ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡಿಜಿಟಲ್ ವಂಚನೆ ತಡೆಗೆ ಆರ್‌ಬಿಐ ಐತಿಹಾಸಿಕ ಕ್ರಮ : ಗ್ರಾಹಕರಿಗೆ ಪರಿಹಾರ, 5 ದಿನಗಳೊಳಗೆ ಹಣ ವಾಪಸ್

June 25, 2026
Share on WhatsappShare on FacebookShare on Twitter

ಬೆಂಗಳೂರು: ದೇಶದಲ್ಲಿ ದಿನೇದಿನೆ ಆನ್ ಲೈನ್ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಜನ ಕೋಟ್ಯಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಹೂಡಿಕೆ, ಹಣ ದುಪ್ಪಟ್ಟು, ಡಿಜಿಟಲ್ ಅರೆಸ್ಟ್ ಸೇರಿ ಹಲವು ಮಾದರಿಯಲ್ಲಿ ವಂಚನೆಗೊಳಗಾಗುತ್ತಿದ್ದಾರೆ. ಇದನ್ನು ಮನಗಂಡಿರುವ ಭಾರತೀಯ ರಿಸರ್ವ್ ಬ್ಯಾಂಕ್ ಈಗ ಹೊಸ ನಿಯಮಗಳನ್ನು ಘೋಷಣೆ ಮಾಡಿದೆ. ಇದರ ಅನ್ವಯ, ವಂಚನೆಗೊಳಗಾದ ಗ್ರಾಹಕರಿಗೆ ಬ್ಯಾಂಕುಗಳಿಂದಲೇ ಪರಿಹಾರ ನೀಡುವ ವ್ಯವಸ್ಥೆಯನ್ನು ಆರ್ ಬಿಐ ಜಾರಿಗೆ ತರುತ್ತಿದೆ.

ಹೌದು, ಕ್ರೆಡಿಟ್ ಕಾರ್ಡ್ ಬಳಸಿ ವಹಿವಾಟು ನಡೆಸುವಾಗ ಗ್ರಾಹಕರಿಗೆ ವಂಚನೆಯಾದರೆ, ಆ ವಿವಾದಿತ ಮೊತ್ತವನ್ನು ಬ್ಯಾಂಕುಗಳು ಗ್ರಾಹಕರಿಗೆ 5 ದಿನಗಳೊಳಗೆ ಪಾವತಿ ಮಾಡಬೇಕು ಎಂಬುದು ಪ್ರಮುಖ ನಿಯಮವಾಗಿದೆ. ವಂಚನೆಗೊಳಗಾದ ಕೂಡಲೇ ಗ್ರಾಹಕರು ದೂರು ನೀಡಬೇಕು. ದೂರು ನೀಡಿದ 5 ದಿನಗಳೊಳಗೆ ಗ್ರಾಹಕರಿಗೆ ವಂಚನೆಗೀಡಾದ ಹಣವನ್ನು ಮರುಪಾವತಿ ಮಾಡಬೇಕು ಎಂದು ಆರ್ ಬಿಐ ತಿಳಿಸಿದೆ.

ಹಾಗೆಯೇ, ಡಿಜಿಟಲ್ ವಹಿವಾಟಿನಲ್ಲಿ 50 ಸಾವಿರ ರೂಪಾಯಿವರೆಗೆ ಹಣ ಕಳೆದುಕೊಂಡ ಗ್ರಾಹಕರಿಗೆ ವಂಚನೆಗೀಡಾದ ಮೊತ್ತದ ಶೇ.85ರಷ್ಟು ಅಥವಾ ಗರಿಷ್ಠ 25 ಸಾವಿರ ರೂಪಾಯಿವರೆಗೆ ಪರಿಹಾರ ನೀಡಬೇಕು. ಬ್ಯಾಂಕುಗಳೇ ಗ್ರಾಹಕರಿಗೆ ಪರಿಹಾರದ ಹಣವನ್ನು ವಾಪಸ್ ನೀಡಬೇಕು. ಗ್ರಾಹಕರಿಗೆ ಜೀವಮಾನದಲ್ಲಿ ಒಮ್ಮೆ ಇಂತಹ ಪರಿಹಾರ ಪಡೆಯುವ ಅವಕಾಶ ಇರುತ್ತದೆ ಎಂದು ಆರ್ ಬಿಐ ತಿಳಿಸಿದೆ.

ಇದರ ಜತೆಗೆ 500 ರೂಪಾಯಿಗಿಂತ ಹೆಚ್ಚಿನ ಎಲ್ಲ ಡಿಜಿಟಲ್ ವಹಿವಾಟುಗಳಿಗೆ ಬ್ಯಾಂಕುಗಳು ಕಡ್ಡಾಯವಾಗಿ ತಕ್ಷಣವೇ ಎಸ್ಎಂಎಸ್ ಅಲರ್ಟ್ ಕಳುಹಿಸಬೇಕು ಎಂದು ಕೂಡ ತಿಳಿಸಿದೆ. ಡಿಜಿಟಲ್ ಸುರಕ್ಷತೆ ಹಾಗೂ ಪರಿಹಾರದ ದೃಷ್ಟಿಯಿಂದ ಆರ್ ಬಿಐ ಹೊಸ ನಿಯಮಗಳನ್ನು ಘೋಷಣೆ ಮಾಡಿದೆ. ಹೊಸ ನಿಯಮಗಳು 2027ರ ಜನವರಿ 1ರಿಂದ ಜಾರಿಗೆ ಬರಲಿವೆ ಎಂದು ಕೂಡ ಕೇಂದ್ರೀಯ ಬ್ಯಾಂಕ್ ಮಾಹಿತಿ ನೀಡಿದೆ.

Tags: bengaloreKarnataka News beat
SendShareTweet
Previous Post

ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ, 8 ತಿಂಗಳಲ್ಲೇ ಕನಿಷ್ಠ ಮೊತ್ತಕ್ಕೆ ಕುಸಿತ : ಎಷ್ಟಿದೆ ಇಂದಿನ ದರ?

Next Post

ರಿಷಭ್ ಪಂತ್ ವಿರುದ್ಧದ ಪೋಸ್ಟ್‌ಗೆ ಲೈಕ್ ಮಾಡಿದ ಕುಲ್ದೀಪ್ ಯಾದವ್? ಸಾಮಾಜಿಕ ಜಾಲತಾಣದಲ್ಲಿ ಹೊಸ ವಿವಾದ

Related Posts

ಎನ್​ಸಿಇಆರ್​ಟಿ 6ನೇ ತರಗತಿ ಕನ್ನಡ ಪಠ್ಯಪುಸ್ತಕದ ವಿರುದ್ಧ ಆಕ್ರೋಶ : ಕೇಸರೀಕರಣದ ಆರೋಪ!
ರಾಜ್ಯ

ಎನ್​ಸಿಇಆರ್​ಟಿ 6ನೇ ತರಗತಿ ಕನ್ನಡ ಪಠ್ಯಪುಸ್ತಕದ ವಿರುದ್ಧ ಆಕ್ರೋಶ : ಕೇಸರೀಕರಣದ ಆರೋಪ!

ಪತಂಜಲಿ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬೆಂಗಳೂರು

ಪತಂಜಲಿ ಯೋಗ ಸಂಸ್ಥೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಕೆಆರ್ ಪುರಂ ತ್ರಿಬಲ್‌ ಮರ್ಡರ್‌ ಕೇಸ್ | ಆರೋಪಿ ಅರೆಸ್ಟ್‌!
ಬೆಂಗಳೂರು

ಕೆಆರ್ ಪುರಂ ತ್ರಿಬಲ್‌ ಮರ್ಡರ್‌ ಕೇಸ್ | ಆರೋಪಿ ಅರೆಸ್ಟ್‌!

‘ಬಾಸ್’ ಮುಂದಿನ ಭವಿಷ್ಯವೇನು..?
ಬೆಂಗಳೂರು

‘ಬಾಸ್’ ಮುಂದಿನ ಭವಿಷ್ಯವೇನು..?

ಜೆಸಿ ರಸ್ತೆಯ ಸ್ಟೀಲ್ ಬ್ರಿಡ್ಜ್‌ಗೆ ಬ್ರೇಕ್ | ಕಾಂಕ್ರೀಟ್ ಫ್ಲೈಓವರ್‌ಗೆ ಗ್ರೀನ್ ಸಿಗ್ನಲ್
ಬೆಂಗಳೂರು

ಜೆಸಿ ರಸ್ತೆಯ ಸ್ಟೀಲ್ ಬ್ರಿಡ್ಜ್‌ಗೆ ಬ್ರೇಕ್ | ಕಾಂಕ್ರೀಟ್ ಫ್ಲೈಓವರ್‌ಗೆ ಗ್ರೀನ್ ಸಿಗ್ನಲ್

ಕಿಶನ್, ನಿವೇದಿತ ಗೌಡ ವಿರುದ್ಧ ದೂರು ದಾಖಲು!
ಬೆಂಗಳೂರು

ಕಿಶನ್, ನಿವೇದಿತ ಗೌಡ ವಿರುದ್ಧ ದೂರು ದಾಖಲು!

Next Post
ರಿಷಭ್ ಪಂತ್ ವಿರುದ್ಧದ ಪೋಸ್ಟ್‌ಗೆ ಲೈಕ್ ಮಾಡಿದ ಕುಲ್ದೀಪ್ ಯಾದವ್? ಸಾಮಾಜಿಕ ಜಾಲತಾಣದಲ್ಲಿ ಹೊಸ ವಿವಾದ

ರಿಷಭ್ ಪಂತ್ ವಿರುದ್ಧದ ಪೋಸ್ಟ್‌ಗೆ ಲೈಕ್ ಮಾಡಿದ ಕುಲ್ದೀಪ್ ಯಾದವ್? ಸಾಮಾಜಿಕ ಜಾಲತಾಣದಲ್ಲಿ ಹೊಸ ವಿವಾದ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಸೂಸೈಡ್‌!

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಸೂಸೈಡ್‌!

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ

ರಾತ್ರೋರಾತ್ರಿ ಪೊಲೀಸ್ ಸ್ಟೇಷನ್‌ನಲ್ಲಿ ಲವ್ ಬರ್ಡ್ಸ್ ಮದುವೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat