ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ರಾಜ್ಯದಲ್ಲೀಗ ಜನಾಕ್ರೋಶ V/S ಜನಾಕ್ರೋಶ!

April 11, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದಲ್ಲೀಗ ಜನಾಕ್ರೋಶ V/S ಜನಾಕ್ರೋಶ ಹೋರಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಕರ್ನಾಟಕದಲ್ಲಿ 20 ತಿಂಗಳು ಅಧಿಕಾರ ಪೂರೈಸಿರುವ ಕಾಂಗ್ರೆಸ್‌ನ ಸಿದ್ಧರಾಮಯ್ಯರ ನೇತೃತ್ವದ ಸರ್ಕಾರ, ದಿನನಿತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿದೆ ಎಂದು ಆರೋಪಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ ಆರಂಭವಾಗಿದ್ದರೆ, ಇತ್ತ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್‌ಡಿಎ ಸರ್ಕಾರ ಇಂಧನ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವುದರ ಜೊತೆಗೆ ಚಿನ್ನ, ಬೆಳ್ಳಿ ಬೆಲೆಗಳನ್ನು ಆಗಸಕ್ಕೇರಿಸಿದೆ ಎಂದು ಕಾಂಗ್ರೆಸ್ ಆರೋಪಿಸಿ ತಾನು ಸಹ ಜನಾಕ್ರೋಶ ಯಾತ್ರೆ ಮಾಡುವುದಾಗಿ ಘೋಷಿಸಿಕೊಂಡಿದೆ.

ಸದ್ಯ ಏಪ್ರಿಲ್ 2 ರಂದೇ ಬಿಜೆಪಿ ಸಾಂಕೇತಿಕವಾಗಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುವ ಮೂಲಕ ಜನಾಕ್ರೋಶ ಯಾತ್ರೆ ಆರಂಭಿಸಿದ್ದು, ಏಪ್ರಿಲ್‌ 5 ರಂದು ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಹೋರಾಟ ಮಾಡಿತ್ತು. ಇನ್ನು ಏಪ್ರಿಲ್ 7 ರಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಟ್ಟ ಬಿಜೆಪಿ ನಾಯಕರು, ಅಂದು ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಡೆಯಿಂದ ಯಾತ್ರೆಗೆ ಚಾಲನೆ ಕೊಡಿಸಿದ್ದಾಗಿದೆ.

ಇನ್ನು ಬಿಜೆಪಿಯ ಯಾತ್ರೆ ಈಗಾಗಲೇ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಬಿಜೆಪಿ ನಾಯಕರುಗಳು ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.

ಇತ್ತ ಯಾವಾಗ ಬಿಜೆಪಿಯ ರಾಜ್ಯ ನಾಯಕರುಗಳು, ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಸಜ್ಜಾದ್ರೋ, ಕಾಂಗ್ರೆಸ್ ಕೂಡ ತಾನೇನು ಕಡಿಮೆ ಇಲ್ಲ ಎಂಬಂತೆ ಜನಾಕ್ರೋಶ ಹೋರಾಟವನ್ನು ಇಂದು ಘೋಷಿಸಿಯೇ ಬಿಟ್ಟಿದೆ.

ಯಾವ್ಯಾವ ಪಕ್ಷಕ್ಕೆ ಜನಾಕ್ರೋಶ? ಏಕೆ ಜನಾಕ್ರೋಶ?
ಈಗಾಗಲೇ ರಾಜ್ಯ ಸರ್ಕಾರ ನಮ್ಮ ಮೆಟ್ರೋ, ಬಸ್, ದಿನನಿತ್ಯ ಬಳಕೆ ಮಾಡುವ ವಸ್ತುಗಳು, ಡೀಸೆಲ್‌ ಸೇರಿದಂತೆ ಎಲ್ಲ ವಸ್ತುಗಳ ಬೆಲೆಯನ್ನು ಏರಿಸಿದೆ. ಇದಕ್ಕೆ ನಾವು ಜನರ ಪರ ಇದ್ದೇವೆ ಎಂಬ ಸಂದೇಶ ಕೊಡುವ ಉದ್ದೇಶದಿಂದ ಬಿಜೆಪಿ ನಾಯಕರುಗಳು ಜನಾಕ್ರೋಶ ಯಾತ್ರೆ ಮಾಡಲಾರಂಭಿದ್ದಾರೆ. ಇತ್ತ ಬಿಜೆಪಿ ಜನಾಕ್ರೋಶ ಯಾತ್ರೆ ಯಶಸ್ಸು ಕಂಡಿದ್ದು, ಇದು ಸಹಜವಾಗಿಯೇ ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿದೆ.

ಯಾವಾಗ ಬಿಜೆಪಿ ಯಾತ್ರೆಯ ಮೂಲಕ ಮೈಲೇಜ್ ತೆಗೆದುಕೊಳ್ಳಲು ಮುಂದಾಯಿತೋ, ಇದಕ್ಕೆ ಟಕ್ಕರ್ ಕೊಡಲೇಬೇಕೆಂದು ರಾಜ್ಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೀಟಿಂಗ್ ಕರೆದು, ಜನಾಕ್ರೋಶ ಯಾತ್ರೆ ಮಾಡುವ ಬಗ್ಗೆ ತೀರ್ಮಾನ ಪ್ರಕಟಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಲಯ ನಾಯಕರುಗಳು ಜನಾಕ್ರೋಶ ಯಾತ್ರೆ ಅಂತಾ ನಾಟಕ ಆರಂಭಿಸಿದ್ದಾರೆ‌. ಅವರಿಗೆ ಒಳ್ಳೆಯದಾಗಲಿ. All The Best ಎಂದು ಹೇಳುತ್ತಾ, ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರದ ವಿರುದ್ಧ ಏಪ್ರಿಲ್ 17 ರಂದು ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಜನಾಕ್ರೋಶ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಏಪ್ರಿಲ್ 17 ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ, ಸಿಎಂ ಸಿದ್ಧರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲಾ ಅವರ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿದ್ದು, ಈ ಮೂಲಕ ರಾಜ್ಯದಲ್ಲೀಗ ಜನಾಕ್ರೋಶ V/S ಜನಾಕ್ರೋಶ ಎಂಬ ಆಖಾಡ ನಿರ್ಮಾಣಗೊಂಡಿದೆ.

Tags: bengaloreBJPBY VijayendraFreedom ParkPoliticianpublic anger
SendShareTweet
Previous Post

ITR Filing: 5 ಸಾವಿರ ರೂ. ದಂಡ ಬೀಳಬಾರದು ಎಂದರೆ ಈ ದಿನದೊಳಗೆ ಐಟಿಆರ್ ಸಲ್ಲಿಸಿ

Next Post

ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗ್ತಾರಾ ವಿಜಯೇಂದ್ರ?

Related Posts

ಎನ್‌ಆರ್ ರಮೇಶ್ ಗಂಭೀರ ಆರೋಪ!
ಬೆಂಗಳೂರು

ಎನ್‌ಆರ್ ರಮೇಶ್ ಗಂಭೀರ ಆರೋಪ!

ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ‘ವಾರ್ಡ್ ಒನ್’!
ಬೆಂಗಳೂರು

ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ‘ವಾರ್ಡ್ ಒನ್’!

ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ಖದೀಮನ ರಂಪಾಟ
ಬೆಂಗಳೂರು

ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ಖದೀಮನ ರಂಪಾಟ

Metro: ಸಿಲಿಕಾನ್ ಸಿಟಿಗೂ ಎಂಟ್ರಿ ಕೊಟ್ಟ ಚಾಲಕ ರಹಿತ ಮೆಟ್ರೋ, ಶೀಘ್ರವೇ ಸಂಚಾರ ಆರಂಭ
ಬೆಂಗಳೂರು

ಪಿಂಕ್ ಮೆಟ್ರೋ ಉದ್ಘಾಟನೆಗೆ ಸಿದ್ಧತೆ!

ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ಆಗ್ರಹ
ಬೆಂಗಳೂರು

ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ಆಗ್ರಹ

ಕಾಂಡಿಮೆಂಟ್ಸ್‌ಗಳಲ್ಲಿ ಟೀ-ಕಾಫಿ ಬೆಲೆ ಹೆಚ್ಚಳ
ಬೆಂಗಳೂರು

ಕಾಂಡಿಮೆಂಟ್ಸ್‌ಗಳಲ್ಲಿ ಟೀ-ಕಾಫಿ ಬೆಲೆ ಹೆಚ್ಚಳ

Next Post
ಮಹಿಳೆಯರಿಗೆ ಉಚಿತ, ಪುರುಷರಿಗೆ ಹೊರೆ ಖಚಿತ ಎಂದು ವ್ಯಂಗ್ಯವಾಡಿದ ಬಿಜೆಪಿ ರಾಜ್ಯಾಧ್ಯಕ್ಷ!!

ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗ್ತಾರಾ ವಿಜಯೇಂದ್ರ?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ

ಬೆಂಗಳೂರಿನಲ್ಲಿರುವ IIITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ IIITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ: ಕರ್ನಾಟಕದಲ್ಲೂ ಇವೆ ಹುದ್ದೆಗಳು

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 32 ಹುದ್ದೆಗಳ ನೇಮಕ: ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 32 ಹುದ್ದೆಗಳ ನೇಮಕ: ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ

ಬೆಂಗಳೂರಿನಲ್ಲಿರುವ IIITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ IIITಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat