Related Posts

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!
ರಾಜ್ಯ

ಶಕ್ತಿ ಯೋಜನೆಯಿಂದ ಆರ್ಥಿಕ ‘ಶಕ್ತಿ’ ಕಳೆದುಕೊಂಡ ಸಾರಿಗೆ ನಿಗಮಗಳು.. ಸಿಬ್ಬಂದಿಗಳ ‘ಭವಿಷ್ಯ’ ನಿಧಿಗೆ ಸಂಕಷ್ಟ!

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು

ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ
ಬೆಂಗಳೂರು

ಪವರ್ ಫೈಟ್ ನಡುವೆ ಸಿಎಂ ಸಿದ್ದು ಸ್ಟೇಟ್ ಬಜೆಟ್ : ಯುಗಾದಿ ಗಿಫ್ಟ್ ನಿರೀಕ್ಷೆಯಲ್ಲಿ ರಾಜ್ಯದ ಜನತೆ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!
ರಾಜ್ಯ

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!
ರಾಜ್ಯ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Next Post
ಭಾರತೀಯ ಹತ್ತಿ ನಿಗಮದಲ್ಲಿ 29 ಹುದ್ದೆ ಖಾಲಿ: 40 ಸಾವಿರ ರೂ. ಸಂಬಳ

ಭಾರತೀಯ ಹತ್ತಿ ನಿಗಮದಲ್ಲಿ 29 ಹುದ್ದೆ ಖಾಲಿ: 40 ಸಾವಿರ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

ಗಂಡ ಸತ್ತ 20 ದಿನಕ್ಕೆ ಪತ್ನಿ ಮತ್ತೊಂದು ಮದುವೆಯಾದ ಕೇಸ್‌ಗೆ ಟ್ವಿಸ್ಟ್‌.. 1 ತಿಂಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ

ಗಂಡ ಸತ್ತ 20 ದಿನಕ್ಕೆ ಪತ್ನಿ ಮತ್ತೊಂದು ಮದುವೆಯಾದ ಕೇಸ್‌ಗೆ ಟ್ವಿಸ್ಟ್‌.. 1 ತಿಂಗಳ ಬಳಿಕ ಬಯಲಾಯ್ತು ಕೊಲೆ ರಹಸ್ಯ

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

ಆ್ಯಪಲ್‌ನಿಂದ ಅಚ್ಚರಿಯ ಕೊಡುಗೆ.. ಕೇವಲ 69,900 ರೂ.ಗೆ ಅತ್ಯಂತ ಅಗ್ಗದ ‘ಮ್ಯಾಕ್‌ಬುಕ್ ನಿಯೋ’ ಬಿಡುಗಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!

ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆ.. ಸ್ಥಳೀಯರು ಶಾಕ್‌!

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

“ಸತ್ಯ ಹೇಳಿದರೆ ನಾವು ಬದುಕಲಾರೆವು” – ಪಿಸಿಬಿ ಅಧ್ಯಕ್ಷರ ವಿರುದ್ಧ ಮಾತನಾಡಲು ರಶೀದ್ ಲತೀಫ್ ಭೀತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat