ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯಪುರ

ಉ.ಕರ್ನಾಟಕ ನೆರೆ ಪೀಡಿತರಿಗೆ ಕೇಂದ್ರದಿಂದ ಪರಿಹಾರ ನೀಡಿ – ಮೋದಿಗೆ ಯತ್ನಾಳ್ ಪತ್ರ!

October 8, 2025
Share on WhatsappShare on FacebookShare on Twitter

ವಿಜಯಪುರ : ಉತ್ತರ ಕರ್ನಾಟಕದಲ್ಲಿ ಭೀಮಾನದಿ ಉಕ್ಕಿಹರಿದ ಪರಿಣಾಮ ಉಂಟಾದ ಭೀಕರ ಪ್ರವಾಹ ಪರಿಸ್ಥಿತಿ ಕುರಿತು ವಿಜಯಪುರದ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪ್ರವಾಹ ಪರಿಹಾರದ ವಿಚಾರದಲ್ಲಿ ಮಧ್ಯಪ್ರವೇಶಿಸಿ ಉತ್ತರ ಕರ್ನಾಟಕ ಜನತೆಗೆ ನೆರವಾಗಬೇಕೆಂದು ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಭೀಮಾನದಿಯ ಉಕ್ಕಿ ಹರಿದ ಪರಿಣಾಮ 117 ಗ್ರಾಮಗಳು ಜಲಾವೃತಗೊಂಡಿದ್ದು, 10 ಸಾವಿರಕ್ಕೂ ಹೆಚ್ಚು ಮಂದಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. 547 ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಾವಿರಾರು ಜನರು ಆಶ್ರಯ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ.

ಇನ್ನು ಭೀಮಾ ನದಿ ತೀರ ಪ್ರದೇಶಗಳಲ್ಲಿ ಉಂಟಾದ ಭಾರಿ ಪ್ರವಾಹವು 10 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಕಾರಣವಾಗಿದೆ. ರೈತರು ತಮ್ಮ ಬೆಳೆಗಳು ಮತ್ತು ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಮಧ್ಯಸ್ಥಿಕೆ ವಹಿಸಬೇಕು. ಈ ಪ್ರದೇಶಕ್ಕೆ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಚ ಯತ್ನಾಳ್ ಅವರು ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ.

Tags: Flood affected areaKaranataka News BeatmodiUttara karnatakayatnal
SendShareTweet
Previous Post

ಬೆಂಗಳೂರು| ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರು, ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

Next Post

ಬಿಗ್‌ಬಾಸ್‌ ಮನೆಗೆ ಬೀಗ | ಹೈಕೋರ್ಟ್‌ ಮೊರೆ ಹೋದ ಜಾಲಿವುಡ್‌ ಸ್ಟುಡಿಯೋ:  ಇಂದು ಮಧ್ಯಾಹ್ನ 2:30ಕ್ಕೆ ತುರ್ತು ಅರ್ಜಿ ವಿಚಾರಣೆ

Related Posts

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!
ವಿಜಯಪುರ

ಭೂತನಾಳ ಕೆರೆಯಲ್ಲಿ 6 ಮಂದಿಯ ಶವ ಪತ್ತೆ ; ಬೆಚ್ಚಿಬಿದ್ದ ವಿಜಯಪುರ!

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ
ವಿಜಯಪುರ

ತೆರೆದ ಬಾವಿಗೆ ಬಿದ್ದು ಇಬ್ಬರು ಬಾಲಕಿಯರು ಸಾವು : ತಂದೆ ನಾಪತ್ತೆ

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!
ವಿಜಯಪುರ

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದ ಯತ್ನಾಳ್.. ವಶಕ್ಕೆ ಪಡೆದ ಪೊಲೀಸರು!
ರಾಜ್ಯ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದ ಯತ್ನಾಳ್.. ವಶಕ್ಕೆ ಪಡೆದ ಪೊಲೀಸರು!

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!
ವಿಜಯಪುರ

ಭೀಮಾತೀರದಲ್ಲಿ 6 ಜನರ ಕಗ್ಗೊಲೆ ಪ್ರಕರಣ ; ಪ್ರಮುಖ ಆರೋಪಿ ಸೇರಿ ಮತ್ತೆ 6 ಜನರ ಬಂಧನ!

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ
ವಿಜಯಪುರ

ವಿಜಯಪುರದಲ್ಲಿ ಡೀಸೆಲ್‌ಗಾಗಿ ಪರದಾಟ.. ಬಂಕ್‌ ಮುಂದೆ ಭಾರೀ ಕ್ಯೂ

Next Post
ಬಿಗ್‌ಬಾಸ್‌ ಮನೆಗೆ ಬೀಗ | ಹೈಕೋರ್ಟ್‌ ಮೊರೆ ಹೋದ  ಜಾಲಿವುಡ್‌ ಸ್ಟುಡಿಯೋ:  ಇಂದು ಮಧ್ಯಾಹ್ನ 2:30ಕ್ಕೆ ತುರ್ತು ಅರ್ಜಿ ವಿಚಾರಣೆ

ಬಿಗ್‌ಬಾಸ್‌ ಮನೆಗೆ ಬೀಗ | ಹೈಕೋರ್ಟ್‌ ಮೊರೆ ಹೋದ ಜಾಲಿವುಡ್‌ ಸ್ಟುಡಿಯೋ:  ಇಂದು ಮಧ್ಯಾಹ್ನ 2:30ಕ್ಕೆ ತುರ್ತು ಅರ್ಜಿ ವಿಚಾರಣೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat