ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

October 17, 2026
Share on WhatsappShare on FacebookShare on Twitter

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಚುನಾವಣಾ ಆಯೋಗದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರಗೊಂಡಿದ್ದು, ಕನ್ನಾಟ್ ಪ್ಲೇಸ್‌ನಲ್ಲಿ ‘ಲಹರಾ ದೋ ತಿರಂಗಾ’ ಪ್ರತಿಭಟನಾ ಮೆರವಣಿಗೆಗೂ ಮುನ್ನ ಶುಕ್ರವಾರವೇ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ವಶಕ್ಕೆ ಪಡೆದಿದ್ದ ದೆಹಲಿ ಪೊಲೀಸರು ಮುಂಜಾಗೃತಾ ಕ್ರಮವಾಗಿ ಅವರನ್ನು ಬಂಧಿಸಿರುವುದಾಗಿ ಶನಿವಾರ ತಿಳಿಸಿದ್ದಾರೆ. ಮತ್ತೊಂದೆಡೆ, ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ (ಐಸಾ) ಮುಖ್ಯಸ್ಥೆ ನೇಹಾ ಬೋರಾ ಅವರನ್ನು ಅಗತ್ಯ ಕಾನೂನು ಪ್ರಕ್ರಿಯೆಗಳ ಬಳಿಕ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಲಾಗಿದೆ.

ನ್ಯಾಯಾಲಯಕ್ಕೆ ಹಾಜರು:

ಶಾಂತಿಭಂಗ ತಡೆಯುವ ಮುಂಜಾಗೃತಾ ಕ್ರಮವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್ 126 ಮತ್ತು 170 ರ ಅಡಿಯಲ್ಲಿ ಅಭಿಜಿತ್ ದೀಪ್ಕೆ ಅವರನ್ನು ಬಂಧಿಸಲಾಗಿದೆ. ದೆಹಲಿ ಪೊಲೀಸರ ಈ ಕ್ರಮದ ವಿರುದ್ಧ ಸಿಜೆಪಿ ಕಾನೂನು ಮುಖ್ಯಸ್ಥೆ ರತ್ನಾ ಸಿಂಗ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ದೀಪ್ಕೆ ಅವರನ್ನು ಗುಪ್ತ ಸ್ಥಳದಲ್ಲಿ ಇರಿಸಲಾಗಿದೆ ಮತ್ತು ವಕೀಲರಿಗೂ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ್ದರು. ನಂತರ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (SEM) ನ್ಯಾಯಾಲಯಕ್ಕೆ ದೀಪ್ಕೆ ಅವರನ್ನು ಹಾಜರುಪಡಿಸುವುದಾಗಿ ತಿಳಿದುಬಂದಿದೆ.

ಅಕ್ರಮ ಬಂಧನಗಳ ಮೂಲಕ ಭಯ ಹುಟ್ಟಿಸುವ ಯತ್ನ- ನೇಹಾ ಬೋರಾ ಆರೋಪ:

ಬಂಧನದಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಐಸಾ ಮುಖ್ಯಸ್ಥೆ ನೇಹಾ ಬೋರಾ, ಸರ್ಕಾರದ ದಬ್ಬಾಳಿಕೆ ಹಾಗೂ ಪೊಲೀಸರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯಾವುದೇ ಸಮರ್ಥನೀಯ ಕಾರಣವಿಲ್ಲದೆ ಪ್ರತಿಭಟನಾಕಾರರನ್ನು ಗಂಟೆಗಟ್ಟಲೆ ವಶದಲ್ಲಿಟ್ಟುಕೊಳ್ಳುವುದು ಹಾಗೂ ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲಿ ಬಂಧಿಸುವುದು ಸಾಮಾನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಅಕ್ರಮ ಬಂಧನಗಳ ಮೂಲಕ ಸಾಮಾನ್ಯ ಜನರ ಮನಸ್ಸಿನಲ್ಲಿ ಭಯ ಹುಟ್ಟಿಸಲು ಯತ್ನಿಸಲಾಗುತ್ತಿದೆ ಎಂದು ದೂರಿದ ಅವರು, ಅಭಿಜಿತ್ ದೀಪ್ಕೆ ಸೇರಿದಂತೆ ಇತರೆ ಎಲ್ಲಾ ಬಂಧಿತ ಪ್ರತಿಭಟನಾಕಾರರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

ಚುನಾವಣಾ ಆಯೋಗದ ವಿರುದ್ಧ ಹೆಚ್ಚಿದ ಆಕ್ರೋಶ:

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮತ್ತು ಚುನಾವಣಾ ಆಯೋಗದ ಏಕಪಕ್ಷೀಯ ಕಾರ್ಯವೈಖರಿ ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷಗಳು, ಸಿಜೆಪಿ ಹಾಗೂ ವಿದ್ಯಾರ್ಥಿ ಸಂಘಟನೆಗಳು ದೇಶಾದ್ಯಂತ ಸರಣಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಈ ಪ್ರತಿಭಟನೆಯ ಭಾಗವಾಗಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಲಿಯ ವೇಳೆ ನಡೆದ ಈ ಬಂಧನಗಳು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿವೆ.

ಇದನ್ನೂ ಓದಿ:ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

Tags: Abhijit DeepkeAISA NewsAISA PresidentCJP Founder ArrestCJP NewsLatest India NewsNeha BoraNews beatPreventive ArrestStudent Politics
SendShareTweet
Previous Post

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

Next Post

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

Related Posts

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!
ದೇಶ

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!
ಸಿನಿಮಾ

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ
ದೇಶ

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ
ದೇಶ

ಸುಪ್ರೀಂ ಕೋರ್ಟಿನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಹೀಗೆ ಅರ್ಜಿ ಸಲ್ಲಿಸಿ

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್
ದೇಶ

ಈ ಮಾಸಾಂತ್ಯಕ್ಕೆ ಸಂಸತ್ ವಿಶೇಷ ಅಧಿವೇಶನ? ಕ್ಷೇತ್ರ ವಿಂಗಡಣೆ, ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮಾಸ್ಟರ್ ಪ್ಲಾನ್

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ
ದೇಶ

“ಜೈಲಿಗೆ ಹೋಗಲೂ ಸಿದ್ಧ”: ದೆಹಲಿ, ಮುಂಬೈ ಪ್ರತಿಭಟನೆಗೂ ಮುನ್ನ ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ

Next Post
“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

"ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ": ನಟ ಪ್ರಕಾಶ್ ರೈ ಪ್ರತಿಪಾದನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಬಾಲಿವುಡ್ ನಟ ಅಜಯ್ ದೇವ್‌ಗನ್ ಜುಹೂ ಬಂಗ್ಲೆಯ ಒತ್ತುವರಿ ತೆರವು: ಅಕ್ರಮ ನಿರ್ಮಾಣ ಧ್ವಂಸ!

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

ಭಾರತಕ್ಕೆ ಬಿಗ್ ರಿಲೀಫ್: ರಷ್ಯಾ ನಿರ್ಬಂಧ ತೆರವುಗೊಳಿಸಿದ ಟ್ರಂಪ್, ತಪ್ಪಿದ ಶೇ.100ರಷ್ಟು ಭಾರಿ ಸುಂಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

“ನಾವು ಬಾಂಗ್ಲಾದೇಶ ಅಥವಾ ನೇಪಾಳ ಅಲ್ಲ, ಪ್ರಜಾಪ್ರಭುತ್ವದ ಮೂಲವೇ ಅಧಿಕಾರ ಬದಲಾವಣೆ”: ನಟ ಪ್ರಕಾಶ್ ರೈ ಪ್ರತಿಪಾದನೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

ಮುಂಜಾಗೃತಾ ಕ್ರಮವಾಗಿCJP ಸಂಸ್ಥಾಪಕ ಅಭಿಜಿತ್ ದೀಪ್ಕೆ ಬಂಧನ, ಐಸಾ ಮುಖ್ಯಸ್ಥೆ ನೇಹಾ ಬೋರಾ ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat